ಬೆಂಗಳೂರು: ನಂದಿನಿ ತುಪ್ಪ ದುಬಾರಿಯಾಗಲಿದೆ. ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಲು ಸರ್ಕಾರ ಸಹಮತ ವ್ಯಕ್ತಪಡಿಸಿದೆ. ಕೆಎಂಎಫ್ ನಿರ್ಧಾರ ಬಗ್ಗೆ ಸಾರ್ವಜನಿಕವಲಯದಲ್ಲಿ ಆಕ್ಷೇಪ ವ್ಯಕ್ತವಾಗಿದೆ. ಪ್ರತಿಪಕ್ಷ ಜೆಡಿಎಸ್ ಕೂಡಾ ಆಕ್ರೋಶ ಹೊರಹಾಕಿದೆ.
"ಸಾಲ ಮಾಡಿಯಾದರೂ ತುಪ್ಪ ತಿನ್ನು" ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು @INCKarnatakaಸರ್ಕಾರ ತುಪ್ಪ ತಿನ್ನುತ್ತಿದೆ.
ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್ ಸರ್ಕಾರ ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಿ ಹಗಲು ದರೋಡೆ ಮಾಡುತ್ತಿದೆ.
ಗ್ಯಾರಂಟಿಗಾಗಿ ಬೊಕ್ಕಸ ಖಾಲಿಮಾಡಿರುವ… pic.twitter.com/2Di1Koit0X
— Janata Dal Secular (@JanataDal_S) November 5, 2025
‘ಸಾಲ ಮಾಡಿಯಾದರೂ ತುಪ್ಪ ತಿನ್ನು’ ಗಾದೆ ಮಾತು. ಗ್ರಾಹಕರ ಹೊಟ್ಟೆ ಮೇಲೆ ಹೊಡೆದು ಕಾಂಗ್ರೆಸ್ ಸರ್ಕಾರ ತುಪ್ಪ ತಿನ್ನುತ್ತಿದೆ’ ಎಂದು ಜೆಡಿಎಸ್ ಪ್ರತಿಕ್ರಿಯಿಸಿದೆ. ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿಮೆಮಾಡಿದ್ದರೂ, ಕಾಂಗ್ರೆಸ್ ಸರ್ಕಾರ ನಂದಿನಿ ತುಪ್ಪದ ಬೆಲೆಯನ್ನು ಏಕಾಏಕಿ 1 ಕೆ.ಜಿ.ಗೆ 90 ರೂ. ಏರಿಸಿ ಹಗಲು ದರೋಡೆ ಮಾಡುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.
ಗ್ಯಾರಂಟಿಗಾಗಿ ಬೊಕ್ಕಸ ಖಾಲಿಮಾಡಿರುವ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್, ನಿರಂತರವಾಗಿ ರಾಜ್ಯದ ಜನರಿಗೆ ದರ ಏರಿಕೆಯ ಬರೆ ಹಾಕುತ್ತ ಸುಲಿಗೆಗೆ ಇಳಿದಿದೆ ಎಂದು ಜೆಡಿಎಸ್ ತನ್ನ ‘X’ ಖಾತೆಯಲ್ಲಿ ಆಕ್ರೋಶ ಹೊರಹಾಕಿದೆ.