Sunday, May 31, 2026
Contact Us
UdayaNews
  • ಪ್ರಮುಖ ಸುದ್ದಿ
    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ

    ಮಲಪ್ಪುರಂ ಸ್ಫೋಟಕ ಪ್ರಕರಣ: ಕೇರಳ–ತಮಿಳುನಾಡು–ಕರ್ನಾಟಕದಲ್ಲಿ NIA ದಾಳಿ

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

    ರಾಜಭವನ ಸರ್ಕಾರಿ ಕಚೇರಿ ಅಲ್ಲವೇ..? ಅಧಿಕಾರಿಗಳ ನಡೆ ಸೃಷ್ಟಿಸಿದ ಅನುಮಾನ.. ಕೈ ನಾಯಕನ ಆರೋಪ

    ಜೂನ್ 3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ

    ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ

    ಗಡಿ ಭದ್ರತೆ ಪರಿಶೀಲಿಸಿದ ಅಮಿತ್ ಶಾ; ಒಳನುಸುಳುವಿಕೆಗೆ ಶೂನ್ಯ ಸಹಿಷ್ಣುತೆ ಸೂಚನೆ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ಚಕ್ರವ್ಯೂಹ: ಕೇರಳದಲ್ಲಿ 24 ಕೆಜಿ ಮಾದಕ ವಸ್ತು ವಶ, ಐವರ ಬಂಧನ

    ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ ಎಂದು ಕರೆ ನೀಡಿದ ಡಿಕೆಶಿ

    ಜೂನ್ 3ಕ್ಕೆ ಡಿಕೆಶಿ ಪಟ್ಟಾಭಿಷೇಕ! ಸರಳ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    UPSC ಯಶಸ್ಸಿನ ಜಾಹೀರಾತಿನಲ್ಲಿ ದಾರಿತಪ್ಪಿಸುವ ಮಾಹಿತಿ: ₹7 ಲಕ್ಷ ದಂಡ

    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    PM-SETU ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಆಂಧ್ರಪ್ರದೇಶ

  • ರಾಜ್ಯ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

  • ದೇಶ-ವಿದೇಶ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಮಹಿಳೆಯ ಹಣೆಯ ಮೇಲಿನ ಸಿಂಧೂರ ಒರೆಸಿ ಅಮಾನುಷ ವರ್ತನೆ, ಪೊಲೀಸ್ ಅಧಿಕಾರಿ ಅಮಾನತು

  • ಬೆಂಗಳೂರು

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

  • ವೈವಿಧ್ಯ

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

  • ಸಿನಿಮಾ
    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

No Result
View All Result

Home Focus

ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

by Udaya News
March 22, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ
Share on FacebookShare via: WhatsApp

ಬೆಂಗಳೂರು: ವಿಧಾನಸಭೆಯಲ್ಲಿ ಸದನಕ್ಕೆ ಅಗೌರವ ತೋರಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆಯಾದರೂ ಆ ಅಶಿಸ್ತಿಗೆ ಪ್ರಚೋದನೆ ನೀಡಿರುವ ಪ್ರತಿ ಪಕ್ಷ ನಾಯಕ ಆರ್.ಅಶೋಕ್ ಮೇಲೆ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಡಳಿತಾರೂಢ ಕಾಂಗ್ರೆಸ್ ಗಮನಸೆಳೆದಿದೆ. ಈ ಕುರಿತಂತೆ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವರು ಸ್ಪೀಕರ್ ಯು.ಟಿ.ಖದರ್ ಅವರಿಗೆ ನೀಡಿದ್ದಾರೆ.

ಸಂಸದೀಯ ವಿಶ್ಲೇಷಕರೂ, ವಕೀಲರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು ಅವರು ವಿಧಾನಸಭೆಯ ಅಧಿವೇಶನದಲ್ಲಿ ಶುಕ್ರವಾರ ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ ಸದನವು ಅಂಗೀಕರಿಸಿದ ಪ್ರಸ್ತಾವದ ಲೋಪ ಕುರಿತು ಸ್ಪೀಕರ್ ಅವರ ಗಮನಸೆಳೆದಿದ್ದಾರೆ. ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ತೋರಿದ ಮತ್ತು ಅಶಿಸ್ತಿನಿಂದ ನಡೆದುಕೊಂಡ ಸದಸ್ಯರನ್ನು ಅಮಾನತ್ತುಗೊಳಿಸುವ ಸಂದರ್ಭ 21-03-2025 ರಂದು ಸದನದಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಅವರು ಮಂಡಿಸಿದ ಪ್ರಸ್ತಾವನೆಯ ಮೇಲೆ 18 ಮಂದಿ ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಅಮಾನತ್ತುಗೊಳಿಸಿರುವುದು ಸರಿಯಾದ ಕ್ರಮವಾಗಿದೆ. ಆದರೆ ಪ್ರಸ್ತಾವನೆಯನ್ನು ಅಂಗೀಕರಿಸುವ ಸಂದರ್ಭದಲ್ಲಿ ಸದನದಲ್ಲಿ ಗಲಭೆ ಮತ್ತು ಸದನಕ್ಕೆ ಅಗೌರವ ತೋರಲು ಪ್ರಚೋದನೆ ಮಾಡಿದ ಪ್ರತಿಪಕ್ಷ ನಾಯಕರಾದ ಆರ್.ಅಶೋಕ್ ಮೇಲೆ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಒಂದು ಲೋಪವಾಗಿದೆ ಎಂದಿದ್ದಾರೆ.

RelatedPosts

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

ಮಲಪ್ಪುರಂ ಸ್ಫೋಟಕ ಪ್ರಕರಣ: ಕೇರಳ–ತಮಿಳುನಾಡು–ಕರ್ನಾಟಕದಲ್ಲಿ NIA ದಾಳಿ

‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

ರಮೇಶ್ ಬಾಬು, ಮಾಜಿ ಶಾಸಕರು

ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಮತ್ತು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಾವಳಿಗಳಿಗೆ ಅನುಗುಣವಾಗಿ ವಿಧಾನಸಭೆಯ ಯಾವುದೇ ಸದಸ್ಯರು ಸದನಕ್ಕೆ ಮತ್ತು ಸಭಾಧ್ಯಕ್ಷರಿಗೆ ಅಗೌರವ ನೀಡುವ ರೀತಿಯಲ್ಲಿ ಅಥವಾ ಅಶಿಸ್ತಿನಿಂದ ನಡೆದುಕೊಳ್ಳಲು, ಕಾರ್ಯ ಕಲಾಪಗಳಿಗೆ ದುರುದ್ದೇಶದಿಂದ ಅಡ್ಡಿಪಡಿಸಲು ಅವಕಾಶ ಇಲ್ಲ. ಕರ್ನಾಟಕ ವಿಧಾನಸಭೆಯು ಸಂಸದೀಯ ಮೌಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಇತರೆ ರಾಜ್ಯಗಳಿಗೆ ಮತ್ತು ಕೇಂದ್ರ ಸರ್ಕಾರಕ್ಕೆ ಮಾದರಿಯಾಗಿರುತ್ತದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ 24-02-2021 ರಂದು ಅಂದಿನ ಸಭಾಧ್ಯಕ್ಷರು ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಗಟ್ಟುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ ಕಾರ್ಯಾಗಾರವನ್ನು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಸಿದ್ದರು. ಆ ಕಾರ್ಯಾಗಾರದ ನಂತರ ಕರ್ನಾಟಕದ ಬಿಜೆಪಿ ಶಾಸಕರು ಮತ್ತು ನಾಯಕರು ಸಂಸದೀಯ ಮೌಲ್ಯಗಳನ್ನು ಹೆಚ್ಚಿಸುವಲ್ಲಿ ಆತ್ಮಾವಲೋಕನ ಮಾಡಿಕೊಂಡಿದ್ದಾರೆಂದು ರಾಜ್ಯದ ಜನ ಭಾವಿಸಿದ್ದರು ಎಂದು ರಮೇಶ್ ಬಾಬು ಆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

21-03-2025 ರಂದು ಸದನದಲ್ಲಿ ಸಭಾಧ್ಯಕ್ಷರ ಪೀಠವನ್ನು ಸುತ್ತುವರೆದು ಸಭಾಧ್ಯಕ್ಷರ ವಿರುದ್ಧ ಅಶಿಸ್ತಿನಿಂದ ನಡೆದುಕೊಂಡ ಮತ್ತು ಸದನದ ಘನತೆ ಗೌರವಕ್ಕೆ ಚ್ಯುತಿಯನ್ನು ತಂದಿರುವ ಭಾರತೀಯ ಜನತಾ ಪಕ್ಷದ ವಿಧಾನಸಭಾ ಸದಸ್ಯರಿಗೆ, ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಚೋದನೆ ನೀಡಿದ್ದಾರೆ. ಒಬ್ಬ ವಿರೋಧ ಪಕ್ಷದ ನಾಯಕರಾಗಿ ಸದನದ ಪೀಠಕ್ಕೆ ನುಗ್ಗುವಂತೆ ಪ್ರಚೋದಿಸುವ ಅವರ ಹೇಳಿಕೆ ಮಾಧ್ಯಮಗಳಲ್ಲಿ ಬಹಳ ಸ್ಪಷ್ಟವಾಗಿ ದಾಖಲಾಗಿರುತ್ತದೆ. ಒಬ್ಬ ವಿರೋಧ ಪಕ್ಷದ ನಾಯಕರಾಗಿ ಸದನದ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯಬೇಕಾಗಿದ್ದ ಹಾಗೂ ಸಭಾಧ್ಯಕ್ಷರ ಪೀಠಕ್ಕೆ ಗೌರವ ನೀಡಬೇಕಾಗಿದ್ದ ಇವರೇ ನಿಯಮಗಳನ್ನು ಮೀರಿ ಇಡೀ ಘಟನಾವಳಿಗೆ ಕಾರಣಕರ್ತರಾದ್ದಾರೆ ಎಂದು ಆರೋಪಿಸಿರುವ ರಮೇಶ್ ಬಾಬು, ಸದನದಲ್ಲಿ ಶಿಸ್ತುಕ್ರಮದ ಪ್ರಸ್ತಾವನೆಯನ್ನು ಮಂಡಿಸುವ ಸಂದರ್ಭದಲ್ಲಿ ಇವರ ಹೆಸರನ್ನು ಪರಿಗಣಿಸದೆ ಇರುವುದು ಸರಿಯಲ್ಲ ಮತ್ತು ಲೋಪದಿಂದ ಕೂಡಿದೆ ಎಂದು ಜನಸಾಮಾನ್ಯರು ಹಾಗೂ ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟವರು ತಮ್ಮ ಅನಿಸಿಕೆಯನ್ನು ಹೇಳುತ್ತಿದ್ದಾರೆ ಎಂದು ಸ್ಪೀಕರ್ ಅವರ ಗಮನಕ್ಕೆ ತಂದಿದ್ದಾರೆ. .

ವಿಧಾನಸಭೆಯ ನಡವಳಿಕೆಗಳ ನಿಯಮಾವಳಿ 348 ರ ಅಡಿಯಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರನ್ನೂ ಅಮಾನತುಗೊಳಿಸಿ, ಸದನ ಅಂಗೀಕರಿಸಿರುವ ಪ್ರಸ್ತಾವದಲ್ಲಿ ಆಗಿರಬಹುದಾದ ತಪ್ಪನ್ನು ಸರಿಪಡಿಸಿ, ಸದನದ ಪಾವಿತ್ರ್ಯತೆಯನ್ನು ಎತ್ತಿ ಹಿಡಿಯಬೇಕೆಂದು ರಮೇಶ್ ಬಾಬು ಅವರು ಸ್ಪೀಕರ್ ಖದರ್ ಅವರಿಗೆ ಮನವಿ ಮಾಡಿದ್ದಾರೆ.

Tags: KPCC leader Ramesh BabuR.AshokU.T. KhadarU.T.Khaderಆರ್.ಅಶೋಕ್ಕೆಪಿಸಿಸಿ ನಾಯಕ ರಮೇಶ್ ಬಾಬುಯು.ಟಿ.ಖದರ್
ShareSendTweetShare
Previous Post

ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

Next Post

2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

Related Posts

ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!
Focus

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

May 31, 2026 12:05 AM
ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ
Focus

ಮಲಪ್ಪುರಂ ಸ್ಫೋಟಕ ಪ್ರಕರಣ: ಕೇರಳ–ತಮಿಳುನಾಡು–ಕರ್ನಾಟಕದಲ್ಲಿ NIA ದಾಳಿ

May 31, 2026 12:05 AM
‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ
Focus

‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

May 31, 2026 12:05 AM
ರಾಜಭವನ ಸರ್ಕಾರಿ ಕಚೇರಿ ಅಲ್ಲವೇ..? ಅಧಿಕಾರಿಗಳ ನಡೆ ಸೃಷ್ಟಿಸಿದ ಅನುಮಾನ.. ಕೈ ನಾಯಕನ ಆರೋಪ
Focus

ಜೂನ್ 3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ

May 30, 2026 10:05 PM
ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ
Focus

ಗಡಿ ಭದ್ರತೆ ಪರಿಶೀಲಿಸಿದ ಅಮಿತ್ ಶಾ; ಒಳನುಸುಳುವಿಕೆಗೆ ಶೂನ್ಯ ಸಹಿಷ್ಣುತೆ ಸೂಚನೆ

May 30, 2026 02:05 PM
‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್
Focus

ಆಪರೇಷನ್ ಚಕ್ರವ್ಯೂಹ: ಕೇರಳದಲ್ಲಿ 24 ಕೆಜಿ ಮಾದಕ ವಸ್ತು ವಶ, ಐವರ ಬಂಧನ

May 30, 2026 02:05 PM

Popular Stories

  • ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In