ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಬಗ್ಗೆ ಆರೋಗ್ಯ ಸಚಿವರ ಭರವಸೆಯ ಹೈಲೈಟ್ಸ್..

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲು ಕ್ರಮ ವಹಿಸಲಾಗುವುದು. ಎಷ್ಟು ಹೆಚ್ಚಿಸುವ ಕುರಿತಂತೆ ಬಜೆಟ್‌ನಲ್ಲೇ ಘೋಷಿಸುವ ಸಾಧ್ಯತೆಗಳ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಆಶಾ ಕಾರ್ಯಕರ್ತೆಯರ ರಾಜ್ಯ ಸಮಾವೇಶದಲ್ಲಿ ಪಾಲ್ಗೊಂಡ ಸಚಿವ ಡಾ.ಕೆ.ಸುಧಾಕರ್, ಸಂಘದ ಮನವಿ ಸ್ವೀಕರಿಸಿದರು. ಆಶಾ ಸಹೋದರಿಯರ ನ್ಯಾಯಯುತ ಬೇಡಿಕೆಗಳ ಈಡೇರಿಕೆ ಬಗ್ಗೆ ಸರ್ಕಾರ ಒಲವು ಹೊಂದಿದೆ ಎಂದು ತಿಳಿಸಿದರು. RelatedPosts KPCC ಅಧ್ಯಕ್ಷ ಸ್ಥಾನ ತೊರೆಯುತ್ತಾರ ಶಿವಕುಮಾರ್? ಸುಳಿವು ನೀಡಿದ್ರಾ ಡಿಕೆಶಿ ? ಬಿಹಾರದಲ್ಲಿ ನೂತನ ಸರ್ಕಾರ; NDA … Continue reading ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ ಬಗ್ಗೆ ಆರೋಗ್ಯ ಸಚಿವರ ಭರವಸೆಯ ಹೈಲೈಟ್ಸ್..