Monday, February 9, 2026
Contact Us
UdayaNews
  • ಪ್ರಮುಖ ಸುದ್ದಿ
    ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ

    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

    ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ

    ಬುಲೆಟ್ ಟ್ರೈನ್ ಕಾರಿಡಾರ್‌ಗಳಿಂದ ಕರ್ನಾಟಕಕ್ಕೆ ಲಾಭ ಎಂದು ಸುಳ್ಳು ಹೇಳಿದ್ರಾ ಅಶ್ವಿನಿ ವೈಷ್ಣವ್? ಕಾಂಗ್ರೆಸ್ ಶಾಸಕ ರಮೇಶ್ ಬಾಬು ಆಕ್ಷೇಪ

    ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    50 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳಿಗೆ ಬರೋಬ್ಬರಿ ರೂ. 998 ವೆಚ್ಚ?

    ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲೇಟು; ಸವಾಲಾದ ಪುಂಡರ ಕಾಟ

    ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು; ಕೇಂದ್ರದ ಸಮ್ಮತಿ

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಗದ್ದುಗೆಗಾಗಿ ಗುದ್ದಾಟ: ಡಿಕೆಶಿ-ಸಿದ್ದರಾಮಯ್ಯ ವಾರ್‌ ಶುರು?

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ನಮ್ಮ ಮೆಟ್ರೋ ‘ಹಳದಿ ಮಾರ್ಗ’ಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ

    ಮೆಟ್ರೋ ದರ ರಾಜ್ಯ ಸರ್ಕಾರ ನಿರ್ಧರಿಸುವುದಿಲ್ಲ; ಕೇಂದ್ರದತ್ತ ಬೊಟ್ಟು ಮಾಡಿದ ಸಿಎಂ

    ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ಸಾಧನೆ ಅಪರಿಮಿತ: ಚಲುವರಾಯಸ್ವಾಮಿ

  • ರಾಜ್ಯ

  • ದೇಶ-ವಿದೇಶ

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 39 ಸಾವು, ಪ್ರಧಾನಿ ಸಂತಾಪ

    ಕರೂರ್ ಕಾಲ್ತುಳಿತ ಪ್ರಕರಣ: ಈ ತಿಂಗಳ ಅಂತ್ಯದೊಳಗೆ ಸಿಬಿಐ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರಿಗೆ ಅಪಾಯ: ಶಿವಸೇನೆ ಮುಖವಾಣಿ ‘ಸಾಮ್ನಾ’ ಆತಂಕ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

  • ಬೆಂಗಳೂರು

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

No Result
View All Result

Home Focus

ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು

by Udaya News
December 26, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ
Share on FacebookShare via: WhatsApp

ಬೆಂಗಳೂರು: ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು ರಾಜಕೀಯ ಕಾರಣಕ್ಕೆ ಶಿಕ್ಷಣ ವ್ಯವಸ್ಥೆ ಹಾಳು ಮಾಡುವ ಕೆಲಸ ಆಗಬಾರದು. ಶಿಕ್ಷಣ ರಾಜಕೀಯ ಮುಕ್ತವಾಗಬೇಕು ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ.

ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 101 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಸುಶಾಸನ ದಿನಾಚರಣೆ ಅಟಲ್ ಪುರಸ್ಕಾರ 2025 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಅಟಲ್ ಬಿಹಾರಿ ವಾಜಪೇಯಿ ಅವರು ಆರು ದಶಕಗಳ ಕಾಲ ಪರಿಶುದ್ಧ ರಾಜಕಾರಣ ಮಾಡಿದ್ದರು. ಅವರ ನಡೆ ನುಡಿಯಲ್ಲಿ ವ್ಯತ್ಯಾಸ ಇರಲಿಲ್ಲ. ಅಧಿಕಾರಕ್ಜೆ ಬರುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಸುಮಾರು ನಲವತ್ತೈದು ವರ್ಷ ಹೋರಾಟ ಮಾಡಿಕೊಂಡು ಬಂದಿದ್ದರು. ಅಂತವರ ಕೈಯಲ್ಲಿ ಅಧಿಕಾರ ಬಂದಾಗ ಯಾವರೀತಿ ನಡೆಸುತ್ತಾರೆ ಎಂದು ನಿರೀಕ್ಷೆ ಇತ್ತು. ಜನನಾಯಕನ ಕೈಯಲ್ಲಿ ಅಧಿಕಾರ ಬಂದಾಗ ಹೇಗೆ ನಡೆಸುತ್ತಾರೆ ಎಂದು ವಾಜಪೇಯಿಯವರು ತೋರಿಸಿಕೊಟ್ಟರು ಎಂದು ಸ್ಮರಿಸಿದರು.

RelatedPosts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

ಬುಲೆಟ್ ಟ್ರೈನ್ ಕಾರಿಡಾರ್‌ಗಳಿಂದ ಕರ್ನಾಟಕಕ್ಕೆ ಲಾಭ ಎಂದು ಸುಳ್ಳು ಹೇಳಿದ್ರಾ ಅಶ್ವಿನಿ ವೈಷ್ಣವ್? ಕಾಂಗ್ರೆಸ್ ಶಾಸಕ ರಮೇಶ್ ಬಾಬು ಆಕ್ಷೇಪ

ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ

ಮಹಾತ್ಮಾ ಗಾಂಧಿ ರಾಮರಾಜ್ಯ ಸ್ವರಾಜ್ಯದ ಕಲ್ಪನೆ ಕೊಟ್ಟು ಹೋಗಿದ್ದಾರೆ. ವಾಜಪೇಯಿ ಅವರು ಈಗ ಬೇಕಾಗಿರುವುದು ಸುರಾಜ್ಯ ಎಂದು ಅವರು ಸುರಾಜ್ಯದ ಕಲ್ಪನೆ ಕೊಟ್ಟರು. ಎರಡನೇಯದ್ದು ಲಾಲ ಬಹಾದ್ದೂರ ಶಾಸ್ತ್ರಿ ಯವರು ಜೈ ಜವಾನ್ ಜೈ ಕಿಸಾನ್ ಅಂದರು. ಸ್ವಾತಂತ್ರ್ಯ ಬಂದ ಮೇಲೆ ದೇಶದ ವಿಭಜನೆ ಮತ್ತೆ ನಮ್ಮ ಮೇಲೆ ಯುದ್ದ ಸಾರಿದ್ದರು‌‌. ಲಾಲ್ ಬಹದ್ದೂರು ಶಾಸ್ತ್ರಿಯವರು ಜೈ ಜವಾನ್ ಜೈಕಿಸಾನ್ ಅಂದರು ಆಗ ಆಹಾರದ ಕೊರತೆ ಇತ್ತು. ಹೀಗಾಗಿ ಸೈನಿಕ ಮತ್ತು ರೈತರ ಅಗತ್ಯ ಇತ್ತು. ಇವತ್ತಿನ ಭಾರತ ಹಿಂದುಳಿಯಬಾರದು ಎಂದು ವಾಜಪೇಯಿ ಅವರು ಜೈ ವಿಜ್ಞಾನ ಎಂದರು. ಅವರ 101 ನೇ ಜಯಂತಿ ಕಾರ್ಯಕ್ರಮ ನಾಡಿರುವುದು ಅತ್ಯಂತ ಸುಸ್ತ್ಯ ಕಾರ್ಯ. ಎಂದರು.

ಚಾಲುಕ್ಯರ ಆರನೇ ವಿಕ್ರಮಾದಿತ್ಯ ಆಡಳಿತ ಮಾಡುವುದು ಮತ್ತು ಆಳ್ವಿಕೆ ಮಾಡುವುದು ಬೇರೆ ಅಂತ ಹೇಳಿದ್ದಾನೆ. ಆಡಳಿತ ಮಾಡುವವರು ಆಳ್ವಿಕೆ ಮಾಡುತ್ತಿದ್ದಾರೆ. ಕಟ್ಟುವುದು ಬಹಳ ಕಷ್ಟ ಕೆಡುವುದು ಬಹಳ ಸುಲಭ‌. ಮೊದಲು ಯಾರ ಬಳಿ ಭೂಮಿ ಇತ್ತು ಅವರು ಜಗತ್ತನ್ನು ಆಳುತ್ತಿದ್ದರು. ನಂತರ ಯಾರ ಬಳಿ ದುಡ್ಡಿದೆ, ಬ್ರಿಟೀಷರು ಕರ್ನಾಟಕಕ್ಕಿಂತ ಸಣ್ಣ ದೇಶ 139 ದೇಶಗಳನ್ನು ಆಳಿದರು. 21 ನೆ ಶತಮಾನ ಜ್ಞಾನ ಇದ್ದವರ ಶತಮಾನ. ಪ್ರಧಾನಿ, ಸಿಎಂಗಳು ಜ್ಞಾನ ಇದ್ದವರನ್ನು ಭೇಟಿಯಾಗಲು ಬಯಸುತ್ತಾರೆ. ಮೊದಲು ಪಿಎಂಗಳು ದೆಹಲಿಗೆ ಹೋಗುತ್ತಿದ್ದರು. ಈಗ ಬೆಂಗಳೂರಿಗೆ ಬರುತ್ತಾರೆ. ಇನ್ಫಿಸಿಸ್, ವಿಪ್ರೊಗಳಿಗೆ ಭೇಟಿ ನೀಡುತ್ತಾರೆ. ನಮ್ಮ ದೇಶದ ಮಕ್ಕಳು ಇತರ ದೇಶಗಳ ಮಕ್ಕಳಿಗೆ ಪೈಪೋಟಿ ಕೊಡಲು ಕಲಿಸಬೇಕು. ಎನ್ ಇ ಪಿಯಲ್ಲಿ ಕಲಾ ವಿಷಯಗಳ ಜೊತೆಗೆ ವಿಜ್ಞಾನವನ್ನು ಕಲಿಯಲು ಅವಕಾಶ ಇದೆ‌. ಆದರೆ, ಎನ್ ಇಪಿ ಮುಂದುವರೆಯಲಿಲ್ಲ. ಅದಕ್ಕೆ ಪರ್ಯಾಯ ಮಾಡಲಿಲ್ಲ ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಡೋಲಾಯಮಾನ ಸ್ಥಿತಿಯಲ್ಲಿದೆ. ರಾಜ್ಯದ ಮಕ್ಕಳ ಭವಿಷ್ಯ ಬರೆಯಬೇಕೆಂದರೆ ಎನ್ ಇಪಿ ಜಾರಿಯಾಗಬೆಕು ರಾಜಕೀಯ ಕಾರಣಕ್ಕೆ ಶಿಕ್ಷಣ ವ್ಯವಸ್ಥೆ ಹಾಳು ಮಾಡುವ ಕೆಲಸ ಆಗಬಾರದು. ರಾಜಕೀಯ ಮುಕ್ತವಾಗಬೇಕು ಎಂದವರು ಅಭಿಪ್ರಾಯಪಟ್ಟರು.

ಹಳ್ಳಿ ಮಕ್ಕಳು ಬಹಳ ಕಷ್ಟದಲ್ಲಿ ಇದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಹಳ್ಳಿಗಳಲ್ಲಿ ಪಬ್ಕಿಕ್ ಶಾಲೆಗಳನ್ನು ಮಾಡಿದ್ದಾರೆ. ರಾಜ್ಯ ಸರ್ಕಾರ ಇನ್ನಷ್ಟು ಪಬ್ಲಿಕ್ ಶಾಲೆಗಳನ್ನು ಮಾಡಲು ಹೊರಟಿದೆ ಒಳ್ಳೆಯದು. ನಮ್ಮ ಮಕ್ಕಳಿಗೆ ಪ್ರತಿಭೆ ಕೊರತೆಯಿಲ್ಲ. ನಾನು ಸಿಎಂ ಆಗಿದ್ದಾಗ 30 ಸಾವಿರ ಶಾಲಾ ಕೊಠಡಿ ನಿರ್ಮಿಸಲು ತೀರ್ಮಾನಿಸಿ 10 ಸಾವಿರ ಕೊಠಡಿ ನಿರ್ಮಿಸಿದ್ದೇವು ಈಗ ಯೋಜನೆ ನಿಂತಿದೆ. ಕಂಠಪಾಠದ ಶಿಕ್ಷಣ ನಿಲ್ಲಬೇಕು. ಶಿಕ್ಷಣದಲ್ಲಿ ಕ್ರಾಂತಿಯಾದರೆ ದೇಶದಲ್ಲಿ ಕ್ರಾಂತಿಯಾಗುತ್ತದೆ. ಎಲ್ಲ ಶಿಕ್ಷಣವನ್ನು ನೌಕರಿಗೆ ಮಾಡುತ್ತೇವೆ ಉದ್ಯೋಗ ಅರಸುವ ಶಿಕ್ಷಣ ಬಹಳ ದಿನ ಇರುವುದಿಲ್ಲ. ಉದ್ಯೊಗ ಕೊಡುವ ಶಿಕ್ಷಣ ಆರಂಭಿಸಬೇಕು.
ವಾಜಪೇಯಿ ಅವರು ಸರ್ವ ಶಿಕ್ಷಣ ಅಭಿಯಾನ ಆರಂಭಿಸಿ ಶಾಲೆಗಳಿಗೆ ಸುಣ್ಣ ಬಣ್ಣ ಹಚ್ಚುವ ಕೆಲಸ ಮಾಡಿದರು. ಪ್ರಾಥಮಿಕ ಮಾಧ್ಯಮಿಕ ಶಿಕ್ಷಣ ರಾಜ್ಯ ಸರ್ಕಾರದ ಜವಾಬ್ದಾರಿ ಶಿಕ್ಷಣ ದುಬಾರಿಯಾಗಬಾರದು‌‌. ಕೆಂಪೇಗೌಡ ಫೌಂಡೇಶನ್ ಅವರು ಬದಲಾವಣೆಯ ಬೀಜ ಬಿತ್ತಬೇಕು. ಕೆಂಪೇಗೌಡರು ಸುಶಾನ ಮಾಡಿದ್ದರು. ಅದೇ ರೀತಿ ವಿಜಯನಗರ ಸಾಮ್ರಾಜ್ಯದಲ್ಲಿ ನಡೆಯಿತು. ರಾಜ್ಯದಲ್ಲಿ ಜನಕೇಂದ್ರಿತ ಆಡಳಿತ ನಡೆಯಬೇಕು. ಪವರ್ ಪೊಲಿಟಿಕ್ಸ್ ಬೇಡ, ಪೀಪಲ್ಸ್ ಪೊಲಿಟಿಕ್ಸ್ ಮಾಡಿ ಎಂದು ಜನ ಸಾಮನ್ಯರು ಈ ಪ್ರಶ್ನೆ ಕೇಳುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಡಿಸಿಎಂ ಅಶ್ವಥನಾರಾಯಣ, ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷ ಡಾ. ಕೃಷ್ಣೇಗೌಡ ಹಾಜರಿದ್ದರು. ಈ ಸಂದರ್ಭದಲ್ಲಿ ಐಐಎಸ್ಸಿ ನಿರ್ದೇಶಕ ಪ್ರೊ ಗೋವಿಂದ ರಂಗರಾಜನ್, ನಿವೃತ್ತ ಕುಲಪತಿ ಡಾ ಚಂದ್ರಶೇಖರ ಶೆಟ್ಟಿ, ಬೇಸ್ ಸಂಸ್ಥೆ ಸಂಸ್ಥಾಪಕ ಡಾ. ನಾಗರಾಜ್ ಅವರಿಗೆ ಅಟಲ್ ಪುರಸ್ಕಾರ ನೀಡಿ ಗೌರವಿಸಲಾಯಿತು.

ShareSendTweetShare
Previous Post

ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

Next Post

ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

Related Posts

ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಶೀಘ್ರ ಉದ್ಘಾಟನೆ
Focus

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL: ಕ್ರಿಕೆಟಿಗರಿಂದ ಪರಮೇಶ್ವರ್ ಭೇಟಿ

February 09, 2026 05:02 PM
ಪಿಎಸ್‌ಐ ನೇಮಕಾತಿ ಅಕ್ರಮ, ಬಿಟ್ ಕಾಯಿನ್ ಹಗರಣಗಳಲ್ಲಿ ಅರಗ ಜ್ಞಾನೇಂದ್ರ ಪುತ್ರನ ಪಾತ್ರ? ಸಮಗ್ರ ತನಿಖೆಗೆ ರಮೇಶ್ ಬಾಬು ಆಗ್ರಹ
Focus

ಬುಲೆಟ್ ಟ್ರೈನ್ ಕಾರಿಡಾರ್‌ಗಳಿಂದ ಕರ್ನಾಟಕಕ್ಕೆ ಲಾಭ ಎಂದು ಸುಳ್ಳು ಹೇಳಿದ್ರಾ ಅಶ್ವಿನಿ ವೈಷ್ಣವ್? ಕಾಂಗ್ರೆಸ್ ಶಾಸಕ ರಮೇಶ್ ಬಾಬು ಆಕ್ಷೇಪ

February 08, 2026 02:02 PM
ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ
Focus

ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ‘ಹಬ್ ಅಂಡ್ ಸ್ಪೋಕ್’ ಮಾದರಿಯ ಡೇ-ಕೇರ್ ಕೀಮೋಥೆರಪಿ’ 100 ಯಶಸ್ವಿ ಚಿಕಿತ್ಸೆ

February 08, 2026 01:02 PM
ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..
Focus

ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

February 08, 2026 01:02 PM
50 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳಿಗೆ ಬರೋಬ್ಬರಿ ರೂ. 998 ವೆಚ್ಚ?
Focus

50 ರಿಂದ ರೂ. 450 ಕ್ಕೆ ಲಭ್ಯವಾಗುವ ಬ್ಯಾನರ್‌ಗಳಿಗೆ ಬರೋಬ್ಬರಿ ರೂ. 998 ವೆಚ್ಚ?

February 08, 2026 12:02 AM
ವಂದೇ ಭಾರತ್ ಎಕ್ಸ್‌ಪ್ರೆಸ್‌ ಮೇಲೆ ಕಲ್ಲೇಟು; ಸವಾಲಾದ ಪುಂಡರ ಕಾಟ
Focus

ಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು; ಕೇಂದ್ರದ ಸಮ್ಮತಿ

February 08, 2026 12:02 AM

Popular Stories

  • ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    0 shares
    Share 0 Tweet 0
  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • “ಮಂಗಳೂರಿಗೆ ಹೈಕೋರ್ಟ್ ಪೀಠ ಬರಲಿ, ಜೊತೆಗೆ ಜಿಲ್ಲಾ ಕೋರ್ಟುಗಳಿಗೂ ರಿಟ್ ಅಧಿಕಾರ ಸಿಗಲಿ..”

    0 shares
    Share 0 Tweet 0
  • RSS ಹಿರಿಯ ನಾಯಕ ಕೃ.ನರಹರಿ ನಿಧನಕ್ಕೆ ಹೊಸಬಾಳೆ ಕಂಬನಿ

    0 shares
    Share 0 Tweet 0
  • ಯಶೋಗಾಥೆ’ಗೆ ತಯಾರಿ.. ಜ.25ರ ‘ರಥ ಸಪ್ತಮಿ’ ಸಾಮೂಹಿಕ ಸೂರ್ಯ ನಮಸ್ಕಾರಕ್ಕೆ ತಾಲೀಮು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In