Sunday, February 1, 2026
Contact Us
UdayaNews
  • ಪ್ರಮುಖ ಸುದ್ದಿ
    ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಸೇನಾ ಕಾರ್ಯಾಚರಣೆಯಲ್ಲಿ ಓರ್ವನ ಹತ್ಯೆ

    ಕಿಶ್ತ್ವಾರ್ ಎನ್‌ಕೌಂಟರ್: ಮೂವರು ಸೈನಿಕರಿಗೆ ಗಾಯ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ಮಹದೇಶ್ವರ ಬೆಟ್ಟ ಬಳಿಯ ಇಂಡಿಗನತ್ತ, ಕೊಕ್ಕಬರೆ ಗ್ರಾಮಗಳಲ್ಲಿ ಪಿಡಿಒ ಭಗೀರಥ ಪ್ರಯತ್ನ.. ಜೀವಜಲ ಒದಗಿಸಿದ ಅಧಿಕಾರಿ

    ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ ಕಲಬುರಗಿ ಜಿಲ್ಲೆಗೆ ಹೆಚ್ಚಿನ ಅನುದಾನ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಗೆ ವಿಶೇಷ ದಳ ರಚನೆ

    ‘ಕಾನ್ಫಿಡೆಂಟ್’ ಮಾಲೀಕ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿ; ಸರ್ಕಾರಕ್ಕೆ CSS ಪಟ್ಟು

  • ರಾಜ್ಯ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಕೇಂದ್ರ ಯೋಜನೆ ಕುರಿತು ಸುಳ್ಳು ಜಾಹೀರಾತು: ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ಏಪ್ರಿಲ್–ಡಿಸೆಂಬರ್‌ನಲ್ಲಿ ವಿತ್ತೀಯ ಕೊರತೆ ಗುರಿಯ ಶೇ.54.5ಕ್ಕೆ ಸೀಮಿತ

    ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

    ಏಪ್ರಿಲ್–ಡಿಸೆಂಬರ್‌ನಲ್ಲಿ ರಾಜ್ಯಗಳಿಗೆ ದಾಖಲೆಯ 530 ಲಕ್ಷ ಮೆಟ್ರಿಕ್ ಟನ್‌ಗಳ ರಸಗೊಬ್ಬರ ಪೂರೈಕೆ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಪ್ರತಿಭಾನ್ವಿತರಿಗೆ ತಕ್ಕ ವೇತನ ನೀಡಬೇಕು, ಉದ್ಯೋಗಿಗಳನ್ನು ಉಳಿಸಿಕೊಳ್ಳಲು ಮುಂದಾಗಬೇಕು: ಶರಣಪ್ರಕಾಶ್

  • ದೇಶ-ವಿದೇಶ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಭಾರತ–ಯುರೋಪ್ ಒಕ್ಕೂಟ ಮುಕ್ತ ವ್ಯಾಪಾರ ಒಪ್ಪಂದ ಅಭಿವೃದ್ಧಿ ಹೊಂದಿದ ಭಾರತದ ಗುರಿಗೆ ಪೂರಕ: ಮೋದಿ

    ತಮಿಳುನಾಡಿನಲ್ಲಿ ಮಾನವ–ವನ್ಯಜೀವಿ ಸಂಘರ್ಷ: 2025ರಲ್ಲಿ 43 ಸಾವು

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಆಕಸ್ಮಿಕ ಸಾವು’ ಎಂದು ಪುಣೆ ಪೊಲೀಸರ  ವರದಿ

  • ಬೆಂಗಳೂರು

    ಮಂಗಳೂರಿನಲ್ಲಿನ್ನು ವಾರಾಂತ್ಯ ದಿನ ಮಹಾವೈಭವ: ರಂಜನೆ, ಉತ್ಸವದ ಸೊಬಗು

    ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ತುಳುಗೆ ಸ್ಥಾನ; ಶೀಘ್ರದಲ್ಲಿ ಘೋಷಣೆ ಸಾಧ್ಯತೆ

  • ವೈವಿಧ್ಯ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

    ‘ಪ್ರಯತ್ನ, ಸಮಯ ಮತ್ತು ಮನಸ್ಥಿತಿಯ ಮಿಶ್ರಣವೇ ಅದೃಷ್ಟ’: ಅಕ್ಷಯ್ ಕುಮಾರ್

    ‘ಮನೆಯಲ್ಲಿ ಬಂದೂಕು ಸ್ವಚ್ಛಗೊಳಿಸುವಾಗ ಎರಡು ಸುತ್ತು ಗುಂಡು ಹಾರಿಸಿದ್ದೇನೆ’: ನಟ ಕಮಲ್ ರಶೀದ್

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಕರೂರ್ ಕಾಲ್ತುಳಿತ ಪ್ರಕರಣ: ವಿಜಯ್‌ಗೆ ಸಿಬಿಐ ಮತ್ತೆ ಸಮನ್ಸ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

No Result
View All Result

Home Focus

ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿಸಲು ಚಿಂತನೆ: ಸಚಿವ ಬೈರತಿ ಸುರೇಶ್‌

by Udaya News
March 10, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ ಸುಸಜ್ಜಿತ KSRTC ಬಸ್ ನಿಲ್ದಾಣ; ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭ; ರಾಮಲಿಂಗಾ ರೆಡ್ಡಿ
Share on FacebookShare via: WhatsApp

ಬೆಂಗಳೂರು: ಮೈಸೂರು ಮಹಾನಗರ ಪಾಲಿಕೆಯನ್ನು ಮೇಲ್ದರ್ಜೆಗೇರಿಸಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ)ಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಸೋಮವಾರ ಸಭೆ ನಡೆಯಿತು.

ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಿ ಮೇಲ್ದರ್ಜೆಗೇರಿಸುವ ಸಂಬಂಧ ಪ್ರಸ್ತಾಪಿತ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆ(ಗಡಿ) ಯನ್ನು ಗುರುತಿಸಿ 2018 ರ ವಾರ್ಡ್‌ ಪುನರ್‌ ವಿಂಗಡನೆ (Delimitation) ಅನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯತಿ ಹಾಗೂ ಗ್ರಾಮ ಪಂಚಾಯಿತಿಗಳನ್ನು ವಿಲೀನ ಪಡಿಸಿಕೊಂಡು ಯೋಜನಾ ಬದ್ದ ಬೆಳವಣಿಗೆಗೆ ಉದ್ದೇಶಿಸಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಸಂಸ್ಥೆಗಳ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸಚಿವ ಬೈರತಿ ಸುರೇಶ್ ಸೂಚಿಸಿದರು.

RelatedPosts

ಕಿಶ್ತ್ವಾರ್ ಎನ್‌ಕೌಂಟರ್: ಮೂವರು ಸೈನಿಕರಿಗೆ ಗಾಯ

AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ ಕಲಬುರಗಿ ಜಿಲ್ಲೆಗೆ ಹೆಚ್ಚಿನ ಅನುದಾನ

ಮೈಸೂರು ಮಹಾನಗರ ಪಾಲಿಕೆ, ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಕಡಕೋಳ ಮತ್ತು ಬೋಗಾದಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿಯ ಇಲವಾಲ ಗ್ರಾಮ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಚಾಮುಂಡಿ ಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ ಮತ್ತು ನಾಗನಹಳ್ಳಿ ಗ್ರಾಮ ಪಂಚಾಯಿತಿಯ ಶ್ಯಾದನಹಳ್ಳಿ ಗ್ರಾಮ ಮೈಸೂರು ಮಹಾನಗರ ಪಾಲಿಕೆಯ ಸರಹದ್ದಿಗೆ ಹೊಂದಿಕೊಂಡಿದೆ. ಇವುಗಳಲ್ಲಿ ಕೆಲ ಸ್ಥಳೀಯ ಸಂಸ್ಥೆಯ ಕೌನ್ಸಿಲ್‌ ಸಭೆಯಲ್ಲಿ ಬೃಹತ್‌ ಮೈಸೂರು ಮಹಾನಗರ ಪಾಲಿಕೆಗೆ ಸೇರಿಸುವ ಪ್ರಸ್ತಾವನೆಗೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿರುತ್ತಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಬಾಕಿ ಉಳಿದ ಸ್ಥಳೀಯ ಸಂಸ್ಥೆಯ ಕೌನ್ಸಿಲ್ ಸಭೆಯಲ್ಲಿ ಪ್ರಸ್ತಾವನೆಯನ್ನು ಇರಿಸಿ ಅನುಮೋದನೆಯನ್ನು ಪಡೆದು ಸರ್ಕಾರಕ್ಕೆ ಅದಷ್ಟು ಬೇಗ ಮೇಲ್ದರ್ಜೆಗೇರಿಸಲು ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಅಧಿಕಾರಿಗಳಿಗೆ ಸೂಚಿಸಿದರು.

ಮೈಸೂರು ಸುತ್ತ ಮುತ್ತಲಿನ 20 ರಿಂದ 30 ಹಳ್ಳಿಗಳನ್ನು ಬೃಹತ್‌ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಂಡು ಇದಕ್ಕೆ ಸಂಬಂಧಿಸಿದಂತೆ ವಿಸ್ತೃತವಾದ ಯೋಜನಾ ವರದಿಯನ್ನು ಸಿದ್ದಪಡಿಸಿಕೊಂಡು ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲೂ ಸಿದ್ದತೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಬೈರತಿ ಸುರೇಶ್ ಸೂಚಿಸಿದರು.

ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆ ಜನಸಂಖ್ಯೆ 13.30 ಲಕ್ಷದಷ್ಟಿದ್ದು, ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಂತೆ ಇರುವ ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಗಳನ್ನು ಸೇರಿಸಿಕೊಂಡರೆ 16.80 ಲಕ್ಷ ಜನಸಂಖ್ಯೆ ಆಗುತ್ತದೆ ಎಂದು ಸಭೆಗೆ ಮೈಸೂರು ಜಿಲ್ಲಾಧಿಕಾರಿಗಳು ತಿಳಿಸಿದಾಗ ಮೈಸೂರಿನಲ್ಲಿ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಕೊರತೆ ಇರುವುದಿಲ್ಲ, ಹೀಗಿರುವಾಗ ಬೃಹತ್‌ ಮೈಸೂರು ಮಹಾನಗರ ಪಾಲಿಕೆಯನ್ನು ರಚಿಸಲು ಯಾವುದೇ ರೀತಿಯ ಅಡೆತಡೆ ಇರುವುದಿಲ್ಲ ಎಂದು ಹೇಳಿದರು.

ಈಗಾಗಲೇ ಮೈಸೂರು ಮಹಾನಗರ ಪಾಲಿಕೆ ಸರಹದ್ದಿಗೆ ಹೊಂದಿಕೊಂಡಿರುವ ಕೆಲವು ಪ್ರದೇಶಗಳಿಗೆ ಪಾಲಿಕೆಯ ವತಿಯಿಂದಲೇ ಕುಡಿಯುವ ನೀರಿನ ಸವಲತ್ತನ್ನು ಒದಗಿಸಲಾಗುತ್ತಿದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಬಡಾವಣೆಗಳು ಸಹ ಅಭಿವೃದ್ಧಿಗೊಂಡಿದ್ದು, ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬೇಡಿಕೆಯು ಹೆಚ್ಚಾಗಿರುತ್ತದೆ. ಅದರಂತೆ ಸೇವೆ ಪಾಲಿಕೆಯಿಂದ ವಿಸ್ತರಿಸಬೇಕಾಗಿದೆ ಎಂದು ಪ್ರತಿಪಾದಿಸಿದರು.

ಮೈಸೂರು ಸುತ್ತ ಮುತ್ತಲಿನ ಗ್ರಾಮಗಳ/ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ಆಡಳಿತ ವ್ಯಾಪ್ತಿಗೆ ಒಳಪಡಿಸಿ ಎಂದು ಸಚಿವರು ಸೂಚಿಸಿದರು.

ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ, ದೀಪಾ ಚೋಳಾನ್‌, ಮೈಸೂರು ಲಕ್ಷ್ಮೀಕಾಂತ ರೆಡ್ಡಿ ಜಿ, ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ. ಶರತ್, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಡಾ|| ಸೆಲ್ವಮಣಿ ಆರ್, ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ವೆಂಕಟಾಚಲಪತಿ ಆರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ತನ್ವೀರ್‌ ಶೇಖ್‌, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ರಘುನಂದನ್‌, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶಕರಾದ ಎನ್.‌ ಕೆ. ತಿಪ್ಪೇಸ್ವಾಮಿ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು

Tags: Greater Mysuru - Mysuru City Map- Mysore city map
ShareSendTweetShare
Previous Post

ಸಾರಿಗೆ ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ಸಹಿಸುವುದಿಲ್ಲ: ರಾಮಲಿಂಗಾ ರೆಡ್ಡಿ

Next Post

ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ರವರೆಗೆ ವೈದ್ಯರ ಕರ್ತವ್ಯ ನಿರ್ವಹಣೆ ಕಡ್ಡಾಯ

Related Posts

ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಸೇನಾ ಕಾರ್ಯಾಚರಣೆಯಲ್ಲಿ ಓರ್ವನ ಹತ್ಯೆ
Focus

ಕಿಶ್ತ್ವಾರ್ ಎನ್‌ಕೌಂಟರ್: ಮೂವರು ಸೈನಿಕರಿಗೆ ಗಾಯ

February 01, 2026 08:02 AM
AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ
Focus

AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

February 01, 2026 07:02 AM
ಮಹದೇಶ್ವರ ಬೆಟ್ಟ ಬಳಿಯ ಇಂಡಿಗನತ್ತ, ಕೊಕ್ಕಬರೆ ಗ್ರಾಮಗಳಲ್ಲಿ ಪಿಡಿಒ ಭಗೀರಥ ಪ್ರಯತ್ನ.. ಜೀವಜಲ ಒದಗಿಸಿದ ಅಧಿಕಾರಿ
Focus

ಬಹುಗ್ರಾಮ ಕುಡಿಯುವ ನೀರು ಯೋಜನೆಗಾಗಿ ಕಲಬುರಗಿ ಜಿಲ್ಲೆಗೆ ಹೆಚ್ಚಿನ ಅನುದಾನ

February 01, 2026 06:02 AM
ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್
Focus

ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

February 01, 2026 04:02 AM
RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್
Focus

ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

February 01, 2026 01:02 AM
ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್
Focus

ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

February 01, 2026 12:02 AM

Popular Stories

  • ರಥಸಪ್ತಮಿ; ಶ್ರೀ ಕ್ಷೇತ್ರ ಪೊಳಲಿಯಲ್ಲಿ ಸಾಮೂಹಿಕ 108 ಸೂರ್ಯನಮಸ್ಕಾರ

    ರಥಸಪ್ತಮಿ; ಶ್ರೀ ಕ್ಷೇತ್ರ ಪೊಳಲಿಯಲ್ಲಿ ಸಾಮೂಹಿಕ 108 ಸೂರ್ಯನಮಸ್ಕಾರ

    0 shares
    Share 0 Tweet 0
  • ಉಡುಪಿ ‘ಪರ್ಯಾಯ’ದಲ್ಲಿ ಸಾಂಸ್ಕೃತಿಕ ದಾಖಲೆ; ಒಂದೇ ವೇದಿಕೆಯಲ್ಲಿ 40ಕ್ಕೂ ಹೆಚ್ಚು ಗಾಯಕರ ಸಂಗೀತ ರಸದೌತಣ

    0 shares
    Share 0 Tweet 0
  • ಯಶೋಗಾಥೆ’ಗೆ ತಯಾರಿ.. ಜ.25ರ ‘ರಥ ಸಪ್ತಮಿ’ ಸಾಮೂಹಿಕ ಸೂರ್ಯ ನಮಸ್ಕಾರಕ್ಕೆ ತಾಲೀಮು

    0 shares
    Share 0 Tweet 0
  • ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    0 shares
    Share 0 Tweet 0
  • ‘ಇಲ್ಲಿ ಮಕ್ಕಳೇ ಗಣ್ಯರು’; ಮಕ್ಕಳ ಮೂಲಕ ಯೋಜನೆಗಳನ್ನು ಲೋಕಾರ್ಪಣೆ ಮಾಡಿ ನಾಗರಿಕರ ಮನಗೆದ್ದ ಶಾಸಕ ರಾಜೇಶ್ ನಾಯ್ಕ್

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In