ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನೆಟ್ಟಾ ಡಿಸೋಜ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಜೊತೆಗಿದ್ದರು.
© 2020 Udaya News – Powered by RajasDigital.