ಬೆಂಗಳೂರು: ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ಎಂದು ಜೆಡಿಎಸ್ ನಾಯಕ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ವಿಧಾನಸಭೆಯಲ್ಲಿನ ಬೆಳವಣಿಗೆ ಕುರಿತಂತೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಫಲಾನುಭವಿಗಳ 2 ತಿಂಗಳ ಗೃಹಲಕ್ಷ್ಮೀ ಹಣ ₹5 ಸಾವಿರ ಕೋಟಿ ಎಲ್ಲಿ ಹೋಯ್ತು ? ಸದನಕ್ಕೆ ತಪ್ಪು ಮಾಹಿತಿ ನೀಡಿದ ಸಚಿವೆಯ ತಲೆದಂಡ ಯಾಕಿಲ್ಲ ?
– ಶ್ರೀ @hd_kumaraswamy , ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು pic.twitter.com/u78yxmZSuJ
— Janata Dal Secular (@JanataDal_S) December 22, 2025






















































