Friday, July 17, 2026
Contact Us
UdayaNews
  • ಪ್ರಮುಖ ಸುದ್ದಿ
    ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

    ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

    ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

    ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ

    ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ

    ಭಾರತದ ಮೊದಲ ಹೈಡ್ರೋಜನ್ ರೈಲು ಶೀಘ್ರದಲ್ಲೇ ಸಂಚಾರಕ್ಕೆ; 2,600 ಪ್ರಯಾಣಿಕರ ಸಾಮರ್ಥ್ಯ

    ಬೆಂಗಳೂರುದಲ್ಲಿ ‘ಒಂದು ರಾಷ್ಟ್ರ, ಒಂದು ಕಾಲ’ ಪೈಲಟ್‌ಗೆ ಚಾಲನೆ; ಡಿಜಿಟಲ್ ಭದ್ರತೆಗೆ ಹೊಸ ಹೆಜ್ಜೆ

    ಉತ್ತರ ಕನ್ನಡದಲ್ಲಿ TRAI ಮೊಬೈಲ್ ನೆಟ್‌ವರ್ಕ್ ಪರೀಕ್ಷೆ; ಟೆಲಿಕಾಂ ಕಂಪನಿಗಳ ಸೇವೆಯಲ್ಲಿ ಗಮನಾರ್ಹ ವ್ಯತ್ಯಾಸ

    ಕರಾವಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

    ಜಾಗತಿಕ ಮಾರುಕಟ್ಟೆ ಪ್ರವೇಶಕ್ಕೆ MSMEಗಳಿಗೆ ಕೇಂದ್ರದಿಂದ ಮಾರ್ಗದರ್ಶಿ ಪುಸ್ತಕ ಬಿಡುಗಡೆ

  • ರಾಜ್ಯ

    ‘ಬಿಜೆಪಿ ಆಡಳಿತದಲ್ಲೇ ಹೆಚ್ಚು ಕೈದಿಗಳ ಪರಾರಿ’; ವಿಜಯೇಂದ್ರಗೆ ಪ್ರಿಯಾಂಕ್ ಖರ್ಗೆ ತಿರುಗೇಟು

    ‘ಬಿಡದಿ ಟೌನ್‌ಶಿಪ್‌ ಅಂದು ಅಧಿವೇಶನದಲ್ಲಿ ವಿರೋಧ, ಇದೀಗ ಪರ’; ಡಿಕೆಶಿ ನಡೆಗೆ ಬಿಜೆಪಿ ಟೀಕೆ

    ಜೈಲ್ ಬ್ರೇಕ್ ಪ್ರಕರಣ: ‘ವೈಫಲ್ಯ ಮುಚ್ಚಲು ಕಾಗಕ್ಕ-ಗುಬ್ಬಕ್ಕ ಕಥೆ ಬೇಡ’; ಖರ್ಗೆಗೆ ವಿಜಯೇಂದ್ರ ಟೀಕೆ

    ಬಿಡದಿ ಟೌನ್‌ಶಿಪ್‌; 2,550 ಎಕರೆ ಭೂಸ್ವಾಧೀನ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ

    ‘ಶಾಶ್ವತ ನಿವಾಸ ಪ್ರಮಾಣಪತ್ರ’ ಪ್ರಸ್ತಾವನೆ ಕಾನೂನುಬಾಹಿರ; ಒಕ್ಕೂಟ ವ್ಯವಸ್ಥೆಗೂ ಅಪಾಯಕಾರಿ

    ಬಡವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಕ್ರಮ ವ್ಯವಹಾರ; ಸಿಬಿಐ, ಇ.ಡಿ ತನಿಖೆಗೆ ಸಿ.ಟಿ.ರವಿ ಆಗ್ರಹ

  • ದೇಶ

    NEET UG 2026 ಫಲಿತಾಂಶ ಪ್ರಕಟ; 715 ಅಂಕಗಳೊಂದಿಗೆ ಇಬ್ಬರಿಗೆ ದೇಶದ ಮೊದಲ ರ‍್ಯಾಂಕ್

    ಆಗಸ್ಟ್ 6ರೊಳಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ದೆಹಲಿ ನಾಯಕರ ನಡೆಯ ಕೌತುಕ

    ಎಂ.ಕೆ. ಪ್ರಾಣೇಶ್ ಆಯ್ಕೆ ಅಮಾನ್ಯ, ಗಾಯತ್ರಿ ಶಾಂತೇಗೌಡಗೆ ಒಲಿದ MLC ಸ್ಥಾನ; ಸುಪ್ರೀಂ ತೀರ್ಪಿಗೆ ಬಿಕೆಹೆಚ್ ಹರ್ಷ

    ಭಾರತ ವಿಶ್ವದ 2ನೇ ಅತಿದೊಡ್ಡ ಮೊಬೈಲ್ ಫೋನ್ ತಯಾರಕ; ಎಲೆಕ್ಟ್ರಾನಿಕ್ಸ್ ರಫ್ತಿನಲ್ಲಿ ದಾಖಲೆ

    ಹಿರಿಯ ನಾಗರಿಕರ ಕಲ್ಯಾಣಕ್ಕೆ 5.36 ಲಕ್ಷಕ್ಕೂ ಹೆಚ್ಚು ಮಂದಿ ಪ್ರತಿಜ್ಞೆ; ಎಲ್ಡರ್‌ಲೈನ್ 14567ಗೆ ಕೇಂದ್ರ ಉತ್ತೇಜನ

    ಭಾರತ–ಲಂಡನ್ CETA ಜಾರಿ; ಭಾರತದ 99% ರಫ್ತಿಗೆ ಯುಕೆಯಲ್ಲಿ ಶೂನ್ಯ ಸುಂಕ

  • ವಿದೇಶ

    ಅನಿವಾರ್ಯವಾದರೆ ಇರಾನ್ ಪರಮಾಣು ತಾಣಗಳ ದಾಳಿ: ಟ್ರಂಪ್ ಎಚ್ಚರಿಕೆ

    ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

    ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

    ಬ್ಯಾಂಕಾಕ್ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಮಂದಿ ಸಾವು,

    ಹಾರ್ಮುಜ್ ಜಲಸಂಧಿ  ಬಗ್ಗೆ ಮಾತುಕತೆ ಮುಂದುವರಿಕೆಗೆ ಇರಾನ್-ಓಮನ್ ಒಪ್ಪಿಗೆ

    ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 4,333ಕ್ಕೆ ಏರಿಕೆ

    ಹೊರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಅಮೆರಿಕದಿಂದ ವಾಯುದಾಳಿ

    15 ಭಾರತೀಯರನ್ನು ಬಲಿಪಡೆದ ಫು ಕ್ವೋಕ್ ಬೋಟ್ ದುರಂತ ಬಗ್ಗೆ ಸಮಗ್ರ ತನಿಖೆಗೆ ವಿಯೆಟ್ನಾಂ ಪ್ರಧಾನಿ ಆದೇಶ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಏಳು ತಿಂಗಳ ಹೋರಾಟದ ಬಳಿಕ, ಜುಲೈ 23ಕ್ಕೆ ‘ಜನ ನಾಯಗನ್’ ರಿಲೀಸ್

    2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

    ‘ಮಾ ಇಂಟಿ ಬಂಗಾರಂ’; ಮಹಿಳಾ ಪ್ರಧಾನ ಚಿತ್ರಗಳನ್ನು ಯಾರು ನೋಡುತ್ತಾರೆ? ಎಂಬ ಪ್ರಶ್ನೆಗೆ ಸಿಕ್ತು ‘100 ಕೋಟಿ’ಯ ಉತ್ತರ

    ಭಾರತೀಯ ಸಂಗೀತ ಲೋಕ ಅದ್ಭುತ ಪ್ರತಿಭೆ.. 20ಕ್ಕೂ ಹೆಚ್ಚು ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಗೀತೆಗಳನ್ನು ಹಾಡಿದ್ದ ಎಸ್. ಜಾನಕಿ

    ಹಿರಿಯ ಗಾಯಕಿ ಎಸ್. ಜಾನಕಿ ನಿಧನ; ಬಡವಾದ ಸಂಗೀತ ಲೋಕ

    Veteran Singer S. Janaki Passes Away at 88; Music World Mourns the Loss

    ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

    ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

    ‘See U’ First Look Unveiled; Arya Launches Poster of Kishan Das-Sanjana Starrer

    ‘ಕರಾವಳಿ’ ಟ್ರೇಲರ್ ಬಿಡುಗಡೆ; ಕಂಬಳದ ಕಥೆ ತೆರೆ ಮೇಲೆ

  • ಆಧ್ಯಾತ್ಮ
    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಮಾತು ಮರೆತ ಸರ್ಕಾರವನ್ನು ಎಚ್ಚರಿಸಲು ಸಜ್ಜಾದ ಆಶಾ ಸೈನ್ಯ; ಡಿಸೆಂಬರ್ 10ರಂದು “ಬೃಹತ್ ಬೆಳಗಾವಿ ಚಲೋ”

by Udaya News
December 6, 2025
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ‘ಆಶಾ’ ಹೋರಾಟ.. ಹಿಂಬಾಕಿ ನೀಡಲು ಅಧಿಕಾರಿಗಳು ಒಪ್ಪಿಗೆ

ಕರ್ನಾಟಕದಲ್ಲಿ ಇತ್ತೀಚೆಗೆ ಆಶಾ ಕಾರ್ಯಕರ್ತೆಯರು ನಡೆಸಿದ ಪ್ರತಿಭಟನೆ

Share on FacebookShare via: WhatsApp

ಬೆಂಗಳೂರು: ಕೊಟ್ಟ ಭರವಸೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಡಿಸೆಂಬರ್ ೧೦ರಂದು “ಬೃಹತ್ ಬೆಳಗಾವಿ ಚಲೋ” ಹೋರಾಟ ಹಮ್ಮಿಕೊಂಡಿದೆ. ಅಂದು ಬೆಳಗಾವಿ ಸುವರ್ಣ ಸೌಧ ಬಳಿ ರಾಜ್ಯದ ವಿವಿಧೆಡೆಯ ಆಶಾ ಕಾರ್ಯಕರ್ತೆಯರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರು 2008-9ನೇ ಸಾಲಿನಿಂದ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೊದಲಿಗೆ ಕೆಲವೇ ಸಾವಿರ ಸಂಖ್ಯೆಯಲ್ಲಿ ಇದ್ದ ಈ ಕಾರ್ಯಕರ್ತೆಯರ ಸಂಖ್ಯೆ ಕೆಲವೇ ವರ್ಷಗಳಲ್ಲಿ, 42000ಕ್ಕೂ ಹೆಚ್ಚಿನ ಸಂಖ್ಯೆಗೆ ಏರಿತು. ಅಲ್ಲಿಂದ ಇಲ್ಲಿಯವರೆಗೂ ಕಳೆದ 18 ವರ್ಷಗಳಿಂದ ಗ್ರಾಮೀಣ ಮತ್ತು ನಗರ ಪ್ರದೇಶದ ಕುಟುಂಬಗಳ ತಾಯಿ-ಮಗು ಹಾಗೂ ಜನ ಸಾಮಾನ್ಯರಿಗೆ ಸರ್ಕಾರದ ಎಲ್ಲಾ ಆರೋಗ್ಯ ಸೌಲಭ್ಯಗಳನ್ನು ದೊರಕಿಸಿ ಕೊಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸುತ್ತಾ ಬಂದಿದ್ದಾರೆ. ಮಾರಣಾಂತಿಕ ಸಾಂಕ್ರಾಮಿಕ ಕೊರೋನಾ ಹರಡಿದ ಸಂದರ್ಭದಲ್ಲಿ ಅವರು ನೀಡಿರುವ ಅನನ್ಯ ಸೇವೆಯನ್ನು ಯಾರೂ ಮರೆಯಲಾಗದು ಮತ್ತು ಈಗಲೂ ಅಮೂಲ್ಯ ಸೇವೆ ನೀಡುತ್ತಿದ್ದಾರೆ.

RelatedPosts

ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ

ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

ಕಳೆದ 17 ವರ್ಷಗಳ ಹಿಂದೆ ಚಟುವಟಿಕೆ ಆಧಾರಿತ ಪ್ರೋತ್ಸಾಹ ಧನ ನೀಡುವುದಾಗಿ ಸೇವೆಗೆ ನೇಮಿಸಿಕೊಂಡ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಾವಾಗಿಯೇ ಏನನ್ನೂ ಕೊಡಲಿಲ್ಲ ಮತ್ತು ವರ್ಷ ವರ್ಷ ಪ್ರೋತ್ಸಾಹ ಧನ ಹೆಚ್ಚಿಸಲಿಲ್ಲ. ಆಶಾ ಕಾರ್ಯಕರ್ತೆಯರು ಪ್ರತಿ ವರ್ಷವೂ ಪದೇ ಪದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೊಂದಿಗೆ ಸಂಘರ್ಷಕ್ಕೆ ಇಳಿದು ಇಲಾಖೆ ಮೇಲೆ ಒತ್ತಡ ಹೇರಿ ಪ್ರೋತ್ಸಾಹ ಧನ, ಗೌರವ ಧನಗಳೂ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆದಿದ್ದಾರೆ.

ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಮಾಡುವ ವಿವಿಧ ಚಟುವಟಿಕೆಗಳನ್ನು ಆನ್ಲೈನ್ ಪೋರ್ಟಲ್ ಒಂದಕ್ಕೆ ಅಪ್ಲೋಡ್ ಮಾಡಿದ ನಂತರ ಪಿಎಚ್ ಸಿ ಯಿಂದ ಆರಂಭವಾಗಿ ತಾಲೂಕು ಜಿಲ್ಲೆ ಮತ್ತು ರಾಜ್ಯ ಮಟ್ಟದವರೆಗೂ ವಿವಿಧ ಹಂತಗಳಲ್ಲಿ ದೃಢೀಕರಣಗೊಂಡು ಅವರಿಗೆ ಬರುವ ಪ್ರೋತ್ಸಾಹ ಧನ ಮಾಡಿರುವ ಚಟುವಟಿಕೆಗಳಿಗಿಂತಲೂ ತುಂಬಾ ತುಂಬಾ ಕಡಿಮೆ ಬರುತ್ತಿತ್ತು. ಕೆಲಸ ಮಾಡಿದಷ್ಟು ಹಣ ಬರುತ್ತಿಲ್ಲವೆಂದು ಹಲವಾರು ವರ್ಷಗಳಿಂದ ದೂರಿದರೂ ಇಲಾಖೆ ಅದನ್ನು ಸರಿಪಡಿಸಲಿಲ್ಲ. ಆದ್ದರಿಂದ ಕೇಂದ್ರ ಸರ್ಕಾರ ನೀಡುವ ಪ್ರೋತ್ಸಾಹ ಧನ ಹಾಗೂ ರಾಜ್ಯ ಸರ್ಕಾರ ನೀಡುವ ಮಾಸಿಕ ನಿಶ್ಚಿತ ಗೌರವ ಧನ 5,000 ರೂ.galannuವನ್ನು ಒಟ್ಟಿಗೆ ಸೇರಿಸಿದರೆ ಅಂದಾಜು ಮಾಸಿಕ ರೂ.೧೫,೦೦೦ ಗಳಷ್ಟು ಆಗುತ್ತಿದ್ದು, ಅದನ್ನು ನಿಶ್ಚಿತ ರೂಪದಲ್ಲಿ ನೀಡಬೇಕೆಂದು ಕೇಳುತ್ತಿದ್ದೇವೆ. ಹಲವಾರು ವರ್ಷಗಳಿಂದ ಪದೇ ಪದೇ ಮನವಿ ಪತ್ರಗಳನ್ನು ಸಲ್ಲಿಸಿ ಒತ್ತಾಯಿಸುತ್ತಿದ್ದರೂ ಸರ್ಕಾರ ಪರಿಗಣಿಸುತ್ತಿಲ್ಲ ಎಂದು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಪ್ರಮುಖರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈವರೆಗಿನ ಹೋರಾಟದ ಮುಂದುವರಿಕೆಯಾಗಿ 2025ರ ಜನವರಿ 7 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಲಾಯಿತು ರಾಜ್ಯದ 40,000 ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, “ರಾಜ್ಯ ಸರ್ಕಾರದ ಮಾಸಿಕ ನಿಶ್ಚಿತ ಗೌರವ ಧನ ರೂ.5,000 ಜೊತೆಗೆ ಕೇಂದ್ರ ಸರ್ಕಾರದ ಭಾಗಶಃ ಪ್ರೋತ್ಸಾಹ ಧನಗಳನ್ನು ಸೇರಿಸಿ, ಅಗತ್ಯ ಬಿದ್ದರೆ ರಾಜ್ಯ ಸರ್ಕಾರದಿಂದ ಇನ್ನಷ್ಟು ಹಣ ನೀಡಿ ಮಾಸಿಕ ರೂ.10,000 ಪ್ರತಿ ಆಶಾ ಕಾರ್ಯಕರ್ತೆಯರಿಗೆ ಲಭಿಸುವಂತೆ ಮಾಡುತ್ತೇವೆ” ಎಂದು ಭರವಸೆಯನ್ನು ನೀಡಿದರು. ಇದಕ್ಕೂ ಹೆಚ್ಚಿನ ಕೆಲಸ ಮಾಡುವ ಕಾರ್ಯಕರ್ತೆಯರಿಗೆ ಇನ್ನೂ ಹೆಚ್ಚಿನ ಪ್ರೋತ್ಸಾಹ ಧನ ನೀಡಲಾಗುತ್ತದೆ ಎಂದು ಮಾತುಕತೆಯಾಗಿತ್ತು. ಇತರ ಬೇಡಿಕೆಗಳ ಕುರಿತು ಮುಂದಿನ ಕೆಲವೇ ದಿನಗಳಲ್ಲಿ ಸಭೆ ಕರೆದು ನಿರ್ಣಯ ಮಾಡುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯಿಂದಾಗಿ ಅಂದಿನ ಅನಿರ್ದಿಷ್ಟ ಹೋರಾಟವನ್ನು ಹಿಂಪಡೆಯಲಾಯಿತು. ಆದರೆ ಈ ವರೆಗೂ ಸರ್ಕಾರದ ಆದೇಶ ಆಗಲಿಲ್ಲ ಎಂದು ಸಂಘದ ಪ್ರಮುಖರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪ್ರತಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ರೂ.10,000 ನೀಡುವುದು ಸರ್ಕಾರದ ಕನಿಷ್ಟ ಪರಿಹಾರ ಕ್ರಮವಾಗಿದೆ. ಈ ಕುರಿತು ಕೂಡಲೇ ಆದೇಶ ಮಾಡಬೇಕು. ಹಾಗೆಯೇ ಜೊತೆಗೆ ಕೇಂದ್ರ ಸರ್ಕಾರದಿಂದ ಹಲವಾರು ಕಾಂಪೋನೆಂಟ್’ಗಳ ಪ್ರೋತ್ಸಾಹಧನ ಕಳೆದ ಜೂನ್-ಜೂಲೈ-೨೦೨೫ ಹೆಚ್ಚಳ ಮಾಡಲಾಗಿದೆ. ಈ ಪ್ರೋತ್ಸಾಹಧನವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಕಳೆದ ಅಧಿವೇಶನದಲ್ಲಿ ಅಕ್ಟೋಬರ್‌ಯಿಂದ ಕೇಂದ್ರದಿಂದ ಹೆಚ್ಚಳವಾದ ಹಣ ಕೇಂದ್ರ ಸರ್ಕಾರ ಬಿಡುಗಡೆ ಮಾಡಿಲ್ಲದಿದ್ದರೂ ರಾಜ್ಯದಿಂದ ಪ್ರೋತ್ಸಾಹಧನವನ್ನು ನೀಡುವುದಾಗಿ ತಿಳಿಸಿರುತ್ತಾರೆ. ಇದೂ ಸಹ ಕೂಡಲೇ ಬಿಡುಗಡೆ ಆಗಬೇಕಾಗಿದೆ. ಕೇಂದ್ರ ಸರ್ಕಾರ ಹೆಚ್ಚಿಸಿರುವ ರೂ.1,500 ಪ್ರೋತ್ಸಾಹ ಧನವನ್ನು ಕೂಡಲೇ ನೀಡಲು ಕ್ರಮವಹಿಸಬೇಕು ಎಂದು ಸಂಘದ ಮುಖಂಡರು ಆಗ್ರಹಿಸಿದ್ದಾರೆ.

ಆಶಾ ಸುಗಮಕಾರರನ್ನು ಸೇವೆಯಿಂದ ಬಿಡುಗಡೆ ಮಾಡಿರುವುದರಿಂದ ಚಟುವಟಿಕೆಗಳಿಗೆ ಧಕ್ಕೆಯಾಗುತ್ತಿದ್ದು ಅವರನ್ನು ಸೇವೆಗೆ ಸೇರಿಸಿಕೊಳ್ಳಬೇಕು ಎನ್ನುವ ಬೇಡಿಕೆಯೂ ಸೇರಿದಂತೆ ಈ ವಿವಿಧ ಬೇಡಿಕೆಗಳನ್ನು ಈಡೇರಿಸಿ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಘೋಷಿಸಬೇಕೆಂದು ಒತ್ತಾಯಿಸಿ, ಡಿಸೆಂಬರ್ 10ರಂದು ಬೆಳಗಾವಿಯ ಸುವರ್ಣ ಸೌಧದ ಮುಂದೆ ಬೃಹತ್ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ ಆಶಾ ಕಾರ್ಯಕರ್ತೆಯರು ಒಗ್ಗಟ್ಟಿನಿಂದ ಹೋರಾಟದಲ್ಲಿ ಭಾಗಿಯಾಗಬೇಕೆಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ಕೆ.ಸೋಮಶೇಖರ್ ಯಾದಗಿರಿ ಹಾಗೂ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಅವರು ಕರೆ ನೀಡಿದ್ದಾರೆ.

ಹಕ್ಕೊತ್ತಾಯಗಳು:

  1. ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಹಾಗೂ ರಾಜ್ಯ ಸರ್ಕಾರದ ಗೌರವ ಧನ ಸೇರಿ ಮಾಸಿಕ ರೂ.15,000 ಗೌರವ ಧನ ನೀಡಬೇಕು.
  2. ರಾಜ್ಯ ಸರ್ಕಾರ ಮಾತು ಕೊಟ್ಟಂತೆ, ಏಪ್ರೀಲ್‌ಯಿಂದ ಅನ್ವಯಿಸಿ ಮಾಸಿಕ ರೂ.10,000 ಗ್ಯಾರಂಟಿಯನ್ನು ಮತ್ತು ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೆಚ್ಚಳ ಮಾಡಿರುವಂತೆ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಭರವಸೆ ಕೊಟ್ಟಂತೆ ರೂ.1,000 ಇದೇ ವರ್ಷದ ಏಪ್ರಿಲ್ ನಿಂದಲೇ ಅನ್ವಯಿಸಿ ಕೂಡಲೇ ಆದೇಶ ಮಾಡಬೇಕು
  3. ಕೇಂದ್ರ ಸರ್ಕಾರ ಹೆಚ್ಚಿಸಿರುವ ರೂ.1,500 ಪ್ರೋತ್ಸಾಹ ಧನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು.
  4. ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ಆಶಾ ಸುಗಮಕಾರರಿಗೆ ಕಳೆದ ವರ್ಷ ಹೆಚ್ಚಳ ಆದ ಗೌರವಧನ ಒಂದು ವರ್ಷದ ಬಾಕಿ ಮಾಸಿಕ ರೂ.1500 ರಂತೆ ಎಲ್ಲಾ ಸುಗಮಕಾರರಿಗೆ ನೀಡಿ.(ಆರ್‌ಒಪಿ: 2025-26 ರಂತೆ ರೂ.7500)
  5. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು.
  6. ನಗರ ಆಶಾಗಳಿಗೆ ರೂ.2000 ಗೌರವಧನ ಹೆಚ್ಚಿಸಬೇಕು.
ShareSendTweetShare
Previous Post

ವಾಣಿಜ್ಯ ತೆರಿಗೆ ಸಂಗ್ರಹದಲ್ಲಿ ಶೇ.100ರಷ್ಟು ನಿಗದಿತ ಗುರಿಯನ್ನು ಸಾಧಿಸಬೇಕು; ಅಧಿಕಾರಿಗಳಿಗೆ ಸಿಎಂ ತಾಕೀತು

Next Post

ಬ್ಯಾನರ್‌ ತೆರವು ಗಲಾಟೆ; ಕಡೂರು ಬಳಿ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹತ್ಯೆ

Related Posts

ಇರಾನ್ ವಿರುದ್ಧ ಯುಎಇ ಸೇನೆಯಿಂದಲೂ ಕಾರ್ಯಾಚರಣೆ? ಮಧ್ಯಪ್ರಾಚ್ಯ ಮತ್ತಷ್ಟು ಉದ್ವಿಗ್ನ
ಪ್ರಮುಖ ಸುದ್ದಿ

July 17, 2026 01:07 PM
ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ‘ಬ್ರಿಕ್ಸ್’ ಸಭೆ; ಸಹಕಾರ ಒಪ್ಪಂದಕ್ಕೆ ಸದಸ್ಯ ರಾಷ್ಟ್ರಗಳ ಒಮ್ಮತ

July 17, 2026 10:07 AM
ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ
ಪ್ರಮುಖ ಸುದ್ದಿ

ಇರಾನ್ ವಿರುದ್ಧ ಅಮೆರಿಕ ನೌಕಾ ದಿಗ್ಬಂಧನ ಮರುಜಾರಿ; ಮೂರು ವಾಣಿಜ್ಯ ಹಡಗು ತಡೆ

July 17, 2026 10:07 AM
ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ
ದೇಶ

ನಶಾ ಮುಕ್ತ ಭಾರತ ಅಭಿಯಾನ ಮೂಲಕ 29.32 ಕೋಟಿ ಜನರಲ್ಲಿ ಜಾಗೃತಿ: ಕೇಂದ್ರ

July 17, 2026 10:07 AM
ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ
ದೇಶ

ಕ್ಷೇತ್ರ ಮರುವಿಂಗಡಣೆ ಮಸೂದೆಗೂ ಮುನ್ನ ಸರ್ವಪಕ್ಷ ಸಭೆ ನಡೆಸಿ: ಪ್ರಧಾನಿ ಮೋದಿಗೆ ಖರ್ಗೆ ಆಗ್ರಹ

July 17, 2026 10:07 AM
ಭಾರತದ ಮೊದಲ ಹೈಡ್ರೋಜನ್ ರೈಲು ಶೀಘ್ರದಲ್ಲೇ ಸಂಚಾರಕ್ಕೆ; 2,600 ಪ್ರಯಾಣಿಕರ ಸಾಮರ್ಥ್ಯ
ದೇಶ

ಭಾರತದ ಮೊದಲ ಹೈಡ್ರೋಜನ್ ರೈಲು ಶೀಘ್ರದಲ್ಲೇ ಸಂಚಾರಕ್ಕೆ; 2,600 ಪ್ರಯಾಣಿಕರ ಸಾಮರ್ಥ್ಯ

July 17, 2026 10:07 AM

Popular Stories

  • SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    SIR ಕರ್ತವ್ಯಕ್ಕೆ ನಿಯೋಜಿತ ಆಶಾ ಕಾರ್ಯಕರ್ತೆಯರಿಗೆ ₹5,000 ಗೌರವಧನ ನೀಡಿ; ಸರ್ಕಾರಕ್ಕೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಬೆಂಗಳೂರು ಹೆಬ್ಬಾಳ ಪೊಲೀಸರ ಭರ್ಜರಿ ಕಾರ್ಯಾಚರಣೆ: ₹34 ಕೋಟಿ ಮೌಲ್ಯದ 17.282 ಕೆಜಿ ಎಂಡಿಎಂಎ ವಶ; ನಾಲ್ವರ ಬಂಧನ

    0 shares
    Share 0 Tweet 0
  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In