ಕನ್ನಡ ಚಿತ್ರರಂಗದಲ್ಲಿ ಇದೀಗ ‘ಅಮ್ಮು’ ಚಿತ್ರ ಹೊಸ ನಿರೀಕ್ಷೆಯನ್ನು ಹುಟ್ಟುಹಾಕಿದೆ. ನಟ ಸ್ಮೈಲ್ ಗುರು ರಕ್ಷಿತ್ ಮತ್ತು ಅಮೃತಾ ಅಭಿನಯದ ಈ ಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಮಹೇಶ್ ಬಾಬು ನಿರ್ದೇಶನದ ‘ಅಮ್ಮು’ ಟೀಸರಿಗೆ ನೆಟ್ಟಿಗರು ಫಿದಾ ಆಗಿದ್ದಾರೆ.
© 2020 Udaya News – Powered by RajasDigital.