ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜಧಾನಿಯ ಮಾರತ್ತಹಳ್ಳಿ ಬಳಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ರಾಜ್ಯ ಬಿಜೆಪಿಯಲ್ಲಿ ನಾಯಕರ ನಡುವೆ ಮುಸುಕಿನ ಗುದ್ದಾಟ ನಡೆದಿರುವಾಗಲೇ ಅಕ್ಷದ ಚಾಣಾಕ್ಯ ಬೆಂಗಳೂರಿಗೆ ಆಗಮಿಸುತ್ತಿದ್ದು, ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ.