ಬೆಂಗಳೂರು: ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಬಿಜೆಪಿ ಉಸ್ತುವಾರಿ ನಾಯಕರ ಪಟ್ಟಿಯನ್ನು ಹೈಕಮಾಂಡ್ ಪ್ರಕಟಿಸಿದೆ.
ರಾಜ್ಯ ಬಿಜೆಪಿಗೆ ಉಸ್ತುವಾರಿಯಾಗಿ ಸಂಸದ, ಡಾ. ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಮುಂದುವರಿಸಲಾಗಿದೆ. ಸಹ ಉಸ್ತುವಾರಿಯಾಗಿ ಪ್ರಭಾಕರ್ ರೆಡ್ಡಿ ನೇಮಕವಾಗಿದ್ದಾರೆ.
ವಿವಿಧ ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನು ನೇಮಿಸಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ.
ರಾಜ್ಯ ಉಸ್ತುವಾರಿಗಳಾಗಿ ನೇಮಕಗೊಂಡ ಶ್ರೀ @AgrawalRMD ಅವರಿಗೆ ಮತ್ತು ರಾಜ್ಯ ಸಹ ಉಸ್ತುವಾರಿಗಳಾಗಿ ನೇಮಕಗೊಂಡ ಶ್ರೀ @ReddySudhakar21 ಅವರಿಗೆ ಅಭಿನಂದನೆಗಳು. pic.twitter.com/touVUnv9Vf
— BJP Karnataka (@BJP4Karnataka) July 5, 2024