Wednesday, February 11, 2026
Contact Us
UdayaNews
  • ಪ್ರಮುಖ ಸುದ್ದಿ
    ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ವಿಧಿವಶ

    ಭೀಮಣ್ಣ ಖಂಡ್ರೆಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ರಾಮಲಿಂಗಾರೆಡ್ಡಿ ಮನವಿ

    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    VIDEO: ‘ಸಾರ ವಜ್ರ’ ಟ್ರೇಲರ್ ಹೀಗಿದೆ ನೋಡಿ

    ಬಾಕಿ ಬಿಲ್ ಬಿಡುಗಡೆಗೆ ಆಗ್ರಹ: ಮಾರ್ಚ್ 5ರಂದು ಗುತ್ತಿಗೆದಾರರ ಬೃಹತ್ ಹೋರಾಟ

    MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

    ಫೆ. 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಸ್ಪೀಕರ್ ವಿರುದ್ಧ ಅವಿಶ್ವಾಸ ನೋಟಿಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

    ಕರಾವಳಿಯಲ್ಲಿ ‘ನರೇಗಾ ಬಚವೋ’ ಕಾಂಗ್ರೆಸ್ ಪಾದಯಾತ್ರೆ: ಕೇಂದ್ರ ವಿರುದ್ಧ ಸುದರ್ಶನ್, ಮನೋರಾಜ್ ಆಕ್ರೋಶ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ಬುಲೆಟ್ ಟ್ರೈನ್ ಕಾರಿಡಾರ್‌ಗಳಿಂದ ಕರ್ನಾಟಕಕ್ಕೆ ಲಾಭ ಎಂದು ಸುಳ್ಳು ಹೇಳಿದ್ರಾ ಅಶ್ವಿನಿ ವೈಷ್ಣವ್? ಕಾಂಗ್ರೆಸ್ ಶಾಸಕ ರಮೇಶ್ ಬಾಬು ಆಕ್ಷೇಪ

  • ರಾಜ್ಯ

    ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ

  • ದೇಶ-ವಿದೇಶ

    ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲೇಟು; ಸವಾಲಾದ ಪುಂಡರ ಕಾಟ

    ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು; ಕೇಂದ್ರದ ಸಮ್ಮತಿ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 39 ಸಾವು, ಪ್ರಧಾನಿ ಸಂತಾಪ

    ಕರೂರ್ ಕಾಲ್ತುಳಿತ ಪ್ರಕರಣ: ಈ ತಿಂಗಳ ಅಂತ್ಯದೊಳಗೆ ಸಿಬಿಐ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರಿಗೆ ಅಪಾಯ: ಶಿವಸೇನೆ ಮುಖವಾಣಿ ‘ಸಾಮ್ನಾ’ ಆತಂಕ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

  • ಬೆಂಗಳೂರು

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    50 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳಿಗೆ ಬರೋಬ್ಬರಿ ರೂ. 998 ವೆಚ್ಚ?

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

No Result
View All Result

Home Focus

ಮುಂಬಯಿ ‘ಬಂಟ್ಸ್ ಪ್ರೀಮಿಯರ್ ಕ್ರಿಕೆಟ್ ಲೀಗ್’: ಯೂಥ್ ವಿಂಗ್ ಕಮಾಲ್ ಹೀಗಿತ್ತು..!

by Udaya News
March 19, 2025
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
1 min read
0
ಮುಂಬಯಿ ‘ಬಂಟ್ಸ್ ಪ್ರೀಮಿಯರ್ ಕ್ರಿಕೆಟ್ ಲೀಗ್’: ಯೂಥ್ ವಿಂಗ್ ಕಮಾಲ್ ಹೀಗಿತ್ತು..!
Share on FacebookShare via: WhatsApp

ಮುಂಬಯಿ: ಸಮಾಜ ಸಂಘಟನೆ, ಸಾಂಸ್ಕೃತಿಕ ಚಟುವಟಿಕೆ ಸಹಿತ ನಿರಂತರ ಚಟುವಟಿಕೆಗಳ ಮೂಲಕ ಗಮನಸೆಳೆಯುತ್ತಿರುವ ಮುಂಬಯಿಯ ಬಂಟರ ಸಂಘ’ (Bunts Sangh Mumbai) ಯುವಜನರ ಅಭ್ಯುದಯ ಸಂಬಂಧ ಮಹತ್ವದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಜೊತೆಯಲ್ಲೇ, ಬಂಟ್ಸ್ ಸಂಘ ಮುಂಬೈ – ಯೂಥ್ ವಿಂಗ್ ಆಯೋಜಿಸಿದ್ದ ಬಂಟ್ಸ್ ಪ್ರೀಮಿಯರ್ ಲೀಗ್ (Bunts Premier League) ಕ್ರಿಕೆಟ್ ಪಂದ್ಯಾವಳಿ ಜಿದ್ದಾಜಿದ್ದಿನ ಅಖಾಡಕ್ಕೆ ಸಾಕ್ಷಿಯಾಗಿತ್ತು.

ನವಿ ಮುಂಬಯಿ ವಾಶಿಯ ಸೆಕ್ಟರ್ 1ರಲ್ಲಿರುವ ನವಿ ಮುಂಬಯಿ ಸ್ಪೋರ್ಟ್ಸ್ ಎಸೋಸಿಯೆಶನ್‌ ಮೈದಾನದಲ್ಲಿ ಈ ‘ಬಂಟ್ಸ್ ಪ್ರೀಮಿಯರ್ ಲೀಗ್ 2025’ ಆಯೋಜಿತವಾಗಿತ್ತು. ಮಾ.16ರಂದು ಬೆಳಿಗ್ಗೆ ಆರಂಭವಾದ ಪಂದ್ಯಾವಳಿಗಳಲ್ಲಿ ಬಂಟರ ಸಂಘದ 9 ಪ್ರಾದೇಶಿಕ ಸಮಿತಿಗಳು, ಮುಲುಂಡ್ ಬಂಟ್ಸ್, ಥಾಣೆ ಬಂಟ್ಸ್, ಬೋಂಬೆ ಬಂಟ್ಸ್ ಎಸೋಸಿಯೇಶನ್ ಸೇರಿದಂತೆ 12 ತಂಡಗಳು ಸೆಣಸಾಡಿದವು. ಅದರಲ್ಲೂ ವನಿತೆಯರ ವಿಭಾಗದ ಪಂದ್ಯಾವಳಿಗಳು ಭರ್ಜರಿ ಕಾದಾಟಕ್ಕೆ ಸಾಕ್ಷಿಯಾದವು. 

ಡೊಂಬಿವಲಿ ಪ್ರಾದೇಶಿಕ ಸಮಿತಿ ತಂಡವು ಪುರುಷರ ವಿಭಾಗದಲ್ಲಿ ಚಾಂಪಿಯನ್’ಷಿಪ್ ಗೆದ್ದುಕೊಂಡರೆ, ಥಾಣೆ ಬಂಟ್ಸ್ (ರನ್ನರ್ ಅಪ್) ಪ್ರಶಸ್ತಿ ಪಡೆಯಿತು. ಮಹಿಳಾ ವಿಭಾಗದಲ್ಲಿ ‘ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿ’ ತಂಡ ಗೆದ್ದು ಬೀಗಿದೆ. ಈ ವನಿತೆಯರ ತಂಡವು ರೋಮಾಂಚಕಾರಿ ಪಂದ್ಯದಲ್ಲಿ ಜಯಭೇರಿ ಭಾರಿಸಿ ಈ ಬಾರಿಯ ಚಾಂಪಿಯನ್ ಆಗಿ ಹೊರಹೊಮ್ಮಿತು. ಅದರಲ್ಲೂ ಮಂಗಳೂರು ಮೂಲದ ವಿಂಧ್ಯಾ ಜಗದೀಶ್ ಶೆಟ್ಟಿ ಶಿಬರೂರು ಅವರ ಅದ್ಭುತ ಬೌಲಿಂಗ್ ಹಾಗೂ ಅತ್ಯುತ್ತಮ ಆಟವು ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿ ತಂಡದ ಗೆಲುವಿಗೆ ಕಾರಣವಾಯಿತು. ಮುಲುಂಡ್ ಬಂಟ್ಸ್ (ರನ್ನರ್ ಅಪ್) ಪ್ರಶಸ್ತಿ ಪಡೆದಿದೆ.

RelatedPosts

ಭೀಮಣ್ಣ ಖಂಡ್ರೆಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ರಾಮಲಿಂಗಾರೆಡ್ಡಿ ಮನವಿ

‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

ಬಾಕಿ ಬಿಲ್ ಬಿಡುಗಡೆಗೆ ಆಗ್ರಹ: ಮಾರ್ಚ್ 5ರಂದು ಗುತ್ತಿಗೆದಾರರ ಬೃಹತ್ ಹೋರಾಟ

ಮಹಿಳಾ ವಿಭಾಗದ ‘ಬಂಟ್ಸ್ ಪ್ರೀಮಿಯರ್ ಲೀಗ್ 2025’ ಫೈನಲ್ ಪಂದ್ಯದಲ್ಲಿ ಮುಲುಂಡ್ ಬಂಟ್ಸ್ ಹಾಗೂ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿ ತಂಡಗಳು ಮುಖಾಮುಖಿಯಾದವು. ಕದನ ಕೌತುಕಕ್ಕೆ ಸಾಕ್ಷಿಯಾದ ಈ ಹಣಾಹಣಿಯಲ್ಲಿ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿ ತಂಡದ ವಿಂಧ್ಯಾ ಜಗದೀಶ್ ಶೆಟ್ಟಿ ಶಿಬರೂರು ಅವರು ಉತ್ತಮ ಬೌಲಿಂಗ್ ಮಾಡಿದರು. ಅವರ ಬೌಲಿಂಗ್ ದಾಳಿಗೆ ಎದುರಾಳಿ ತಂಡ ರಂಗ್ ಪೇರಿಸಲು ಪರದಾಡುವಂತಾಯಿತು. ಬ್ಯಾಟಿಂಗ್ ಹಂತದಲ್ಲೂ ವಿಂಧ್ಯಾ ಜೆ.ಶೆಟ್ಟಿ ಅವರ ಉತ್ತಮ ಆಟವು ತಂಡದ ಗೆಲುವಿಗೆ ಆಧಾರವಾಯಿತು. ಈ ಮೂಲಕ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯು ರಣಭೇರಿ ಭಾರಿಸಿದ್ದು, ಕ್ರೀಡಾಂಗಣದಲ್ಲಿ ಅದ್ಭುತ ಪ್ರದರ್ಶನ ನೀಡಿದ ವಿಂಧ್ಯಾ ಜೆ.ಶೆಟ್ಟಿ ತಮ್ಮ ಸಮುದಾಯದ ಓರ್ವ ಅತ್ಯುತ್ತಮ ಕ್ರಿಕೆಟ್ ತಾರೆ ಎಂದು ಮತ್ತೊಮ್ಮೆ ಗುರುತಾದರು.

ಯಾರಿವರು ವಿಂಧ್ಯಾ ಶೆಟ್ಟಿ?

ಮಂಗಳೂರು ಸಮೀಪದ ಶಿಬರೂರು ಮೂಲದ ವಿಂಧ್ಯಾ ಜಗದೀಶ್ ಶೆಟ್ಟಿ ಬಾಲ್ಯದಲ್ಲೇ ಕ್ರೀಡಾಪಟುವಾಗಿ ಗಮನಸೆಳೆದವರು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಕಾಲೇಜಿನಲ್ಲಿ ಬಿಕಾಂ ಪದವಿ ಪಡೆದಿರುವ ಅವರು, ವಿದ್ಯಾರ್ಥಿ ದೆಸೆಯಲ್ಲೇ ಹಲವಾರು ಕ್ರೀಡಾಕೂಟಗಳಲ್ಲಿ ತಮ್ಮ ಛಾಪು ಪ್ರದರ್ಶಿಸಿದ್ದರು. ಲೇಖಕಿಯಾಗಿ, ಭಾಷಣಗಾರ್ತಿಯಾಗಿ, ಸಾಮಾಜಿಕ ಕಾರ್ಯಕರ್ತೆಯಾಗಿ ಕ್ರಿಯಾಶೀಲರಾಗಿರುವ ವಿಂಧ್ಯಾ ಜಗದೀಶ್ ಶೆಟ್ಟಿ ಶಿಬರೂರು ಅವರು ಪ್ರಸ್ತುತ ಮುಂಬೈಯಲ್ಲಿ ವಾಸವಿದ್ದಾರೆ. ಮುಂಬೈ ಬಂಟ್ಸ್ ಸಂಘದಲ್ಲೂ ಸಕ್ರಿಯರಾಗಿದ್ದು, ಕಳೆದ ಹಲವು ವರ್ಷಗಳಲ್ಲಿ ಹಲವಾರು ಕ್ರೀಡಾಕೂಟಗಳಲ್ಲಿ ಪ್ರಶಸ್ತಿ ಗೆಲ್ಲುತ್ತಾ ಗಮನಸೆಳೆಯುತ್ತಿದ್ದಾರೆ.

ಅನನ್ಯ ಕ್ರೀಡಾಕೂಟ:

ಅಭ್ಯುದಯ ಸಹಿತ ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿಯವರ ಮಾರ್ಗದರ್ಶನದಲ್ಲಿ ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ. ಶೆಟ್ಟಿಯವರ ನೇತೃತ್ವದಲ್ಲಿ ಈ ಕ್ರೀಡಾಕೂಟ ನಡೆಯಿತು. ಬಂಟರ ಸಂಘದ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿಯವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಸಮಾರೋಪ ಸಮಾರಂಭದಲ್ಲಿ ಬಂಟರ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ. ಆರ್.ಕೆ. ಶೆಟ್ಟಿ, ಮುಂಬಯಿ ಕ್ರಿಕೆಟ್ ಎಸೋಸಿಯೇಶನ್‌ನ ಮಾಜಿ ಕಾರ್ಯದರ್ಶಿ ಡಾ.ಪಿ.ವಿ.ಶೆಟ್ಟಿ, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಭಾಸ್ಕರ್ ಶೆಟ್ಟಿ ದಕ್ಷಿಣ್, ಬಂಟರ ಸಂಘದ ಗೌ-ಕೋಶಾಧಿಕಾರಿ ಇನ್ನ ಬಗ್ಗರ ಗುತ್ತು ಸಿಎ ರಮೇಶ್ ಶೆಟ್ಟಿ. ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಪ್ರೇಮನಾಥ್ ಶೆಟ್ಟಿ ಕೊಂಡಾಡಿ, ಡೊಂಬಿವಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸುಕುಮಾ‌ರ್ ಶೆಟ್ಟಿ, ಬೋಂಬೆ ಬಂಟ್ಸ್ ಎಸೋಸಿಯೇಶನ್‌ನ ಮಾಜಿ ಅಧ್ಯಕ್ಷ ಶ್ಯಾಮ ಎನ್. ಶೆಟ್ಟಿ, ನವಿಮುಂಬಯಿ ಪ್ರಾದೇಶಿಕದ ಮಾಜಿ ಕಾರ್ಯಾಧ್ಯಕ್ಷ ಜಗದೀಶ್ ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು. ನಂದಿಕೂರು, ನವಿಮುಂಬಯಿ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಖಾಂದೇಶ್ ಭಾಸ್ಕ‌ರ್ ಶೆಟ್ಟಿ, ಸಂಘದ ಕ್ರೀಡಾ ಕಾರ್ಯಾಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ, ಗೌತಮ್ ಶೆಟ್ಟಿ ಮತ್ತು ಯುವ ವಿಭಾಗದ ಉಪ ಕಾರ್ಯಾಧ್ಯಕ್ಷ ತಾರನಾಥ್ ಕೆ. ಶೆಟ್ಟಿ, ಗೌರವ್ ಆರ್. ಪಯ್ಯಡೆ, ಕಾರ್ಯದರ್ಶಿ ಸುಮಿತ್ ಎಮ್. ಶೆಟ್ಟಿ, ಕೋಶಾಧಿಕಾರಿ ಪ್ರತೀಕ್ ಡಿ. ಶೆಟ್ಟಿ, ವಂಶ ಕೆ. ಶೆಟ್ಟಿ, ಶ್ರವಣ್ ಎಸ್. ಶೆಟ್ಟಿ, ಸಹಿತ ಗಣ್ಯರ ಪಾಲ್ಗೊಳ್ಳುವಿಕೆ ಕೂಡಾ ಗಮನಸೆಳೆಯಿತು.

Tags: 'Bunts Premier League 2025' Cricket'ಬಂಟ್ಸ್ ಪ್ರೀಮಿಯರ್ ಲೀಗ್ 2025' ಕ್ರಿಕೆಟ್Abhyudaya - Bunts Association Mumbai - Praveen Bhoja ShettyBombay Bunts AssociationBunts Association- 'Jogeshwari Dahisar Regional Committee'Dr. R.K. ShettyKateel Sri Durgaparameshwari Deval CollegeMulund BuntsMumbai Cricket Association Dr. P.V. ShettyThane BuntsVice President of Bunts Association Mahesh S. ShettyVindhya J. Shetty ShibarurVindhya Jagadish Shetty Shibarurಅಭ್ಯುದಯ - ಬಂಟರ ಸಂಘ ಮುಂಬಯಿ -ಪ್ರವೀಣ್ ಭೋಜ ಶೆಟ್ಟಿಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳ ಕಾಲೇಜುಡಾ. ಆರ್.ಕೆ. ಶೆಟ್ಟಿಥಾಣೆ ಬಂಟ್ಸ್ಬಂಟರ ಸಂಘದ ಉಪಾಧ್ಯಕ್ಷ ಮಹೇಶ್ ಎಸ್. ಶೆಟ್ಟಿಬಂಟ್ಸ್ ಎಸೋಸಿಯೇಶನ್- 'ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿ'ಬೋಂಬೆ ಬಂಟ್ಸ್ ಎಸೋಸಿಯೇಶನ್ಮುಂಬಯಿ ಕ್ರಿಕೆಟ್ ಎಸೋಸಿಯೇಶನ್‌ ಡಾ.ಪಿ.ವಿ.ಶೆಟ್ಟಿಮುಲುಂಡ್ ಬಂಟ್ಸ್ವಿಂಧ್ಯಾ ಜಗದೀಶ್ ಶೆಟ್ಟಿ ಶಿಬರೂರುವಿಂಧ್ಯಾ ಜೆ.ಶೆಟ್ಟಿ ಶಿಬರೂರು
ShareSendTweetShare
Previous Post

ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನೀತಾ ವಿಲಿಯಮ್ಸ್..

Next Post

‘ಕಾಜಲ್’ ದಿಟ್ಟ, ನಿರ್ಭೀತ ನಾರಿ..! ‘ಝ್ಯಾದಾ ಮತ್ ಉದ್’ ಸರಣಿ ಬಗ್ಗೆ ನಟಿ ಹೆಲ್ಲಿ ಶಾ ಮಾತು..

Related Posts

ವೀರಶೈವ ಲಿಂಗಾಯತ ಮಹಾಸಭೆಯ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ವಿಧಿವಶ
Focus

ಭೀಮಣ್ಣ ಖಂಡ್ರೆಗೆ ಕರ್ನಾಟಕ ರತ್ನ ನೀಡಲು ಸಿಎಂಗೆ ರಾಮಲಿಂಗಾರೆಡ್ಡಿ ಮನವಿ

February 11, 2026 06:02 PM
ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ
Focus

‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

February 11, 2026 06:02 PM
VIDEO: ‘ಸಾರ ವಜ್ರ’ ಟ್ರೇಲರ್ ಹೀಗಿದೆ ನೋಡಿ
Focus

ಬಾಕಿ ಬಿಲ್ ಬಿಡುಗಡೆಗೆ ಆಗ್ರಹ: ಮಾರ್ಚ್ 5ರಂದು ಗುತ್ತಿಗೆದಾರರ ಬೃಹತ್ ಹೋರಾಟ

February 11, 2026 03:02 PM
MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ
Focus

ಫೆ. 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

February 11, 2026 10:02 AM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಸ್ಪೀಕರ್ ವಿರುದ್ಧ ಅವಿಶ್ವಾಸ ನೋಟಿಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

February 10, 2026 06:02 PM
ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್
Focus

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

February 10, 2026 06:02 PM

Popular Stories

  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • “ಮಂಗಳೂರಿಗೆ ಹೈಕೋರ್ಟ್ ಪೀಠ ಬರಲಿ, ಜೊತೆಗೆ ಜಿಲ್ಲಾ ಕೋರ್ಟುಗಳಿಗೂ ರಿಟ್ ಅಧಿಕಾರ ಸಿಗಲಿ..”

    0 shares
    Share 0 Tweet 0
  • ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

    0 shares
    Share 0 Tweet 0
  • ಜಿಎಸ್‌ಟಿ ವಂಚನೆಯು ಸಂಭ್ರಮವೇ? ಹೆಚ್ಡಿಕೆ ಪ್ರಶ್ನೆ

    0 shares
    Share 0 Tweet 0
  • ಯಶೋಗಾಥೆ’ಗೆ ತಯಾರಿ.. ಜ.25ರ ‘ರಥ ಸಪ್ತಮಿ’ ಸಾಮೂಹಿಕ ಸೂರ್ಯ ನಮಸ್ಕಾರಕ್ಕೆ ತಾಲೀಮು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In