Monday, February 16, 2026
Contact Us
UdayaNews
  • ಪ್ರಮುಖ ಸುದ್ದಿ
    ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

    ‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ

    ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ

    ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್

    ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ; ಮೂವರಿಗೆ ಗಲ್ಲು

    ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

    ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

    ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌

    ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ರಾಷ್ಟ್ರದ ಹೆಮ್ಮೆ’: ಪಾಕಿಸ್ತಾನ ವಿರುದ್ಧ ಗೆದ್ದ ಭಾರತಕ್ಕೆ ಅಭಿನಂದನೆಗಳ ಮಹಾಪೂರ

    ಕರಾವಳಿ ಬಿಜೆಪಿ ಶಾಸಕರಿಂದಲೂ ಬಂಡಾಯದ ರಣಕಹಳೆ..?

    ವರ್ಗಾವಣೆ ಪತ್ರದ ಅಸಲೀಯತ್ತೇನು? FSL ಪರೀಕ್ಷೆಗೆ ಬಿಜೆಪಿ ಆಗ್ರಹ

  • ರಾಜ್ಯ

    ನೆಲಮಂಗಲ ಬಳಿ ಭೀಕರ ಅಪಘಾತ: ಐವರು ಸಾವು

    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ ಕನಿಷ್ಟ 15 ಸಾವಿರ ಕೋಟಿ ನೀಡಲಿ: ಅಶೋಕ್‌ ಆಗ್ರಹ

  • ದೇಶ-ವಿದೇಶ

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

    ಭಾರತ–ಅಮೆರಿಕ ಒಪ್ಪಂದ ಜವಳಿ ವಲಯಕ್ಕೆ ಹಾನಿಕರ: ರಾಹುಲ್ ಗಾಂಧಿ ಆರೋಪ; ಚರ್ಚೆಗೆ ಆಹ್ವಾನಿಸಿದ ಬಿಜೆಪಿ

    ಕೃಷಿಯಲ್ಲಿ ಕ್ರಾಂತಿಗೆ ಮೋದಿ ಮುನ್ನುಡಿ; ಬರೋಬ್ಬರಿ 109 ತಳಿಗಳ ಬಿಡುಗಡೆ

    22,000ಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

    Startup: ನವೋದ್ಯಮಗಳಿಗೆ ₹10,000 ಕೋಟಿ ನಿಧಿ : ಸಚಿವ ಸಂಪುಟ ಅನುಮೋದನೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    10 ವರ್ಷದಲ್ಲಿ ರೈಲ್ವೆ ಸುರಕ್ಷತಾ ವೆಚ್ಚ ಮೂರರಷ್ಟು ಏರಿಕೆ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಭಾರತ ಜಾಗತಿಕ ಬೆಳವಣಿಗೆಯ ಎಂಜಿನ್ ಆಗಲಿದೆ: ಪ್ರಧಾನಿ ಮೋದಿ

    ಬಾಂಗ್ಲಾದೇಶ ಚುನಾವಣೆ: ಬಿಎನ್‌ಪಿ ನಾಯಕ ತಾರಿಕ್ ರೆಹಮಾನ್’ಗೆ ಮೋದಿ ಅಭಿನಂದನೆ

    MSME ಗಳಿಗೆ ವರ್ಗೀಕರಣ ಮಾನದಂಡಗಳಲ್ಲಿ ಪರಿಷ್ಕರಣೆ; ಹೂಡಿಕೆ ಮತ್ತು ವಹಿವಾಟು ಮಿತಿ 2 ಪಟ್ಟು ಹೆಚ್ಚಳ

    ಫೆ. 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ; ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

  • ಬೆಂಗಳೂರು

  • ವೈವಿಧ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

  • ಸಿನಿಮಾ
    ಮಾರ್ಚ್ 19ರಂದು ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ

    ‘ಟಾಕ್ಸಿಕ್’ ಟೀಸರ್ ವಿವಾದ: ಸೆನ್ಸಾರ್ ಮುನ್ನ ತೀರ್ಪು ಬೇಡ– ಜಯಮಾಲಾ

    ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    ಚುನಾವಣಾ ಪ್ರಚಾರದ ವೇಳೆ ಕೈ ನಾಯಕ ಜಿ.ಪರಮೇಶ್ವರ್ ಮೇಲೆ ಕಲ್ಲು ತೂರಾಟ..

    ಡ್ರಗ್ಸ್ ದಂಧೆಗೆ ಅಂಕುಶ: ಎಲ್ಲಾ ಫ್ಯಾಕ್ಟರಿಗಳ ಕಾರ್ಯಚಟುವಟಿಕೆ ಮೇಲೆ ಖಾಕಿ ಕಣ್ಣು

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

No Result
View All Result

Home Focus

‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ

by Udaya News
February 16, 2026
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
0
‘ಪ್ರಿಯಾಂಕ್ ಖರ್ಗೆ ಸೈದ್ದಂತಿಕ ಹಿನ್ನೆಲೆಯಲ್ಲಿ RSS ಬಗ್ಗೆ ಪ್ರಶ್ನಿಸಿದ್ದಾರೆ’; ಕಾಂಗ್ರೆಸ್ ಸಮರ್ಥನೆ
Share on FacebookShare via: WhatsApp

ಬೆಂಗಳೂರು: ಕರ್ನಾಟಕ ಬಿಜೆಪಿ ಬಾಲ ಭವನದ ನಾಯಕ ವಿಜಯೇಂದ್ರರವರು ತನ್ನ ಪಟಾಲಾಂ ಜೊತೆ ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ನಾಯಕರಾದ ಪ್ರಿಯಾಂಕ ಖರ್ಗೆ ಮತ್ತು ಅವರ ಕುಟುಂಬದ ಮೇಲೆ ಅವಲತ್ತುಕೊಂಡಿರುವುದು ಅವರ ಬೌದ್ಧಿಕ ದಿವಾಳಿತನಕ್ಕೆ ಸಾಕ್ಷಿ ಎಂದು ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ವ್ಯಂಗ್ಯವಾಡಿದ್ದಾರೆ. ಬಿಜೆಪಿಗೆ ಮತ್ತು ಸಂಘ ಪರಿವಾರದವರಿಗೆ ತಮ್ಮ ಸಮರ್ಥನೆಗೆ ಇಂತಹ ಬಾಲಂಗೋಚಿ ನಾಯಕರ ಅವಶ್ಯಕತೆ ಬಂದಿರುವುದು ವ್ಯವಸ್ಥೆಯ ದೌರ್ಬಲ್ಯ ಎಂದು ಶಾಸಕರೂ ಆದ ರಮೇಶ್ ಬಾಬು ಹೇಳಿದ್ದಾರೆ.

ಪ್ರಿಯಾಂಕ ಖರ್ಗೆರವರನ್ನು ಟೀಕಿಸಲು ವಿಜಯೇಂದ್ರ ಮಾಡಿರುವ ಆಲಾಪ ನಗೆ ಪಾಟಲಿನ ಪರಮಾವಧಿ ಆಗಿರುತ್ತದೆ. ತಮ್ಮ ರಾಜಕೀಯ ಅಧಿಕಾರ ಸ್ಥಾನವನ್ನು, ಅಧ್ಯಕ್ಷ ಸ್ಥಾನವನ್ನು ಉಳಿಸಿಕೊಳ್ಳಲು ಪದೇ ಪದೇ ದೆಹಲಿಗೆ ದಂಡೆಯಾತ್ರೆ ಮಾಡುತ್ತಿರುವ ವಿಜಯೇಂದ್ರರವರಿಗೆ, ಆರ್.ಎಸ್.ಎಸ್ ಸಮರ್ಥಿಸುವ ಅನಿವಾರ್ಯತೆ ಸೃಷ್ಟಿ ಆಗಿರುವುದು ದೊಡ್ಡ ವಿಪರ್ಯಾಸ. ಮೊದಲು ಆರ್‌.ಎಸ್‌.ಎಸ್ ನವರು ಇವರ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಸಮರ್ಥಿಸಲಿ! ನಂತರ ಅವರು ಆರೆಸ್ಸೆಸ್ ಪರವಾದ ಹೇಳಿಕೆಯನ್ನು ನೀಡಲಿ ಎಂದು ರಮೇಶ್ ಬಾಬು ಹೇಳಿದ್ದಾರೆ.

RelatedPosts

ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ; ಮೂವರಿಗೆ ಗಲ್ಲು

ಪ್ರಿಯಾಂಕ ಖರ್ಗೆರವರು ಸೈದ್ಧಾಂತಿಕವಾಗಿ ಸಂಘ ಪರಿವಾರದ ಅಸ್ತಿತ್ವ, ನೋಂದಾವಣೆ ಕಾರ್ಯ ಮತ್ತು ಚಟುವಟಿಕೆಗಳನ್ನು ಪ್ರಶ್ನೆ ಮಾಡುತ್ತಿದ್ದಾರೆ. ಪ್ರಿಯಾಂಕ ಖರ್ಗೆರವರು ಎತ್ತಿರುವ ಮೂಲಭೂತ ಪ್ರಶ್ನೆಗಳಿಗೆ ತಡ ಬಡಾಯಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಸ್ವತಃ ಮೋಹನ್ ಭಾಗವತ್ ರವರನ್ನು ಬೆಂಗಳೂರಿಗೆ ಕರೆತಂದು ಪ್ರಿಯಾಂಕಾ ಖರ್ಗೆರವರ ಮೂಲಭೂತ ಪ್ರಶ್ನೆಗಳಿಗೆ ಉತ್ತರವನ್ನು ಹುಡುಕುವ ಪ್ರಯತ್ನವನ್ನು ಮಾಡಿರುತ್ತದೆ. ಇಲ್ಲಿಯವರೆಗೆ ಸಂಘ ಪರಿವಾರದ ನೊಂದಾವಣೆ ಕುರಿತು ಸಮರ್ಪಕ ಉತ್ತರ ಕೊಡಲು ಅವರಿಗೆ ಸಾಧ್ಯವಾಗಿಲ್ಲ. ಇಂತಹ ಕಟು ಸತ್ಯವನ್ನು ತಿಳಿಯದ ವಿಜಯೇಂದ್ರ, ಬಿಜೆಪಿ ಅಧಿಕರಾದ ಅವಧಿಯಲ್ಲಿ ಅತ್ಯಂತ ಭ್ರಷ್ಟಾಚಾರದ ಆರೋಪವನ್ನು ಸ್ವಪಕ್ಷದಿಂದಲೇ ಎದುರಿಸಿ ಪಲಾಯನ ಗೈದಂತಹ ನಾಯಕ. ಕಳಂಕಿತ ನಾಯಕ ವಿಜಯೇಂದ್ರ ಸಂಘ ಪರಿವಾರದ ಪ್ರತಿಪಾದನೆಗೆ ಅಥವಾ ಸಮರ್ಥನೆಗೆ ನಿಲ್ಲುವ ಮೂಲಕ ಸಂಘ ಪರಿವಾರದ ಮತ್ತೊಂದು ಮುಖವನ್ನು ಜನರ ಮುಂದೆ ತೆರೆದಿಟ್ಟಿದ್ದಾರೆ ಎಂದು ರಮೇಶ್ ಬಾಬು ವಿಶ್ಲೇಷಿಸಿದ್ದಾರೆ.

ಈ ದೇಶದ ಕಾನೂನಿನ ಅನ್ವಯ ಯಾವುದೇ ಸಂಘ ಸಂಸ್ಥೆ ನೋಂದಾವಣೆ ಮಾಡಿಕೊಳ್ಳಬೇಕಾಗುತ್ತದೆ. ನೊಂದಾವಣೆ ಆಗದ ಸಂಘ ಸಂಸ್ಥೆಯ ಲೆಕ್ಕಪತ್ರಗಳನ್ನು ಅಥವಾ ಹಣಕಾಸು ವ್ಯವಹಾರಗಳನ್ನು ಅನುಮಾನದಿಂದ ನೋಡಲು ಅವಕಾಶವಾಗುತ್ತದೆ. ರಾಷ್ಟ್ರಸೇವೆಯೇ ತನ್ನ ಧ್ಯೇಯವೆಂದು ಸಾರುವ ಸಂಘ ಪರಿವಾರದವರು ಇಲ್ಲಿಯವರೆಗೆ ಶ್ರೀ ಪ್ರಿಯಾಂಕಾ ಖರ್ಗೆರವರ ಮೂಲಬೂತ ಪ್ರಶ್ನೆಗಳಿಗೆ ಉತ್ತರ ನೀಡಲು ಸಾಧ್ಯವಾಗಿಲ್ಲ. ಆದರೆ ವಿಜಯೇಂದ್ರರಂತಹ ಕಳಂಕಿತ ನಾಯಕರನ್ನು ಮುಂದೆ ಇಟ್ಟುಕೊಂಡು ತಮ್ಮನ್ನು ಸಮರ್ಥನೆ ಮಾಡಿಕೊಳ್ಳುವ ಪ್ರಯತ್ನಕ್ಕೆ ಮುಂದಾಗಿರುತ್ತಾರೆ. ಪ್ರಿಯಾಂಕ ಖರ್ಗೆ ಅವರನ್ನಾಗಲಿ ಅವರ ಕುಟುಂಬವನ್ನಾಗಲಿ ವೈಯಕ್ತಿಕ ನೆಲೆಗಟ್ಟಿನಲ್ಲಿ ಟೀಕಿಸುವ ಮೂಲಕ ಸಂಘ ಪರಿವಾರದವರು ತಮ್ಮ ಜವಾಬ್ದಾರಿಯಿಂದ ಪಲಾಯನ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ತಮ್ಮ ಸುದೀರ್ಘ ರಾಜಕೀಯ ಪಯಣದಲ್ಲಿ ಮಲ್ಲಿಕಾರ್ಜುನ ಖರ್ಗೆರವರು ಏಕಾಂಗಿ ಪ್ರಯತ್ನದ ಮೂಲಕ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನವನ್ನು ತಂದು ಕೊಟ್ಟಿದೆ. ಅದರ ಜೊತೆಗೆ ಆ ಭಾಗದಲ್ಲಿ ಕಾರ್ಮಿಕ ಆಸ್ಪತ್ರೆ, ವಿಶೇಷವಾಗಿ ರೈಲ್ವೆ ಸಂಪರ್ಕಗಳು, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ, ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಗಳ ಅವಕಾಶ ಮುಂತಾದ ಸಾರ್ವಜನಿಕ ಕೆಲಸಗಳಿಗೆ ಬುನಾದಿ ಹಾಕಿ ಇತರ ನಾಯಕರಿಗೆ ಆದರ್ಶಪ್ರಾಯರಾಗಿದ್ದಾರೆ. ಪ್ರಿಯಾಂಕ ಖರ್ಗೆರವರು ಐಟಿ ಬಿಟಿ ಇಲಾಖೆಯ ಮುಖಾಂತರ ಗ್ರಾಮೀಣಾಭಿವೃದ್ಧಿ ಖಾತೆಯ ಮುಖಾಂತರ ರಾಜ್ಯದ ಅಭಿವೃದ್ಧಿಗೆ ತಾವು ಮಾಡಿರುವ ಸಾಧನೆಯನ್ನು ವಿಧಾನಸಭೆಯ ಅಧಿವೇಶನದಲ್ಲಿ ಅಂಕಿ ಅಂಶಗಳ ಸಮೇತವಾಗಿ ತೆಗೆದಿಟ್ಟಿದ್ದಾರೆ ಎಂದು ರಮೇಶ್ ಬಾಬು ಹೇಳಿದ್ದಾರೆ.

ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಹಿಯನ್ನು ನಕಲು ಮಾಡಿದ ಆರೋಪವನ್ನು ಹೊತ್ತಿರುವ ವಿಜಯೇಂದ್ರ ಅವರು ಇಂದಿಗೂ ಸಹ ಸಾರ್ವಜನಿಕವಾಗಿ ಉತ್ತರವನ್ನು ನೀಡಿಲ್ಲ. ನೀರಾವರಿ ಇಲಾಖೆಯಲ್ಲಿ ಸುಮಾರು 20 ಸಾವಿರ ಕೋಟಿ ರೂಪಾಯಿಗಳ ಕಾಮಗಾರಿಗಳ ಅವ್ಯವಹಾರ ಕುರಿತು ಅವರದೇ ಪಕ್ಷದ ಶಾಸಕರು ಆರೋಪಗಳನ್ನು ಮಾಡಿದಾಗ ಮನೆ ಸೇರಿದ ವ್ಯಕ್ತಿ ವಿಜಯೇಂದ್ರ, ವರ್ಗಾವಣೆ ದಂದೆ ಮತ್ತು ಅಕ್ರಮ ಟೆಂಡರ್ ಗಳ ಆರೋಪವನ್ನು ಹೊತ್ತಿದ್ದರು. ಇಡೀ ಶಿವಮೊಗ್ಗ ಜಿಲ್ಲೆಯಲ್ಲಿ ವೈಯಕ್ತಿಕವಾಗಿ ಇವರ ಕುಟುಂಬ ಮಾಡಿರುವ ಆಸ್ತಿಯ ಕುರಿತು ಅವರದೇ ಪಕ್ಷದ ನಾಯಕರಾದ ಈಶ್ವರಪ್ಪನವರು ಆರೋಪ ಮಾಡಿದ್ದಾರೆ. ಕೇವಲ ತಂದೆಯ ಹೆಸರಿನಲ್ಲಿ ರಾಜಕೀಯ ಆಶ್ರಯವನ್ನು ಪಡೆದಿರುವ ವಿಜಯೇಂದ್ರ, ತಮ್ಮ ಅಧ್ಯಕ್ಷ ಸ್ಥಾನ ಉಳಿಸಿಕೊಳ್ಳಲು ಪದೇಪದೇ ದೆಹಲಿಗೆ ದಂಡೆಯಾತ್ರೆ ಮಾಡುತ್ತಿದ್ದಾರೆ. ಇವರು ಅಧ್ಯಕ್ಷರಾದ ನಂತರ ಬಿಜೆಪಿಯ ಗುಂಪುಗಾರಿಕೆ ಮಿತಿಮೀರಿದೆ ಎಂದು ರಮೇಶ್ ಬಾಬು ಟೀಕಿಸಿದ್ದಾರೆ.

ಪ್ರಿಯಾಂಕ ಖರ್ಗೆ ಅವರನ್ನಾಗಲಿ, ಖರ್ಗೆರವರ ಕುಟುಂಬವನ್ನಾಗಲಿ ಅವರ ಸಿದ್ಧಾಂತವನ್ನಾಗಲಿ ಅಥವಾ ಅವರು ಈ ರಾಜ್ಯಕ್ಕೆ ಕೊಟ್ಟಿರುವ ಕೊಡುಗೆಗಳನ್ನಾಗಲಿ ಪ್ರಶ್ನಿಸುವ ಯಾವುದೇ ನೈತಿಕತೆಯನ್ನು ವಿಜಯೇಂದ್ರ ಉಳಿಸಿಕೊಂಡಿಲ್ಲ. ಇವರಿಂದ ನೈತಿಕತೆಯ ಪಾಠ, ಆದರ್ಶದ ಪಾಠ, ಸಿದ್ಧಾಂತದ ಪಾಠ ಹೇಳಿಸಿಕೊಳ್ಳುವ ಅನಿವಾರ್ಯತೆ ಅಥವಾ ಅವಶ್ಯಕತೆ ಖರ್ಗೆರವರ ಕುಟುಂಬಕ್ಕಾಗಲಿ, ಕಾಂಗ್ರೆಸ್ ಪಕ್ಷಕ್ಕೆ ಆಗಲಿ ಅಥವಾ ಕರ್ನಾಟಕದ ಜನರಿಗಾಗಲಿ ಇಲ್ಲ. ವಿಜಯೇಂದ್ರರವರ ಈ ವ್ಯರ್ಥ ಪ್ರಲಾಪವನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಮತ್ತು ಸಂಘ ಪರಿವಾರ ಇಂತಹ ನಾಟಕಗಳಿಂದ ಸತ್ಯವನ್ನು ಮುಚ್ಚಲು ಸಾಧ್ಯವೇ ಇಲ್ಲ ಎಂಬುದನ್ನು ಕಾಂಗ್ರೆಸ್ ಪಕ್ಷ ಹೇಳಲು ಬಯಸುತ್ತದೆ ಎಂದವರು ಮಾಧ್ಯಮ ಹೇಳಿಕೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ShareSendTweetShare
Previous Post

ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ

Next Post

ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ

Related Posts

ಮಲ್ಲೇಶ್ವರ: ಶ್ರೀ ಭ್ರಮರಾಂಭ ಸಮೇತ ಶ್ರೀ ಮಲ್ಲಿಕಾರ್ಜುನ ಸ್ವಾಮಿಯ ಬ್ರಹ್ಮರಥೋತ್ಸವ
Focus

February 16, 2026 07:02 PM
ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ
Focus

ಚಿಕ್ಕನಾಯಕನಹಳ್ಳಿಯಲ್ಲಿ ʼಜನಸ್ಪಂದನʼದ ಯಶಸ್ವಿ 100ನೇ ವಾರದ ಸಮಾರಂಭ; ಸಚಿವರಾದ ಸೋಮಣ್ಣ, ಹೆಚ್ಡಿಕೆ ಸಹಿತ ಹಲವರು ಭಾಗಿ

February 16, 2026 06:02 PM
ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ್ದ ಪ್ರಕರಣ: 23 ಜನರನ್ನು ದೋಷಿ ಎಂದ ಕೋರ್ಟ್
Focus

ಹಂಪಿಯಲ್ಲಿ ಇಸ್ರೇಲ್ ಮಹಿಳೆ ಮೇಲಿನ ಗ್ಯಾಂಗ್ ರೇಪ್ ಪ್ರಕರಣ; ಮೂವರಿಗೆ ಗಲ್ಲು

February 16, 2026 04:02 PM
ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ
Focus

ಬಾಗೇಪಲ್ಲಿ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

February 16, 2026 04:02 PM
‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ
Focus

‘ಸಂಘಕ್ಕೆ ನಿಂದನೆ ಮಾಡುವುದೂ ಒಂದೇ ಆಕಾಶಕ್ಕೆ ಉಗಿಯುವುದೂ ಒಂದೇ’: ಪ್ರಿಯಾಂಕ್’ಗೆ ಟಾಂಗ್

February 16, 2026 10:02 AM
ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌
Focus

ವಂದೇ ಮಾತರಂ ಹಾಡಿಗೆ ರಾಷ್ಟ್ರಗೀತೆಯ ಸರಿಸಮಾನವಾದ ಸ್ಥಾನಮಾನ; ಹರಿಪ್ರಸಾದ್ ಆಕ್ಷೇಪ

February 16, 2026 10:02 AM

Popular Stories

  • ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    ಚರ್ಚ್’ನಲ್ಲಿ ಸಾಮಾಜಿಕ ಬಹಿಷ್ಕಾರ; ವೀಡಿಯೊ ಸಾಕ್ಷಿ, ಪ್ರತ್ಯಕ್ಷದರ್ಶಿಗಳ ಹೇಳಿಕೆ ಇದ್ದರೂ ಪೊಲೀಸರಿಂದ ಬಿ ರಿಪೋರ್ಟ್

    0 shares
    Share 0 Tweet 0
  • ವೀರ ಸಾವರ್ಕರ್ ಬಗ್ಗೆ ದಿನೇಶ್ ಗುಂಡೂರಾವ್ ವಿವಾದಾತ್ಮಕ ಹೇಳಿಕೆ; ಬಿಜೆಪಿ ಆಕ್ರೋಶ

    0 shares
    Share 0 Tweet 0
  • ಜಿಎಸ್‌ಟಿ ವಂಚನೆಯು ಸಂಭ್ರಮವೇ? ಹೆಚ್ಡಿಕೆ ಪ್ರಶ್ನೆ

    0 shares
    Share 0 Tweet 0
  • ದಸರಾ ನಗರಿಯಲ್ಲಿ ಅಭೂತಪೂರ್ವ ಕಾರ್ಯಕ್ರಮ.. ಜಾಗತಿಕ ಸಿನಿ ಹಬ್ಬದ ಸಿದ್ದತೆಯ ಸಡಗರ

    0 shares
    Share 0 Tweet 0
  • ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In