ದೆಹಲಿ: ಕಾಂಗ್ರೆಸ್’ನ ಹಿರಿಯ ನಾಯಕ ರಾಜ್ಯಸಭಾ ಸದಸ್ಯಹಮೀದ್ ಪಟೇಲ್ ನಿಧನಕ್ಕೆ ಮುಖಂಡರನೇಕರು ಸಂತಾಪ ಸೂಚಿಸಿದ್ದಾರೆ.
ಅಹ್ಮದ್ ಪಟೇಲ್ ನಿಧನ ಬಗ್ಗೆ ಶೋಕ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಅಹ್ಮದ್ ಪಟೇಲ್ ಅವರು ಉತ್ತಮ ರಾಜಕಾರಣಿಯಾಗಿದ್ದರು. ಅವರ ನಿಧನದಿಂದಾಗಿ ದೇಶಕ್ಕೆ ಭಾರೀ ನಷ್ಟವಾಗಿದೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.