Saturday, July 11, 2026
Contact Us
UdayaNews
  • ಪ್ರಮುಖ ಸುದ್ದಿ
    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಕೃಷ್ಣಾ, ಗೋದಾವರಿ ಮತ್ತು ಕಾವೇರಿ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ಕುರಿತು ಡಿಕೆಶಿ ವಿರುದ್ಧ HDK ಟೀಕೆ

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

    ‘See U’ First Look Unveiled; Arya Launches Poster of Kishan Das-Sanjana Starrer

    ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್

    ಹೆಚ್ಚಿನ ಆಲ್ಕೋಹಾಲ್ ಇರುವ ಔಷಧಗಳ ಮಾರಾಟಕ್ಕೆ ಕೇಂದ್ರದ ಅಂಕುಶ

    ದೇಶದ 5.68 ಲಕ್ಷ ಹಳ್ಳಿಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮೀಕ್ಷೆ

    ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ; ಖುದ್ದು ಅಖಾಡಕ್ಕಿಳಿದ ಸಿಎಂ ಡಿ.ಕೆ. ಶಿವಕುಮಾರ್

    ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ; ಸಚಿವ ಕೃಷ್ಣ ಬೈರೇಗೌಡರ ಕ್ರಮಕ್ಕೆ ಶ್ಲಾಘನೆ

  • ರಾಜ್ಯ

    ಅಕ್ರಮ ಬಾಂಗ್ಲಾದೇಶೀ ನುಸುಳುಕೋರರಿಗೆ ಹೊಸ ನೆಲೆಯಾಯಿತೇ ಕರ್ನಾಟಕ?; ಸಿ.ಟಿ.ರವಿ ಪ್ರಶ್ನೆ

    ವಿಜಯಪುರ ಬಳಿ ಭೀಕರ ಅಪಘಾತ; ತಾಯಿ, ಇಬ್ಬರು ಪುತ್ರರು ಸ್ಥಳದಲ್ಲೇ ಸಾವು

    ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ತೀರ್ಮಾನ

    ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

    ರಾಜ್ಯದ ಬರ ನಿರ್ವಹಣೆಗೆ ₹10 ಸಾವಿರ ಕೋಟಿ ವಿಶೇಷ ಅನುದಾನಕ್ಕೆ ಕಾಂಗ್ರೆಸ್ ಆಗ್ರಹ

    ಬೆಳಗಾವಿಯಲ್ಲಿ SIR ಪ್ರಕ್ರಿಯೆಗೆ ಶಾಲಾ ಮಕ್ಕಳ ಬಳಕೆ ಆರೋಪ; ತನಿಖೆಗೆ ಜಿಲ್ಲಾಧಿಕಾರಿ ಆದೇಶ

    ಪದ್ಮಶ್ರೀ ಪುರಸ್ಕೃತ ‘ಬ್ರಿಡ್ಜ್ ಮ್ಯಾನ್’ ಡಾ. ಗಿರೀಶ್ ಭಾರದ್ವಾಜ್ ನಿಧನ

  • ದೇಶ

    ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

    ಬೆಂಗಳೂರು ಕ್ವಾರಿ ದುರಂತ: ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ NHRC

    Tamil Nadu CM Vijay Urges PM Modi to Reconsider NFSA Amendment

    ಭಾರತದ ಇಂಧನ ಅಂಕಿಅಂಶ ಬಲಪಡಿಸಲು MoSPI ಸಮಿತಿ ಸುಧಾರಣಾ ಶಿಫಾರಸು

    ಆಹಾರ ಭದ್ರತಾ ಕಾಯ್ದೆ ತಿದ್ದುಪಡಿಗೆ ತಮಿಳುನಾಡು ಸಿಎಂ ವಿಜಯ್ ಆಗ್ರಹ, ಪ್ರಧಾನಿಗೆ ಪತ್ರ

    ಧಾರ್ಮಿಕ ಕಿರುಕುಳದಿಂದ ಭಾರತಕ್ಕೆ ಬಂದಿರುವ ಅರ್ಹ ನಿರಾಶ್ರಿತರಿಗೆ ಶೀಘ್ರವೇ ಪೌರತ್ವ; ಅಮಿತ್ ಶಾ

    ಮುಂಬೈ ಮಳೆ ಎಫೆಕ್ಟ್: ವಿಶ್ವವಿದ್ಯಾಲಯದ ಸೋಮವಾರದ ಎಲ್ಲಾ ಪರೀಕ್ಷೆಗಳು ಮುಂದೂಡಿಕೆ

    ಮುಂಬೈನಲ್ಲಿ ಮಳೆಯ ಆರ್ಭಟ; ಕಟ್ಟಡ ಕುಸಿದು 6 ಸಾವು, ಜನಜೀವನ ಅಸ್ತವ್ಯಸ್ತ

  • ವಿದೇಶ

    ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಕಾರ್ಗೋ ವಿಮಾನ ನಾಪತ್ತೆ

    ಫ್ರಾನ್ಸ್ ಅಧ್ಯಕ್ಷರು ತಂಗಿದ್ದ ಡಮಾಸ್ಕಸ್‌ನ ಹೋಟೆಲ್ ಸಮೀಪ ಬಾಂಬ್ ಸ್ಫೋಟ

    ತೈಲ ಟ್ಯಾಂಕರ್‌ ಮೇಲೆ ದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಬಿಂಟಾಂಗ್ ಆದಿಪೂರ್ಣ’

    ಭಾರತೀಯ ಸಂಘಟನೆಗಳ ಒಗ್ಗಟ್ಟು, ಪರಸ್ಪರ ಸಹಕಾರದಿಂದ ಸಾಂಸ್ಕೃತಿಕ ವೈವಿಧ್ಯತೆಯ ಪ್ರಚಾರ ಸಾಧ್ಯ: ಉಪ ರಾಯಭಾರಿ ಸಂದೀಪ್ ಕುಮಾರ್

    ವೆನೆಜುವೆಲಾ ಭೂಕಂಪ ದುರಂತ: 3300 ದಾಟಿದ ಮೃತರ ಸಂಖ್ಯೆ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

  • ಆಧ್ಯಾತ್ಮ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಸರ್ಕಾರದ ವಿರುದ್ದ ಆಕ್ರೋಶ.. ಅಂಗನವಾಡಿ ಕಾರ್ಯಕರ್ತೆಯರ ಆನ್‌ಲೈನ್ ಸತ್ಯಾಗ್ರಹ

by Udaya News
May 20, 2021
in Focus, Update, Update Videos, ಪ್ರಮುಖ ಸುದ್ದಿ, ರಾಜ್ಯ, ವಿದೇಶ, ವೀಡಿಯೊ
1 min read
0
ಸರ್ಕಾರದ ವಿರುದ್ದ ಆಕ್ರೋಶ.. ಅಂಗನವಾಡಿ ಕಾರ್ಯಕರ್ತೆಯರ ಆನ್‌ಲೈನ್ ಸತ್ಯಾಗ್ರಹ
Share on FacebookShare via: WhatsApp

ಬೆಂಗಳೂರು:  ಅಂಗನವಾಡಿ ನೌಕರರನ್ನು ಕೋವಿಡ್ ಕೆಲಸಕ್ಕೆ ನಿಯೋಜಿಸುವ ಸಂದರ್ಭದಲ್ಲಿ, ಹಲವಾರು ಸೌಕರ್ಯ ಮತ್ತು ಸುರಕ್ಷತೆ ವಿಷಯಗಳಿಗೆ ಸಂಬಂಧಿಸಿದಂತೆ ಸೂಕ್ತ ಲಿಖಿತ ಆದೇಶಗಳನ್ನು ಮಾಡಲು ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತವಾದ ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ಕರೆಯ
ಮೇರೆಗೆ ಇಂದು ನಡೆದ ರಾಜ್ಯದಾದ್ಯಂತ ಆನ್ ಲೈನ್ ಚಳುವಳಿ ನಡೆಯಿತು.

ರಾಜ್ಯದ ವಿವಿಧ ಜಿಲ್ಲೆಗಳ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಮತ್ತು  ಸಹಾಯಕಿಯರು ತಮ್ಮ ತಮ್ಮ ಊರುಗಳಲ್ಲೇ, ಮನೆ ಮುಂದೆ, ಅಂಗನವಾಡಿ ಕೇಂದ್ರಗಳ ಮುಂದೆ ವಿವಿಧ ಬೇಡಿಕೆಗಳ ಫಲಕಗಳನ್ನು  ಹಿಡಿದುಕೊಂಡು ಹೋರಾಟದಲ್ಲಿ ಭಾಗಿಯಾದರು. ತಮ್ಮ ಬೇಡಿಕೆಗಳನ್ನು ಕೂಡಲೇ ಈಡೇರಿಸಿ ಲಿಖಿತವಾಗಿ ಆದೇಶಗಳನ್ನು ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

RelatedPosts

ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

ಕೃಷ್ಣಾ, ಗೋದಾವರಿ ಮತ್ತು ಕಾವೇರಿ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ಕುರಿತು ಡಿಕೆಶಿ ವಿರುದ್ಧ HDK ಟೀಕೆ

ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ರಾಜ್ಯ ಅಧ್ಯಕ್ಷರಾದ ಕೆ. ಸೋಮಶೇಖರ್ ಯಾದಗಿರಿ ಮತ್ತು
ರಾಜ್ಯ ಕಾರ್ಯದರ್ಶಿ ರಮಾ ಟಿ.ಸಿ ರವರು “ರಾಜ್ಯದಲ್ಲಿ ಕೊರೋನಾ ವ್ಯಾಪಕವಾಗಿ ಹರಡಿದ್ದು ನೂರಾರು ಸಾವು ನೋವುಗಳು ನಿತ್ಯವೂ ಸಂಭವಿಸುತ್ತಿವೆ. ಅಂಗನವಾಡಿ ನೌಕರರೂ
ಸೇರಿದಂತೆ ರಾಜ್ಯದ ನಗರ ಮತ್ತು ಗ್ರಾಮೀಣ ಜನರಲ್ಲಿ ಪ್ರಾಣಭಯ ಹೆಚ್ಚಾಗಿದೆ. ಇಂತಹ ಸಾಂಕ್ರಾಮಿಕವನ್ನು ತಡೆಯಲು ವ್ಯವಸ್ಥಿತವಾದ ಯೋಜನೆ ಮತ್ತು ಮಾನವ ಸಂಪನ್ಮೂಲವೂ ಬೇಕು. ಆದರೆ ಅಂತಹ ಯೋಜನಾಬದ್ಧವಾದ ವ್ಯವಸ್ಥೆ ಮಾಡುವಲ್ಲಿ ಎಡವಿದ ರಾಜ್ಯ ಸರ್ಕಾರ ಎರಡು ದಿನಗಳ ಹಿಂದೆ ಅಂಗನವಾಡಿ ನೌಕರನ್ನೂ ಕೋವಿಡ್ ಸೇವೆಗೆ ಬಳಸಿಕೊಳ್ಳಲು ನಿರ್ಧರಿಸಿ, 15 ದಿನಗಳ ಬೇಸಿಗೆ ರಜೆಯಲ್ಲಿದ್ದ ಅವರನ್ನು, ರಜೆ ರದ್ದು ಪಡಿಸಿ ಕೊರೋನಾ ಕೆಲಸಕ್ಕೆ ಹಾಜರಾಗಲು ಆದೇಶ ನೀಡಿದೆ. ಆದರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಜೀವ ರಕ್ಷಣೆ, ಜೀವನೋಪಾಯಕ್ಕೆ ಸಂಬಂಧಿಸಿದಂತೆ ಯಾವುದೇ ಸೂಕ್ತ ಕ್ರಮಗಳನ್ನು ಲಿಖಿತವಾಗಿ ಪ್ರಕಟಿಸದ ಸರ್ಕಾರ ತರಾತುರಿಯಲ್ಲಿ ಆದೇಶ ಮಾಡಿರುವುದು ನಮ್ಮನ್ನು ಆತಂಕಕ್ಕೆ ಈಡು ಮಾಡಿದೆ ಎಂದರು.

ನಮ್ಮ ಆತಂಕವನ್ನು ನಿವಾರಣೆ ಮಾಡಲು ವಿವಿಧ  ಅಂಶಗಳ ಕುರಿತು ಸ್ಪಷ್ಟವಾದ ಲಿಖಿತ ಆದೇಶ ಮಾಡಲು ಆಗ್ರಹಿಸಿ ಮೇ 20 ರಂದು ರಾಜ್ಯದಾದ್ಯಂತ ಆನ್ ಲೈನ್ ಹೋರಾಟಕ್ಕೆ ಕರೆ ನೀಡಲಾಗಿತ್ತು ಎಂದರು. ಕಳೆದ ವರ್ಷ ಕೊರೋನಾಕ್ಕೆ ಬಲಿಯಾದ ಬಹಳಷ್ಟು ಕಾರ್ಯಕರ್ತೆಯರಿಗೆ ಸೂಕ್ತವಾದ ಚಿಕಿತ್ಸೆ ಸಿಗಲಿಲ್ಲ. ಮಡಿದವರ ಬಹಳಷ್ಟು ಕುಟುಂಬಗಳಿಗೆ ಘೋಷಿತ ರೂ.30 ಲಕ್ಷ ಇನ್ನೂ ತಲುಪಿಲ್ಲ. ಮಾಸ್ಕ್ ಸ್ಯಾನಿಟೈಜರ್ ಮತ್ತಿತರ ಸುರಕ್ಷತೆ ಸಾಮಗ್ರಿಗಳನ್ನು ನೀಡಲಿಲ್ಲ. ಎಲ್ಲರಿಗೂ ನೀಡಿದಂತೆ ವಿಶೇಷ ಪ್ರೋತ್ಸಾಹ ಧನ ನೀಡಲಿಲ್ಲ. ಇಂತಹ ಹಲವಾರು ಸಮಸ್ಯೆಗಳು ಇದ್ದು ಅವು ಇನ್ನೂ ನಿವಾರಣೆ ಆಗಲಿಲ್ಲ. ಇದರ ನಡುವೆ ನಿನ್ನೆ ರಾಜ್ಯದ ಮುಖ್ಯಮಂತ್ರಿಗಳು ಪ್ರಕಟಿಸಿರುವ ಕೊರೋನಾ ವಿಶೇಷ ಆರ್ಥಿಕ ಪರಿಹಾರ ಪ್ಯಾಕೇಜ್‍ನಲ್ಲಿ ಅಂಗನವಾಡಿ ನೌಕರರಿಗೆ ಯಾವುದೇ ಪ್ಯಾಕೇಜ್ ಘೋಷಣೆ ಮಾಡಲಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕೊರೋನಾ ಸೋಂಕಿತರ ನಡುವೆ ಕೆಲಸ ಮಾಡುತ್ತಿರುವ ಅಂಗನವಾಡಿ ನೌಕರರ ಬಗ್ಗೆ ಇಂತಹ ನಿರ್ಲಕ್ಷ್ಯ ತೋರಿಸುತ್ತಿರುವ ಈ ಸರ್ಕಾರ ಈ ಮುಂದೆ ಕೊರೋನಾ ಕೆಲಸ ಮಾಡುವ ಸಂದರ್ಭದಲ್ಲಿ ಏನಾದರೂ ಅನಾಹುತ ಆದರೆ ಇವರಿಗೆ ಸೂಕ್ತ ರಕ್ಷಣೆ ನೀಡುತ್ತದೆ ಎಂದು ಹೇಗೆ ಭರವಸೆ ಮಾಡುವುದು ಎಂದು ಪ್ರಶ್ನಿಸಿದರು.

ಈ ಹೋರಾಟದ ನೇತೃತ್ವವನ್ನು ಸಂಘದ ರಾಜ್ಯ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ, ರಾಜ್ಯ ಉಪಾಧ್ಯಕ್ಷರಾದ ಡಿ.ಉಮಾದೇವಿ, ರಾಜ್ಯ ಕಾರ್ಯದರ್ಶಿ ರಮಾ ಟಿ.ಸಿ, ಹಾಗೂ ರಾಜ್ಯ ಮುಖಂಡರಾದ ನಾಗಮಣಿ, ಶಿವಲೀಲ, ಶಾರದಾ, ರಾಧ, ರೇಣುಕಾ ಪಾಟೀಲ್, ಅಯ್ಯಮ್ಮ, ಇಂದಿರಾ, ಲಕ್ಷ್ಮಿ ಲಕ್ಷಟ್ಟಿ, ನಿಂಗಮ್ಮ ಮಠ, ಸಾವಿತ್ರಿ, ಕೆ.ಸಿ.ತೇಲಿ, ಶೋಭಾ ಪಾಟೀಲ್, ಕಮಲಾ ಅಂಗಡಿ, ಮುಂತಾದ ಮುಖಂಡರು ವಹಿಸಿದ್ದರು.

ಹಕ್ಕೊತ್ತಾಯಗಳು :

  • ಸಿಡಿಪಿಓ ಅವರಿಂದ ಲಿಖಿತ ಆದೇಶ ಪತ್ರ ನೀಡಿದ ಕಾರ್ಯಕರ್ತೆ/ಸಹಾಯಕಿಯರನ್ನು ಮಾತ ್ರ ಕೋವಿಡ್
    ಕೆಲಸಕ್ಕೆ ನಿಯೋಜನೆ ಮಾಡಬೇಕು.
  •  50 ವರ್ಷ ಮೇಲ್ಪಟ್ಟವರು, ಗಂಬಿ üೀರ ಕಾಯಿಲೆ ಇದ್ದವರು, ಗಬಿ ರ್üಣಿ ಮತ್ತು ಚಿಕ್ಕ ಮಕ್ಕಳ ತಾಯಂದಿರನ್ನು
    ಕೆಲಸಕ್ಕೆ ನಿಯೋಜನೆ ಮಾಡಬಾರದು.
  • ರದ್ದು ಮಾಡಿರುವ 15 ದಿನ ಬೇಸಿಗೆ ರಜೆಗಳನ್ನು ಮುಂದಿನ ದಿನಗಳಲ್ಲಿ ನೀಡಬೇಕು.
  • ಪಾಸಿಟಿವ್ ಬಂದ ಕಾರ್ಯಕರ್ತೆ/ ಸಹಾಯಕಿ ಮತ್ತು ಅವರ ಅವಲಂಬಿತರಿಗೆ ಆಸ್ಪತ್ರೆ ಬೆಡ್ ಮೀಸಲಿಡಬೇಕು ಮತ್ತು ಉಚಿತ ಚಿಕಿತ್ಸೆ ನೀಡಬೇಕು.
  • ರೂ. 30 ಲಕ್ಷ ವಿಮೆ ಎರಡನೇ ಅಲೆಯಲ್ಲಿಯೂ ಮುಂದುವರಿಸಿರುವ ಬಗ್ಗೆ ಸರ್ಕಾರದಿಂದ ಲಿಖಿತವಾಗಿ ಸ್ಪಷ್ಟನೆಯ ಪತ್ರ ಹೊರಡಿಸಬೇಕು.
  • ಕೊರೋನಾ ವಾರಿಯರ್ಸ್ ಗೆ ನೀಡುವ ಮಾಸಿಕ ವಿಶೇಷ ಗೌರವ z sÀನ ಇವರಿಗೂ ನೀಡಬೇಕು.
  • ಮಾಸ್ಕ್ ಸ್ಯಾನಿಟೈಜರ್ ಸಹಿತ ಸುರಕ್ಷತೆ ಕಿಟ್ ನೀಡಬೇಕು.
  • ಬಾಕಿ ಇರುವ ಗೌರವ ಧನ ಈ ಕೂಡಲೇ ಪಾವತಿಸಬೇಕು. ವಂದನೆಗಳೊಂದಿಗೆ
ShareSendTweetShare
Previous Post

ತುಮಕೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿ:  ಸಚಿವರಿಂದ ಪರಿಸ್ಥಿತಿ ಪರಾಮರ್ಶೆ

Next Post

ಲಾಕ್‌ಡೌನ್ ಯಶಸ್ವಿಗಾಗಿ ಇನ್ನಷ್ಟು ಬಿಗಿ ಕ್ರಮ: ಸರ್ಕಾರದ ಚಿಂತನೆ

Related Posts

ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ
ಆಧ್ಯಾತ್ಮ

ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

July 11, 2026 08:07 AM
ಕೃಷ್ಣಾ, ಗೋದಾವರಿ ಮತ್ತು ಕಾವೇರಿ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ಕುರಿತು ಡಿಕೆಶಿ ವಿರುದ್ಧ HDK ಟೀಕೆ
ಪ್ರಮುಖ ಸುದ್ದಿ

July 11, 2026 07:07 AM
ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ
ಪ್ರಮುಖ ಸುದ್ದಿ

ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

July 11, 2026 07:07 AM
ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ
ಪ್ರಮುಖ ಸುದ್ದಿ

ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

July 11, 2026 07:07 AM
‘See U’ First Look Unveiled; Arya Launches Poster of Kishan Das-Sanjana Starrer
ಪ್ರಮುಖ ಸುದ್ದಿ

‘See U’ First Look Unveiled; Arya Launches Poster of Kishan Das-Sanjana Starrer

July 11, 2026 07:07 AM
ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್
ಪ್ರಮುಖ ಸುದ್ದಿ

ಕದನ ವಿರಾಮ ಅಂತ್ಯ, ಆದರೂ ಇರಾನ್ ಜೊತೆ ಮಾತುಕತೆ ಮುಂದುವರಿಕೆ: ಟ್ರಂಪ್

July 11, 2026 07:07 AM

Popular Stories

  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0
  • ಕಮ್ಮಾಜೆಯಲ್ಲಿ ವನಮಹೋತ್ಸವ: ಪರಿಸರ ಸಂರಕ್ಷಣೆಗೆ ಸಸಿ ನೆಡುವ ಸಂಕಲ್ಪ

    0 shares
    Share 0 Tweet 0
  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ದಾಖಲೆ ಮತಗಳ ಅಂತರದಿಂದ ಕ್ರಿಸ್ಟನ್ ಮೆನೆಜಸ್ ಐಸಿವೈಎಂ ಮಂಗಳೂರು ಡಯಾಸಿಸ್ ಅಧ್ಯಕ್ಷರಾಗಿ ಆಯ್ಕೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In