ಶ್ರೀನಗರ: ಉಗ್ರರು ಪೈಶಾಚಿಕ ಕೃತ್ಯದಿಂದ ನಲುಗಿರುವ ಜಮ್ಮು-ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ಉಗ್ರರ ದಾಳಿಯಲ್ಲಿ ಮೃತಪಟ್ಟವರ ಕುಟುಂಬ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
पहलगाम के आतंकी हमले में अपनों को खोने का दर्द हर भारतीय को है। इस दुःख को शब्दों में व्यक्त नहीं किया जा सकता।
मैं अपने इन सभी परिवारों और पूरे देश को विश्वास दिलाता हूँ कि बेगुनाह मासूम लोगों को मारने वाले इन आतंकियों को बिल्कुल बख्शा नहीं जाएगा। pic.twitter.com/Dwkt6Hhj7P
— Amit Shah (@AmitShah) April 23, 2025
ಭಯೋತ್ಪಾದಕರ ದಾಳಿ ಕುರಿತಂತೆ ಪ್ರತಿಕ್ರಿಯಿಸಿರುವ ಅಮಿತ್ ಶಾ, ಮಾರಣಾಂತಿಕ ದಾಳಿ ನಡೆಸಿದ ಉಗ್ರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.



















































