ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳ ಕುರಿತು ವಿವಿಧ ರೈತ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ರೈತ ಮುಖಂಡ ಕುರುಬೂರು ಶಾಂತಕುಮಾರ್, ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ ಮತ್ತಿತರರು ಉಪಸ್ಥಿತರಿದ್ದರು
© 2020 Udaya News – Powered by RajasDigital.