Wednesday, May 6, 2026
Contact Us
UdayaNews
  • ಪ್ರಮುಖ ಸುದ್ದಿ
    ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ

    ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ

    ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ

    ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ

    ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 

    ಟಿವಿಕೆ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ; ಅಂತಿಮ ತೀರ್ಮಾನ ರಾಜ್ಯ ಘಟಕಕ್ಕೆ

    ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್‌ಗೆ ಕಾಂಗ್ರೆಸ್ ಬೆಂಬಲದ ಸುಳಿವು

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

    ರಶ್ಮಿಕಾ ‘ತುಂಬಾ ಉತ್ಸಾಹ, ಹೆಚ್ಚು ನರ್ವಸ್..!’ ಯಾಕಂದ್ರೆ, ಇಂದು ಏನೋ ‘ದೊಡ್ಡ ಅಚ್ಚರಿ’ ಘೋಶಿಸ್ತಾರಂತೆ

    ‘ಮೈಸಾ’ ಚಿತ್ರೀಕರಣದ ಪ್ರಮುಖ ಹಂತ ಪೂರ್ಣ: ಹೊಸ ರೀತಿಯ ಪಾತ್ರದಲ್ಲಿ ರಶ್ಮಿಕಾ

    ಚುನಾವಣೆಯಲ್ಲಿ ಆಡಳಿತ ಪಕ್ಷದ ಪರವಾಗಿ ಮತದಾರರ ಒಲವು ಇರುವುದು ಸಹಜ; ಬಿ.ವೈ. ವಿಜಯೇಂದ್ರ

    IPL 2026: ಬ್ಯಾಟಿಂಗ್ ವೈಫಲ್ಯ, ಚೆನ್ನೈ ವಿರುದ್ಧ ಮುಂಬೈಗೆ ಮತ್ತೊಂದು ಮುಖಭಂಗ

    ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿ 6ನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್

  • ರಾಜ್ಯ

    ಹಾವೇರಿ ಬಳಿ ಬಸ್‌ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ 17 ಪ್ರಯಾಣಿಕರು ಪಾರು

    ಮೋದಿ ಸಂಪುಟದಲ್ಲಿ ಸರ್ಜರಿ; ರಾಷ್ಟ್ರಪತಿ ಅನುಮೋದನೆ

    ಬಾಗಲಕೋಟೆ, ದಾವಣಗೆರೆಯಲ್ಲಿ ಕಾಂಗ್ರೆಸ್‌ ಗೆಲುವು ಕನ್ನಡ ಸ್ವಾಭಿಮಾನಕ್ಕೆ ಸಂದ ಜಯ: ಸುರ್ಜೇವಾಲ

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ಮುಂಚಿತ ಮುಂಗಾರು ಮಳೆ ಸುಳಿವು; ಈ ತಿಂಗಳಲ್ಲೇ ಕರಾವಳಿ ಪ್ರವೇಶಿಸಲಿರುವ ವರುಣ

    ‘ಲವ್ ಮಾಕ್ಟೇಲ್ 3’ OTTಗೆ: ಮೇ 8ರಿಂದ ಸ್ಟ್ರೀಮಿಂಗ್

    ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಶೃಂಗೇರಿಯಲ್ಲಿ ಕಾಂಗ್ರೆಸ್ ಮೂಕವಾಗಿದೆ, ಸತ್ಯಕ್ಕೆ ಗೆಲುವು ಸಿಕ್ಕಿದೆ; ಅಶೋಕ್ ಪ್ರತಿಕ್ರಿಯೆ

    ಶೃಂಗೇರಿ ಅಂಚೆ ಮತ ಮರುಎಣಿಕೆ: ಜೀವರಾಜ್ ಜಯ ಎಂದು ಘೋಷಿಸಿಕೊಂಡ ಬಿಜೆಪಿ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಶೃಂಗೇರಿ ಅಂಚೆ ಮತ ಮರುಎಣಿಕೆ ಫಲಿತಾಂಶದತ್ತ ಚಿತ್ತ; ಯಾರಿಗೆ ಗೆಲುವು?

  • ದೇಶ-ವಿದೇಶ

    ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು; ಹಿಮಂತ ಬಿಸ್ವ ಶರ್ಮಾಗೆ ಮತ್ತೆ ಮುಖ್ಯಮಂತ್ರಿ ಪಟ್ಟ

  • ಬೆಂಗಳೂರು

    ನಟ ಚೇತನ್ ದೂರು: ನಿರ್ಮಾಪಕ ಸಾ.ರಾ. ಗೋವಿಂದು ವಿರುದ್ಧ ಬೆದರಿಕೆ ಆರೋಪ

    ಡಾಲಿ ಧನಂಜಯ್ ದಂಪತಿಗೆ ಗಂಡು ಮಗು; ಮನೆ ತುಂಬ ಸಂತಸ

    ಕಾಂಗ್ರೆಸ್’ನಲ್ಲಿ ಸಂಚಲನ; ದಕ್ಷಿಣ ರಾಜ್ಯಗಳಿಗೆ ಉಸ್ತುವಾರಿ ನೇಮಕ

    ಉಚಿತ MRI ಸೌಲಭ್ಯಕ್ಕೆ ಒಪ್ಪಿಗೆ, ಕರಾವಳಿ ರಸ್ತೆ ಅಭಿವೃದ್ಧಿಗೆ ₹13 ಕೋಟಿ ಮಂಜೂರು

    ಸಂಧ್ಯಾಕಾಲದಲ್ಲಿ ಪೋಷಕರನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋಗುತ್ತಿರುವ ಮಕ್ಕಳು; ಆಸ್ತಿ ವರ್ಗಾವಣೆ ರದ್ದತಿಗೆ ಸೂಚನೆ

    ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್‌ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ

  • ವೈವಿಧ್ಯ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

    ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?

    ಮಹಿಳಾ SHGಗಳಿಗೆ ಹೊಸ ಅವಕಾಶ: IPPB ಉಳಿತಾಯ ಖಾತೆ ಆರಂಭ

    Vivo X Fold 6: ಸೋರಿಕೆಯಿಂದ ಹೆಚ್ಚಿತು ಫೋಲ್ಡಬಲ್ ಸ್ಮಾರ್ಟ್‌ಫೋನ್ ಕುತೂಹಲ

    ಮೈಕ್ರೋಪ್ಲಾಸ್ಟಿಕ್ ಕಣಗಳಿಂದ ಯಕೃತ್ತಿನ ಕಾಯಿಲೆ ಅಪಾಯ: ಸಂಶೋಧಕರ ಎಚ್ಚರಿಕೆ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ಸಿನಿಮಾ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಾಮ್ ಚರಣ್ ನಟನೆಯ ‘ಪೆಡ್ಡಿ’ ಜೂನ್ 4ರಂದು ತೆರೆಗೆ

    ‘ಪರಿಮಳ & ಕೋ’ ಫಸ್ಟ್ ಲುಕ್ ರಿಲೀಸ್: ಪಾಂಡಿರಾಜ್ ಹೊಸ ಅವತಾರ

    ‘ಭೋಗಿ’: ಗ್ರಾಮೀಣ ಹುಡುಗಿಯಾಗಿ ಮಿಂಚಿದ ಅನುಪಮಾ ಪರಮೇಶ್ವರನ್

    ‘ಮಾಲಿಕ್’ ಬಿಡುಗಡೆಗೂ ಮುನ್ನ ರಾಜ್‌ಕುಮಾರ್’ಗೆ ಪ್ರೀತಿಯಿಂದ ಕರೀನಾ.. !

    ‘ದಿ ಟುನೈಟ್ ಶೋ’ನಲ್ಲಿ ದಿಲ್ಜಿತ್ ಮೆರುಗು: “ನಾನು ಶಾಶ್ವತ ಅಭಿಮಾನಿ” ಎಂದ ಕರೀನಾ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

  • ವೀಡಿಯೊ

    RCBಗೆ ಗುಜರಾತ್ ಟೈಟಾನ್ಸ್ ಶಾಕ್ – 25 ಎಸೆತ ಬಾಕಿ ಇರುವಾಗಲೇ ಜಿಟಿ ಭರ್ಜರಿ ಗೆಲುವು

    ಪಂಜಾಬ್ ವಿರುದ್ಧ ಗುಜರಾತ್ ಗೆಲುವು; ಐಪಿಎಲ್ 2026 ಪ್ಲೇಆಫ್ ರೇಸ್ ಹೊಸ ತಿರುವು

    ಕೆಕೆಆರ್ ಗೆಲುವಿನ ನಗೆ;  ತವರು ನೆಲದಲ್ಲೇ ಸನ್‌ರೈಸರ್ಸ್‌ಗೆ ಸೋಲು

    ಗಾಯಗೊಂಡ ಆಟಗಾರ್ತಿಯರ ಕೊರತೆಯಲ್ಲೂ ಭಾರತ ತಂಡದ ಮೇಲೆ ಭರವಸೆ: ಅಮಿತಾ ಶರ್ಮಾ

    ಐಪಿಎಲ್ 2026: ರಾಜಸ್ಥಾನ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಗೆಲುವು

No Result
View All Result

Home Focus

ಅದಾನಿಗೆ ಸಂಬಂಧಿಸಿ ಪ್ರಧಾನಿಗೆ ಆಪ್ ಐದು ‘ಪರ್ಸಂಟೇಜ್’ ಪ್ರಶ್ನೆ

by Udaya News
February 7, 2023
in Focus, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಅದಾನಿಗೆ ಸಂಬಂಧಿಸಿ ಪ್ರಧಾನಿಗೆ ಆಪ್ ಐದು ‘ಪರ್ಸಂಟೇಜ್’ ಪ್ರಶ್ನೆ
Share on FacebookShare via: WhatsApp

ಬೆಂಗಳೂರು: ಗ್ಲೋಕಲ್‌, ಅಮೃತ್‌ ಕಾಲ್‌ ಮುಂತಾದ ಹೊಸ ಪದಗಳನ್ನು ಬಳಸಿ ಪ್ರಧಾನಿ ನರೇಂದ್ರ ಮೋದಿಯವರು ಜನರನ್ನು ಹಾದಿತಪ್ಪಿಸುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಹೇಳಿದ್ದು, ಉದ್ಯಮಿ ಅದಾನಿಗೆ ಸಂಬಂಧಿಸಿ ಪ್ರಧಾನಿಗೆ ಐದು ಪ್ರಶ್ನೆಗಳನ್ನು ಕೇಳಿ ಉತ್ತರಿಸುವಂತೆ ಸವಾಲು ಹಾಕಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬ್ರಿಜೇಶ್‌ ಕಾಳಪ್ಪ, “ಪ್ರಧಾನಿ ನರೇಂದ್ರ ಮೋದಿಯವರು ಗ್ಲೋಕಲ್‌ ಎಂಬ ವಿಚಾರವನ್ನು ಕೈಗೆತ್ತಿಕೊಂಡು ಘೋಷಣೆ ಮಾಡುತ್ತಿದ್ದಾರೆ. ಗ್ಲೋಬಲ್‌ ಹಾಗೂ ಲೋಕಲ್‌ ವಿಚಾರದಲ್ಲಿ ನಾವು ಹೇಗಿರಬೇಕು ಎಂಬ ನಿರ್ಣಯವನ್ನು ತೆಗೆದುಕೊಳ್ಳುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಒಂದು ಶಬ್ದವನ್ನು ತೆಗೆದುಕೊಂಡು, ಅದನ್ನು ಇನ್ನೊಂದು ಶಬ್ದದೊಂದಿಗೆ ಜೋಡಿಸಿ ಹೊಸ ಶಬ್ದ ನಿರ್ಮಾಣ ಮಾಡಿ, ಜನರನ್ನು ಗೊಂದಲಗೊಳಿಸುವಂತೆ ಘೋಷಣೆ ಮಾಡುತ್ತಿರುತ್ತಾರೆ. ಇದರಿಂದ ಎಂಟು ವರ್ಷಗಳ ಕಾಲಾವಧಿಯಲ್ಲಿ ಜನರಿಗೆ ಹೇಗೆ ಸಹಾಯವಾಗಿದೆ ಎನ್ನುವುದು ಮುಖ್ಯವಾದ ವಿಚಾರ. ಈಗ ಗ್ಲೋಕಲ್‌, ಅಮೃತ್‌ ಕಾಲ್‌ ಬಜೆಟ್‌ ಮುಂತಾದ ಶಬ್ದಗಳನ್ನು ಬಳಸುತ್ತಿದ್ದಾರೆ. ಕೇವಲ ಶಬ್ದಗಳಲ್ಲಿ ಆಟವಾಡುವ ಬದಲು, ಇವುಗಳ ಅರ್ಥ ಏನೆಂದು ಅವರು ಜನರಿಗೆ ವಿವರವಾಗಿ ತಿಳಿಸಲಿ. ಇದರಿಂದ ಜನರಿಗೆ ಹೇಗೆ ಅನುಕೂಲವಾಗುತ್ತದೆ? ಜನರ ಜೀವನ ಹೇಗೆ ಸುಗಮವಾಗುತ್ತದೆ? ಎಂಬುದು ನಮಗೆ ತಿಳಿಯುತ್ತಿಲ್ಲ” ಎಂದು ಹೇಳಿದರು.

RelatedPosts

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ

ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ

ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ

“ನಮ್ಮ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಪ್ರಧಾನಿ ಮೋದಿಯವರಿಗೆ ಒಂದು ಪತ್ರ ಬರೆದಿದ್ದರು. ಅದರಲ್ಲಿ, ಪ್ರಧಾನಿಯವರು ಹೆಚ್ಚಿನ ಸಂದರ್ಭದಲ್ಲಿ ಚುನಾವಣೆ ಇದ್ದಾಗಲೇ ಬರುತ್ತಾರೆ ಎಂದು ಹೇಳಿದ್ದರು. ಕಳೆದ ಚುನಾವಣೆ ವೇಳೆ ಬಂದಿದ್ದಾಗ 10% ಕಮಿಷನ್‌ ಎಂದು ಸಿದ್ದರಾಮಯ್ಯನವರನ್ನು ಲೇವಡಿ ಮಾಡಿ ಹೋಗಿದ್ದರು. ಈಗಿನದು 40% ಸರ್ಕಾರ ಎಂದು ಗುತ್ತಿಗೆದಾರರೇ ಹೇಳುತ್ತಿದ್ದಾರೆ. ಇದರ ಬಗ್ಗೆ ಪ್ರಧಾನಿ ಮೋದಿಯವರಿಂದೇ ಒಂದೇ ಒಂದು ಸ್ಪಷ್ಟನೆ ಬಂದಿಲ್ಲ. ಅವರು ಯಾಕೆ 40% ಕಮಿಷನ್‌ ಬಗ್ಗೆ ಮಾತನಾಡುತ್ತಿಲ್ಲ ಎಂಬುದು ಅವರಿಗೆ ಮಾತ್ರ ಗೊತ್ತಿದೆ. ಅವರು ನಮ್ಮ ಹಾಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುವುದಿಲ್ಲ. ಆದ್ದರಿಂದ ಈ ವಿಚಾರದಲ್ಲಿ ಅವರ ಮನಸ್ಸಿನಲ್ಲೇನಿದೆ ಎಂಬುದು ನಮಗೆ ಗೊತ್ತಿಲ್ಲ” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

“ಅದಾನಿ ಕಂಪನಿಗೆ ಸಂಬಂಧಿಸಿ ಹಿಂಡನ್‌ಬರ್ಗ್‌ ರಿಪೋರ್ಟ್‌ ಬಂದಿದೆ. ಇದರ ನಂತರ ಅವರ ಕಂಪನಿಯ ಷೇರು ಕುಸಿಯುತ್ತಿದೆ. ಕಂಪನಿಗಳ ಷೇರುಗಳು ಏರುವುದು ಹಾಗೂ ಇಳಿಯುವುದು ಸಾಮಾನ್ಯ. ಆದರೆ ನೀವು ಸರ್ಕಾರಿ ಹಣವನ್ನು ಆ ಕಂಪನಿಗೆ ಹಾಕಿ, ಕಂಪನಿಗೆ ಆಸ್ಪದ ಮಾಡಿ ಕೊಡುವ ಅಗತ್ಯ ಏನಿತ್ತು? ಎಲ್‌ಐಸಿ ಎಂಬ ಸರ್ಕಾರಿ ಕಂಪನಿಯಿಂದ ಸುಮಾರು 86,000 ಕೋಟಿ ರೂ. ಅದಾನಿ ಕಂಪನಿಯಲ್ಲಿ ಹೂಡಿಕೆಯಾಗಿದೆ. ಎಸ್‌ಬಿಐ ಸಂಸ್ಥೆಯಿಂದ ಸುಮಾರು 1 ಲಕ್ಷ ಕೋಟಿ ರೂ. ಅದಾನಿ ಕಂಪನಿಯಲ್ಲಿ ಹೂಡಿಕೆಯಾಗಿದೆ. ಕರ್ನಾಟಕದ ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು (ಎಸ್‌ಬಿಎಂ) ಎಸ್‌ಬಿಐ ಜೊತೆ 2017ರಲ್ಲಿ ವಿಲೀನವಾಗಿದೆ. ಅಂದರೆ, ಕನ್ನಡಿಗರ ದುಡ್ಡು ಎಸ್‌ಬಿಐನಲ್ಲಿದ್ದು, ಇದು ಇಂದು ಅದಾನಿ ಕಂಪನಿಯಲ್ಲಿ ಹೂಡಿಕೆಯಾಗಿದೆ” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

“ಅದಾನಿ ಕಂಪನಿಯು ದಿನೇದಿನೇ ಕುಂಟುತ್ತಾ ಇದೆ. ಈ ಸಂದರ್ಭದಲ್ಲಿ ನಾವು ಪ್ರಧಾನಿ ಮೋದಿಯವರಿಗೆ ಕೆಲವು ಪ್ರಶ್ನೆಗಳನ್ನು ಕೇಳ ಬಯಸುತ್ತೇವೆ. 2015ರ ಮೇ ತಿಂಗಳಿನಲ್ಲಿ ತಾವು ಗೌತಮ್‌ ಅದಾನಿ ಜೊತೆ ಚೀನಾಗೆ ಹೋಗಿದ್ದ ವೇಳೆ ನಡೆದ 26 ಒಪ್ಪಂದಗಳಲ್ಲಿ 22 ಬಿಲಿಯನ್‌ ಡಾಲರ್‌ ಮೊತ್ತದ ಸಿಂಹಪಾಲು ಅದಾನಿಯವರಿಗೆ ಬಂದಿದೆಯೋ ಇಲ್ಲವೋ? ಮೋದಿಯವರು 2014 ಹಾಗೂ 2019ರ ಚುನಾವಣೆಯಲ್ಲಿ ಹೆಚ್ಚಾಗಿ ಓಡಾಡಿದ್ದು ಅದಾನಿಯವರ ಏರ್‌ಕ್ರಾಫ್ಟ್‌ಗಳಲ್ಲಿ ಹೌದೋ ಅಲ್ಲವೋ? ಆಸ್ಟ್ರೇಲಿಯಾ ಪ್ರಧಾನಿ ಜೊತೆ ಕಾರ್ಮೈಕಲ್‌ ಮೈನಿಂಗ್‌ ಕಂಪನಿಗೆ ಲಾಭ ಮಾಡಿಕೊಡಲು ಪ್ರಧಾನಿ ಮೋದಿ ಮಾತನಾಡಿದ್ದು ಸತ್ಯವೋ ಸುಳ್ಳೋ? ಮಂಗೋಲಿಯಾಗೆ 2020ರಲ್ಲಿ ಮೋದಿಯವರು ಹೋದಾಗ ಅಲ್ಲಿನ ಪ್ರಧಾನಿಗೆ ಅದಾನಿಯವರನ್ನು ಮೋದಿಯವರು ಪರಿಚಯ ಮಾಡಿಸಿಕೊಟ್ಟಿದ್ದು ನಿಜವೋ ಸುಳ್ಳೋ? ಯಾವುದಾದರೂ ಒಂದು ಭಾರತೀಯ ಕಂಪನಿ ವಿದೇಶದಲ್ಲಿ ಬಂಡವಾಳ ಹೂಡಿಕೆ ಮಾಡುವ ಸಂದರ್ಭದಲ್ಲಿ ಆ ದೇಶದಿಂದಲೇ ಸಹಾಯ ಪಡೆಯುತ್ತದೆಯೇ ಹೊರತು ನಮ್ಮ ದೇಶದಿಂದ ಪಡೆಯುವುದಿಲ್ಲ. ಆದರೆ ಕಾರ್ಮೈಕಲ್‌ ಪ್ರಾಜೆಕ್ಟ್‌ಗೆ ಅದಾನಿಯವರು ಎಸ್‌ಬಿಐನಿಂದ 10,000 ಕೋಟಿ ರೂ. ಸಹಾಯಧನ ಪಡೆದಿದ್ದು ನಿಜವೋ ಸುಳ್ಳೋ? ಅಲ್ಲಿನ ಲೋಕಲ್‌ ಬ್ಯಾಂಕ್‌ಗಳು ಏಕೆ ಸಹಾಯ ಮಾಡಿಲ್ಲ ಎಂಬ ವಿಚಾರ ಕೂಡ ಕಾಡುತ್ತಿದೆ. ಈ ಐದು ಪ್ರಶ್ನೆಗಳನ್ನು ಬೆಂಗಳೂರಿಗೆ ಬಂದಿರುವ ಮೋದಿಯವರಿಗೆ ಕೇಳಲು ಬಯಸುತ್ತೇನೆ” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

“ಪ್ರಧಾನಿ ಮೋದಿಯವರು ಈ ತಿಂಗಳು ಮೂರನೇ ಬಾರಿ ಬೆಂಗಳೂರಿಗೆ ಬಂದಿದ್ದಾರೆ. ರಸ್ತೆ ಗುಂಡಿಗಳಿಂದ ಐವತ್ತು ಜನ ಮೃತಪಟ್ಟಿರುವಾಗ ಬನ್ನಿ ಎಂದು ಕರೆದಾಗ ಮೋದಿ ಬರಲಿಲ್ಲ. ಕಾವೇರಿ, ಮೇಕೆದಾಟು ವಿಚಾರದಲ್ಲಿ ಕುಡಿಯಲು ನೀರಿಲ್ಲ ಎಂದಾಗಲೂ ಬರಲಿಲ್ಲ. ಕೃಷ್ಣಾ ನದಿ ವಿಚಾರದಲ್ಲಿ ಅಂತಿಮ ನೋಟಿಫಿಕೇಷನ್‌ ಮಾಡಿ ಎಂದು ಕೇಳಿದಾಗಲೂ ಬರಲಿಲ್ಲ. ಮಹದಾಯಿ ವಿಚಾರಕ್ಕೂ ಬರಲಿಲ್ಲ, ಬೆಳಗಾವಿ ವಿಚಾರದಲ್ಲಿ ಕರ್ನಾಟಕ-ಮಹಾರಾಷ್ಟ್ರ ಮಧ್ಯೆ ಗಡಿ ವಿವಾದ ಸಂಭವಿಸಿದಾಗಲೂ ಬರಲಿಲ್ಲ. ಬಿಜೆಪಿಯ 26 ಸಂಸದರು ಕೂಡ ಬರಲಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಮೋದಿಯವರು ಹಾಜರಿರುತ್ತಾರೆ. ಆದ್ದರಿಂದ ನಾವು ಮೇಲಿನ ಪ್ರಶ್ನೆಗಳನ್ನು ಕೇಳಿದ್ದೇವೆ. ಇದಕ್ಕೆ ಪ್ರಧಾನಿಯವರು ಉತ್ತರ ನೀಡಲಿ. ಇಲ್ಲದಿದ್ದರೆ ಇದು ಗ್ಲೋಕಲ್‌ ಅಲ್ಲ, ಕರ್ನಾಟಕ ಜನತೆಯ ಗೋತಾ ಎಂಬ ನಿರ್ಧಾರಕ್ಕೆ ಬರಬೇಕಾಗುತ್ತದೆ” ಎಂದು ಬ್ರಿಜೇಶ್‌ ಕಾಳಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಉಷಾ ಮೋಹನ್‌ ಹಾಗೂ ರಾಜೇಂದ್ರ ಉಪಸ್ಥಿತರಿದ್ದರು.

ShareSendTweetShare
Previous Post

ಸಾಲ ಮನ್ನಾ ಮಾಡಿ ಎಂದು ಕೇಳಿದ್ದಕ್ಕೆ ‘ನಮ್ಮತ್ರ ನೋಟ್‌ ಪ್ರಿಂಟ್‌ ಮಾಡುವ ಮಿಷನ್‌ ಇಲ್ಲ’ ಎಂದಿದ್ದ ಬಿಎಸ್‌ವೈ

Next Post

ಟರ್ಕಿ, ಸಿರಿಯಾ ಭೂಕಂಪಕ್ಕೆ ಬಲಿಯಾದವರ ಸಂಖ್ಯೆ 4 ಸಾವಿರಕ್ಕೂ ಹೆಚ್ಚು

Related Posts

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ
Focus

May 06, 2026 08:05 PM
ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ
Focus

ಬೆಂಗಳೂರುಗೆ ಸಮಗ್ರ ಆರ್ಥಿಕ ಮಾಸ್ಟರ್ ಪ್ಲಾನ್: ವಿಶ್ವದರ್ಜೆಯ ನಗರವಾಗಿಸಲು ಸರ್ಕಾರದ ಮಹತ್ವಾಕಾಂಕ್ಷಿ ಹೆಜ್ಜೆ

May 06, 2026 05:05 AM
ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ
Focus

ತಮಿಳುನಾಡು ಸಿಎಂ ಆಗಿ ವಿಜಯ್ ಮೇ 7ರಂದು ಪ್ರಮಾಣ ವಚನ ಸಾಧ್ಯತೆ

May 06, 2026 05:05 AM
ತಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು BJP-JDS ನಾಯಕರಿಂದ ‘ಮೈಸೂರು ಪಾದಯಾತ್ರೆ? 
Focus

ಟಿವಿಕೆ ಸರ್ಕಾರ ರಚನೆಗೆ ಕಾಂಗ್ರೆಸ್ ಬೆಂಬಲ; ಅಂತಿಮ ತೀರ್ಮಾನ ರಾಜ್ಯ ಘಟಕಕ್ಕೆ

May 06, 2026 04:05 AM
ತಮಿಳುನಾಡಿನಲ್ಲಿ ಟಿವಿಕೆ ಯುಗಾರಂಭ; ‘ದಳಪತಿ’ ವಿಜಯ್ ಅದ್ಭುತ ರಾಜಕೀಯ ಪಯಣ
Focus

ತಮಿಳುನಾಡಲ್ಲಿ ಸರ್ಕಾರ ರಚಿಸಲು ಟಿವಿಕೆ ಸಜ್ಜು; ವಿಜಯ್‌ಗೆ ಕಾಂಗ್ರೆಸ್ ಬೆಂಬಲದ ಸುಳಿವು

May 06, 2026 04:05 AM
ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ
Focus

ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

May 06, 2026 04:05 AM

Popular Stories

  • ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ

    ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ

    0 shares
    Share 0 Tweet 0
  • ಉಚಿತ MRI ಸೌಲಭ್ಯಕ್ಕೆ ಒಪ್ಪಿಗೆ, ಕರಾವಳಿ ರಸ್ತೆ ಅಭಿವೃದ್ಧಿಗೆ ₹13 ಕೋಟಿ ಮಂಜೂರು

    0 shares
    Share 0 Tweet 0
  • ‘Heat Emergency’ Call: ಸಂಸತ್ ವಿಶೇಷ ಅಧಿವೇಶನಕ್ಕೆ ಆಗ್ರಹ; ಪ್ರಧಾನಿ, ಸದನಗಳ ಅಧ್ಯಕ್ಷರಿಗೆ ಸುಪ್ರೀಕೋರ್ಟ್ ವಕೀಲ ಕೆ.ವಿ. ಧನಂಜಯ ಪತ್ರ

    0 shares
    Share 0 Tweet 0
  • ರಾಮ್ ಚರಣ್ ನಟನೆಯ ‘ಪೆಡ್ಡಿ’ ಜೂನ್ 4ರಂದು ತೆರೆಗೆ

    0 shares
    Share 0 Tweet 0
  • ಪಂಚ ರಾಜ್ಯ ಚುನಾವಣೆ: ಎಕ್ಸಿಟ್ ಪೋಲ್‌ಗಳ ಮಿಶ್ರ ಚಿತ್ರ, ಫಲಿತಾಂಶದತ್ತ ದೇಶದ ಕಣ್ಣು

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In