ಬಳ್ಳಾರಿ: ಬಳ್ಳಾರಿ ಜಿಲ್ಲೆಯ ತೋರಣಗಲ್ ನಲ್ಲಿರುವ ಕಾರ್ಖಾನೆಯಲ್ಲಿ ಅವಘಡ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಕಾರ್ಖಾನೆಯ ಪೈಪ್ ಲೈನ್ ದುರಸ್ತಿ ವೇಳೆ ಗುಂಡಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದಿರುವ ತನಿಖೆ ಕೈಗೊಂಡಿದ್ದಾರೆ.

© 2020 Udaya News – Powered by RajasDigital.
© 2020 Udaya News - Powered by RajasDigital.