Tuesday, August 25, 2026
Contact Us
UdayaNews
  • ಪ್ರಮುಖ ಸುದ್ದಿ
    ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಸರ್ಕಾರದ ನಿರ್ಧಾರ

    ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ

    ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ

    ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ

    ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

    1.34 ಕೋಟಿ ಕುಟುಂಬಗಳಿಗೆ ವರ್ಷಕ್ಕೆ 3 ಉಚಿತ ಎಲ್‌ಪಿಜಿ ಸಿಲಿಂಡರ್: ವಿಜಯ್ ಘೋಷಣೆ

    ನಾಗೇಂದ್ರ ರಾಜೀನಾಮೆಗೆ ಆಗ್ರಹ: ವಿಕಾಸಸೌಧದ ಗೇಟ್ ಬಳಿ ಬಿಜೆಪಿ ಹೈಡ್ರಾಮಾ

  • ರಾಜ್ಯ

  • ದೇಶ
    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

  • ವಿದೇಶ
    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Others

ಅಪಘಾತದಲ್ಲಿ ಗಾಯಗೊಂಡ KSRTC ಸಿಬ್ಬಂದಿಗೆ 25 ಲಕ್ಷ, ಮೃತರ ಬಂಧುಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಿದ ಸಾರಿಗೆ ಸಚಿವ

by Udaya News
April 26, 2025
in Others
1 min read
0
ಅಪಘಾತದಲ್ಲಿ ಗಾಯಗೊಂಡ KSRTC ಸಿಬ್ಬಂದಿಗೆ 25 ಲಕ್ಷ, ಮೃತರ ಬಂಧುಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಿದ ಸಾರಿಗೆ ಸಚಿವ
Share on FacebookShare via: WhatsApp

ಬೆಂಗಳೂರು: ಅಪಘಾತದಲ್ಲಿ ಗಾಯಗೊಂಡು ಕಾಲು ಕಳೆದುಕೊಂಡ KSRTC ಸಿಬ್ಬಂದಿಗೆ ಪ್ರಪ್ರಥಮ ಬಾರಿಗೆ ರೂ.25 ಲಕ್ಷ ಪರಿಹಾರ ವಿತರಣೆ ಮಾಡಲಾಗಿದೆ. ಮೃತಪಟ್ಟ ಸಿಬ್ಬಂದಿ ಕುಟುಂಬಗಳಿಗೆ ತಲಾ ರೂ.1 ಕೋಟಿ ಪರಿಹಾರ ವಿತರಿಸಲಾಗಿದೆ. ಇದೇ ವೇಳೆ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ (31 ಸಿಬ್ಬಂದಿಯ ಅವಲಂಬಿತರಿಗೆ ತಲಾ ರೂ.10 ಲಕ್ಷ ರೂ) ರೂ.3.10 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕರಾರಸಾ ನಿಗಮ ದ ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ವರು ವಿವಿಧ ಪರಿಹಾರ ಯೋಜನೆ ಅಡಿ ಸಿಬ್ಬಂದಿ ಹಾಗೂ ಅವಲಂಭಿತರಿಗೆ ಪರಿಹಾರ ಮೊತ್ತದ ಚೆಕ್’ಗಳನ್ನು ವಿತರಿಸಿದರು. ಅಪಘಾತದಿಂದ ಮೃತಪಟ್ಟ ಸಿಬ್ಬಂದಿಗಳ ಅವಲಂಬಿತರಿಗೆ ಸಾಂತ್ವಾನ ಹೇಳಿದ ಸಚಿವ ರಾಮಲಿಂಗ ರೆಡ್ಡಿ, ಸಿಬ್ಬಂದಿಯ ಜೀವ ಅಮೂಲ್ಯವಾದದ್ದು, ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ, ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.
ಸಾರಿಗೆ ಸಿಬ್ಬಂದಿ ಹಗಲಿರುಳು ತಮ್ಮ ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿದೆ. ಹಾಗಾಗಿ ಮೃತ ಸಿಬ್ಬಂದಿಯ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಮೃತರ ಅವಲಂಬಿತರಿಗೆ ಈಗಾಗಲೇ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ಸಚಿವರು ತಿಳಿಸಿದರು.

RelatedPosts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

ವಿತರಿಸಲಾದ ಪರಿಹಾರದ ಮೊತ್ತವನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕು‌, ಮಕ್ಕಳ ವಿದ್ಯಾಬ್ಯಾಸ, ಮನೆ ನಿರ್ಮಾಣ ಮತ್ತು ಇತರೆ ಶುಭ ಕಾರ್ಯಗಳಿಗೆ ಸದುಪಯೋಗ ಪಡಿಸಿಕೊಳ್ಳುವಂತೆ ಸಚಿವರು ಸಲಹೆ ನೀಡಿದರು. ಬಡ್ಡಿ ವ್ಯಾಮೋಹಕ್ಕೆ ಒಳಗಾಗಿ ಪರಿಹಾರ ಧನವನ್ನು ಯಾರಿಗೂ ನೀಡದಂತೆ ಕಿವಿ ಮಾತು ಹೇಳಿದ ಅವರು, ಹಣವಿದ್ದರೆ ಎಲ್ಲರು ನೆಂಟರೆ ಆದರೆ ಸೂಕ್ತವಾದ ರೀತಿಯಲ್ಲಿ ಹಣ ಬಳಕೆ ಮಾಡಿಕೊಳ್ಳಲು ತಿಳಿಸಿದರು.

ಕಾರ್ಮಿಕರ ಆರೋಗ್ಯವನ್ನು ಕಾಪಾಡುವ ದೃಷ್ಠಿಯಿಂದ “KSRTC ಆರೋಗ್ಯ” ಯೋಜನೆಯನ್ನು ಕೂಡ ಜಾರಿಗೆ ತಂದಿದ್ದು, ರಾಜ್ಯಾದಾದ್ಯಂತ 300 ಕ್ಕೂ ಅಧಿಕ ಆಸ್ಪತ್ರೆಗಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಅನುವು ಮಾಡಿಕೊಟ್ಟಿದ್ದು, ಈವರೆಗೂ 56,000 ಕ್ಕೂ ಹೆಚ್ಚು ಸಿಬ್ಬಂದಿ/ಅವಲಂಬಿತರು ಚಿಕಿತ್ಸೆ ಪಡೆದಿರುವುದಾಗಿ ತಿಳಿಸಿದರು.

ಇದೇ ಪ್ರಪ್ರಥಮ ಬಾರಿಗೆ ನಿಗಮದ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಅಪಘಾತಕ್ಕೆ ಒಳಪಟ್ಟು, ಬಲಗಾಲಿನ ಮಂಡಿಯ ಕೆಳಗೆ ಕಾಲನ್ನು ಕಳೆದುಕೊಂಡ ಹಾಸನ ವಿಭಾಗದ ಚಾಲಕ-ಕಂ-ನಿರ್ವಾಹಕ ಸುನಿಲ್ ಕುಮಾರ್ ಬಿ.ಡಿ. ಅವರಿಗೆ ಪರಿಹಾರವಾಗಿ ರೂ.25.00 ಲಕ್ಷಗ ವಿತರಿಸಲಾಯಿತು. ಇದಲ್ಲದೆ ಅವರಿಗೆ ದಿನಾಂಕ: 25-03-24 ರಿಂದ 09-12-24 ರವರೆಗೆ 08 ತಿಂಗಳು 14 ದಿನಗಳ ಅವಧಿಗೆ ಐ.ಓ.ಡಿ ನೀಡಲಾಗಿದೆ. ಸಂಸ್ಥೆಯ ವತಿಯಿಂದ ಪೂರ್ಣ ವೈದ್ಯಕೀಯ ವೆಚ್ಚ 4,85,762 ರೂ.ಗಳನ್ನು ಭರಿಸಲಾಗಿದೆ ಹಾಗೂ ಸದರಿ ನೌಕರರಿಗೆ ಲಘು ಹುದ್ದೆ ನೀಡಿ ತಾಂತ್ರಿಕ ಸಹಾಯಕ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಲಾಗಿದೆ.

ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಇದುವರೆಗೂ 24 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ಈಗಾಗಲೇ ವಿತರಿಸಲಾಗಿದೆ. ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಇಬ್ಬರು ಸಿಬ್ಬಂದಿಗಳ ಅವಲಂಬಿತರಿಗೆ ಇಂದು ತಲಾ ರೂ. 1 ಕೋಟಿ ಚೆಕ್ ನೀಡಲಾಗಿದೆ. ಈವರೆಗೂ 26 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟಾರೆ ರೂ.26 ಕೋಟಿ ಪರಿಹಾರ ನೀಡಲಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:
ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು 01.11.2023 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಇದುವರೆಗೂ 94 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಿದ್ದು, ನಂತರದಲ್ಲಿ ಕಾಯಿಲೆಗಳಿಂದ ಮರಣ ಹೊಂದಿದ 31 ಸಿಬ್ಬಂದಿಗಳ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ 10 ಲಕ್ಷ ರೂ.ಗಳ ಪರಿಹಾರದ ಚೆಕ್ಅನ್ನು ಇಂದು ವಿತರಿಸಲಾಯಿತು. ಈವರೆಗೂ 125 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟು ರೂ. 12.50 ಕೋಟಿಗಳ ಪರಿಹಾರ ನೀಡಲಾಗಿದೆ
.
ಕರಾರಸಾ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮಾತನಾಡಿ, ಸಾರಿಗೆ ಸಚಿವರು ಹೇಳಿರುವ ಕಿವಿ ಮಾತನ್ನು ಚಾಚೂ ತಪ್ಪದೆ ಪಾಲಿಸುವಂತೆ ತಿಳಿಸಿದರು. ಹಣವನ್ನು ಸದುಪಯೋಗಪಡಿಸ ಕೊಳ್ಳಿ. ಯಾರನ್ನೂ ನಂಬಿ ದುಡ್ಡನ್ನು ಕಳೆದುಕೊಳ್ಳಬೇಡಿ. ಸಂಸ್ಥೆ ಸದಾ ತಮ್ಮೊಡನೆ ಇದೆ ಎಂದು ತಿಳಿಸಿದರು.

ಬೆಂ.ಮ.ಸಾ. ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಆರ್. ರಾಮಚಂದ್ರನ್, ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿದೇವಿ ಸೇರಿದಂತೆ ಅನೇಕ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿರಿದ್ದರು.

ShareSendTweetShare
Previous Post

ಪಾಕಿಸ್ತಾನದ ಮೇಲೆ ಯುದ್ಧ ಸಾರುವ ಅನಿವಾರ್ಯತೆ ಇನ್ನೂ ಸೃಷ್ಟಿಯಾಗಿಲ್ಲ: ಸಿದ್ದರಾಮಯ್ಯ

Next Post

ರೈಲ್ವೆ ಇಲಾಖೆಯು ಮಿಷನ್‌ ಮೋಡ್‌ ನೇಮಕಾತಿ ಅಭಿಯಾನದಡಿ 5.02 ಲಕ್ಷ ಜನರಿಗೆ ಉದ್ಯೋಗಾವಕಾಶ

Related Posts

ದಾಸವಾಳ ಚಹಾ ಅಥವಾ ಗ್ರೀನ್ ಟೀ: ಆರೋಗ್ಯಕ್ಕೆ ಯಾವುದು ಉತ್ತಮ?
Others

June 01, 2026 12:06 AM
ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ
Others

ಚುನಾವಣಾ ತಕರಾರಿಗೆ ಪರಿಹಾರ; ಕಾನೂನು ಸಲಹೆಗಾರರ ರಾಷ್ಟ್ರೀಯ ಸಮ್ಮೇಳನಕ್ಕೆ ತಯಾರಿ

May 31, 2026 08:05 PM
ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ
Others

ಕಾಂಗ್ರೆಸ್‌ನಲ್ಲಿ ಸಿಎಂ ಆಯ್ಕೆ ಕಸರತ್ತು..! ಡಿಕೆಶಿಗೆ ಪಟ್ಟಾಭಿಷೇಕ ಖಚಿತವೇ..?

May 29, 2026 09:05 AM
ʼಎಮರ್ಜೆನ್ಸಿʼಯಲ್ಲಿ ಇಂದಿರಾಗಾಂಧಿಯಾಗಿ ಕಮಲ ಸಂಸದೆ ಕಂಗನಾ; ಬಿಜೆಪಿ ನಾಯಕರ ಪ್ರತಿಕ್ರಿಯೆ ಬಗ್ಗೆಯೇ ಹೆಚ್ಚಿದ ಕುತೂಹಲ
Others

ಕಂಗನಾ ಅಭಿನಯದ ‘ಭಾರತ್ ಭಾಗ್ಯ ವಿಧಾತ’ ಮೋಷನ್ ಪೋಸ್ಟರ್ ಕುತೂಹಲ

May 29, 2026 01:05 AM
ಎಐಎಡಿಎಂಕೆಗೆ ಮತ್ತೊಂದು ಶಾಕ್: ಮಾಜಿ ಸಚಿವ ವೆಲ್ಲಮಂಡಿ ನಟರಾಜನ್ ಟಿವಿಕೆ ಸೇರ್ಪಡೆ

May 28, 2026 12:05 PM
ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ
Others

ನಾಗಶ್ರೀ ಮಿತ್ರ ವೃಂದ ಟ್ರಸ್ಟ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

May 28, 2026 12:05 AM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In