Thursday, August 20, 2026
Contact Us
UdayaNews
  • ಪ್ರಮುಖ ಸುದ್ದಿ
    1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

    ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

    ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

    ನಕಲಿ ಔಷಧಿ ಜಾಲ ಪತ್ತೆ ಬೆನ್ನಲ್ಲೇ ಅಲರ್ಟ್; ರಾಜ್ಯಾದ್ಯಂತ ಔಷಧಿಗಳ ಪರಿಶೀಲನೆಗೆ ಸೂಚನೆ

    ತುಮಕೂರಿನಲ್ಲಿ ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಅಸಾಧ್ಯ; ಎಂ.ಬಿ. ಪಾಟೀಲ್

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

    ಸಾಮಾಜಿಕ ಭದ್ರತಾ ಪಿಂಚಣಿ: ಆದಾಯ ಮಿತಿ ₹1.20 ಲಕ್ಷಕ್ಕೆ ಹೆಚ್ಚಳ

  • ರಾಜ್ಯ

    ಮತ್ತೆ ಫುಟ್‌ಪಾತ್‌ ಆಕ್ರಮಿಸಿದರೆ ದುಪ್ಪಟ್ಟು ದಂಡ, ಸಾಮಗ್ರಿ ಜಪ್ತಿ

    ನಾಗೇಂದ್ರ ರಾಜೀನಾಮೆ ಪಡೆಯುತ್ತೇವೆ: ಆರ್. ಅಶೋಕ್

    ಬೆಂಗಳೂರು ದಕ್ಷಿಣದ ನಕಲಿ ಔಷಧಿ ಜಾಲಕ್ಕೆ ದೇಶವ್ಯಾಪಿ ಸಂಪರ್ಕ? ಉನ್ನತ ಮಟ್ಟದ ತನಿಖೆ ಸಾಧ್ಯತೆ

    ಸೋನಿಯಾ ಗಾಂಧಿ ವಿರುದ್ಧ ಕುಮಾರಸ್ವಾಮಿ ಹೇಳಿಕೆ ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

  • ದೇಶ

    ‘ವಂದೇ ಮಾತರಂ’ ವಿಚಾರ: ಕಾಂಗ್ರೆಸ್ ಪಕ್ಷವನ್ನು ‘ಹೊಸ ಮುಸ್ಲಿಂ ಲೀಗ್’ ಎಂದ ನಿತಿನ್ ನಬಿನ್

    ಕೋಲ್ಕತ್ತಾ ಹೋಟೆಲ್‌ ಅಗ್ನಿ ಅವಘಡದಲ್ಲಿ 9 ಮಂದಿ ಸಾವು, ಪ್ರಧಾನಿ ಮೋದಿ ಸಂತಾಪ

    ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    NHAI ಡಿಜಿಟಲ್ FASTag ಲೋಕಲ್ ಪಾಸ್ ಸೌಲಭ್ಯ 121 ಟೋಲ್ ಪ್ಲಾಜಾಗಳಿಗೆ ವಿಸ್ತರಣೆ

    RRBಗಳ ಸಾಲ ವಿತರಣೆ ಶೇ.10.3ರಷ್ಟು ಹೆಚ್ಚಳ; ₹5.78 ಲಕ್ಷ ಕೋಟಿಗೆ ಏರಿಕೆ

    ಬಿಜೆವೈಎಂಗೆ ಹೊಸ ಸಾರಥಿ: ತೇಜಸ್ವಿ ಸೂರ್ಯ ಸ್ಥಾನಕ್ಕೆ ಹೇಮಂಗ್ ಜೋಶಿ ನೇಮಕ

    ‘ಪ್ರಜಾಪ್ರಭುತ್ವವನ್ನು ಕಲಿಯಿರಿ, ಮುನ್ನಡೆಸಿ’: ಸಿಇಸಿ ಜ್ಞಾನೇಶ್ ಕುಮಾರ್

  • ವಿದೇಶ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

    ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; 110ಕ್ಕೂ ಹೆಚ್ಚು ಮಂದಿ ಸಾವು

    ಅದಾನಿ ವಿರುದ್ಧದ ಅಮೆರಿಕದ ಕ್ರಿಮಿನಲ್ ಪ್ರಕರಣ ವಜಾ; ಭಾರೀ ರಿಲೀಫ್

    ಹಾರ್ಮುಜ್ ಜಲಸಂಧಿ ಭದ್ರತೆಗೆ ಇರಾನ್ ಕಾರ್ಯತಂತ್ರ; ಅಮೆರಿಕದೊಂದಿಗೆ ಮಾತುಕತೆ ಇಲ್ಲ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

    Curiosity builds as ‘Ramayana’ trailer release date is announced

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಬೆಂಗಳೂರಿನಲ್ಲಿ ಫೆಬ್ರವರಿ 10 ರಿಂದ 14 ವರೆಗೆ ‘ಏರೋ ಇಂಡಿಯಾ 2025 ವೈಮಾನಿಕ ಪ್ರದರ್ಶನ’; ದಿ ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್

by Udaya News
January 6, 2025
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
‘ಏರೋ ಇಂಡಿಯಾ’ ವೈಮಾನಿಕ ಪ್ರದರ್ಶನಕ್ಕೆ ಪ್ರಧಾನಿ ಮೋದಿ ಚಾಲನೆ
Share on FacebookShare via: WhatsApp

ಬೆಂಗಳೂರು: ಏಷ್ಯಾದ ಅತಿದೊಡ್ಡ ಏರೋ ಶೋನ ಈ 15 ನೇ ಆವೃತ್ತಿಯು ಹೊಸ ಪಾಲುದಾರಿಕೆಗಳನ್ನು ರೂಪಿಸಲು ಮತ್ತು ಸ್ವದೇಶೀಕರಣ ಪ್ರಕ್ರಿಯೆ ವೇಗಗೊಗೊಳಿಸಲು ಹಲವು ಹೊಸ ಮಾರ್ಗಗಳ ಅನ್ವೇಷಣೆಗೆ ವೇದಿಕೆಯಾಗಲಿದೆ.

ರಕ್ಷಣಾ ಸಚಿವರ ಸಮಾವೇಶ, ಸಿಇಒಗಳ ದುಂಡುಮೇಜಿನ ಸಭೆ, ಮಂಥನ್ ಸ್ಟಾರ್ಟ್-ಅಪ್ ಕಾರ್ಯಕ್ರಮ, ಮೈ ನವಿರೇಳಿಸುವ ವೈಮಾನಿಕ ಪ್ರದರ್ಶನ ಮತ್ತು ದೇಶೀಯ ಉತ್ಪಾದನಾ ಸಾಮರ್ಥ್ಯಗಳ ಪ್ರದರ್ಶನ ಆಯೋಜಿಸಲಾಗಿದೆ ಎಂದು ರಕ್ಷಣಾ ಇಲಾಖೆ ಮಾಹಿತಿ ಹಂಚಿಕೊಂಡಿದೆ.

RelatedPosts

ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನದ 15ನೇ ಆವೃತ್ತಿಯ ಏರೋ ಇಂಡಿಯಾ 2025- 2025ರ ಫೆಬ್ರವರಿ 10 ರಿಂದ 14 ರವರೆಗೆ ಕರ್ನಾಟಕದ ಬೆಂಗಳೂರಿನ ಯಲಹಂಕದ ವಾಯುನಲೆಯ ಕೇಂದ್ರದಲ್ಲಿ ನಡೆಯಲಿದೆ. ‘ರನ್‌ವೇ ಟು ಎ ಬಿಲಿಯನ್ ಆಪರ್ಚುನಿಟೀಸ್’- ಬಿಲಿಯನ್ ಅವಕಾಶಗಳಿಗೆ ರನ್ ವೇ ಎಂಬ ವಿಶಾಲ ಧೇಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮ ವಿದೇಶಿ ಮತ್ತು ಭಾರತೀಯ ಸಂಸ್ಥೆಗಳ ನಡುವಿನ ಪಾಲುದಾರಿಕೆಯನ್ನು ರೂಪಿಸಲು ಮತ್ತು ಜಾಗತಿಕ ಮೌಲ್ಯ ಸರಣಿಯಲ್ಲಿ ದೇಶೀಕರಣ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಹೊಸ ಮಾರ್ಗಗಳ ಅನ್ವೇಷಣೆಗೆ ವೇದಿಕೆಯನ್ನು ಒದಗಿಸಲಿದೆ.

ಕಾರ್ಯಕ್ರಮದ ಮೊದಲ ಮೂರು ದಿನಗಳು (ಫೆಬ್ರವರಿ10,11ಮತ್ತು12) ವ್ಯವಹಾರದ ದಿನಗಳಾಗಿರುತ್ತವೆ. ಫೆಬ್ರವರಿ 13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ರಮ ಏರೋಸ್ಪೇಸ್ ವಲಯದಿಂದ ದೊಡ್ಡ ಶ್ರೇಣಿಯ ಮಿಲಿಟರಿ ವೇದಿಕೆಗಳ ವಾಯು ಪ್ರದರ್ಶನ ಮತ್ತು ಸ್ಥಿರ ಪ್ರದರ್ಶನಗಳನ್ನು ಒಳಗೊಂಡಿದೆ. ಇದರಲ್ಲಿ ಪೂರ್ವಭಾವಿ ಕಾರ್ಯಕ್ರಮ (ಕರ್ಟನ್ ರೈಸರ್ ಈವೆಂಟ್), ಉದ್ಘಾಟನಾ ಕಾರ್ಯಕ್ರಮ, ರಕ್ಷಣಾ ಸಚಿವರುಗಳ ಸಮಾವೇಶ, ಸಿಇಒಗಳ ದುಂಡು ಮೇಜಿನ ಸಭೆ, ಮಂಥನ್ ಸ್ಟಾರ್ಟ್-ಅಪ್ ಕಾರ್ಯಕ್ರಮ, ಉಸಿರು ಬಿಗಿಹಿಡಿದು ನೋಡುವ ಮೈನವಿರೇಳಿಸುವ ಏರ್ ಶೋಗಳಿವೆ, ಜತೆಗೆ ಇಂಡಿಯಾ ಪೆವಿಲಿಯನ್ ಅನ್ನು ಒಳಗೊಂಡಿರುವ ದೊಡ್ಡ ಪ್ರದರ್ಶನ ಪ್ರದೇಶ ಮತ್ತು ಏರೋಸ್ಪೇಸ್ ಕಂಪನಿಗಳ ವ್ಯಾಪಾರ ಮೇಳವನ್ನು ಒಳಗೊಂಡಿದೆ.

ಮಿತ್ರ ರಾಷ್ಟ್ರಗಳೊಂದಿಗೆ ಕಾರ್ಯತಂತ್ರದ ಸಹಭಾಗಿತ್ವದೆಡೆಗೆ ಮಾತುಕತೆಯನ್ನು ಸುಲಭಗೊಳಿಸಲು, ಭಾರತವು ‘ಬ್ರಿಡ್ಜ್-ಅಂತಾರಾಷ್ಟ್ರೀಯ ರಕ್ಷಣೆ ಮತ್ತು ಜಾಗತಿಕ ಪಾಲುದಾರಿಕೆ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು’ ಎಂಬ ವಿಷಯದ ಮೇಲೆ ರಕ್ಷಣಾ ಸಚಿವರ ಸಮಾವೇಶವನ್ನು ಆಯೋಜಿಸುತ್ತದೆ. ಇದು ಭೌಗೋಳಿಕ ರಾಜಕೀಯ ಪರಿಸ್ಥಿತಿಗಳನ್ನು ಸಕ್ರಿಯಗೊಳಿಸಲಿದೆ ಮತ್ತು ಪರಸ್ಪರ ಸಮೃದ್ಧಿಯ ಹಾದಿಗೆ ಅನುವು ಮಾಡಿಕೊಡಲಿದೆ. ಅಲ್ಲದೆ, ಇದು ಭದ್ರತೆ ಮತ್ತು ಅಭಿವೃದ್ಧಿಯ ಹಂಚಿಕೆಯ ದೂರದೃಷ್ಟಿಗಳೊಂದಿಗೆ ರಾಷ್ಟ್ರಗಳ ನಡುವಿನ ಸಹಕಾರಕ್ಕೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ.

ಏರ್ ಶೋ ನೇಪಥ್ಯದಲ್ಲಿ ರಕ್ಷಣಾ ಸಚಿವರು, ರಕ್ಷಣಾ ಖಾತೆ ರಾಜ್ಯ ಸಚಿವರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಮತ್ತು ಕಾರ್ಯದರ್ಶಿಗಳ ಮಟ್ಟದಲ್ಲಿ ಹಲವಾರು ದ್ವಿಪಕ್ಷೀಯ ಸಭೆಗಳನ್ನು ಆಯೋಜಿಸಲಾಗಿದೆ. ಪಾಲುದಾರಿಕೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಹೊಸ ಮಾರ್ಗಗಳನ್ನು ಅನ್ವೇಷಿಸುವ ಮೂಲಕ ಸ್ನೇಹಪರ ದೇಶಗಳೊಂದಿಗೆ ರಕ್ಷಣಾ ಮತ್ತು ವೈಮಾನಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವತ್ತ ಗಮನಹರಿಸಲಾಗುವುದು ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಸಿಇಒ ಗಳ ದುಂಡುಮೇಜಿನ ಸಭೆ, ವಿದೇಶಿ ಮೂಲ ಸಲಕರಣೆ ತಯಾರಕರಿಗೆ (ಒಇಎಂ ಗಳು) ಭಾರತದಲ್ಲಿ ಉತ್ಪಾದನೆಗೆ ಅನುಕೂಲಕರ ವೇದಿಕೆಯನ್ನು ಒದಗಿಸುವ ನಿರೀಕ್ಷೆಯಿದೆ. ಜಾಗತಿಕ ಸಿಇಒಗಳು, ದೇಶೀಯ ಪಿಎಸ್‌ಯುಗಳ ಸಿಎಂಡಿಗಳು ಮತ್ತು ಭಾರತದ ಪ್ರಧಾನ ಖಾಸಗಿ ರಕ್ಷಣಾ ಮತ್ತು ವೈಮಾನಿಕ ಉತ್ಪಾದನಾ ಕಂಪನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.

ಇಂಡಿಯಾ ಪೆವಿಲಿಯನ್ ತನ್ನ ಮೇಕ್-ಇನ್-ಇಂಡಿಯಾ ಉಪಕ್ರಮಕ್ಕೆ ಸ್ಥಳೀಯ ರಕ್ಷಣಾ ಉತ್ಪಾದನಾ ಸಾಮರ್ಥ್ಯಗಳ ವೃದ್ಧಿ ಮತ್ತು ಭವಿಷ್ಯದ ಸಂಭನೀಯಗಳು ಸೇರಿದಂತೆ ಜಾಗತಿಕ ಹಂತಕ್ಕೆ ಸಿದ್ಧವಾಗಿರುವ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರದರ್ಶಿಸುವ ಮೂಲಕ ಭಾರತದ ಬದ್ಧತೆಯನ್ನು ಬಿಂಬಿಸುತ್ತದೆ. ಭಾರತೀಯ ನವೋದ್ಯಮಗಳ ಪ್ರಚಾರಕ್ಕಾಗಿ ಏರೋ ಇಂಡಿಯಾ 2025ರಲ್ಲಿ ಪೋಕಸ್ ಏರಿಯಾ (ಕೇಂದ್ರೀಕೃತ ಪ್ರದೇಶ)ವನ್ನು ಹೊಂದಿರಲಿದೆ ಮತ್ತು ನವೋದ್ಯಮಗಳಿಉ ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ತಂತ್ರಜ್ಞಾನಗಳು/ಉತ್ಪನ್ನಗಳ ವ್ಯಾಪಕ ಶ್ರೇಣಿಯನ್ನು ವಿಶೇಷ ಐಡೆಕ್ಸ್‌ (iDEX) ಪೆವಿಲಿಯನ್‌ನಲ್ಲಿ ಪ್ರದರ್ಶಿಸಲಾಗುವುದು.

ಡೈನಾಮಿಕ್ ಏರೋಬ್ಯಾಟಿಕ್ ಪ್ರದರ್ಶನಗಳು ಮತ್ತು ಲೈವ್ ತಂತ್ರಜ್ಞಾನ ಪ್ರದರ್ಶನಗಳು ವಿಶಿಷ್ಟ ಅನುಭವವನ್ನು ಒದಗಿಸುತ್ತವೆ, ಆಧುನಿಕ ಏರೋಸ್ಪೇಸ್ ಪ್ಲಾಟ್‌ಫಾರ್ಮ್‌ಗಳು ಮತ್ತು ತಂತ್ರಜ್ಞಾನಗಳ ಸಾಮರ್ಥ್ಯವನ್ನು ಪ್ರದರ್ಶಿಸುತ್ತವೆ. ಕಾರ್ಯಕ್ರಮದ ಭಾಗವಾಗಿ ವಿವಿಧ ಪ್ರಮುಖ ವಿಷಯಗಳ ಕುರಿತು ಹಲವು ವಿಚಾರಸಂಕಿರಣಗಳನ್ನೂ ಸಹ ಆಯೋಜಿಸಲಾಗಿದೆ.

1996ರಿಂದ ಬೆಂಗಳೂರಿನಲ್ಲಿ ಪ್ರತಿ ಎರಡು ವರ್ಷಗಳಿಗೊಮ್ಮೆ ಆಯೋಜಿಸಲಾಗುತ್ತಿರುವ ಏರೋ ಇಂಡಿಯಾ 14 ಯಶಸ್ವಿ ಆವೃತ್ತಿಗಳೊಂದಿಗೆ ಈಗಾಗಲೇ ಜಾಗತಿಕವಾಗಿ ಒಂದು ಪ್ರಮುಖ ವೈಮಾನಿಕ ಪ್ರದರ್ಶನವಾಗಿ ತನ್ನದೇ ಆದ ಸ್ಥಾನ ಗಳಿಸಿದೆ. ಕಳೆದ ಆವೃತ್ತಿಯು ಹಲವು ಗಮನಾರ್ಹ ಮೈಲಿಗಲ್ಲುಗಳನ್ನು ಸಾಧಿಸಿತ್ತು, ಏಕೆಂದರೆ ಇದು ಏಳು ಲಕ್ಷಕ್ಕೂ ಅಧಿಕ ವೀಕ್ಷಕಕರು, 98 ದೇಶಗಳ ಗಣ್ಯರು ಮತ್ತು ಉದ್ಯಮಿಗಳು, ಹೂಡಿಕೆದಾರರು, ಸ್ಟಾರ್ಟ್-ಅಪ್‌ಗಳು ಮತ್ತು ಎಂಎಸ್ ಎಂಇಗಳು ಸೇರಿ 809ಕ್ಕೂ ಅಧಿಕ ಪ್ರದರ್ಶಕರನ್ನು ಆಕರ್ಷಿಸಿತು. 201 ಒಡಂಬಡಿಕೆಗಳಿಗೆ ಸಹಿ, ಪ್ರಮುಖ ಘೋಷಣೆಗಳು, ಉತ್ಪನ್ನ ಬಿಡುಗಡೆಗಳು ಮತ್ತು 75,000 ಕೋಟಿ ರೂ.ಗೂ ಅಧಿಕ ಮೌಲ್ಯದ ತಂತ್ರಜ್ಞಾನ ವರ್ಗಾವಣೆ ಸೇರಿದಂತೆ 250 ಪಾಲುದಾರಿಕೆಗಳಿಗೆ ಸಾಕ್ಷಿಯಾಯಿತು. 2025ರ ಆವೃತ್ತಿಯು ಈ ಸಾಧನೆಗಳನ್ನು ಮೀರಿ ಹೊಸ ಮೈಲಿಗಲ್ಲು ಸ್ಥಾಪಿಸುವ ಗುರಿ ಹೊಂದಿದೆ ಮತ್ತು ವೈಮಾನಿಕ ಪ್ರದರ್ಶನದ ವ್ಯಾಪ್ತಿ ಮತ್ತು ವೈಭವ ಮತ್ತಷ್ಟು ಹೆಚ್ಚಾಗಲಿದೆ ಎಂಬ ಭರವಸೆಯಿದೆ ಎಂದು ರಕ್ಷಣಾ ಇಲಾಖೆ ಅಧಿಕಾರಿಗಳು ಮಾಹಿತಿಹಂಚಿಕೊಂಡಿದ್ದಾರೆ.

Tags: Aero india 2025 DateAero india air showAero india bangalore
ShareSendTweetShare
Previous Post

‘ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ’ ಎಂದ ಡಿಕೆಶಿ

Next Post

ತಿರುಪತಿ ಮಾದರಿಯಲ್ಲಿ ಧರ್ಮಸ್ಥಳದಲ್ಲೂ ಕ್ಯೂ ವ್ಯವಸ್ಥೆ; ಸುಸಜ್ಜಿತ ಸಂಕೀರ್ಣ ಹೇಗಿದೆ ಗೊತ್ತಾ?

Related Posts

ಎನ್‌ಕೌಂಟರ್ ಬಳಿಕ ಕಾಡಿಗೆ ಬೆಂಕಿ: ಬೇಟೆ ತಡೆ ಶಿಬಿರ ಸ್ಫೋಟ
ಪ್ರಮುಖ ಸುದ್ದಿ

August 20, 2026 03:08 PM
1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ
ಪ್ರಮುಖ ಸುದ್ದಿ

1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಜೈಲಿನಲ್ಲಿದ್ದ ಮಾಜಿ ಸಂಸದ ಸಜ್ಜನ್ ಕುಮಾರ್ ನಿಧನ

August 20, 2026 03:08 PM
ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ
ಪ್ರಮುಖ ಸುದ್ದಿ

ರಾಜೀವ್ ಗಾಂಧಿ ಜನ್ಮದಿನ: ಪ್ರಧಾನಿ ಮೋದಿ ಗೌರವ ನಮನ

August 20, 2026 12:08 PM
ನಕಲಿ ಔಷಧಿ ಜಾಲ ಪತ್ತೆ ಬೆನ್ನಲ್ಲೇ ಅಲರ್ಟ್; ರಾಜ್ಯಾದ್ಯಂತ ಔಷಧಿಗಳ ಪರಿಶೀಲನೆಗೆ ಸೂಚನೆ
ಪ್ರಮುಖ ಸುದ್ದಿ

ನಕಲಿ ಔಷಧಿ ಜಾಲ ಪತ್ತೆ ಬೆನ್ನಲ್ಲೇ ಅಲರ್ಟ್; ರಾಜ್ಯಾದ್ಯಂತ ಔಷಧಿಗಳ ಪರಿಶೀಲನೆಗೆ ಸೂಚನೆ

August 20, 2026 10:08 AM
ತುಮಕೂರಿನಲ್ಲಿ ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಅಸಾಧ್ಯ; ಎಂ.ಬಿ. ಪಾಟೀಲ್
ಪ್ರಮುಖ ಸುದ್ದಿ

ತುಮಕೂರಿನಲ್ಲಿ ಬೆಂಗಳೂರಿನ 2ನೇ ವಿಮಾನ ನಿಲ್ದಾಣ ಅಸಾಧ್ಯ; ಎಂ.ಬಿ. ಪಾಟೀಲ್

August 20, 2026 10:08 AM
‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ
ಪ್ರಮುಖ ಸುದ್ದಿ

‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

August 20, 2026 10:08 AM

Popular Stories

  • ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ

    0 shares
    Share 0 Tweet 0
  • ಹನೂರು : ಮಾನಸ ಶಿಕ್ಷಣ ಸಂಸ್ಥೆಗೆ 30ರ ಸಂಭ್ರಮ; ಆ.22 ರಂದು ಬೃಹತ್ ಉದ್ಯೋಗ ಮೇಳ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಕೆಪಿಸಿಸಿ ಪ್ರತಿಭಟನೆ ವೇಳೆ ಬಿಜೆಪಿ ಶಾಸಕ ಮೇಲೆ ಮೊಟ್ಟೆ ದಾಳಿ ಆರೋಪ; ವಿದ್ಯಾರ್ಥಿನಿ ವಿರುದ್ಧ ತನಿಖೆಗೆ ಹೈಕೋರ್ಟ್ ತಡೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In