Wednesday, February 18, 2026
Contact Us
UdayaNews
  • ಪ್ರಮುಖ ಸುದ್ದಿ
    ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

    ‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ

    ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ; ಮೂವರಿಗೆ ಗಲ್ಲು

    ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

    ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

    ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

    ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?

    ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

  • ರಾಜ್ಯ

    ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

  • ದೇಶ-ವಿದೇಶ

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

    ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

    22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

    Startup: ನವೋದ್ಯಮಗಳಿಗೆ ₹10,000 ಕೋಟಿ ನಿಧಿ : ಸಚಿವ ಸಂಪುಟ ಅನುಮೋದನೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    10 ವರ್ಷದಲ್ಲಿ ರೈಲ್ವೆ ಸುರಕ್ಷತಾ ವೆಚ್ಚ ಮೂರರಷ್ಟು ಏರಿಕೆ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಭಾರತ ಜಾಗತಿಕ ಬೆಳವಣಿಗೆಯ ಎಂಜಿನ್ ಆಗಲಿದೆ: ಪ್ರಧಾನಿ ಮೋದಿ

    ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್’ಗೆ ಮೋದಿ ಅಭಿನಂದನೆ

    MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

    ಫೆ. 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

  • ಬೆಂಗಳೂರು

  • ವೈವಿಧ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ಸಿನಿಮಾ
    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

No Result
View All Result

Home Focus

ರಾಹುಲ್ ಗಾಂಧಿ ಸೂಚನೆಯಂತೆ ಪ್ರತಿ ಕ್ಷೇತ್ರದಲ್ಲೂ ಕಾನೂನು ಬ್ಯಾಂಕ್ ರಚನೆಗೆ ಸೂಚನೆ

by Udaya News
August 20, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Share on FacebookShare via: WhatsApp

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ವಿಚಾರದಲ್ಲಿ ಎಲ್ಲಾ ಸಮುದಾಯದವರಿಗೂ ಸಮಾನತೆ ನೀಡಿ, ತೃಪ್ತಿಯಾಗುವಂತೆ ನಮ್ಮ ಸರ್ಕಾರ ತೀರ್ಮಾನ ಮಾಡಿದೆ. ಇದು ದೇವರಾಜ ಅರಸು ಅವರಿಗೆ ನಮ್ಮ ಸರ್ಕಾರ ಸಲ್ಲಿಸುತ್ತಿರುವ ನಮನ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಅಂಗವಾಗಿ ಕೆಪಿಸಿಸಿ ಕಚೇರಿಯಲ್ಲಿ ಇಬ್ಬರೂ ನಾಯಕರ ಭಾವಚಿತ್ರಕ್ಕೆ ಬುಧವಾರ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. “ನ್ಯಾಯಮೂರ್ತಿ ಸದಾಶಿವ ಆಯೋಗ ರಚನೆಯಾಗಿ 25 ವರ್ಷವಾಗಿದೆ. ನಮ್ಮ ಸರ್ಕಾರ ಸುದೀರ್ಘ ಚರ್ಚೆ ಮಾಡಿ ಪರಿಶಿಷ್ಟ ಸಮುದಾಯದವರ ಒಳಮಿಸಲಾತಿ ವಿಚಾರಕ್ಕೆ ಒಂದು ಸ್ವರೂಪ ನೀಡಿದೆ. ಪರಿಶಿಷ್ಟ ಜಾತಿಯ ಎಡಗೈ ಹಾಗೂ ಬಲಗೈನವರು ಸಮಾಧಾನವಾಗಿ ಇದನ್ನು ಒಪ್ಪಿಕೊಂಡಿದ್ದಾರೆ. ಎಲ್ಲರಿಗೂ ನ್ಯಾಯ ಒದಗಿಸುವ ಕೆಲಸವನ್ನು ಮಾಡಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ನಿನ್ನೆ ಕೈಗೊಂಡ ತೀರ್ಮಾನ ಐತಿಹಾಸಿಕವಾದದ್ದು. ಈ ಬಗ್ಗೆ ಮುಖ್ಯಮಂತ್ರಿಗಳು ಸದನದಲ್ಲಿ ಘೋಷಣೆ ಮಾಡಲಿದ್ದಾರೆ. ನಾನು 1989 ರಿಂದಲೂ ವಿಧಾನಸಭೆಯಲ್ಲಿದ್ದು, ಅಲ್ಲಿಂದ ಇಲ್ಲಿಯವರೆಗೂ ಯಾವುದೇ ಸರ್ಕಾರ ಈ ರೀತಿ ಎಲ್ಲರಿಗೂ ಸಮಾಧಾನವಾಗುವಂತಹ ತೀರ್ಮಾನ ಮಾಡಿದ್ದರೆ ಅದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ” ಎಂದು ಹೇಳಿದರು.

RelatedPosts

ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ

ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ

“ಲಂಬಾಣಿ, ಬೋವಿ ಸಮುದಾಯದ ಜೊತೆಗೆ ಎಡ ಹಾಗೂ ಬಲಗೈ ನಾಯಕರನ್ನು ಕರೆಸಿ ನಿನ್ನೆ ಮಾತನಾಡಿದೆ. ಎಲ್ಲರಿಗೂ ಸಮಾಧಾನ ತರುವ ತೀರ್ಮಾನ ಮಾಡಿದ್ದೇವೆ. ಕಾಂಗ್ರೆಸ್ ಪಕ್ಷ ದೇವರಾಜ ಅರಸು ಅವರ ಕಾಲದಿಂದ ಇಲ್ಲಿಯವರೆಗೂ ಸಾಮಾಜಿಕ ನ್ಯಾಯದ ಚಿಂತನೆ ಮಾಡುತ್ತಿದೆ ಎಂದರು.

“ಇನ್ನು ನಮ್ಮ ರಾಜ್ಯ ಕಂಡ ಮತ್ತೊಬ್ಬ ಧೀಮಂತ ನಾಯಕರು ದೇವರಾಜ ಅರಸು ಅವರು. ಅವರೂ ಕೂಡ ರಮೇಶ್ ಕುಮಾರ್, ಟಿ.ಬಿ ಜಯಚಂದ್ರ, ಹೆಚ್.ವಿಶ್ವನಾಥ್ ರಂತಹ ನಾಯಕರಿಗೆ ಚಿಕ್ಕ ವಯಸ್ಸಿಗೆ ಟಿಕೆಟ್ ನೀಡಿ ನಾಯಕರನ್ನಾಗಿ ಬೆಳೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವರನ್ನಾಗಿ ಮಾಡಿದ್ದು ಅರಸು ಅವರು. ಇವರಿಗೆ ನಾಯಕರನ್ನು ಬೆಳೆಸುವ ಗುಣವಿತ್ತು” ಎಂದು ಸ್ಮರಿಸಿದರು.

“ನಾವು ಇಂದಿಗೂ ಭೂಸುಧಾರಣಾ ಕಾಯ್ದೆ ಬಗ್ಗೆ ಚರ್ಚೆ ಮಾಡುತ್ತೇವೆ. ಕೆಲವರಿಗೆ ಉಪಕಾರಸ್ಮರಣೆ ಎಂಬುದಿಲ್ಲ. ನಮಗೆ ಯಾರಿಂದ ಭೂಮಿ ಸಿಕ್ಕಿದೆ ಎಂದು ನೆನಪಿರುವುದಿಲ್ಲ. ದೇವರಾಜ ಅರಸು ಹಾಗೂ ಇಂದಿರಾ ಗಾಂಧಿ ಅವರ ಚಿಂತನೆಯಿಂದ ಬಡವರಿಗೆ ಭೂಮಿ ನೀಡಿದ ಪರಿಣಾಮ ಲಕ್ಷಾಂತರ ಜನ ಬದುಕು ಕಂಡುಕೊಂಡರು. ದೇಶಕ್ಕೆ ಇಂದಿರಾಗಾಂಧಿ ಅವರು ಹೇಗೆ ಬಲಿಷ್ಠ ನಾಯಕಿಯಾಗಿದ್ದರೋ, ಅದೇ ರೀತಿ ನಮ್ಮ ರಾಜ್ಯಕ್ಕೆ ದೇವರಾಜ ಅರಸು ಅವರು ಬಲಿಷ್ಠ ನಾಯಕರು. ಇಂದು ದೇವರಾಜ ಅರಸು ಅವರು ನಮ್ಮೊಂದಿಗೆ ಇಲ್ಲವಾದರೂ ಅವರ ಕೆಲಸಗಳು ಇನ್ನೂ ಜೀವಂತವಾಗಿವೆ. ವೃದ್ಧಾಪ್ಯ ವೇತನ ಕೊಟ್ಟಿದ್ದು ಇಂದಿರಾ ಗಾಂಧಿ ಅವರು. ಇಂತಹ ಒಂದು ಕಾರ್ಯಕ್ರಮವನ್ನು ಬಿಜೆಪಿಯವರಾಗಲಿ, ದಳದವರಾಗಲಿ ನೀಡಿಲ್ಲ. ಇದೇ ಕಾಂಗ್ರೆಸ್ ಪಕ್ಷದ ಶಕ್ತಿ” ಎಂದು ಬಣ್ಣಿಸಿದರು.

“ಇತ್ತೀಚೆಗೆ ಎಐಸಿಸಿ ಮಾನವ ಹಕ್ಕುಗಳು ಹಾಗೂ ಕಾನೂನು ಘಟಕದ ವತಿಯಿಂದ ದೆಹಲಿಯಲ್ಲಿ ನಡೆದ ವಿಚಾರಗೋಷ್ಠಿಗೆ ನಾನೂ ಹೋಗಿದ್ದೆ. ರಾಹುಲ್ ಗಾಂಧಿ ಅವರ ಭಾಷಣ ನೀವು ನೋಡಬೇಕು. ಮತಗಳ್ಳತನ ವಿಚಾರವಾಗಿ ಮಾತನಾಡುತ್ತಾ ಆಸ್ಪತ್ರೆಗಳಲ್ಲಿ ಬ್ಲಡ್ ಬ್ಯಾಂಕ್ ಹೇಗಿರುತ್ತದೆಯೋ ಅದೇ ರೀತಿ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ಪಕ್ಷದಿಂದ ಕಾನೂನು ಬ್ಯಾಂಕ್ ಇರಬೇಕು. ಪ್ರತಿ ಕ್ಷೇತ್ರದಲ್ಲಿ ನಮ್ಮ ಪಕ್ಷದ ಪರವಾಗಿರುವವರು ಇರುತ್ತಾರೆ. ಅವರನ್ನು ಒಳಗೊಂಡು ಇದನ್ನು ರೂಪಿಸಬೇಕು ಎಂದು ಹೇಳಿದರು. ರಾಹುಲ್ ಗಾಂಧಿ ಅವರ ಮಾರ್ಗದರ್ಶನದಂತೆ ಮುಂದಿನ ಆರು ತಿಂಗಳಲ್ಲಿ ನಮ್ಮ ರಾಜ್ಯದ 224 ಕ್ಷೇತ್ರಗಳಲ್ಲಿ ಈ ಲೀಗಲ್ ಬ್ಯಾಂಕ್ ರಚಿಸಬೇಕು ಎಂದು ನಮ್ಮ ಕಾನೂನು ಘಟಕದ ಅಧ್ಯಕ್ಷರಿಗೂ ನಿರ್ದೇಶನ ನೀಡಿದ್ದೇನೆ” ಎಂದು ತಿಳಿಸಿದರು.

“ಕಾಂಗ್ರೆಸ್ ಮುಖಂಡರು ಒನ್ ಮ್ಯಾನ್ ಶೋ ರೀತಿ ಇದ್ದರೆ ನಾನು ನಿಮ್ಮನ್ನು ನಾಯಕರು ಎಂದು ಒಪ್ಪುವುದಿಲ್ಲ. ನೀವೆಲ್ಲರೂ ಬೂತ್ ಮಟ್ಟದಲ್ಲಿ ನಾಯಕರಾಗಿರಬೇಕು. ನಮ್ಮದು ಬಿಜೆಪಿ ಪ್ರಾಬಲ್ಯ ಪ್ರದೇಶ ಹೇಗೆ ಸಾಧ್ಯ ಎಂದು ಕೇಳಬಹುದು. ನೀವು ನಿಮ್ಮ ಬೂತ್ ಮಟ್ಟದಲ್ಲೇ ಸಂಘಟನೆ ಮಾಡದಿದ್ದರೆ ನಾಯಕರು ಎಂದು ಹೇಗೆ ಒಪ್ಪುವುದು? ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ಮತಗಳ್ಳತನ ಬಗ್ಗೆ ಹೋರಾಟ ಮಾಡಿದರು. ಇದೇ ಶುಕ್ರವಾರ ರಾಜ್ಯ ಉಸ್ತುವಾರಿಗಳಾದ ರಣದೀಪ್ ಸಿಂಗ್ ಸುರ್ಜೆವಾಲ ಅವರು ಆಗಮಿಸುತ್ತಿದ್ದು, ಬೆಂಗಳೂರಿನ ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ಶಾಸಕರನ್ನು ಕರೆದು ನಾನು ಹಾಗೂ ಮುಖ್ಯಮಂತ್ರಿ ಸೇರಿ ಸಭೆ ಮಾಡಲಿದ್ದೇವೆ. ಬ್ಲಾಕ್ ಅಧ್ಯಕ್ಷರನ್ನು ಕರೆಯುವ ಬಗ್ಗೆ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

“ಹಿಂದುಳಿದ ವರ್ಗಗಳ ಗಣತಿ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದೆ. ನಮ್ಮ ಸಮುದಾಯದಲ್ಲಿ ಅಷ್ಟು ಲಕ್ಷ ಇದ್ದೇವೆ, ಇಷ್ಟು ಲಕ್ಷ ಇದ್ದೇವೆ, ಆದರೆ ನಮ್ಮವರ ಹೆಸರು ಬಿಡಲಾಗಿದೆ ಎಂದು ಆಮೇಲೆ ಆರೋಪ ಮಾಡುವುದು ಬೇಡ. ಪಕ್ಷದ ಎಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಶಾಸಕರು ಹಾಗೂ ನಾಯಕರು ಜನರ ಬಳಿಗೆ ಹೋಗಿ, ಆಯಾ ಸಮಮುದಾಯದವರು ಎಷ್ಟು ಜನ ಇದ್ದಾರೆ ಎಂದು ಸರಿಯಾಗಿ ಪಟ್ಟಿಗೆ ಹೆಸರು ಸೇರಿಸುವಂತೆ ಕೆಲಸ ಮಾಡಬೇಕು. ಇದನ್ನು ಸರಿಯಾದ ರೀತಿಯಲ್ಲಿ ಮಾಡಿದ ನಂತರ ನೀವು ನಿಮ್ಮ ಪಾಲಿನ ಹಕ್ಕನ್ನು ಕೇಳಿ. ನಿಮ್ಮ ಪಾಲಿನ ಹಕ್ಕು ಕೇಳುವುದರಲ್ಲಿ ಯಾವುದೇ ತಪ್ಪಿಲ್ಲ” ಎಂದರು.

ShareSendTweetShare
Previous Post

ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ

Next Post

ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ ಎಂದ ಡಿಕೆಶಿ

Related Posts

ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ
Focus

February 16, 2026 07:02 PM
‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ
Focus

‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ

February 16, 2026 06:02 PM
ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ
Focus

ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ

February 16, 2026 06:02 PM
ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್
Focus

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ; ಮೂವರಿಗೆ ಗಲ್ಲು

February 16, 2026 04:02 PM
ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ
Focus

ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

February 16, 2026 04:02 PM
‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ
Focus

‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

February 16, 2026 10:02 AM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    0 shares
    Share 0 Tweet 0
  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • ಎಲ್ಲಾ ರಾಜ್ಯಗಳಲ್ಲೂ ಭ್ರಷ್ಟಾಚಾರ; ಪ್ರಧಾನಿಗೆ CRF ನಿಂದ 700 ಪುಟಗಳ ವರದಿ, ಕಠಿಣ ಶಿಕ್ಷೆಯ ಕಾನೂನು ಜಾರಿಗೆ ಸಲಹೆ

    0 shares
    Share 0 Tweet 0
  • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In