Sunday, February 15, 2026
Contact Us
UdayaNews
  • ಪ್ರಮುಖ ಸುದ್ದಿ
    ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?

    ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

    ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

    22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

    Startup: ನವೋದ್ಯಮಗಳಿಗೆ ₹10,000 ಕೋಟಿ ನಿಧಿ : ಸಚಿವ ಸಂಪುಟ ಅನುಮೋದನೆ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ‘ಕಳೆದ ಸಾವಿರ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ 1.13 ಲಕ್ಷ ಕೋಟಿ ರೂ ಜನರ ಮನೆ ಬಾಗಿಲಿಗೆ’ ಸಿಎಂ

    ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧಿತ ಶಾಸಕ ಬೈರತಿ ಬಸವರಾಜ್’ಗೆ ಜಯದೇವದಲ್ಲಿ ಚಿಕಿತ್ಸೆ

  • ರಾಜ್ಯ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    10 ವರ್ಷದಲ್ಲಿ ರೈಲ್ವೆ ಸುರಕ್ಷತಾ ವೆಚ್ಚ ಮೂರರಷ್ಟು ಏರಿಕೆ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    ಉತ್ತರ ಕರ್ನಾಟಕ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಯಾಕಿಷ್ಟು ತಾತ್ಸಾರ? ಸಿಎಂಗೆ ಬೆಲ್ಲದ್ ಪ್ರಶ್ನೆ

    ‘ಪರಿಶ್ರಮಕ್ಕೆ ಖಂಡಿತವಾಗಿಯೂ ಫಲಿತಾಂಶಗಳು ಸಿಗುತ್ತವೆ’: ಡಿಕೆಶಿ

  • ದೇಶ-ವಿದೇಶ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಭಾರತ ಜಾಗತಿಕ ಬೆಳವಣಿಗೆಯ ಎಂಜಿನ್ ಆಗಲಿದೆ: ಪ್ರಧಾನಿ ಮೋದಿ

    ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್’ಗೆ ಮೋದಿ ಅಭಿನಂದನೆ

    MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

    ಫೆ. 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಸ್ಪೀಕರ್ ವಿರುದ್ಧ ಅವಿಶ್ವಾಸ ನೋಟಿಸ್: ಕಾಂಗ್ರೆಸ್ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ಸದೃಢ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ನೀಡಬೇಕು; ಡಾ.ಪಾಟೀಲ್

  • ಬೆಂಗಳೂರು

    ಸಿಎಂ ಅವರ ನಕಲಿ ವರ್ಗಾವಣೆ ಶಿಫಾರಸು ಪತ್ರ ವೈರಲ್? ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ದೂರು

  • ವೈವಿಧ್ಯ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ಸಿನಿಮಾ
    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ
    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

No Result
View All Result

Home Focus

ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

by Udaya News
December 23, 2025
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?
Share on FacebookShare via: WhatsApp

ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್ ಪೈಲಟ್ ಅವರು ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಭಾರತ ಸರ್ಕಾರವು ಐತಿಹಾಸಿಕ ಪ್ರಮಾದವನ್ನು ಮಾಡಿದೆ. ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಹೆಸರಿನಲ್ಲಿದ್ದ ಯೋಜನೆಯ ಹೆಸರನ್ನು ಬದಲಿಸಲಾಗಿದೆ. ಇಷ್ಟು ದಿನ ಬೇರೆ ಹೆಸರಿನಲ್ಲಿದ್ದ ಯೋಜನೆಗಳ ಹೆಸರನ್ನು ಮಹಾತ್ಮಾ ಗಾಂಧೀಜಿ ಹೆಸರಿಗೆ ಬದಲಿಸಲಾಗುತ್ತಿತ್ತು. ಭಾರತ ಸರ್ಕಾರವು ದೇಶದ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ. ಮನರೇಗಾ ಯೋಜನೆ ಕಾಂಗ್ರೆಸ್ ಸರ್ಕಾರದ ದೂರದೃಷ್ಟಿ ಯೋಜನೆಯಾಗಿದ್ದು, ಇದು ಆರ್ಥಿಕವಾಗಿ ತೀರಾ ಹಿಂದುಳಿದ ಜನರಿಗೆ ಸಂವಿಧಾನಿಕವಾಗಿ ಉದ್ಯೋಗ ಖಾತರಿ ಹಕ್ಕನ್ನು ನೀಡಲಾಗಿತ್ತು. ಗ್ರಾಮೀಣ ಭಾಗದ ಬಡ ಕುಟುಂಬದ ವ್ಯಕ್ತಿಗೆ ವರ್ಷಕ್ಕೆ 100 ದಿನಗಳ ಉದ್ಯೋಗ ನೀಡುವ ಖಾತರಿ ಯೋಜನೆ ಇದಾಗಿತ್ತು” ಎಂದರು.

RelatedPosts

ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

“ಕೋವಿಡ್ ನಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಗ್ರಾಮೀಣ ಭಾಗದ ಏಕೈಕ ಆರ್ಥಿಕ ಜಾಲ ಎಂದರೆ ಮನರೇಗ ಯೋಜನೆಯ ಉದ್ಯೋಗ ಖಾತರಿ. ಮನರೇಗ ಯೋಜನೆಯನ್ನು ಸಂಸತ್ತಿನಲ್ಲಿ ಚರ್ಚೆ ಮಾಡದೇ, ರಾಜ್ಯ ಸರ್ಕಾರಗಳ ಅಭಿಪ್ರಾಯ ಪಡೆಯದೇ, ಸ್ಥಾಯಿಸಮಿತಿಯ ಪರಾಮರ್ಶೆಗೂ ಅವಕಾಶ ನೀಡದೇ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ಬದಲಾವಣೆ ಮಾಡಲಾಗಿದೆ. ಈ ಯೋಜನೆಯಲ್ಲಿ ಬದಲಾವಣೆ ತರಲು ಯಾರೋಬ್ಬರೂ ಪ್ರಸ್ತಾವನೆ, ಮನವಿ ನೀಡಿರಲಿಲ್ಲ. ಆದರೂ ಇದನ್ನು ಮಾಡಿರುವ ಹಿಂದೆ ರಾಷ್ಟ್ರಪಿತರಿಗೆ ಅಪಮಾನ ಮಾಡುವ ಉದ್ದೇಶ ಇದೆ. ಇದು ಬಡ ಜನರ ಜೀವನದ ಮೇಲಿನ ದಾಳಿಯಾಗಿದೆ” ಎಂದು ಹರಿಹಾಯ್ದರು.

“ಕೇಂದ್ರ ಸರ್ಕಾರ ಈ ಕಾಯ್ದೆಯಲ್ಲಿ ಯಾವ ರೀತಿ ಬದಲಾವಣೆ ತಂದಿದೆ ಎಂದರೆ, ಇಷ್ಟು ದಿನಗಳ ಕಾಲ ಈ ಯೋಜನೆ ಬೇಡಿಕೆ ಆಧಾರಿತ ಯೋಜನೆಯಾಗಿತ್ತು. ಆದರೆ ಈಗ ಇದನ್ನು ಕೇಂದ್ರೀಕೃತ ಯೋಜನೆಯಾಗಿ ಪರಿವರ್ತಿಸಿದ್ದು, ಕೇಂದ್ರ ಸರ್ಕಾರ ಎಲ್ಲಿ ಎಷ್ಟು ಕೆಲಸ ನಡೆಯಬೇಕು ಎಂದು ನಿರ್ಧಾರ ಮಾಡುವಂತಾಗಿದೆ. ಮಹಾತ್ಮ ಗಾಂಧಿ ಅವರು ಸ್ವರಾಜ್ಯ ಹಾಗೂ ಗ್ರಾಮ ಪಂಚಾಯಿತಿಗಳ ಮೇಲೆ ನಂಬಿಕೆ ಇಟ್ಟಿದ್ದವರು. ಆದರೆ ಈಗ ಕೇಂದ್ರ ಸರ್ಕಾರ ದೆಹಲಿಯಲ್ಲಿ ಕೂತು ಸ್ಥಳೀಯ ಸರ್ಕಾರ, ಪಂಚಾಯ್ತಿಗಳ ಆಯ್ಕೆಯನ್ನು ಮೀರಿ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಇಷ್ಟು ದಿನಗಳ ಕಾಲ ಈ ಯೋಜನೆಯಲ್ಲಿ 90% ಅನುದಾನವನ್ನು ಕೇಂದ್ರ ಸರ್ಕಾರ ನೀಡುತ್ತಿತ್ತು, ಉಳಿದ 10% ಅನುದಾನವನ್ನು ರಾಜ್ಯ ಸರ್ಕಾರಗಳು ಒದಗಿಸಬೇಕಾಗಿತ್ತು. ಆದರೆ ಈಗ, ಈ ಯೋಜನೆಯಲ್ಲಿನ ಅನುದಾನದ ಪಾಲನ್ನು 60:40 ಅನುಪಾತಕ್ಕೆ ಪರಿವರ್ತಿಸಲಾಗಿದೆ. ರಾಜ್ಯ ಸರ್ಕಾರಗಳ ಮೇಲೆ ಹೆಚ್ಚು ಹೊರೆ ಹಾಕುತ್ತಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ತಮ್ಮ ಮೊದಲ ಭಾಷಣದಲ್ಲಿ ಈ ಯೋಜನೆಗೆ 50 ಸಾವಿರ ಕೋಟಿ ಮೀಸಲಿಟ್ಟಿತ್ತು. ಜೊತೆಗೆ ಈ ಯೋಜನೆ ಕಾಂಗ್ರೆಸ್ ಸರ್ಕಾರದ ಐತಿಹಾಸಿಕ ಪ್ರಮಾದ ಎಂದು ಹೇಳಿದ್ದರು. 11 ವರ್ಷಗಳ ಬಳಿಕ ಬಿಜೆಪಿ ಸರ್ಕಾರ ಈ ಯೋಜನೆ ನಿಲ್ಲಿಸಲು ಸಾಧ್ಯವಾಗಿಲ್ಲ. ಇನ್ನು ಈ ಯೋಜನೆಗೆ ತಂದಿರುವ ಬದಲಾವಣೆಯನ್ನು ಬಿಹಾರ ಚುನಾವಣೆ ಬಳಿಕ ಮಾಡುತ್ತಿದ್ದಾರೆ. ಬಿಹಾರ ಗ್ರಾಮೀಣ ಪ್ರದೇಶದ ರಾಜ್ಯವಾಗಿದ್ದು, ಮನರೇಗ ಯೋಜನೆ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ ಎಂದು ಅವರು ಅರಿತಿದ್ದಾರೆ. ಹೀಗಾಗಿ ಅವರು ಚುನಾವಣೆಗೂ ಮುನ್ನ ಈ ಬದಲಾವಣೆ ತರಲಿಲ್ಲ” ಎಂದು ಹರಿಹಾಯ್ದರು.

“ಅತ್ಯಂತ ಶೋಷಿತ ವರ್ಗದ ಜನರ ಹಿತಾಸಕ್ತಿಗೆ ವಿರುದ್ಧವಾಗಿ ಈ ಸರ್ಕಾರ ಹೇಗೆ ಕಾರ್ಯನಿರ್ವಹಿಸುತ್ತಿದೆ ಎಂದು ಸ್ಪಷ್ಟವಾಗುತ್ತಿದೆ. ಕೇಂದ್ರ ಸರ್ಕಾರ ಕೆಲವು ಉದ್ಯಮಿಗಳ ಹಿತಕ್ಕಾಗಿ ಕೆಲಸ ಮಾಡುತ್ತಿದೆ. ಈ ಯೋಜನೆ ಜಾಗತಿಕವಾಗಿ ಪ್ರಶಂಸೆ ಪಡೆದಿತ್ತು. ಇಡೀ ವಿಶ್ವದಲ್ಲೇ ಬೇರೆ ಯಾವುದೇ ದೇಶದಲ್ಲಿ ಉದ್ಯೋಗ ಖಾತರಿ ನೀಡುವ ಕಾಯ್ದೆಯನ್ನು ಜಾರಿಗೆ ತಂದಿರಲಿಲ್ಲ. ಈಗ ಅದನ್ನು ತೆಗೆದುಹಾಕಲಾಗಿದೆ. ಕೇಂದ್ರ ಸರ್ಕಾರ ತನ್ನ ತಪ್ಪನ್ನು ಮರೆಮಾಚಲು 100 ದಿನಗಳಿಂದ 125 ಉದ್ಯೋಗ ದಿನಗಳನ್ನು ಏರಿಕೆ ಮಾಡಲಾಗುತ್ತಿದೆ ಎಂದು ಬಿಂಬಿಸುತ್ತಿದ್ದಾರೆ” ಎಂದು ಟೀಕಿಸಿದರು.

“ನಾನು ರಾಜಸ್ಥಾನದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವನಾಗಿ ಕೆಲಸ ಮಾಡಿದ ಸಂದರ್ಭದಲ್ಲಿ ಕೋವಿಡ್ ಸಂದರ್ಭದಲ್ಲಿ ಸುಮಾರು 50 ಲಕ್ಷ ಮಾನವ ದಿನಗಳ ಉದ್ಯೋಗ ನೀಡಲಾಗಿತ್ತು. ಈಗ ಈ ಯೋಜನೆಯನ್ನು ಬದಲಿಸಲಾಗಿದೆ. ಯುಪಿಎ ಸರ್ಕಾರದಲ್ಲಿ ಜಾರಿಗೆ ತಂದಿದ್ದ ಯೋಜನೆಗಳ ಹೆಸರನ್ನು ಬದಲಾಯಿಸುವುದು ಈ ಸರ್ಕಾರದ ಮುಖ್ಯ ಗುರಿಯಾಗಿದೆ. ಸಾರ್ವಜನಿಕರು ಇದನ್ನು ಕಟುವಾಗಿ ವಿರೋಧಿಸಬೇಕು. ಕೇಂದ್ರ ಸರ್ಕಾರದ ಈ ನೀತಿಯನ್ನು ಹೇಗೆ ವಿರೋಧಿಸಬೇಕು ಎಂದು ಇದೇ 27ರಂದು ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚಿಸಲಾಗುವುದು. ಈ ಯೋಜನೆ 12-15 ಕೋಟಿ ಜನರಿಗೆ ನೆರವಾಗುತ್ತಿತ್ತು. ಈಗ ಕೇಂದ್ರದ ಈ ನಿರ್ಧಾರದಿಂದ ಗ್ರಾಮೀಣ ಭಾಗದ ಮೇಲೆ ಮತ್ತಷ್ಟು ಒತ್ತಡ ಹೆಚ್ಚಲಿದೆ. ಹೀಗಾಗಿ ಇದು ಖಂಡನೀಯ. ಕೇಂದ್ರದ ಈ ನೀತಿ ವಿರುದ್ಧ ಇಂಡಿಯಾ ಮೈತ್ರಿಕೂಟ ಸೇರಿದಂತೆ ಇಡೀ ಭಾರತ ದೇಶ ಒಟ್ಟಾಗಿ ವಿರೋಧ ಮಾಡಬೇಕು. ಈ ಬದಲಾವಣೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವಂತೆ ಸಾಧ್ಯವಾದಷ್ಟು ಒತ್ತಡ ಹಾಕಲಾಗುವುದು” ಎಂದು ತಿಳಿಸಿದರು.

“2014ರಿಂದ ಬಿಜೆಪಿ ಸರ್ಕಾರ ದ್ವೇಷ ರಾಜಕಾರಣವನ್ನು ಮಾಡಿಕೊಂಡು ಬಂದಿದೆ. ನ್ಯಾಷನಲ್ ಹೆರಾಲ್ಡ್ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿಕೊಂಡು ಬಂದಿದೆ. ನ್ಯಾಯಾಲಯ ಈ ಪ್ರಕರಣವನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿದೆ. ಇದರೊಂದಿಗೆ ಇಡಿ ಇಷ್ಟು ವರ್ಷಗಳಿಂದ ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ಮೇಲೆ ಕೆಸರೆರೆಚುತ್ತಿರುವ ಬಗ್ಗೆ ಉತ್ತರ ನೀಡಬೇಕಾಗಿದೆ. ಇ.ಡಿ ದಾಖಲಿಸಿರುವ ಪ್ರಕರಣ ರಾಜಕೀಯ ಪ್ರೇರಿತವಾಗಿರುವ ಕಾರಣ ನ್ಯಾಯಾಲಯ ಈ ಪ್ರಕರಣವನ್ನು ಪರಿಗಣನೆಗೆ ತೆಗೆದುಕೊಂಡಿಲ್ಲ. ವಿರೋಧ ಪಕ್ಷಗಳ ಧ್ವನಿ ಅಡಗಿಸುವ ಪ್ರಯತ್ನವನ್ನು ಇಡಿ ಮಾಡುತ್ತಿದೆ. ಕಳೆದ 11 ವರ್ಷಗಳಿಂದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಘನತೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ. ಕೇಂದ್ರ ಸರ್ಕಾರ ಈಗ ಉನ್ನತ ನ್ಯಾಯಾಲಯದ ಮೇಟ್ಟಿಲೇರಲು ಮುಂದಾಗಿದ್ದು, ಸರ್ಕಾರ ಇಲ್ಲಿಗೆ ನಿಲ್ಲಿಸುವುದಿಲ್ಲ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯ ಗಾಂಧಿ ಹಾಗೂ ರಾಹುಲ್ ಗಾಂಧಿ ಯಾವುದೇ ವ್ಯವಹಾರ ನಡೆಸಿಲ್ಲವಾದರೂ ಅವರನ್ನು ಆರೋಪದಲ್ಲಿ ಸಿಲುಕಿಸುವ ಷಡ್ಯಂತ್ರ ನಡೆಯುತ್ತಿದೆ. ಕೋರ್ಟ್ ಈ ಪ್ರಕರಣವನ್ನು ವಜಾಗೊಳಿಸುವ ಮೂಲಕ ದ್ವೇಷ ರಾಜಕಾರಣಕ್ಕೆ ಶಾಸ್ತಿ ಮಾಡಿದೆ, ಸತ್ಯಕ್ಕೆ ಜಯ ಸಿಕ್ಕಿದೆ” ಎಂದರು.

“ಕಳೆದ 11 ವರ್ಷಗಳ ಸುಳ್ಳು ಭರವಸೆ ಹಾಗೂ ಸುಳ್ಳು ಆರೋಪಗಳು ಈಗ ಜನರ ಮುಂದೆ ಅನಾವರಣಗೊಂಡಿದ್ದು, ಜನರು ಈಗ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳನ್ನು ತಮ್ಮ ಮುಂದಿನ ಆಯ್ಕೆಗೆ ಪರಿಗಣಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಸಂಸತ್ತಿನ ಒಳಗೆ ಹಾಗೂ ಹೊರಗೆ ತಮ್ಮ ದಿಟ್ಟ ನಾಯಕತ್ವ ಪ್ರದರ್ಶಿಸುತ್ತಿದ್ದು, ಪಕ್ಷವನ್ನು ಮತ್ತೆ ಬಲಿಷ್ಠವಾಗಿ ನಿರ್ಮಿಸಲು ನಾವೆಲ್ಲರೂ ಬದ್ಧವಾಗಿದ್ದೇವೆ” ಎಂದು ತಿಳಿಸಿದರು.

ShareSendTweetShare
Previous Post

ಮಾಧ್ಯಮದವರೇ ನಾಯಕತ್ವ ಬದಲಾವಣೆ ಬಗ್ಗೆ ಚರ್ಚಿಸುತ್ತಿದ್ದಾರೆ; ಸಿದ್ದರಾಮಯ್ಯ

Next Post

ವಿಜಯಪುರ ಜಿಲ್ಲಾ ಪೊಲೀಸ್ ಆಡಳಿತಕ್ಕೆ ಮಹೀಂದ್ರ ವಾಹನಗಳ ಹಸ್ತಾಂತರ

Related Posts

ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?
Focus

ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

February 15, 2026 10:02 AM
Focus

ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

February 15, 2026 08:02 AM
‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ
Focus

‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

February 15, 2026 04:02 AM
‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ
Focus

ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

February 15, 2026 12:02 AM
ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ
Focus

ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

February 15, 2026 12:02 AM
ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್
Focus

ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

February 14, 2026 04:02 PM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

    0 shares
    Share 0 Tweet 0
  • ಜಿಎಸ್‌ಟಿ ವಂಚನೆಯು ಸಂಭ್ರಮವೇ? ಹೆಚ್ಡಿಕೆ ಪ್ರಶ್ನೆ

    0 shares
    Share 0 Tweet 0
  • ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In