Thursday, July 16, 2026
Contact Us
UdayaNews
  • ಪ್ರಮುಖ ಸುದ್ದಿ
    ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ; ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ದಾಖಲೆ

    ಹಿರಿಯ ನಾಗರಿಕರ ಕಲ್ಯಾಣಕ್ಕೆ 5.36 ಲಕ್ಷಕ್ಕೂ ಹೆಚ್ಚು ಮಂದಿ ಪ್ರತಿಜ್ಞೆ; ಎಲ್ಡರ್‌ಲೈನ್ 14567ಗೆ ಕೇಂದ್ರ ಉತ್ತೇಜನ

    ‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

    ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

    ಭಾರತ–ಲಂಡನ್ CETA ಜಾರಿ; ಭಾರತದ 99% ರಫ್ತಿಗೆ ಯುಕೆಯಲ್ಲಿ ಶೂನ್ಯ ಸುಂಕ

    ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ‘ಶಾಶ್ವತ ನಿವಾಸ ಪ್ರಮಾಣಪತ್ರ’ ಪ್ರಸ್ತಾವನೆ ಕಾನೂನುಬಾಹಿರ; ಒಕ್ಕೂಟ ವ್ಯವಸ್ಥೆಗೂ ಅಪಾಯಕಾರಿ

    ಬಡವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಕ್ರಮ ವ್ಯವಹಾರ; ಸಿಬಿಐ, ಇ.ಡಿ ತನಿಖೆಗೆ ಸಿ.ಟಿ.ರವಿ ಆಗ್ರಹ

  • ರಾಜ್ಯ

    ಶಾಶ್ವತ ನಿವಾಸ ಪ್ರಮಾಣಪತ್ರ; ಸರ್ಕಾರದ ನಿರ್ಧಾರ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ

    ಒಂದು ತಿಂಗಳಲ್ಲಿ ರಾಜ್ಯಾದ್ಯಂತ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆ; ಪ್ರತಿ ಸಂಘಕ್ಕೆ ₹10 ಲಕ್ಷ ನೆರವು

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ್ ನಿರ್ದೋಷಿ ಎಂದು ಕೊನೆಗೂ ಒಪ್ಪಿಕೊಂಡ ಸರ್ಕಾರ

    ರಾಜ್ಯದಲ್ಲಿ ಬರದ ಛಾಯೆ: ಕೇಂದ್ರದ ಅಧ್ಯಯನ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಪತ್ರ

  • ದೇಶ

    ದೇಶೀಯ ಯೂರಿಯಾ ಉತ್ಪಾದನೆ ಹೆಚ್ಚಿಸಲು NIPU-2026ಗೆ ಕೇಂದ್ರ ಸಂಪುಟ ಅನುಮೋದನೆ

    ₹62,500 ಕೋಟಿ ಮೊಬೈಲ್ ಫೋನ್ ಉತ್ಪಾದನಾ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

    ₹1.27 ಲಕ್ಷ ಕೋಟಿ ‘ಸೆಮಿಕಾನ್ 2.0’ಗೆ ಕೇಂದ್ರ ಸಂಪುಟ ಅನುಮೋದನೆ

    ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ನಿಲುವು ಸ್ಪಷ್ಟಪಡಿಸಿದ ಕರ್ನಾಟಕ

    ಜುಲೈ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮಾಕ್ಸ್; 10 ಹೊಸ ಮುಖಗಳಿಗೆ ಮಂತ್ರಿ ಸ್ಥಾನ ಸಾಧ್ಯತೆ

    ₹100 ಕೋಟಿ ಶಾಲಾ ವಂಚನೆ ಪ್ರಕರಣ: ಪ್ರಮುಖ ಆರೋಪಿ ವಿರುದ್ಧ ಗೂಂಡಾ ಕಾಯ್ದೆ

    ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಕಾರ, ಪರ್ಯಾಯ ಸ್ಥಳದಲ್ಲಿ ನಮಾಜ್‌ಗೆ ಸೂಚನೆ

  • ವಿದೇಶ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

    ಹಾರ್ಮುಜ್ ಜಲಸಂಧಿ  ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

    ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

    ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

    15 ಭಾರತೀಯರನ್ನು ಬಲಿಪಡೆದ ಫು ಕ್ವೋಕ್ ಬೋಟ್ ದುರಂತ ಬಗ್ಗೆ ಸಮಗ್ರ ತನಿಖೆಗೆ ವಿಯೆಟ್ನಾಂ ಪ್ರಧಾನಿ ಆದೇಶ

    ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್

    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

    ‘See U’ First Look Unveiled; Arya Launches Poster of Kishan Das-Sanjana Starrer

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home ಪ್ರಮುಖ ಸುದ್ದಿ

‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

by Udaya News
July 16, 2026
in ಪ್ರಮುಖ ಸುದ್ದಿ, ರಾಜ್ಯ
1 min read
0
‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ
Share on FacebookShare via: WhatsApp

RelatedPosts

ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ; ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ದಾಖಲೆ

ಹಿರಿಯ ನಾಗರಿಕರ ಕಲ್ಯಾಣಕ್ಕೆ 5.36 ಲಕ್ಷಕ್ಕೂ ಹೆಚ್ಚು ಮಂದಿ ಪ್ರತಿಜ್ಞೆ; ಎಲ್ಡರ್‌ಲೈನ್ 14567ಗೆ ಕೇಂದ್ರ ಉತ್ತೇಜನ

‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡದ ಕಾಂಗ್ರೆಸ್‌ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಎಂದಿಗೂ ಸ್ವಾಧೀನಕ್ಕೆ ಆದೇಶ ಹೊರಡಿಸಿರಲಿಲ್ಲ, ಕಾಂಗ್ರೆಸ್‌ ಕೂಡ ಯೋಜನೆಯನ್ನು ವಿರೋಧ ಮಾಡಿತ್ತು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್‌ ವಿರುದ್ಧ ರೈತರು ಉಗ್ರ ಹೋರಾಟ ಮಾಡುತ್ತಿದ್ದರೂ ಸರ್ಕಾರ ಪೊಲೀಸರನ್ನು ಕಳಿಸಿ ಹಲ್ಲೆ ಮಾಡಿದೆ. ಕೊಲೆ, ಬೆದರಿಕೆ ಎಂಬುದಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಈಗ ಇದಕ್ಕಾಗಿ ಸದನ ಸಮಿತಿ ನೇಮಿಸಿರುವುದು ಹಾಸ್ಯಾಸ್ಪದವಾಗಿದೆ. ರೈತರು ಜಮೀನು ಕೊಡುವುದಿಲ್ಲ ಎಂದಮೇಲೂ ಸದನ ಸಮಿತಿ ಅಗತ್ಯವಿರಲಿಲ್ಲ. ಆದರೆ ಅಧಿವೇಶನ ನಡೆಯಲಿರುವುದರಿಂದ, ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಈ ರೀತಿ ಮಾಡಲಾಗಿದೆ ಎಂದರು.

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಈ ಹಿಂದೆ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರೇ ಹೊರತು, ಆದೇಶ ಮಾಡಿರಲಿಲ್ಲ. ಅವರು ಪ್ರೊಸೀಡಿಂಗ್ಸ್‌ ಮಾತ್ರ ಮಾಡಿದ್ದರು. ಈ ಬಗ್ಗೆ ಆರೋಪ ಮಾಡುವವರು ಸರಿಯಾಗಿ ವಿವರಣೆ ನೀಡಬೇಕು. ಇದು ಕುಮಾರಸ್ವಾಮಿಯವರ ಕನಸಿನ ಕೂಸು ಎಂದು ಅಪಪ್ರಚಾರ ಮಾಡುವವರು ಈ ಬಗ್ಗೆ ದಾಖಲೆ ನೀಡಬೇಕು. ಹಿಂದೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ವಿಧಾನಸಭೆಯಲ್ಲಿ ಬಿಡದಿ ವಿಚಾರದಲ್ಲಿ ನಿಯಮ 69 ರಡಿ ಚರ್ಚೆಯಾಗಿತ್ತು. ಆಗ ರೈತರ ಅಭಿಪ್ರಾಯಕ್ಕೆ ವಿರುದ್ಧವಾಗಿ ಯೋಜನೆಯನ್ನು ಜಾರಿ ಮಾಡುವುದಿಲ್ಲ ಎಂದು ಅವರು ಉತ್ತರ ಕೊಟ್ಟಿದ್ದಾರೆ. ನಂತರ ಯಡಿಯೂರಪ್ಪ, ಸದಾನಂದಗೌಡ, ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿ ಅವಧಿಯಲ್ಲೂ ಯೋಜನೆ ಜಾರಿ ಮಾಡಿರಲಿಲ್ಲ ಎಂದರು.

ಡಿಎಲ್ಎಫ್ ಕಂಪನಿ ಆಸಕ್ತಿ ತೋರಿ 400 ಕೋಟಿ ರೂ. ಠೇವಣಿ ಮಾಡಿತ್ತು. ನಂತರ ಬಿಜೆಪಿ ಸರ್ಕಾರ ಹಣವನ್ನು ವಾಪಸ್‌ ಮಾಡಿತು. ನಮಗೆ ಆಸಕ್ತಿ ಇದ್ದರೆ ಕಂಪನಿ ಜೊತೆಗೆ ಮಾತುಕತೆ ಮಾಡಿ ರಿಯಲ್ ಎಸ್ಟೇಟ್ ದಂಧೆ ಮಾಡುತ್ತಿದ್ದೆವು. ಆದ್ದರಿಂದ ಅದರಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ನಂತರ ಕೇಂದ್ರ ಸರ್ಕಾರ ಹೊಸ ಭೂ ಸ್ವಾಧೀನ ಕಾಯ್ದೆ ಜಾರಿ ಮಾಡಿತು. ಆಗ ಸಿಎಂ ಆಗಿದ್ದ ಸದಾನಂದ ಗೌಡರು ಅದನ್ನು ಅದರ ಬಗ್ಗೆ ಚಿಂತನೆ ಮಾಡಬೇಕಾಗಿದೆ ಎಂದರು. ಜಗದೀಶ್ ಶೆಟ್ಟರ್ ಇದ್ದಾಗ 26/7/2012 ರಲ್ಲಿ ಸಭೆ ನಡೆದು ಸಮಿತಿ ರಚಿಸಸಲಾಯಿತು. ಯಾವುದೇ ಸ್ವಾಧೀನ ನಡೆದಿರಲಿಲ್ಲ. ಅಂದರೆ ಬಿಜೆಪಿ ಅವಧಿಯಲ್ಲಿ ಯಾವುದೇ ತೀರ್ಮಾನ ಆಗಿರಲಿಲ್ಲ. ಬಿಜೆಪಿ ಫೋರ್ ಒನ್, 51, 61 ಅವಾರ್ಡ್ ನೋಟಿಸ್ ಹೊರಡಿಸಿದೆಯೇ ಎಂದು ತಿಳಿಸಲಿ. ಇದರಲ್ಲಿ ಯಾವುದನ್ನೂ ಬಿಜೆಪಿ ಮಾಡಿಲ್ಲ ಎಂದರು.

ಆಗ ಇದಕ್ಕೆ ವಿರೋಧವಾಗಿ ಪ್ರದೇಶ ಕಾಂಗ್ರೆಸ್ ಸಮಿತಿಯಿಂದ ಎಚ್‌.ಕೆ.ಪಾಟೀಲ್‌ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ರಚನೆಯಾಯಿತು. ಕಾಂಗ್ರೆಸ್ ಈಗ ಆ ಸಮಿತಿಯ ವರದಿಯನ್ನು ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದವರು, ಈಗ ಏಕೆ ಜಾರಿ ಮಾಡುತ್ತಿದೆ? ಅದರಲ್ಲಿ ಈ ಲೇಔಟ್ ಮಾಡಬಾರದು ಎಂದು ಅವರು ವರದಿ ಕೊಟ್ಟಿದ್ದಾರೆ. ಸಿದ್ದರಾಮಯ್ಯ ಕೂಡ ರೈತರ ಶಾಪ ತಟ್ಟುತ್ತದೆ, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಅಧಿವೇಶನದಲ್ಲಿ ಟೌನ್ ಶಿಫ್ ವಿರೋಧಿಸಿ ಮಾತಾಡಿದ್ದರು. ಡಿ.ಕೆ.ಶಿವಕುಮಾರ್‌ ನನ್ನ ಜಿಲ್ಲೆ ಇದು, ಯೋಜನೆ ಬಂದರೆ ರೈತರಿಗೆ ಅಪಮಾನ ಎಂದು ಅಧಿವೇಶನದಲ್ಲಿ ಹೇಳಿದ್ದರು ಎಂದರು.

ಸಿದ್ದರಾಮಯ್ಯ ಕಾಲದಲ್ಲಿ ಕ್ರಮಗಳು

3/6/2016 ರಲ್ಲಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಮನಗರ ಜಿಲ್ಲೆಯ ಟೌನ್‌ಶಿಪ್‌ ವ್ಯಾಪ್ತಿಯಲ್ಲಿ ಬರುವ 10 ಗ್ರಾಮಗಳು ಸೇರಿದಂತೆ ಒಟ್ಟು 38 ಗ್ರಾಮಗಳನ್ನು ಸೇರಿಸಿ ಗ್ರೇಟರ್ ಬೆಂಗಳೂರು ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ಘೋಷಣೆ ಮಾಡಿದ್ದರು. ಯಾರು ಮಾಡಿದವರು? ನಾಲ್ಕು ತಿಂಗಳ ನಂತರ ಬಿಡದಿ ಸ್ಮಾರ್ಟ್ ಸಿಟಿ ಯೋಜನೆ ಪ್ರದೇಶ ಪ್ರಾಧಿಕಾರ ರಚನೆ ಮಾಡಿದರು. ಅಂದರೆ ಎಲ್ಲ ಆದೇಶಗಳನ್ನು ಸಿದ್ದರಾಮಯ್ಯಮವರ ಕಾಲದಲ್ಲೇ ಹೊರಡಿಸಿ ಕುಮಾರಸ್ವಾಮಿಯ ಕೂಸು ಎನ್ನಲಾಗುತ್ತಿದೆ. 2018 ರಲ್ಲಿ ವಿಧಾನಸಭೆಯಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದಾಗ, ಉಪಮುಖ್ಯಮಂತ್ರಿ ಪರಮೇಶ್ವರ ಅವರು, ನಾವು ಭೂಸ್ವಾಧೀನ ಮಾಡಿಲ್ಲ ಎಂದು ಹೇಳಿದ್ದರು. ಹಿಂದಿನ ಬಿಜೆಪಿ, ಸಮ್ಮಿಶ್ರ ಸರ್ಕಾರಗಳು ಸ್ವಾಧೀನ ಮಾಡಿದ್ದರು ಈ ರೀತಿ ಉತ್ತರ ಕೊಡಲು ಆಗುತ್ತಿರಲಿಲ್ಲ. 15/7/2024 ರಂದು ಸಿದ್ದರಾಮಯ್ಯನವರು ಗೆಜೆಟ್ ಹೊರಡಿಸಿ ಖಾತೆ ಮಾಡಿದ್ದಾರೆ. 25 ವರ್ಷಗಳ ಕಾಲ ಪರಭಾರೆ ಮಾಡತಕ್ಕದ್ದಲ್ಲ ಅಂತ ಷರತ್ತು ಹಾಕಲಾಗಿದೆ. ಅಂದರೆ ಇದು ರಿಯಲ್ ಎಸ್ಟೇಟ್ ಎನ್ನಲು ಇದಕ್ಕಿಂತ ದೊಡ್ಡ ಸಾಕ್ಷಿ ಬೇರೆ ಇಲ್ಲ. ಸರ್ಕಾರ ಆದೇಶ ಮಾಡಿದ ಮೇಲೆ ಗ್ರಾಂಟ್ ಮಾಡಲು ಸಾಧ್ಯವೇ ಇರಲಿಲ್ಲ. ಆಂಧ್ರದಲ್ಲಿ ಯಾರೋ ಒಬ್ಬ ಕಾಂಟ್ರಾಕ್ಟರ್‌ಗೆ ಇದನ್ನು ನೀಡಲಾಗಿದೆ. ಜನರ ಕರುಣೆ ಗಿಟ್ಟಿಸಲು ಡಿ.ಕೆ.ಶಿವಕುಮಾರ್‌ ಮಾತಾಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿಯೇ ಇಲ್ಲ. ನಮ್ಮ ಅಕ್ಕ ಅಣ್ಣನ ಜಮೀನಿದೆ ಎಂದು ಕಾಂಗ್ರೆಸ್‌ನವರು ಹೇಳಿದ್ದಾರೆ. ಬಿಡದಿಯಲ್ಲಿ ಯಾರ ಯಾರ ಜಮೀನಿದೆ ಎಂದು ಹೇಳಲಿ. ಎಂದರು.

2007 ರಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಸಿದ್ದರಾಮಯ್ಯ ಮಾತನಾಡಿ, “ಬೆಂಗಳೂರಿನ ಮೂರನೇ ಒಂದು ಭಾಗದಷ್ಟು ಜನರಿಗೆ ಕುಡಿಯುವ ನೀರನ್ನು ಕೊಡೋಕೆ ಆಗ್ತಾ ಇಲ್ಲ. ಬೆಂಗಳೂರು ಅಂದರೆ 810 ಮಿಲಿಯನ್ ಲೀಟರ್ ನೀರು ಬೇಕೆಂದು ಹೇಳುತ್ತಾರೆ. ಈಗಾಗಲೇ ಕುಡಿಯುವುದಕ್ಕೆ ನೀರಿಲ್ಲ. ಇಲ್ಲಿ ನೀವು ರೈತರ ಜಮೀನನ್ನು ಕೊಡೋದಕ್ಕೆ ಹೊರಟಿದ್ದೀರಿ. ನೀವು ಎಸ್‌ಇಝೆಡ್ ಮಾಡುವುದಾದರೆ ಹಾಸನ, ಮಂಡ್ಯದಲ್ಲಿ ಮಾಡಿ” ಎಂದು ಹೇಳಿದ್ದಾರೆ. ಆಗ ಡಿ.ಕೆ.ಶಿವಕುಮಾರ್‌ ಮಾತನಾಡಿ, “ಇದು ನಮ್ಮ ಪಕ್ಷದ ಕ್ರೆಡಿಬಿಲಿಟಿ ವಿಚಾರ. ನಮ್ಮ ಸತ್ಯ ಶೋಧನಾ ಸಮಿತಿಯ ವಿಚಾರ. ಯು ಹ್ಯಾವ್ ಟು ಆಸ್ಕ್ ಅಪಾಲಜಿ” ಎಂದಿದ್ದರು. ಇದೆಲ್ಲಾ ಆದಮೇಲೆ ಕುಮಾರಸ್ವಾಮಿಯವರು ನಾನು ಅವರನ್ನು ಒಕ್ಕಲೆಬ್ಬಿಸಿ ಅವರ ಮನಸ್ಸಿಗೆ ನೋವು ಕೊಟ್ಟು ಅಲ್ಲಿ ಟೌನ್ಶಿಪ್ ಮಾಡುವ ಅವಶ್ಯಕತೆ ಇಲ್ಲ ಎಂದಿದ್ದರು ಎಂದು ವಿವರಿಸಿದರು.

ಬಿಡದಿಯಲ್ಲಿ ಪ್ರತಿಭಟನೆ ಆರಂಭವಾಗಿ 435 ದಿನವಾದರೂ ಸರ್ಕಾರ ಸಮಿತಿ ರಚಿಸಲಿಲ್ಲ. ಅಧಿವೇಶನ ಮುಗಿದ ಮೇಲೆ ಸಮಿತಿ ವರದಿ ಕೊಡಲಿದದೆ. ಆಮೇಲೆ ಮತ್ತೆ ಸ್ವಾಧೀನ ನಡೆಯಲಿದೆ. ರಾತ್ರಿ ಸ್ವಾಧೀನಕ್ಕೆ ಆದೇಶ ಹೊರಟಿಸಿ ಬೆಳಗ್ಗೆ ಮುಖ್ಯಮಂತ್ರಿ ಮಾತಾಡುತ್ತಾರೆ. ಈ ಸಮಿತಿಗೆ ಅರ್ಥ ಏನಿದೆ? ಆರ್‌ಸಿಬಿ ಕಾಲ್ತುಳಿತ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಶಿಕ್ಷಿಸುತ್ತೇವೆಂದು ನಂತರ ಎಲ್ಲರಿಗೂ ಕ್ಲೀನ್‌ ಚಿಟ್‌ ನೀಡಲಾಗಿದೆ. ಅದೇ ರೀತಿ ಇಲ್ಲೂ ಮಾಡುತ್ತಾರೆ. ಎರಡು ತಿಂಗಳಲ್ಲಿ ಈ ಸಮಿತಿ ವರದಿ ನೀಡಲಿದೆ. ಇದೊಂದು ನಾಟಕ ಎಂದರು.

ಡಿನೋಟಿಫಿಕೇಶನ್‌ ಬೇಡ

ಜನರ ಹೋರಾಟದ ಮುಂದೆ ಯಾರೂ ದೊಡ್ಡವರಲ್ಲ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಸರ್ಕಾರ ಜನಾಕ್ರೋಶಕ್ಕೆ ತುತ್ತಾಗಿ ಹೊರಟುಹೋಯಿತು. ಅದೇ ರೀತಿ ಕಾಂಗ್ರೆಸ್‌ಗೂ ಆಗಲಿದೆ. ಇದು ಕಾಂಗ್ರೆಸ್‌ ಸರ್ಕಾರದ ಶವ ಪೆಟ್ಟಿಗೆಯ ಕೊನೆಯ ಮೊಳೆ ಆಗಲಿದೆ. ಡಿನೋಟಿಫಿಕೇಶನ್‌ ಮೂಲಕ ಜೈಲಿಗೆ ಕಳಿಸುವ ಪ್ರಯತ್ನ ನಡೆದಿದೆ ಎಂದು ಸಿಎಂ ಹೇಳಿದ್ದಾರೆ. ಡೀನೋಟಿಫಿಕೇಶನ್ ಮಾಡಿ ಎಂದು ನಾವ್ಯಾರೂ ಆಗ್ರಹಿಸುತ್ತಿಲ್ಲ. ರೈತರನ್ನು ಅವರ ಪಾಡಿಗೆ ಬಿಟ್ಟರೆ ಸಾಕು. ಮುಂದೆ ಬರುವ ಸರ್ಕಾರ ಅದನ್ನು ನಿಭಾಯಿಸಲಿದೆ ಎಂದರು.

ShareSendTweetShare
Previous Post

‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

Next Post

ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ; ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ದಾಖಲೆ

Related Posts

ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ; ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ದಾಖಲೆ
ದೇಶ

July 16, 2026 09:07 AM
ಹಿರಿಯ ನಾಗರಿಕರ ಕಲ್ಯಾಣಕ್ಕೆ 5.36 ಲಕ್ಷಕ್ಕೂ ಹೆಚ್ಚು ಮಂದಿ ಪ್ರತಿಜ್ಞೆ; ಎಲ್ಡರ್‌ಲೈನ್ 14567ಗೆ ಕೇಂದ್ರ ಉತ್ತೇಜನ
ದೇಶ

ಹಿರಿಯ ನಾಗರಿಕರ ಕಲ್ಯಾಣಕ್ಕೆ 5.36 ಲಕ್ಷಕ್ಕೂ ಹೆಚ್ಚು ಮಂದಿ ಪ್ರತಿಜ್ಞೆ; ಎಲ್ಡರ್‌ಲೈನ್ 14567ಗೆ ಕೇಂದ್ರ ಉತ್ತೇಜನ

July 16, 2026 09:07 AM
‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ಪ್ರಮುಖ ಸುದ್ದಿ

July 16, 2026 08:07 AM
ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ
ಪ್ರಮುಖ ಸುದ್ದಿ

ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

July 16, 2026 08:07 AM
ಭಾರತ–ಲಂಡನ್ CETA ಜಾರಿ; ಭಾರತದ 99% ರಫ್ತಿಗೆ ಯುಕೆಯಲ್ಲಿ ಶೂನ್ಯ ಸುಂಕ
ದೇಶ

ಭಾರತ–ಲಂಡನ್ CETA ಜಾರಿ; ಭಾರತದ 99% ರಫ್ತಿಗೆ ಯುಕೆಯಲ್ಲಿ ಶೂನ್ಯ ಸುಂಕ

July 16, 2026 08:07 AM
ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ
ಪ್ರಮುಖ ಸುದ್ದಿ

ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

July 15, 2026 06:07 PM

Popular Stories

  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In