ಬೆಂಗಳೂರು: ಕರ್ನಾಟಕ ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ರವೀಂದ್ರ ಶೆಟ್ಟಿ ಉಳಿದೊಟ್ಟು ಅಧಿಕಾರ ವಹಿಸಿಕೊಂಡಿದ್ದಾರೆ.
ಸದಾಶಯ ಬಳಗದ ಶೆಟ್ಟರು ಎಂದೇ ಗುರುತಾಗಿರುವ ಕರಾವಳಿಯ ಬಿಜೆಪಿ ನಾಯಕ ರವೀಂದ್ರ ಶೆಟ್ಟಿ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಆಶೀರ್ವಾದ ಪಡೆದು, ಬೆಂಗಳೂರಿನ ವಸಂತನಗರದಲ್ಲಿರುವ ಬಳಿಕ ದೇವರಾಜ ಅರಸು ಸಭಾಭವನದಲ್ಲಿ ನಿಗಮದ ನೂತನ ಸಾರಥಿಯಾಗಿ ಅಧಿಕಾರ ವಹಿಸಿಕೊಢರು.