Saturday, April 4, 2026
Contact Us
UdayaNews
  • ಪ್ರಮುಖ ಸುದ್ದಿ
    ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

    ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ತಮಿಳುನಾಡು ಚುನಾವಣೆ: ಕಾಂಗ್ರೆಸ್ 27 ಎಐಸಿಸಿ ವೀಕ್ಷಕರ ನೇಮಕ

    ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ರಾಸಾಯನಿಕವಾಗಿ ಮಾಗಿಸಿದ ಹಣ್ಣುಗಳ ಮಾರಾಟವನ್ನು ತಡೆಯಲು ಹೈದರಾಬಾದ್ ಪೊಲೀಸ್ ಬಿಗಿ ಕ್ರಮ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಮಹಿಳಾ ಮೀಸಲಾತಿ ಮಸೂದೆ: ವಿಶೇಷ ಅಧಿವೇಶನದ ಸಮಯ-ಉದ್ದೇಶದ ಬಗ್ಗೆ ಕಾಂಗ್ರೆಸ್ ಪ್ರಶ್ನೆ

    ರಾಜಕೀಯ ನಿವೃತ್ತಿ ಘೋಷಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

    ರಾಜ್ಯದಲ್ಲಿ ಮೂರು ವರ್ಷಗಳಲ್ಲಿ 2809 ಜನ ರೈತರ ಸಾವು; ಸೋಮಣ್ಣ ಆತಂಕ

  • ರಾಜ್ಯ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ‘ಕುಟುಂಬ ರಾಜಕೀಯ ಬಿಜೆಪಿಯಲ್ಲಿ ಇಲ್ಲವೇ?’; ಡಿಕೆಶಿ ಪ್ರಶ್ನೆ

    ದೇಶದಲ್ಲೇ ಅತ್ಯುತ್ತಮ ಪೊಲೀಸ್ ವ್ಯವಸ್ಥೆಗಳಲ್ಲಿ ಕರ್ನಾಟಕವೂ ಒಂದು: ಪರಮೇಶ್ವರ

    ಬೆಂಗಳೂರಿನಲ್ಲಿ ರೈತರ ರಾಷ್ಟ್ರೀಯ ಮಹಾಧಿವೇಶನ; ಅನ್ನದಾತರ ರಣಕಹಳೆ

    ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಹಿನ್ನಲೆ: ಮುಂಗಾರು ಹಂಗಾಮಿಗೆ ರಸಗೊಬ್ಬರ ನಿರ್ವಹಣೆ: ಅಕ್ರಮ ತಡೆಗೆ ಕೃಷಿ ಸಚಿವರಿಂದ ಕಠಿಣ ಕ್ರಮಗಳು

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಸಿಎಂ ಆಗಬೇಕಿದ್ದ ದಲಿತ ನಾಯಕ ಪರಮೇಶ್ವರರನ್ನೇ ಸೋಲಿಸಿದ್ದ ಕೈ ನಾಯಕರು? ಫಲಿತಾಂಶ ನೆನಪಿಸಿದ ಬಿಜೆಪಿ

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

  • ದೇಶ-ವಿದೇಶ

    ಇರಾನ್ ಮಣಿಸಲು ಅಮೇರಿಕ ಚಕ್ರವ್ಯೂಹ? 3,500 ಸೈನಿಕರ ನಿಯೋಜನೆ

    ಪೆಂಟಗನ್‌ನಲ್ಲಿ ಅಚ್ಚರಿ ಬೆಳವಣಿಗೆ: ಅಮೆರಿಕ ಸೇನಾ ಮುಖ್ಯಸ್ಥರ ಪದಚ್ಯುತಿ

    ಅರ್ಧ ಶತಮಾನ ಬಳಿಕ ಚಂದ್ರನತ್ತ ಮಾನವ: ನಾಸಾ ಆರ್ಟೆಮಿಸ್ II ಯಶಸ್ವಿ ಉಡಾವಣೆ

    2030ರೊಳಗೆ ಚಂದ್ರನ ಮೇಲೆ ಶಾಶ್ವತ ನೆಲೆ: ಅಮೆರಿಕದ ಹೊಸ ಮಸೂದೆ

    ಅಮೆರಿಕದ ವ್ಯಾಪಾರ ಕೊರತೆಯಲ್ಲಿ ಭಾರತ ಪ್ರಮುಖ ಪಾಲುದಾರ

  • ಬೆಂಗಳೂರು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಚಿತ್ರದುರ್ಗದಲ್ಲಿ ಕಾಂಗ್ರೆಸ್ ಮುಖಂಡ ಶವ ಪತ್ತೆ: ಕೊಲೆ ಶಂಕೆ

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    ಜನಗಣತಿ–2027: ಸ್ವಯಂ-ಗಣತಿ ಪ್ರಾರಂಭ

    ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

    ಕರ್ನಾಟಕದ ಸರ್ಕಾರ ‘ಲ್ಯಾಂಡ್ ಗ್ರ್ಯಾಬ್ ಸರ್ಕಾರ’ವಾಗಿ ಬದಲಾಗಿದೆಯೇ?

  • ವೈವಿಧ್ಯ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

  • ಸಿನಿಮಾ
    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

    ಮೋಹನ್ ಲಾಲ್ ಅವರ ‘ಹೃದಯಪೂರ್ವಂ’ ಚಿತ್ರದ ಹಾಸ್ಯಮಯ ಟೀಸರ್ ಬಿಡುಗಡೆ

    ‘ದೃಶ್ಯಂ 3’ ಬಿಡುಗಡೆ ಮುಂದೂಡಿಕೆ; ಮೋಹನ್ ಲಾಲ್ ಹುಟ್ಟುಹಬ್ಬದಂದು ಥಿಯೇಟರ್‌ಗಳಿಗೆ ಎಂಟ್ರಿ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

No Result
View All Result

Home Focus

ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

by Udaya News
February 16, 2026
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ
1 min read
0
ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌
Share on FacebookShare via: WhatsApp

ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ ನೀಡುವುದು ರಾಷ್ಟ್ರಗೀತೆಯ ಘನತೆ ಹಾಗೂ ಸ್ಥಾನಮಾನವನ್ನೇ ಕುಗ್ಗಿಸುವ ಅಪಾಯಕಾರಿ ಪ್ರಯತ್ನ ಎಂದು ಕಾಂಗ್ರೆಸ್ ನಾಯಕ ಹರಿಪ್ರಸಾದ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಭಾರತದ ರಾಷ್ಟ್ರಗೀತೆಯಾದ ಜನ ಗಣ ಮನ ಕುರಿತು ಆರ್‌ಎಸ್‌ಎಸ್ ಆರಂಭದಿಂದಲೇ ಹೊಂದಿಕೊಂಡು ಬಂದಿರುವ ಅಸಮ್ಮತಿ ಹೊಸದಲ್ಲ. ಸಂಘ ಪರಿವಾರದ ಎರಡನೇ ಸರಸಂಘಚಾಲಕರಾದ ಮಾಧವ ಸದಾಶಿವ ಗೋಳ್ವಾಲ್ಕರ್ ಅವರು 1966ರಲ್ಲಿ ಪ್ರಕಟಿಸಿದ ಬಂಚ್ ಆಫ್ ಥಾಟ್ಸ್ ಕೃತಿಯಲ್ಲೇ ಈ ಭಿನ್ನಮತ ಸ್ಪಷ್ಟವಾಗಿ ದಾಖಲಾಗಿದೆ. ವಂದೇ ಮಾತರಂಗೆ ಆದ್ಯತೆ ನೀಡುವ ಆ ಮನೋಭಾವನೆ, ಆರು ದಶಕಗಳ ನಂತರ ಕೇಂದ್ರ ಸರ್ಕಾರದ ಅಧಿಕೃತ ಕ್ರಮಗಳ ಮೂಲಕ ಮತ್ತೆ ತಲೆದೋರುತ್ತಿರುವುದು ಗಂಭೀರ ಆತಂಕಕ್ಕೆ ಕಾರಣವಾಗಿದೆ ಎಂದವರು ಪ್ರತಿಕ್ರಿಯಿಸಿದ್ದಾರೆ.

RelatedPosts

ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

ತಮಿಳುನಾಡು ಚುನಾವಣೆ: ಕಾಂಗ್ರೆಸ್ 27 ಎಐಸಿಸಿ ವೀಕ್ಷಕರ ನೇಮಕ

2026ರ ಫೆಬ್ರವರಿ 11ರಂದು ಕೇಂದ್ರ ಗೃಹ ಸಚಿವಾಲಯವು ವಂದೇ ಮಾತರಂ ಕುರಿತಂತೆ 10 ಪುಟಗಳ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳಲ್ಲಿನ ಹಲವು ಅಂಶಗಳು, ರಾಷ್ಟ್ರಗೀತೆಗೆ ಸಂವಿಧಾನಾತ್ಮಕವಾಗಿ ಒದಗಿಸಿರುವ ಸ್ಥಾನಮಾನವನ್ನು ಪರೋಕ್ಷವಾಗಿ ಕುಂದಿಸುವ ಪ್ರಯತ್ನಗಳು ಸ್ಪಷ್ಟವಾಗಿ ಕಾಣುತ್ತವೆ ಎಂದಿರುವ ಅವರು, ಮಾರ್ಗಸೂಚಿಗಳ ಪ್ರಕಾರ, ಸಂವಿಧಾನ ಸಭೆ ಮಾನ್ಯತೆ ನೀಡಿರುವ ಎರಡು ಅಂತಸ್ತುಗಳ ಬದಲಾಗಿ ವಂದೇ ಮಾತರಂ ಅನ್ನು ಸಂಪೂರ್ಣ ಆರು ಅಂತಸ್ತುಗಳಲ್ಲಿ ಹಾಡಬೇಕೆಂದು ಸೂಚಿಸಲಾಗಿದೆ. ಶಾಲೆಗಳಲ್ಲಿ ತರಗತಿಗಳ ಆರಂಭಕ್ಕೂ, ಸಾರ್ವಜನಿಕವಾಗಿಯೂ ಹಾಗೂ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿಯ ಆಗಮನ-ನಿರ್ಗಮನದ ಸಂದರ್ಭಗಳಿಗೂ ವಂದೇ ಮಾತರಂ ಕಡ್ಡಾಯವಾಗಬೇಕು ಎನ್ನಲಾಗಿದೆ. ಅಲ್ಲದೆ, ರಾಷ್ಟ್ರಗೀತೆ ಹಾಡುವ ಸಂದರ್ಭದ ಮೊದಲೇ ವಂದೇ ಮಾತರಂ ಹಾಡಿದ ನಂತರವೇ ರಾಷ್ಟ್ರಗೀತೆ ಹಾಡುವ ಕ್ರಮವನ್ನು ಸೂಚಿಸಲಾಗಿದೆ ಎಂದಿದ್ದಾರೆ.

ಈ ಸೂಚನೆಗಳು, ರಾಷ್ಟ್ರಧ್ವಜಾರೋಹಣದ ನಂತರ ಹಾಗೂ ರಾಷ್ಟ್ರಪತಿ ಅಥವಾ ರಾಜ್ಯಪಾಲರ ಆಗಮನ-ನಿರ್ಗಮನದ ವೇಳೆ ರಾಷ್ಟ್ರಗೀತೆ ವಾದ್ಯಗೊಳ್ಳಬೇಕೆಂಬ ದೀರ್ಘಕಾಲದಿಂದ ಪಾಲಿಸಿಕೊಂಡು ಬಂದಿರುವ ಅಧಿಕೃತ ಶಿಷ್ಟಾಚಾರದ ವಿರುದ್ಧವಾಗಿವೆ. ಇದು ಕೇವಲ ವಿಧಾನಾತ್ಮಕ ಬದಲಾವಣೆ ಅಲ್ಲ; ರಾಷ್ಟ್ರಗೀತೆಯ ಪ್ರಾತಿನಿಧಿಕ ಹಾಗೂ ಸಂವಿಧಾನಾತ್ಮಕ ಸ್ಥಾನಮಾನವನ್ನು ಕುಗ್ಗಿಸುವ ಸ್ಪಷ್ಟ ಸೂಚನೆಯಾಗಿದೆ.
ರಾಷ್ಟ್ರಗೀತೆಯ ಗೌರವ ಮತ್ತು ರಕ್ಷಣೆಗೆ 1971ರಲ್ಲಿ ಜಾರಿಗೆ ಬಂದಿರುವ ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯ್ದೆ ಸ್ಪಷ್ಟವಾದ ಕಾನೂನು ಚೌಕಟ್ಟನ್ನು ಒದಗಿಸಿದೆ. ಈ ಕಾಯ್ದೆಯಲ್ಲಿ ರಾಷ್ಟ್ರಗೀತೆಗೆ ಪ್ರತ್ಯೇಕ ವಿಧಿಯನ್ನು ಮೀಸಲಿಟ್ಟಿರುವುದು ಅದರ ವಿಶಿಷ್ಟ ಸ್ಥಾನವನ್ನು ತೋರಿಸುತ್ತದೆ. 1976ರ ಸಂವಿಧಾನದ 42ನೇ ತಿದ್ದುಪಡಿಯ ಮೂಲಕ ಸೇರಿಸಲಾದ ಕಲಂ 51-ಎಯಲ್ಲಿ, ಸಂವಿಧಾನ, ರಾಷ್ಟ್ರಧ್ವಜ ಮತ್ತು ರಾಷ್ಟ್ರಗೀತೆಯನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯವೆಂದು ಸ್ಪಷ್ಟವಾಗಿ ಹೇಳಲಾಗಿದೆ.

1950ರ ಜನವರಿ 24ರಂದು ಸಂವಿಧಾನ ಸಭೆ ಜನ ಗಣ ಮನವನ್ನು ರಾಷ್ಟ್ರಗೀತೆಯಾಗಿ ಏಕಮತದಿಂದ ಅವಿರೋಧವಾಗಿ ಅಂಗೀಕರಿಸಿತು. ಅದೇ ಸಂದರ್ಭದಲ್ಲಿ ವಂದೇ ಮಾತರಂ ಮತ್ತು ಸಾರೆ ಜಹಾನ್ ಸೆ ಅಚ್ಚಾ ಹಾಡನ್ನು ರಾಷ್ಟ್ರಗೀತೆಗಳೆಂದು ಗುರುತಿಸಲಾಯಿತು. ಈ ನಿರ್ಣಯದ ಸಂದರ್ಭದಲ್ಲಿ ದೇಶದ ಅಗ್ರಗಣ್ಯ ನಾಯಕರು ಹಾಜರಿದ್ದು, ಯಾವುದೇ ವಿರೋಧ ವ್ಯಕ್ತವಾಗಿರಲಿಲ್ಲ. ಹಾಗಿದ್ದರೆ, ಇಂದಿನ ವಿವಾದದ ಅಗತ್ಯವೇನು ಎಂಬ ಪ್ರಶ್ನೆ ಸಹಜವಾಗಿ ಉದ್ಭವಿಸುತ್ತದೆ ಎಂದು ಹರಿಪ್ರಸಾದ್ ಪ್ರತಿಪಾದಿಸಿದ್ದಾರೆ.

ವಂದೇ ಮಾತರಂ ಕುರಿತು ಇತಿಹಾಸ ಸಂಪೂರ್ಣವಾಗಿ ಸ್ಪಷ್ಟವಾಗಿದೆ. 1875ರಲ್ಲಿ ಬಂಕಿಂಚಂದ್ರ ಚಟ್ಟೋಪಾಧ್ಯಾಯರು ರಚಿಸಿದ ಮೂಲ ಗೀತೆಯಲ್ಲಿ ಕೇವಲ ಎರಡು ಅಂತಸ್ತುಗಳಿದ್ದವು. 1882ರಲ್ಲಿ ಅವರು ಬರೆದ ಆನಂದ ಮಠ ಕಾದಂಬರಿಯಲ್ಲಿ, ನಿರ್ದಿಷ್ಟ ಐತಿಹಾಸಿಕ-ಸಾಹಿತ್ಯಿಕ ಸನ್ನಿವೇಶಕ್ಕೆ ತಕ್ಕಂತೆ ನಾಲ್ಕು ಹೆಚ್ಚುವರಿ ಅಂತಸ್ತುಗಳನ್ನು ಸೇರಿಸಲಾಯಿತು. ಆದರೆ ಸಾರ್ವಜನಿಕ ಜೀವನದಲ್ಲಿ, ರಾಜಕೀಯ ಮತ್ತು ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ, ಸದಾ ಎರಡು ಅಂತಸ್ತುಗಳನ್ನೇ ಬಳಸಿಕೊಂಡು ಬರಲಾಗಿದೆ. 1896ರಲ್ಲಿ ಎಐಸಿಸಿ ಅಧಿವೇಶನದಲ್ಲಿ ರವೀಂದ್ರನಾಥ ಟಾಗೋರ್ ಅವರು ಹಾಡಿದರೂ, ಅದೇ ಎರಡು ಅಂತಸ್ತುಗಳ ರೂಪವೇ ಆಗಿತ್ತು. ಕಳೆದ 130 ವರ್ಷಗಳಿಂದ ಈ ಪದ್ಧತಿ ಅಚಲವಾಗಿ ಮುಂದುವರಿದಿದೆ.
1937ರ ಕೊಲ್ಕತ್ತಾ ಎಐಸಿಸಿ ಅಧಿವೇಶನದಲ್ಲಿಯೂ ಈ ವಿಷಯ ಚರ್ಚೆಗೆ ಬಂದಾಗ, ವಂದೇ ಮಾತರಂ ಎರಡು ಅಂತಸ್ತುಗಳಿಗೆ ಸೀಮಿತ ಎಂಬ ನಿರ್ಣಯವನ್ನು ಅಧಿಕೃತವಾಗಿ ಅಂಗೀಕರಿಸಲಾಯಿತು. ಅಂದಿನ ನಾಯಕರ ಸ್ಪಷ್ಟ ನಿಲುವು ಈ ವಿಚಾರದಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.

ವಂದೇ ಮಾತರಂ ಮತ್ತು ಜನ ಗಣ ಮನ—ಎರಡೂ ಬಂಗಾಳಿ ಭಾಷೆಯ ಶ್ರೇಷ್ಠ ಕವಿಗಳ ಸೃಷ್ಟಿಗಳು. ಒಂದನ್ನು ಮತ್ತೊಂದರ ವಿರುದ್ಧ ನಿಲ್ಲಿಸಿ ಕೃತಕ ವಿವಾದ ನಿರ್ಮಿಸುವ ಪ್ರಯತ್ನಗಳು ರಾಷ್ಟ್ರದ ಸಾಂಸ್ಕೃತಿಕ ಪರಂಪರೆಗೆ ಅವಮಾನವೇ ಸರಿ ಎಂದಿರುವ ಹರಿಪ್ರಸಾದ್, ರವೀಂದ್ರನಾಥ ಟಾಗೋರ್ ರಚಿಸಿದ ಜನ ಗಣ ಮನ ಕೇವಲ ಒಂದು ಗೀತೆ ಅಲ್ಲ; ಅದು ಭಾರತದ ಭೌಗೋಳಿಕ ವೈವಿಧ್ಯ, ಸಾಂಸ್ಕೃತಿಕ ಸಮೃದ್ಧಿ ಮತ್ತು ಆಧ್ಯಾತ್ಮಿಕ ಏಕತೆಯನ್ನು ಪ್ರತಿಬಿಂಬಿಸುವ ರಾಷ್ಟ್ರಚೇತನೆಯ ಘೋಷಣೆ. ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಗಳು, ದೇಶದ ಏಕತೆಗೆ ಧಕ್ಕೆಯುಂಟುಮಾಡುವ ಅಪಾಯವನ್ನು ಹೊತ್ತುಕೊಂಡಿವೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಈ ವಿವಾದವನ್ನು ಉದ್ದೇಶಪೂರ್ವಕವಾಗಿ ಉತ್ಕರ್ಷಗೊಳಿಸಲಾಗುತ್ತಿದೆಯೇ ಎಂಬ ಅನುಮಾನವನ್ನು ತಳ್ಳಿಹಾಕಲು ಸಾಧ್ಯವಿಲ್ಲ. ರಾಷ್ಟ್ರಗೀತೆಯ ಬದಲಾವಣೆ ಅಥವಾ ಅದರ ಸ್ಥಾನಮಾನ ಕುಗ್ಗಿಸುವ ಪ್ರಯತ್ನಗಳು ಕೇವಲ ರಾಜಕೀಯ ತಂತ್ರವಾಗದೇ, ದೀರ್ಘಕಾಲೀನ ಸಂವಿಧಾನಾತ್ಮಕ ಪರಿಣಾಮಗಳನ್ನು ಉಂಟುಮಾಡುವ ಸಾಧ್ಯತೆ ಹೊಂದಿವೆ ಎಂದು ವ್ಯಾಖ್ಯಾನಿಸಿದ್ದಾರೆ.

ರಾಷ್ಟ್ರಗೀತೆ ಕುರಿತಾಗಿ ಈಗ ನಡೆಯುತ್ತಿರುವ ಈ ಚರ್ಚೆ, ಕೇವಲ ಸಂಗೀತ ಅಥವಾ ಪದಗಳ ಪ್ರಶ್ನೆಯಲ್ಲ; ಅದು ಭಾರತೀಯ ಗಣರಾಜ್ಯದ ಆತ್ಮ ಮತ್ತು ಮೌಲ್ಯಗಳ ಕುರಿತ ಗಂಭೀರ ಪ್ರಶ್ನೆಯಾಗಿದೆ ಎಂದು ಹರಿಪ್ರಸಾದ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ ನೀಡುವುದು ರಾಷ್ಟ್ರಗೀತೆಯ ಘನತೆ ಹಾಗೂ ಸ್ಥಾನಮಾನವನ್ನೇ ಕುಗ್ಗಿಸುವ ಅಪಾಯಕಾರಿ ಪ್ರಯತ್ನ.

ಭಾರತದ ರಾಷ್ಟ್ರಗೀತೆಯಾದ ಜನ ಗಣ ಮನ ಕುರಿತು ಆರ್‌ಎಸ್‌ಎಸ್ ಆರಂಭದಿಂದಲೇ ಹೊಂದಿಕೊಂಡು ಬಂದಿರುವ ಅಸಮ್ಮತಿ ಹೊಸದಲ್ಲ. ಸಂಘ ಪರಿವಾರದ ಎರಡನೇ ಸರಸಂಘಚಾಲಕರಾದ ಮಾಧವ ಸದಾಶಿವ ಗೋಳ್ವಾಲ್ಕರ್… pic.twitter.com/2jUpWBR2Cn

— Hariprasad.B.K. (@HariprasadBK2) February 16, 2026

ShareSendTweetShare
Previous Post

ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

Next Post

‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

Related Posts

ವಾಷಿಂಗ್ಟನ್ ಡಿಸಿ ಮೇಯರ್ ರೇಸ್‌ನಲ್ಲಿ ಭಾರತ ಮೂಲದ ವನಿತೆ; ಯಾರಿವರು, ಎಲ್ಲಿಯವರು ರಿನಿ ಸಂಪತ್?
Focus

April 04, 2026 09:04 AM
Focus

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 8 ಮಂದಿ ಬಲಿ, ಉತ್ತರ ಭಾರತದಲ್ಲೂ ಕಂಪನ

April 04, 2026 09:04 AM
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Focus

ತಮಿಳುನಾಡು ಚುನಾವಣೆ: ಕಾಂಗ್ರೆಸ್ 27 ಎಐಸಿಸಿ ವೀಕ್ಷಕರ ನೇಮಕ

April 04, 2026 09:04 AM
ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ
Focus

ವೇದಾಂತ ಪಿಯು ಕಾಲೇಜು ಪ್ರವೇಶ ಆರಂಭ: NEET, JEE, CET ಕೋಚಿಂಗ್ ಜೊತೆಗೆ ವಿಶೇಷ ಅವಕಾಶ

April 04, 2026 08:04 AM
ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು
Focus

ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

April 04, 2026 06:04 AM
OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ
Focus

OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

April 04, 2026 01:04 AM

Popular Stories

  • ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    ಬೆಂಗಳೂರು ವಿವಿ: ರಾಚಮಾನಹಳ್ಳಿಯ ಸಂಶೋಧನಾರ್ಥಿ ಪಿ.ಶಶಿಕುಮಾರ್ ಗೆ ಡಾಕ್ಟರೇಟ್

    0 shares
    Share 0 Tweet 0
  • ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    0 shares
    Share 0 Tweet 0
  • ಸಮೀಕ್ಷೆಗೆ ಆಶಾ ಕಾರ್ಯಕರ್ತೆಯರಿಗೆ ₹2,000 ಗೌರವಧನ ಘೋಷಣೆ – ಸರ್ಕಾರದ ನಿರ್ಧಾರ ಒಪ್ಪಲು ಸಾಧ್ಯವಿಲ್ಲ ಎಂದ ಸಂಘ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • P&S ಬ್ಯಾಂಕ್‌ನಲ್ಲಿ 1000 ಹುದ್ದೆಗಳ ಭರ್ಜರಿ ನೇಮಕಾತಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In