Thursday, October 9, 2025
Contact Us
UdayaNews
  • ಪ್ರಮುಖ ಸುದ್ದಿ
    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ಕಾರು ಅಪಘಾತ: ನಟ ವಿಜಯ್ ದೇವರಕೊಂಡ ಪಾರು

    ಮಕ್ಕಳಿಗೆ ಇನ್ನೂ ಲಸಿಕೆ ಸಿಕ್ಕಿಲ್ಲ; ಶಾಲೆ ಪುನರಾರಂಭ ಆದೇಶ ಅಸಾಧ್ಯ; ಸುಪ್ರೀಂಕೋರ್ಟ್

    ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೇಲಿನ ದಾಳಿಗೆ ಸಿಎಂ ಸಿದ್ದರಾಮಯ್ಯ ಖಂಡನೆ

    ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ

    ಬಿಹಾರ ವಿಧಾನಸಭಾ ಚುನಾವಣೆ; ನವೆಂಬರ್ 6 ಮತ್ತು 11 ರಂದು ಮತದಾನ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ‘ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂ ನಿಲುವೇ ನನ್ನ ನಿಲುವು’: ಸಿದ್ದರಾಮಯ್ಯ

    2023ರ ಚುನಾವಣೆ: ಜೆಡಿಎಸ್‌ನಲ್ಲಿ ಅಲ್ಪಸಂಖ್ಯಾತರಿಗೆ 25ಕ್ಕೂ ಹೆಚ್ಚು ಕ್ಷೇತ್ರ ಮೀಸಲು 

    ಜಾತಿ ಸಮೀಕ್ಷೆಯಲ್ಲಿ ಉದ್ದುದ್ದ, ಅಸಂಬದ್ದ, ಅನಗತ್ಯ ಪ್ರಶ್ನೆಗಳು: this is Too much, Useless ಎಂದ ಜೆಡಿಎಸ್

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಸುಂಕ ವಿವಾದ ಸೌಹಾರ್ದಯುತ ಪರಿಹಾರಕ್ಕೆ ಭಾರತ–ಅಮೆರಿಕಾ ಪ್ರಯತ್ನ

    ಚಮೋಲಿ ಮೇಘಸ್ಫೋಟ: ಅವಶೇಷಗಳಿಂದ ಹಲವರ ರಕ್ಷಣೆ

    ಪಶ್ಚಿಮ ಬಂಗಾಳದಲ್ಲಿ ಭೂಕುಸಿತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ,

    ‘ಯಾವ ಗ್ಯಾರಂಟಿ ಕೊಡದಿದ್ದರೂ ಶಿಕ್ಷಣದ ಗ್ಯಾರಂಟಿ ಕಸಿದುಕೊಳ್ಳದಿರಲಿ’: ವಿಜಯೇಂದ್ರ

    ಜಾತಿ ಗಣತಿ ಗೊಂದಲ ಸೃಷ್ಟಿಸುತ್ತಿದೆ: ಸರ್ಕಾರ ಆತುರದಲ್ಲಿ ನಡೆದುಕೊಳ್ಳುತ್ತಿದೆ – ವಿಜಯೇಂದ್ರ

    ರಾಯಚೂರು: ಸಿನಿಮಾ ನೋಡಲು ಬಂದ ಇಬ್ಬರು ಯುವಕರ ದಾರುಣ ಅಂತ್ಯ

    ತೆರಿಗೆ ಸರಳೀಕರಣದ ಹೊಸ ಅಧ್ಯಾಯ: 5%–18% ಜಿಎಸ್‌ಟಿ ಸ್ಲ್ಯಾಬ್ ವ್ಯವಸ್ಥೆ ಜಾರಿಯ ಯಶೋಗಾಥೆ

  • ರಾಜ್ಯ

    ‘5-7 ವರ್ಷದೊಳಗಿನ ಮಕ್ಕಳ ಆಧಾರ್ ಬಯೋಮೆಟ್ರಿಕ್ಸ್ ಉಚಿತವಾಗಿ ನವೀಕರಿಸಿ’; ಸರ್ಕಾರದ ಕರೆ

    7–15 ವರ್ಷ ವಯಸ್ಸಿನ ಮಕ್ಕಳಿಗೆ ಆಧಾರ್ ಬಯೋಮೆಟ್ರಿಕ್ ನವೀಕರಣ ಉಚಿತ

    ಫ್ಲಾಟ್‌ಗಳನ್ನು ವಿತರಿಸದ ‘ಓಜೋನ್ ಅರ್ಬಾನಾ: EDಯಿಂದ 423 ಕೋ.ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

    ಸಂವಿಧಾನಿಕ ಹುದ್ದೆಯಲ್ಲಿಲ್ಲದ ಮಹದೇವಪ್ಪನ ಮೊಮ್ಮಗನಿಗೆ ಗೌರವ ವಂದನೆ ಸ್ವೀಕರಿಸುವ ವಾಹನದಲ್ಲಿ ಅವಕಾಶ; ವ್ಯಾಪಕ ಆಕ್ರೋಶ

    ಬೆಳೆ ಹಾನಿ ತಕ್ಷಣ ಸಮೀಕ್ಷೆ ನಡೆಸಿ ಪರಿಹಾರ ನೀಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

  • ದೇಶ-ವಿದೇಶ

    ಕರೂರ್ ಕಾಲ್ತುಳಿತ: ಟಿವಿಕೆ ಜಿಲ್ಲಾ ಕಾರ್ಯದರ್ಶಿ ವಿರುದ್ಧ ಪ್ರಕರಣ

    ಕರೂರ್ ದುರಂತ: ಟಿವಿಕೆ ನಾಯಕರ ಬಂಧನಕ್ಕೆ ಪೊಲೀಸ್ ವಿಶೇಷ ತಂಡ ರಚನೆ

    ಸಂಸ್ಕೃತಿ, ಹಬ್ಬದ ಎಲ್ಲಿಲ್ಲದ ಆಕರ್ಷಣೆ.. ‘ಕರಾವಳಿ ದೀಪಾವಳಿ’ಯ ಸೊಬಗಿಗೆ ಮನಸೋತ ಗಣ್ಯರು

    ಈ ಬಾರಿ ‘ಸ್ವದೇಶಿ ದೀಪಾವಳಿ’ ಆಚರಿಸಿ; ಚಾಣಕ್ಯ ಅಮಿತ್ ಶಾ ಕರೆ

    ರಶ್ಮಿಕಾ ‘ತುಂಬಾ ಉತ್ಸಾಹ, ಹೆಚ್ಚು ನರ್ವಸ್..!’ ಯಾಕಂದ್ರೆ, ಇಂದು ಏನೋ ‘ದೊಡ್ಡ ಅಚ್ಚರಿ’ ಘೋಶಿಸ್ತಾರಂತೆ

    ‘ದಿ ಗರ್ಲ್‌ಫ್ರೆಂಡ್’ ನವೆಂಬರ್ 7 ರಂದು ಅಭಿಮಾನಿಗಳ ಮುಂದೆ

  • ಬೆಂಗಳೂರು

    BSY ಆಪ್ತರು ಕಾಂಗ್ರೆಸ್‌ನತ್ತ ಮುಖ..? ರಾಜಣ್ಣರ ಸ್ಫೋಟಕ ಹೇಳಿಕೆಯ ಸಂಚಲನ

    ನವೆಂಬರ್‌ನಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ: ಮಾಜಿ ಸಚಿವ ಕೆ.ಎನ್. ರಾಜಣ್ಣ ಸ್ಪಷ್ಟನೆ

    ಬಿಗ್ ಬಾಸ್ ಅಚ್ಚರಿ: 24 ಗಂಟೆಗಳಲ್ಲಿ ಎಲಿಮಿನೇಟ್ ಆದ ರಕ್ಷಿತಾ ಶೆಟ್ಟಿ ಮತ್ತೆ ಎಂಟ್ರಿ

  • ವೈವಿಧ್ಯ
    ಮೈಸೂರು ದಸರಾ ಮೆರವಣಿಗೆಯಲ್ಲಿ ಸರ್ಕಾರದ ಗ್ಯಾರೆಂಟಿ ಅನಾವರಣ; ಕುತೂಹಲ ಕೆರಳಿಸಿದ ‘ಶಕ್ತಿ’ ಸ್ತಬ್ಧಚಿತ್ರ

    ಕುದ್ರೋಳಿಯಲ್ಲಿ ಚಿಣ್ಣರ ಕಲರವ; ಮಂಗಳೂರು ದಸರಾಗೆ ಆಕರ್ಷಣೆ ತುಂಬಿದ ‘ಕಿನ್ನಿಪಿಲಿ ಸ್ಪರ್ಧೆ’

    ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ

    ಮಂಗಳೂರು ದಸರಾದಲ್ಲಿ ಮುದ್ದು ಶಾರದೆ ಕಲರವ

    ‘ಪುಸ್ತಕಗೂಡು’ ಅಭಿಯಾನ; ಯಶಸ್ವಿ ಹೆಜ್ಜೆ

    ‘ಪುಸ್ತಕಗೂಡು’ ಅಭಿಯಾನ; ಯಶಸ್ವಿ ಹೆಜ್ಜೆ

    ಢಾಕಾ ಸಮೀಪ ಭೀಕರ ಅಪಘಾತ; 17 ಮಂದಿ ದುರ್ಮರಣ

    ವ್ಯಾಯಾಮದಿಂದ ಕ್ಯಾನ್ಸರ್ ವಿರುದ್ಧ ಹೋರಾಟಕ್ಕೆ ನೆರವು: ಅಧ್ಯಯನ

    ಪಾಶ್ಚಿಮಾತ್ಯ ಆಹಾರ ಪದ್ಧತಿಯಿಂದ ಶ್ವಾಸಕೋಶ ಕ್ಯಾನ್ಸರ್ ಅಪಾಯ; ಸಂಶೋಧಕರು ಹೇಳೋದೇನು?

    ಜಂಕ್ ಫುಡ್ ಅವಾಂತರ: ತೂಕ ಹೆಚ್ಚಳ, ಪುರುಷರ ವೀರ್ಯ ಗುಣಮಟ್ಟಕ್ಕೆ ಹಾನಿ

    ‘ಹೃದಯಾಘಾತದ ಸಾಮಾನ್ಯ ಔಷಧ ಮಹಿಳೆಯರಲ್ಲಿ ಸಾವಿನ ಅಪಾಯ ಹೆಚ್ಚಿಸಬಹುದು’

    4000 ವಿದ್ಯಾರ್ಥಿಗಳು 5000 ದೀಪಗಳಿಂದ ಬೃಹತ್ ‘ಗಣೇಶನ ಆಕೃತಿ’ ರಚನೆ

    100 ದೇಶಗಳಿಗೆ ರಫ್ತುಗೊಳ್ಳುವ ಮೊದಲ ‘ಭಾರತದಲ್ಲಿ ತಯಾರಿಸಿದ’ ಇ-ವಿಟಾರಾ ಉದ್ಘಾಟನೆ

    ಒಮೆಗಾ–3 ಕೊಬ್ಬಿನಾಮ್ಲಗಳು ಮಹಿಳೆಯರನ್ನು ಆಲ್ಝೈಮರ್‌ನಿಂದ ರಕ್ಷಿಸಬಹುದೇ?

  • ಸಿನಿಮಾ

    ಶ್ರದ್ಧಾ ಶ್ರೀನಾಥ್ ತಮಿಳಿನಲ್ಲಿ ಡಬ್ ಮಾಡಿದ ‘ದಿ ಗೇಮ್: ಯು ನೆವರ್ ಪ್ಲೇ ಅಲೋನ್’ ವೆಬ್ ಸರಣಿ

    ಧನುಷ್ ಅವರ ‘ಇಡ್ಲಿ ಕಡೈ’ ಚಿತ್ರದ ಮೊದಲ ಸಿಂಗಲ್ ಜುಲೈ 27 ರಂದು ಬಿಡುಗಡೆ

    ಧನುಷ್ ‘ಇಡ್ಲಿ ಕಡೈ’ ಟ್ರೇಲರ್; ಪ್ರೇಕ್ಷಕರ ಮನಗೆದ್ದ ಹೃದಯಸ್ಪರ್ಶಿ ಕಥೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ಮೋಹನ್ ಲಾಲ್‌ಗಿದೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಅಭಿನಂದನೆಗಳ ಮಾಹಾಪೂರ

    ಶಬಾನಾ ಅಜ್ಮಿ ಹುಟ್ಟುಹಬ್ಬ: ರೇಖಾ, ಮಾಧುರಿ, ವಿದ್ಯಾ ಬಾಲನ್‌ ಸಂಭ್ರಮದ ನೃತ್ಯ

    ‘ವೃಷಭ’ : ರಾಜನಾಗಿ ಮೋಹನ್ ಲಾಲ್, ಕನ್ನಡಲ್ಲೂ ತಂದೆ-ಮಗನ ಮಹಾಕಾವ್ಯ

    ‘ಪಿಕ್ಚರ್ ಅಭಿ ಬಾಕಿ ಹೈ’ – ಆರ್ಯನ್ ಖಾನ್‌ಗೆ ಕರಣ್ ಜೋಹರ್ ಬೆಂಬಲ

    ‘ಕಾಂತಾರ: ಅಧ್ಯಾಯ 1’ ಚಿತ್ರದ ಡಬ್ಬಿಂಗ್ ಮುಗಿಸಿದ ರುಕ್ಮಿಣಿ ವಸಂತ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಈ ಉತ್ಸವದಲ್ಲಿ ಬಡಿದಾಡಿಕೊಳ್ಳುವುದೇ ಸಂಪ್ರದಾಯ; ಕೋಲು ಕಾಳಗದಲ್ಲಿ ಇಬ್ಬರು ಸಾವು, 100ಕ್ಕೂ ಹೆಚ್ಚು ಜನರಿಗೆ ಗಾಯ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

    ಮಂಗಳೂರು ದಸರಾ ನಾಡಿನ ಹೆಮ್ಮೆ; ಸಚಿವ ರಾಮಲಿಂಗಾ ರೆಡ್ಡಿ

    ಮಂಗಳೂರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ವೈಭವದ ಚಾಲನೆ

    ತಿರುಪತಿಯಲ್ಲಿ ಸೆ.24 ರಿಂದ ಅ.2ರವರೆಗೆ ಸಾಲಕಟ್ಲ ಬ್ರಹ್ಮೋತ್ಸವ; ರಾಷ್ಟ್ರೀಯ ಉತ್ಸವವಾಗಿ ಆಚರಿಸಲು ತಯಾರಿ

    ಬೆಳಗಾವಿಯಲ್ಲಿ ತಿರುಪತಿ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ಎಸ್‌ ನರೇಶ್‌ಕುಮಾರ್‌

    ಮಂಗಳೂರಿನಲ್ಲಿ ಶ್ರಾವಣ ಹುಣ್ಣಿಮೆಯ ‘ಸಮುದ್ರ ಪೂಜೆ’ ಸಂಭ್ರಮ

    ಇರುಮುಡಿ ಹೊತ್ತು ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಡಿಸಿಎಂ

    ಶಬರಿಮಲೆ ದೇವಸ್ಥಾನಕ್ಕೆ ‘ರೋಪ್‌ ವೇ’; ಹೈಕೋರ್ಟ್ ಮಧ್ಯಪ್ರವೇಶ

    ಸವದತ್ತಿ ಯೆಲ್ಲಮ್ಮ ಬೆಟ್ಟಗಳ ಅಭಿವೃದ್ಧಿಗೆ 215.37 ಕೋ.ರೂ. ಯೋಜನೆಗೆ ಸರ್ಕಾರ ಅನುಮೋದನೆ

  • ವೀಡಿಯೊ

    ಭಾರತೀಯ ಸೇನೆಯ ಹೊಸ ‘ರುದ್ರ ಬ್ರಿಗೇಡ್’ ಭವಿಷ್ಯದ ಯುದ್ಧಭೂಮಿಗೆ ಸಿದ್ಧತೆ

    ಮಂಗಳೂರು ದಸರಾಕ್ಕೆ ‘ಮ್ಯಾರಥಾನ್’ ರಂಗು; 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

    ಮಂಗಳೂರು ದಸರಾ: ಮನಸೂರೆಗೊಂಡ ಆಳ್ವಾಸ್ ಸಾಂಸ್ಕೃತಿಕ ವೈಭವ

    ಬಿಹಾರದಲ್ಲೂ ಅಹಿಂದ ನಾಯಕ ಸಿದ್ದರಾಮಯ್ಯ ಹವಾ

No Result
View All Result

Home Others

KSRTC: ಅನುಕಂಪದ ಆಧಾರದಲ್ಲಿ 45 ಮಂದಿಗೆ ನೇಮಕಾತಿ ಆದೇಶ

by Udaya News
July 25, 2025
in Others
1 min read
0
KSRTC: ಅನುಕಂಪದ ಆಧಾರದಲ್ಲಿ 45 ಮಂದಿಗೆ ನೇಮಕಾತಿ ಆದೇಶ
Share on FacebookShare via: WhatsApp

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಕೇಂದ್ರ ಕಛೇರಿ : ಶುಕ್ರವಾರ ವಿಶೇಷ ಕಾರ್ಯಕ್ರಮಗಳಿಗೆ ಸಾಕ್ಷಿಯಾಯಿತು. ಅನುಕಂಪದ ಆಧಾರದ ಮೇಲೆ ಕರಾಸಾ ಪೇದೆ ಹುದ್ದೆಗೆ ನೇಮಕಗೊಂಡ 45 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ ಮಾಡಲಾಯಿತು. ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ, ಅಪಘಾತ ಹೊರತುಪಡಿಸಿ ಇತರೆ ಕಾರಣಗಳಿಂದ ಮೃತಪಟ್ಟ 26 ಸಿಬ್ಬಂದಿಯ ಅವಲಂಬಿತರಿಗೆ ತಲಾ ರೂ.10 ಲಕ್ಷದಂತೆ 2.60 ಕೋ.ರೂ.ಪರಿಹಾರ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಐದು ಐರಾವತ ಕ್ಲಬ್ ಕ್ಲಾಸ್ 2.0 ಹೊಸ ಬಸ್ಸುಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಯಿತು.

ಬೆಂಗಳೂರಿನಲ್ಲಿರುವ KSRTC ಕೇಂದ್ರ ಕಛೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು KSRTC ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್ ಉಪಸ್ಥಿತಿಯಲ್ಲಿ 5 ಐರಾವತ ಕ್ಲಬ್ ಕ್ಲಾಸ್ 2.0 ವೋಲ್ವೋ ವಾಹನಗಳನ್ನು ಉದ್ಘಾಟಿಸಿದರು.

RelatedPosts

ಮಲ್ಲಿಕಾರ್ಜುನ ಖರ್ಗೆ ಚೇತರಿಕೆ: ಡಾ. ಶರಣಪ್ರಕಾಶ್‌ ಪಾಟೀಲ್‌

ಮಳೆ ಸಾಧ್ಯತೆ; ಸೆ 24ರಿಂದ 27ರ ವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್

ಹಾರೋಗೇರಿಯಲ್ಲಿ 8ನೇ ಹಂತದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ರಾಲಿ; 10000ಕ್ಕೂ ಹೆಚ್ಚು ಜನರು ಭಾಗಿ

ಅನುಕಂಪದ ಆಧಾರದ ಮೇಲೆ ನೇಮಕಾತಿ ಆದೇಶ ವಿತರಣೆ: 

ನಿಗಮದಲ್ಲಿ ಕಳೆದ 10 ವರ್ಷಗಳಿಂದ ಅನುಕಂಪದ ಆಧಾರದ ಮೇಲೆ ನೇಮಕಾತಿ ಪ್ರಕ್ರಿಯೆಯು ಸ್ಥಗಿತಗೊಂಡಿದ್ದು, ಸಚಿವರ ಸೂಚನೆ ಮೇರೆಗೆ ಅನುಕಂಪದ ಆಧಾರದ ಮೇಲೆ ನೌಕರಿಗೆ ಪ್ರಕ್ರಿಯೆಯು ಪ್ರಾರಂಭಗೊಂಡ ಕಳದೆ 01 ವರ್ಷದ ಅವಧಿಯಲ್ಲಿ 271 ವಿವಿಧ ಹುದ್ದೆಗಳನ್ನು (ಕರಾಸಾ ಪೇದೆ-152, ಕಛೇರಿ ಸಹಾಯಕ (ಸ್ವಚ್ಛತೆ)-60, ತಾಂತ್ರಿಕ ಸಹಾಯಕ-37, ಚಾಲಕ ಕಂ ನಿರ್ವಾಹಕ-22) ಭರ್ತಿ ಮಾಡಲಾಗಿದೆ. ಶುಕ್ರವಾರ 45 ಅಭ್ಯರ್ಥಿಗಳಿಗೆ ನಿಗಮದ ಪೇದೆ ಹುದ್ದೆಯ ನೇಮಕಾತಿ ಆದೇಶವನ್ನು ಸಚಿವರು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಾರಿಗೆ ಸಿಬ್ಬಂದಿ ಹಗಲು – ಇರಳು ಸಂಸ್ಥೆಗಾಗಿ ಶ್ರಮಿಸಿರುವುದರಿಂದ ಸಾರಿಗೆ ಸಂಸ್ಥೆಯು ಇಂದು ಉನ್ನತ ಸ್ಥಾನದಲ್ಲಿದೆ. ಹೀಗಿರುವಾಗ ಮೃತ ಸಿಬ್ಬಂದಿಯ ಕುಟುಂಬವನ್ನು ನೋಡಿಕೊಳ್ಳುವುದು ಸಂಸ್ಥೆಯ ಜವಾಬ್ದಾರಿಯಾಗಿದೆ. ಹಾಗಾಗಿ ಮೃತರ ಅವಲಂಬಿತರಿಗೆ ನಾಲ್ಕು ನಿಗಮಗಳಲ್ಲಿ ಅನುಕಂಪದ ಆಧಾರದ ಮೇಲೆ 1000 ನೌಕರಿ ನೀಡಿರುವುದಾಗಿ ತಿಳಿಸಿದರು.

ಸಾರಿಗೆ ಸುರಕ್ಷಾ ವಿಮಾ ಯೋಜನೆ:

ಸಂಸ್ಥೆಯು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ಈವರೆಗೂ 26 ನೌಕರರ ಕುಟುಂಬದವರಿಗೆ ತಲಾ1 ಕೋ.ರೂ.ಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ. ಕರ್ತವ್ಯದಲ್ಲಿರುವಾಗ ಅಪಘಾತಕ್ಕೆ ಒಳಪಟ್ಟು ಮೃತಪಟ್ಟ ಓರ್ವ ಸಿಬ್ಬಂದಿಯ ಅವಲಂಬಿತರಿಗೆ ಶುಕ್ರವಾರದ ಕಾರ್ಯಕ್ರಮದಲ್ಲಿ 1 ಕೋ.ರೂ.ಚೆಕ್ ನೀಡಲಾಗಿದೆ. ಒಟ್ಟಾರೆಯಾಗಿ 27 ಸಿಬ್ಬಂದಿ ಅವಲಂಭಿತರಿಗೆ ಒಟ್ಟಾರೆ ರೂ.27 ಕೋಟಿ ಪರಿಹಾರ ನೀಡಿದಂತಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ:

ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಿ, ಪರಿಹಾರ ಮೊತ್ತವಾದ 3 ಲ.ರೂ.ಗಳನ್ನು 01.11.2023 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಈವರೆಗೂ 125 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳ ಪರಿಹಾರ ಧನವನ್ನು ನೀಡಲಾಗಿದೆ. ಶುಕ್ರವಾರ 26 ಸಿಬ್ಬಂದಿಯ ಅರ್ಹ ಪ್ರಕರಣಗಳಲ್ಲಿ ಕುಟುಂಬದ ಸದಸ್ಯರಿಗೆ ತಲಾ 10 ಲ.ರೂ.ಗಳಂತೆ ಒಟ್ಟು 2.6 ಕೋ.ರೂ.ಪರಿಹಾರದ ಚೆಕ್ ವಿತರಿಸಲಾಯಿತು.

ಈವರೆಗೂ 151 ಸಿಬ್ಬಂದಿಯ ಅವಲಂಭಿತರಿಗೆ ಒಟ್ಟು ರೂ. 15.10 ಕೋಟಿಗಳ ಪರಿಹಾರ ನೀಡಿರುವುದಾಗಿ ಸಚಿವರು ತಿಳಿಸಿದರು. ಅಪಘಾತದಿಂದ ಮೃತಪಟ್ಟ ಸಿಬ್ಬಂದಿಯ ಅವಲಂಬಿತರಿಗೆ ಸಾಂತ್ವಾನ ಹೇಳಿ, ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು, ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ, ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕವಾಗಿ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಿರುವುದಾಗಿ ತಿಳಿಸಿದರು.

KSRTCಯ ನೂತನ ವೋಲ್ವೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಚಾಲನೆ:

ಡಿಸೆಂಬರ್-2024ರ ಮಾಹೆಯಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ, 20 ಐರಾವತ ಕ್ಲಬ್ ಕ್ಲಸ್ 2.0 ವಾಹನಗಳಿಗೆ ಚಾಲನೆ ನೀಡಿದ್ದರು. ಅದರ ಮುಂದುವರೆದ ಭಾಗವಾಗಿ ಇದೀಗ 5 ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳನ್ನು ಕೆಳಕಂಡ ಮಾರ್ಗಗಳಲ್ಲಿ ಕಾರ್ಯಾಚರಣೆಗೊಳಿಸಲು ಯೋಜಿಸಲಾಗಿದೆ.

  • ಬೆಂಗಳೂರು-ತಿರುಪತಿ – 01
  • ಮಂಗಳೂರು -ಬೆಂಗಳೂರು-02
  • ಮೈಸೂರು-ಮಂತ್ರಾಲಯ-02

ಈ ವಾಹನವು 15 ಮೀಟರ್ ಉದ್ದವಿದ್ದು ಹಲವು ಪ್ರಮುಖ ವಿಶಿಷ್ಟತೆಗಳನ್ನು ಹೊಂದಿದೆ. 51 ಆಸನಗಳು 2×2 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗಿದೆ. ಇದು ಶಕ್ತಿಯುತ ಹಾಲೋಜನ್ ಹೆಡ್ಲೈಟ್ಗಳು ಮತ್ತು ಡೇಟೈಮ್ ರನ್ನಿಂಗ್ ಲೈಟ್ಗಳನ್ನು (DRL) ಹೊಂದಿದೆ. ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎಕ್ಸ್ಟೀರಿಯರ್ಸ್ನ್ನು ಹೊಂದಿದೆ, ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್ ಅನ್ನು ನೀಡುತ್ತದೆ. ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ. ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತದೆ. ಒಟ್ಟು ಬಸ್ ಉದ್ದದಲ್ಲಿ 3.5% ಏರಿಕೆಯಿಂದ ಪ್ರಯಾಣಿಕರ ಆಸನಗಳ ನಡುವೆ ಹೆಚ್ಚು ಸ್ಥಳವನ್ನು ಒದಗಿಸುತ್ತದೆ. ಒಟ್ಟು ಬಸ್ ಎತ್ತರದಲ್ಲಿ 5.6% ಏರಿಕೆಯಿಂದ ಹೆಚ್ಚಿನ ಆರಾಮದಾಯಕ ಪ್ರಯಾಣವನ್ನು ನೀಡುತ್ತದೆ.

ಚಾಲಕರ ದೃಶ್ಯಾವಧಿಯನ್ನು ಸುಧಾರಿಸಲು ಮತ್ತು ಬ್ಲೈಂಡ್ ಸ್ಪಾಟ್ ಕಡಿಮೆ ಮಾಡಲು ಮುಂಭಾಗದ ಗಾಜು 9.5% ಅಗಲವಾಗಿದೆ. ಹಳೆಯ ಬಸ್ಗಳಿಗಿಂತ 20% ಹೊಂದಿರುವುದರಿಂದ ಹೆಚ್ಚು ಸಾಮರ್ಥ್ಯವನ್ನು ಹೊಂದಿರುವ ದೊಡ್ಡ ಲಗೇಜ್ ಸ್ಥಳ, ಇದರಿಂದಾಗಿ ಇಷ್ಟು ದೊಡ್ಡ ಲಗೇಜ್ ಸ್ಥಳವನ್ನು ಹೊಂದಿರುವ ಮೊದಲ ಬಸ್ ಆಗಿದೆ. ಮೊಬೈಲ್ ಚಾರ್ಜಿಂಗ್ ಪಾಯಿಂಟ್ಗಳನ್ನು, ಯುಎಸ್ಬಿ ಮತ್ತು C-ಟೈಪ್, ಹೊಂದಿಸಲಾಗಿದೆ. ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ, ಇದರಿಂದಾಗಿ ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳು ಮತ್ತು ಉತ್ತಮ ಗುಣಮಟ್ಟದ ವಸ್ತುಗಳಿಂದ ಆದ ಅನುಕೂಲವನ್ನು ಒದಗಿಸುತ್ತದೆ. ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ. ರಾತ್ರಿ ಸಮಯದಲ್ಲಿ ಚಾಲನೆ ಮಾಡುವಾಗ ಹೆಚ್ಚಿನ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ಗಳು. ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಗಳನ್ನು ಹೊಂದಿವೆ.

ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ (FAPS) ಸ್ಥಾಪಿಸಲಾಗಿದೆ. ಬೆಂಕಿ ಅಪಘಾತಗಳ ಸಂದರ್ಭದಲ್ಲಿ ನೀರನ್ನು ಸಿಂಪಡಿಸಲು ಪ್ರಯಾಣಿಕರ ಆಸನಗಳ ಎರಡೂ ಬದಿಗಳಲ್ಲಿರುವ 30 ನೊಝಲ್ಗಳ ನೀರು ಪೈಪುಗಳನ್ನು ಅಳವಡಿಸಲಾಗಿದೆ. ಚಾಲಕರು ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾದ ಕಾರಣ, ಪಾದಚಾರಿ ಸುರಕ್ಷತೆಯನ್ನು ಸುಧಾರಿಸಿದೆ.

ಈ ಸಂದರ್ಭದಲ್ಲಿ ಕರಾರಸಾ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್, ವಾಕರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ, ಕಕರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಸುಶೀಲಾ ಬಿ. ನಿರ್ದೇಶಕರು (ಸಿಬ್ಬಂದಿ ಮತ್ತು ಜಾಗೃತ) ಡಾ. ನಂದಿನಿದೇವಿ ಕೆ., ನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ಇಬ್ರಾಹಿಂ ಮೈಗೂರಮೊದಲಾದವರು ಉಪಸ್ಥಿತರಿದ್ದರು.

ShareSendTweetShare
Previous Post

ನಿತ್ಯ 7,000 ಹೆಜ್ಜೆ ನಡಿಗೆಯಿಂದ ಕ್ಯಾನ್ಸರ್, ಖಿನ್ನತೆ, ಸಾವಿನ ಅಪಾಯ ದೂರ

Next Post

ಅಮೇರಿಕಾದಲ್ಲಿ ಹೊಸ ಚರಿತ್ರೆ ಬರೆದ ಪುತ್ತೂರಿನ ‘ಪೂವರಿ’; ಏಕೈಕ ತುಳು ಮಾಸಿಕ ಬಗ್ಗೆ ಸಾಗರೋತ್ತರ ಗಣ್ಯರ ಶ್ಲಾಘನೆ

Related Posts

ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್‌ಗೆ ಭೀಮಬಲ! 150 ಸ್ಥಾನ ಖಚಿತ ಎಂದ ಖರ್ಗೆ
Others

ಮಲ್ಲಿಕಾರ್ಜುನ ಖರ್ಗೆ ಚೇತರಿಕೆ: ಡಾ. ಶರಣಪ್ರಕಾಶ್‌ ಪಾಟೀಲ್‌

October 01, 2025 07:10 PM
ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ
Others

ಮಳೆ ಸಾಧ್ಯತೆ; ಸೆ 24ರಿಂದ 27ರ ವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್

September 24, 2025 01:09 AM
ಹಾರೋಗೇರಿಯಲ್ಲಿ 8ನೇ ಹಂತದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ರಾಲಿ; 10000ಕ್ಕೂ ಹೆಚ್ಚು ಜನರು ಭಾಗಿ
Others

ಹಾರೋಗೇರಿಯಲ್ಲಿ 8ನೇ ಹಂತದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ರಾಲಿ; 10000ಕ್ಕೂ ಹೆಚ್ಚು ಜನರು ಭಾಗಿ

September 21, 2025 07:09 AM
Others

‘ಮೆದುಳನ್ನು ತಿನ್ನುವ ಅಮೀಬಾ’ ಸೋಂಕು : ಕೇರಳದಲ್ಲಿ 19 ಮಂದಿ ಬಲಿ

September 18, 2025 08:09 PM
ನೇಪಾಳದಲ್ಲಿ ಭುಗಿಲೆದ್ದ ಹಿಂಸಾಚಾರ; ಪ್ರಧಾನಿ ನಿವಾಸಕ್ಕೆ ಬೆಂಕಿ

September 09, 2025 02:09 PM
ಒಂದೇ ತಿಂಗಳಲ್ಲಿ ಎರಡು ಗ್ರಹಣಗಳು; ಸೂರ್ಯ-ಚಂದ್ರಗ್ರಹಣ ಬಗ್ಗೆ ಇಲ್ಲಿದೆ ಮಾಹಿತಿ
Others

ಸೆಪ್ಟೆಂಬರ್ 7, 2025ರ ಚಂದ್ರಗ್ರಹಣ; ಈ ರಾಶಿಗಳ ಮೇಲೆ ಪ್ರಭಾವ ಹೆಚ್ಚು.. ಹಾಗಾದರೆ ಏನು ಮಾಡಬಹುದು..?

September 05, 2025 02:09 PM

Popular Stories

  • ಮಹಿಳೆಯರ ‘ಉಚಿತ ರಥ’ಗಳು ಹೀಗಿವೆ; ‘ಶಕ್ತಿ’ ಯೋಜನೆ ಪರಿಪೂರ್ಣ ಯಶಸ್ಸಿಗೆ KSRTC ಕಾರ್ಯತಂತ್ರ..

    ಗ್ಯಾರೆಂಟಿ ಫಲಶ್ರುತಿ; ಕರ್ನಾಟಕದಲ್ಲಿ ನಿರುದ್ಯೋಗ ಪ್ರಮಾಣ ಕಡಿಮೆ ಮಾಡಿದ ‘ಶಕ್ತಿ’; AICCಮೆಚ್ಚುಗೆ

    0 shares
    Share 0 Tweet 0
  • ಉಚಿತ ವೇದಾಂತ ವಿದ್ಯಾರ್ಥಿವೇತನ ಪರೀಕ್ಷೆ; ಮಂಗಳೂರಿನಲ್ಲಿ ಪಿಯುಸಿ ಓದುವವರಿಗೆ ಸುವರ್ಣಾವಕಾಶ

    0 shares
    Share 0 Tweet 0
  • KSRTCಗೆ ಮತ್ತಷ್ಟು ಪುರಸ್ಕಾರ; PRCI ವತಿಯಿಂದ 9 ವಿಭಾಗಗಳಲ್ಲಿ ರಾಷ್ಟ್ರೀಯ ಪ್ರಶಸ್ತಿ

    0 shares
    Share 0 Tweet 0
  • ಮೈಸೂರು ದಸರಾ ಮೆರವಣಿಗೆಯಲ್ಲಿ ಸರ್ಕಾರದ ಗ್ಯಾರೆಂಟಿ ಅನಾವರಣ; ಕುತೂಹಲ ಕೆರಳಿಸಿದ ‘ಶಕ್ತಿ’ ಸ್ತಬ್ಧಚಿತ್ರ

    0 shares
    Share 0 Tweet 0
  • RSS 100 ವರ್ಷ: ವಿಜಯದಶಮಿ ಮೆರವಣಿಗೆಗಳಲ್ಲಿ ಸಾವಿರಾರು ಆರ್‌ಎಸ್‌ಎಸ್ ಸ್ವಯಂಸೇವಕರು ಭಾಗಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In