Thursday, March 19, 2026
Contact Us
UdayaNews
  • ಪ್ರಮುಖ ಸುದ್ದಿ
    BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್

    ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ‘ಕರುಪ್ಪು’ : ಭಕ್ತಿ- ಆಕ್ಷನ್ ಬಗ್ಗೆ ಕುತೂಹಲ

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಅಂಗನವಾಡಿ ಕಾರ್ಯಕರ್ತೆಯರ ಸೇವಾ ಭದ್ರತೆ, ಕನಿಷ್ಟ ವೇತನ ನಿಗದಿಗೆ ಕ್ರಮ: ಸಚಿವೆ ಲಕ್ಷ್ಮಿ ಆರ್. ಹೆಬ್ಬಾಳ್ಕರ್

    ಇರಾನ್ ಕ್ಷಿಪಣಿ ದಾಳಿ: ಅಮೆರಿಕ ಹಾಗೂ ಗಲ್ಫ್ ರಾಷ್ಟ್ರಗಳ ತೀವ್ರ ಖಂಡನೆ

    ಇರಾನ್ ವಿರುದ್ಧದ ಸಮರ; ಅಮೆರಿಕಾ ಜೊತೆ ಕೈಜೋಡಿಸಲು ನ್ಯಾಟೋ ಮಿತ್ರರಾಷ್ಟ್ರಗಳು ನಕಾರ

  • ರಾಜ್ಯ

    ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ಕೊಟ್ಟ ಪ್ರಧಾನಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

    ಸ್ಪೀಕರ್ ಸಭಾತ್ಯಾಗ: ಕರ್ನಾಟಕ ಸರ್ಕಾರದ ಆಡಳಿತ ವೈಫಲ್ಯವನ್ನು ತೋರಿಸುತ್ತದೆ ಎಂದ ಪ್ರಲ್ಹಾದ್ ಜೋಶಿ

    ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ; ಈ ವಾರಾಂತ್ಯವರೆಗೂ ಮೋಡ ಕವಿದ ವಾತಾವರಣ

    ರಾಜ್ಯಾದ್ಯಂತ ಮಳೆ ಮುನ್ಸೂಚನೆ: ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

    ‘ಕೆಡಿ ದಿ ಡೆವಿಲ್’ ಹಾಡು ವಿವಾದ: ವ್ಯಾಪಕ ಆಕ್ರೋಶ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಲೈಂಗಿಕ ಕಿರುಕುಳ ಆರೋಪ; ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಅಮಾನತು

    KSRTCಗೆ 2 Elets Mobility Excellence 2026 ರಾಷ್ಟ್ರೀಯ ಪ್ರಶಸ್ತಿ

    ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

    ಗ್ರಾಮೀಣ ಭಾಗದಲ್ಲಿ ನೀಟ್ ತರಬೇತಿಗೆ ಒತ್ತು: ಡಾ. ಶರಣಪ್ರಕಾಶ್‌ ಪಾಟೀಲ್‌

  • ದೇಶ-ವಿದೇಶ

    ಟ್ರಂಪ್ ವಿರುದ್ಧ ಸಿಡಿದೆದ್ದಿತೇ ಟ್ವಿಟರ್, ಫೇಸ್’ಬುಕ್?

    ಇರಾನ್ ಮೇಲೆ ಅಮೆರಿಕ ದಾಳಿ ಆರೋಪ: ಟ್ರಂಪ್ ಹೇಳಿಕೆ ಸಂಚಲನ

  • ಬೆಂಗಳೂರು

    ಹೊಸಕೋಟೆ ಬಳಿ ಭೀಕರ ಅಪಘಾತ: ಏಳು ಮಂದಿ ದುರ್ಮರಣ

    ವಿದೇಶಿ ಪ್ರವಾಸಿಗರಿಗೆ ನೆರವು: ಪ್ರವಾಸೋದ್ಯಮ ಇಲಾಖೆಯಿಂದ ವಿಶೇಷ ವ್ಯವಸ್ಥೆ

    KSRTCಗೂ ‘ಶಕ್ತಿ’ ಕರುಣಿಸಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ: 45 ಕರ್ನಾಟಕ ಸಾರಿಗೆ, 70 ಪಲ್ಲಕ್ಕಿ ಹೊಸ ಬಸ್ಸುಗಳಿಗೆ ಚಾಲನೆ

  • ವೈವಿಧ್ಯ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

  • ಸಿನಿಮಾ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

No Result
View All Result

Home Focus

ದೇಶದಲ್ಲೇ ಮೂರು ಕೈಗಾರಿಕಾ ಕಾರಿಡಾರ್ ಗಳನ್ನು ಹೊಂದಿದ ಏಕೈಕ ರಾಜ್ಯ ಕರ್ನಾಟಕ

by Udaya News
September 23, 2021
in Focus, Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಸಿಎಂ ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದ ಲಿಂಗಾಯಿತರು
Share on FacebookShare via: WhatsApp

ಬೆಂಗಳೂರು: ಕರ್ನಾಟಕವು ಜಾಗತಿಕ ಹೂಡಿಕೆದಾರರಿಗೆ ಅತ್ಯುತ್ತಮ ತಾಣವಾಗಿದ್ದು, ದೇಶದಲ್ಲೇ ಮೂರು ಕೈಗಾರಿಕಾ ‌ಕಾರಿಡಾರ್ ಗಳನ್ನು ‌ಹೊಂದಿದ ಏಕೈಕ ರಾಜ್ಯವಾಗಿದೆ ಎಂದು ‌ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಪ್ರಶಂಸಿದ್ದಾರೆ.

ಗುರುವಾರ ಕೆಐಎಡಿಬಿ ಆಯೋಜಿಸಿದ್ದ ಭಾರತದ 75ನೇ ಸ್ವಾತಂತ್ರ್ಯವದ ಸವಿನೆನಪಿಗಾಗಿ ಸಪ್ತಾಹದ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಹೂಡಿಕೆ ಮಾಡುವ ಜಾಗತಿಕ ಉದ್ಯಮಿಗಳಿಗೆ ಕರ್ನಾಟಕ ಯಾವಾಗಲೂ ಅತ್ಯುತ್ತಮ ತಾಣವಾಗಿದೆ. ಏಕೆಂದರೆ ನಾವು ಇಲ್ಲಿಗೆ ಬರುವ ಉದ್ಯಮಿಗಳಿಗೆ ಅತ್ಯುತ್ತಮ ಹಾಗೂ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುತ್ತಿದ್ದೇವೆ ಎಂದು ಇಲ್ಲಿರುವ ಅವಕಾಶಗಳನ್ನು ತೆರೆದಿಟ್ಟರು.

RelatedPosts

BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ

ಯುಗಾದಿ..! ಇದೆಂಥ ಹೊಸವರ್ಷ..?

ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

“ಭಾರತದ ಮೂರು ಮಹಾನಗರಗಳೊಂದಿಗೆ ಬೆಂಗಳೂರನ್ನು ಸಂಪರ್ಕಿಸುವ ಮೂರು ಪ್ರಮುಖ ಕೈಗಾರಿಕಾ ಕಾರಿಡಾರ್‌ಗಳನ್ನು ಹೊಂದಿರುವ ಏಕೈಕ ರಾಜ್ಯವೆಂದರೆ ಕರ್ನಾಟಕ. ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್ (CBIC), ಬೆಂಗಳೂರು-ಮುಂಬೈ ಆರ್ಥಿಕ ಕಾರಿಡಾರ್ (BMEC) ಮತ್ತು ಹೈದರಾಬಾದ್-ಬೆಂಗಳೂರು ಕೈಗಾರಿಕಾ ಕಾರಿಡಾರ್ (HBIC) ಗಳನ್ನು ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ನಿಗಮ ಲಿಮಿಟೆಡ್ (NICDC) ಅಭಿವೃದ್ಧಿಪಡಿಸುತ್ತಿದೆ ಎಂದು ಹೇಳಿದರು.

ಕೈಗಾರಿಕಾ ವಲಯದಲ್ಲಿ ರಾಜ್ಯವು ಸಾಧಿಸಿರುವ
ಪ್ರಗತಿಯನ್ನು ವಿವರಿಸಿದ ಅವರು, ಆಡಳಿತ ನಡೆಸಿರುವ ಸರ್ಕಾರಗಳು ದೇಶದಲ್ಲೇ ಕರ್ನಾಟಕವನ್ನು ನಂ .1 ಸ್ಥಾನಕ್ಕೆ ‌ಕೊಂಡುಯ್ಯದು ಹೂಡಿಕೆದಾರ ಸ್ನೇಹಿ ರಾಜ್ಯವನ್ನಾಗಿ ಮಾಡಲು ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

“ಕರ್ನಾಟಕವು ಪ್ರಮುಖ ಉದ್ಯಮಗಳಿಗೆ ಆದ್ಯತೆಯ ತಾಣವಾಗಿ ಮಾರ್ಪಟ್ಟಿದೆ. ಏಕೆಂದರೆ ಇದು ವೆಚ್ಚದ ಸ್ಪರ್ಧಾತ್ಮಕ ಉತ್ಪಾದನಾ ವಾತಾವರಣವನ್ನು ಒದಗಿಸುತ್ತದೆ. ಕಳೆದ ದಶಕದಲ್ಲಿ 7.09 % ಜಿಎಸ್ ಡಿಪಿ ಯೊಂದಿಗೆ ಕರ್ನಾಟಕವು ಭಾರತದ 4 ನೇ ಅತಿದೊಡ್ಡ ಆರ್ಥಿಕತೆಯ ರಾಜ್ಯವಾಗಿ ಹೊರಹೊಮ್ಮುತ್ತಿದೆ ಎಂದು ಪ್ರಶಂಸಿದರು.

2020- 21 ನೇ ಸಾಲಿನ ಮೊದಲ ‌ತ್ರೈಮಾಸಿಕ ಅವಧಿಯಲ್ಲಿ ದೇಶದಲ್ಲೇ ‘ವಿದೇಶಿ ನೇರ ಬಂಡವಾಳ ಹೂಡಿಕೆ’ ಯಲ್ಲಿ ನಾವು ಮೊದಲ ಸ್ಥಾನದಲ್ಲಿದ್ದೇವೆ. ಇದರಿಂದಾಗಿ ರಾಜ್ಯದಲ್ಲಿ ಇನ್ನಷ್ಟು ದೊಡ್ಡ ‌ದೊಡ್ಡ ಉದ್ಯಮಿಗಳು ಹೂಡಿಕೆ ಮಾಡಲು ಮುಂದೆ ಬರಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದ ತಲಾ ಆದಾಯವು 5 ನೇ ಸ್ಥಾನದಲ್ಲಿದೆ. 31 ಜಿಲ್ಲೆಗಳನ್ನು ಒಳಗೊಂಡಿರುವ ಜನಸಂಖ್ಯೆಯ ಪ್ರಕಾರ ಇದು 8 ನೇ ಅತಿದೊಡ್ಡ ರಾಜ್ಯವಾಗಿದೆ, ಇದು ಕೇಂದ್ರೀಕೃತ ಹೂಡಿಕೆಗೆ ಆಯ್ಕೆಗಳನ್ನು ನೀಡುತ್ತದೆ.

ಕಳೆದ 50 ವರ್ಷಗಳಲ್ಲಿ ಕರ್ನಾಟಕವು ಭಾರತದ ಜ್ಞಾನ ಕೇಂದ್ರವಾಗಿ ಹೊರಹೊಮ್ಮಿದೆ. 400 ಕ್ಕೂ ಹೆಚ್ಚು ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳಿಗೆ ನೆಲೆಯಾಗಿದೆ. “ಇದು ನಮಗೆ 75 ವರ್ಷಗಳ ಹೆಮ್ಮೆಯ ಪ್ರಯಾಣವಾಗಿದೆ” ಎಂದು ಹೇಳಿದರು.

700 ಕ್ಕೂ ಹೆಚ್ಚು ಬಹುರಾಷ್ಟ್ರೀಯ ಕಂಪನಿಗಳು
ಜಾಗತಿಕ ಫಾರ್ಚೂನ್ 500 ಕಂಪನಿಗಳನ್ನು ಒಳಗೊಂಡಂತೆ ಕರ್ನಾಟಕವನ್ನು ತಮ್ಮ ಪ್ರಮುಖ ಹೂಡಿಕೆ ಪ್ರದೇಶವಾಗಿ ಬೆಂಗಳೂರಿನ ಸುತ್ತ ಕೇಂದ್ರೀಕರಿಸಿ ವಿಶ್ವದ 4 ನೇ ಅತಿದೊಡ್ಡ ಟೆಕ್ನಾಲಜಿ ಕ್ಲಸ್ಟರ್ ಆಗಿ ಮಾಡಿವೆ. ರಾಜ್ಯದಲ್ಲಿ ಅತ್ಯಧಿಕ ಉದ್ಯೋಗಾವಕಾಶಗಳು ಸೃಷ್ಟಿಯಾಗಲು‌ ಇದು‌ ಕಾರಣೀಭೂತವಾಗಿದೆ ಎಂದು ವಿವರಿಸಿದರು.

ರಾಷ್ಟ್ರ ನಿರ್ಮಾಣದಲ್ಲಿ ಕರ್ನಾಟಕದ ಪಾತ್ರವನ್ನು
ವಿವರಿಸಿದ ಸಚಿವ ನಿರಾಣಿ ಅವರು, ದೇಶವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುವಲ್ಲಿ ರಾಜ್ಯವು ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು.

“ಸ್ವಾತಂತ್ರ್ಯ ಚಳವಳಿಯಲ್ಲಿ ಕರ್ನಾಟಕದ ಪಾತ್ರ ‌
ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ. ಕಳೆದ 75 ವರ್ಷಗಳಲ್ಲಿ, ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ರಾಜ್ಯದ ಕೊಡುಗೆ ಅನುಕರಣೀಯವಾಗಿದೆ. ಕರ್ನಾಟಕವು ಯಾವಾಗಲೂ ಪ್ರವರ್ತಕ ರಾಜ್ಯವಾಗಿದೆ” ಎಂದು ಹೇಳಿದರು.

ಭೂ ಸುಧಾರಣೆಗಳು, ಪಂಚಾಯತ್ ರಾಜ್ ಸುಧಾರಣೆಗಳು, ಕೈಗಾರಿಕಾ ನೀತಿಗಳು, ನಾವೀನ್ಯತೆ ಮತ್ತು ವಿವಿಧ ಸಾರ್ವಜನಿಕ ನೀತಿಗಳು ಜ್ಞಾನ ಮತ್ತು ಕೌಶಲ್ಯ ಆಧಾರಿತ ಕೈಗಾರಿಕೆಗಳಲ್ಲಿ ಹೂಡಿಕೆಗೆ ಬಾಗಿಲು ತೆರೆದಿದೆ ಎನ್ನುವ ‌ಮೂಲಕ ಹೂಡಿಕೆದಾರರನ್ನು ರಾಜ್ಯಕ್ಕೆ ನಿರಾಣಿ‌ ಅವರು ಆಹ್ವಾನ ‌ಕೊಟ್ಟರು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ,ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ
ಡಾ.ಎನ್. ಶಿವಶಂಕರ್, ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ShareSendTweetShare
Previous Post

ಮಗುವಿನ ಚಿಕಿತ್ಸೆಗೆ 8 ಕೋಟಿ ರೂ ಬೇಕು.. ಸಹಾಯ ಯಾಚಿಸಿದ ಮಂಜು ಪಾವಗಡ

Next Post

ಬ್ಯಾಂಕ್ ಗ್ರಾಹಕರಿಗೆ ‘ಮಾಲ್‌ವೇರ್’ ಕಾಟ.. ಎಚ್ಚರವಿರಲೇಬೇಕು

Related Posts

BOB ಕ್ಯಾಪಿಟಲ್ ಮಾರ್ಕೆಟ್ಸ್ ಸಂಸ್ಥೆಯಲ್ಲಿ 103 ಮ್ಯಾನೇಜರ್ ಹುದ್ದೆಗಳ ನೇಮಕಾತಿ
Focus

March 19, 2026 03:03 PM
ಯುಗಾದಿ..! ಇದೆಂಥ ಹೊಸವರ್ಷ..?
Focus

ಯುಗಾದಿ..! ಇದೆಂಥ ಹೊಸವರ್ಷ..?

March 19, 2026 10:03 AM
‘ಭಾರತದ ನಿಲುವನ್ನು ಸಮರ್ಥಿಸಲು ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನ’: ಶಶಿ ತರೂರ್
Focus

ಯುದ್ಧದ ವಿಚಾರದಲ್ಲಿ ಭಾರತದ್ದು ‘ಮೌನವಲ್ಲ, ಜವಾಬ್ದಾರಿಯುತ ರಾಜನೀತಿ’: ಮೋದಿ ಪರವಾಗಿ ತರೂರ್ ಬ್ಯಾಟಿಂಗ್?

March 19, 2026 10:03 AM
ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ
Focus

ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

March 19, 2026 09:03 AM
ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ
Focus

ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

March 19, 2026 07:03 AM
‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್
Focus

‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

March 19, 2026 05:03 AM

Popular Stories

  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0
  • ಯುಗಾದಿ..! ಇದೆಂಥ ಹೊಸವರ್ಷ..?

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In