Thursday, March 12, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ

    ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

    ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

    KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023

    ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

    ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ

    ಎಲ್‌ಪಿಜಿ (LPG) ಸಿಲಿಂಡರ್ ಕೊರತೆ ನಿವಾರಿಸಲು ತುರ್ತು ಕ್ರಮ; ಕೇಂದ್ರದ ಭರವಸೆ

    ಕರಾವಳಿ ಮೂಲಕ‌ ಬೆಂಗಳೂರಿಗೆ ‘ಪಂಚಗಂಗಾ ಎಕ್ಸ್‌ಪ್ರೆಸ್’ ರೈಲು: ಕೇಂದ್ರ ಸರ್ಕಾರ ಅಸ್ತು

    ಪ್ರಯಾಣಿಕರ ಟಿಕೆಟ್‌ಗಳಿಗೆ ವರ್ಷಕ್ಕೆ ₹60 ಸಾವಿರ ಕೋಟಿ ಸಬ್ಸಿಡಿ: ರೈಲ್ವೆ ಸಚಿವರ ಮಾಹಿತಿ

    ಕೋವಿಡ್ ಹೊಡೆತ: ಬೆಂಗಳೂರಿನ ಹೊಟೇಲ್‌ಗೆ ಬೀಗ

    ಎಲ್‌ಪಿಜಿ ಕೊರತೆ: ಹೋಟೆಲ್ ಕಾರ್ಮಿಕರ ಉದ್ಯೋಗಕ್ಕೆ ಕುತ್ತು

    ನಿಮ್ಮ ಮನೆಯಲ್ಲಿ ಗ್ಯಾಸ್ ಬಳಸುತ್ತೀರ? ನಿಮಗಿದು ಮಾಹಿತಿ

    ದೇಶೀಯ LPG ಉತ್ಪಾದನೆಯಾಗಿದೆ, ಗ್ಯಾಸ್ ಆತಂಕ ಬೇಡ ಎಂದ ಕೇಂದ್ರ

    ಕೊನೆಗೂ ‘ಗುಡ್ ನ್ಯೂಸ್’ ನೀಡಿದ ಮೋಹಕ ತಾರೆ ರಮ್ಯಾ..

    ತಾನು ಕೇಸು ಹಾಕಿದವರ ಬಗ್ಗೆ ‘ಪಾಪ ಅನ್ಸುತ್ತೆ’ ಎಂದ ರಮ್ಯಾ

  • ರಾಜ್ಯ

    ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯ; ಜನ ಸಾಮಾನ್ಯರ ಸಂಕಷ್ಟ ಬಗ್ಗೆ ಸರ್ಕಾರದ ಗಮನಸೆಳೆದ ಹೋಟೆಲ್ ಮಾಲೀಕರು

    ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    ಮಾರ್ಚ್ 11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಸಾಧ್ಯತೆ

    ‘ಗರ್ಭಕಂಠ ಕ್ಯಾನ್ಸರ್’ ಬಗ್ಗೆ ಜಾಗೃತಿ; ಡಾ.ಪದ್ಮಿನಿ ಪ್ರಸಾದ್ ನೇತೃತ್ವದಲ್ಲಿ ಉಚಿತ HPV ಲಸಿಕೆ ಅಭಿಯಾನ ಯಶಸ್ವಿ

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ‘ಬಿಜೆಪಿ-ಆರೆಸ್ಸೆಸ್’ನ ಕೆಲವರು ಬ್ರಿಟಿಷರ ಕೆಳಗೆ ಕೆಲಸ ಮಾಡುತ್ತಿದ್ದವರು’: ಖರ್ಗೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

  • ದೇಶ-ವಿದೇಶ

    ಆಪಲ್‌ನ ‘ಐಫೋನ್ ಫೋಲ್ಡ್’ ಮೊಬೈಲ್ ಬಗ್ಗೆ ಮಹತ್ವದ ಸಂಗತಿ ಸೋರಿಕೆ: ಸೆಟ್ ಹೇಗಿದೆ, ಬೆಲೆ ಎಷ್ಟಿದೆ ಗೊತ್ತಾ?

    ಮಧ್ಯಪ್ರಾಚ್ಯ: ಹಿಜ್ಬೊಲ್ಲಾ ರಾಕೆಟ್ ದಾಳಿಗೆ ಪ್ರತೀಕಾರ, ಬೈರುತ್ ಮೇಲೆ ಇಸ್ರೇಲ್ ಭಾರೀ ವಾಯುದಾಳಿ

    ಮಧ್ಯಪ್ರಾಚ್ಯ ಸಂಘರ್ಷ: ಇಸ್ರೇಲ್ ನಡೆಸಿದ ದಾಳಿಗಳಲ್ಲಿ 1,900 ಇರಾನ್ ಸೈನಿಕರು ಸಾವು

    ಕೆಬಿಸಿ: ಅಮಿತಾಬ್ ಬಚ್ಚನ್ ದಾನವನ್ನು ನೆನಪಿಸಿದ ಸ್ಮೃತಿ ಇರಾನಿ

  • ಬೆಂಗಳೂರು

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

    ‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!

    ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

  • ವೈವಿಧ್ಯ
    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

    ‘ಕರ್ನಾಟಕ ಭಾರತ್ ಗೌರವ್’ ಕಾಫಿ ಟೇಬಲ್ ಪುಸ್ತಕ ಬಿಡುಗಡೆ

    ಅರಣ್ಯ ಪರಿಸರ ವ್ಯವಸ್ಥೆಯಲ್ಲಿ ಚಿರತೆಗಳ ಪುನರುಜ್ಜೀವನ

    ಅಕ್ಕುಳಮ್–ಚೆಟ್ಟುವ ಜಲಮಾರ್ಗ;: ಹೇಗಿದೆ ಗೊತ್ತಾ ಚಿಲಕೂರು ಸುರಂಗ?

    ‘AI’ ಭಾರತದ ‘ಮುಂದಿನ ತೈಲ’: ಎಎಂಡಿ ಅಧಿಕಾರಿ ಭವಿಷ್ಯ

    ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ ಆಯೋಜನೆ; ಸಿಎಂ ಘೋಷಣೆ

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

  • ಸಿನಿಮಾ

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ವಿವಾಹ ಸಮಾರಂಭದಲ್ಲಿ ಅಭಿಷೇಕ್ ಜೊತೆ ಸಲ್ಮಾನ್ ಹಾಡಿಗೆ ಐಶ್ವರ್ಯಾ ನೃತ್ಯ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ನೀಲಂಕರೈ ಮನೆಯಲ್ಲಿ ವಾಸಿಸುವ ಹಕ್ಕು ಕೋರಿ ನ್ಯಾಯಾಲಯಕ್ಕೆ ವಿಜಯ್ ಪತ್ನಿ ಸಂಗೀತಾ

    ‘ಇವುಗಳನ್ನು ಸಹಿಸಲು ಸಾಧ್ಯವಿಲ್ಲ’: ಅನುಚಿತ ಚಿತ್ರೀಕರಣಕ್ಕೆ ನಟಿಯರ ಆಕ್ಷೇಪ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

    ರಶ್ಮಿಕಾ-ವಿಜಯ್ ಅದ್ಧೂರಿ ವಿವಾಹ; ‘ಈಗ ಪತಿ’ ಎಂದು ವರನನ್ನು ಪರಿಚಯಿಸಿದ ನಟಿ.

    ‘ದೇಶಾದ್ಯಂತದ ಪ್ರೀತಿಯಿಂದ ನಮ್ಮ ಹೃದಯಗಳು ತುಂಬಿವೆ’; ವಿಜಯ್–ರಶ್ಮಿಕಾ

    ಎರಡು ಭಾಷೆಗಳಲ್ಲಿ ಚಿತ್ರೀಕರಣದ ಮೊದಲ ಚಿತ್ರ ‘ಡಕೋಯಿಟ್’: ಮೃಣಾಲ್ ಠಾಕೂರ್

    ಅಲ್ಲು ಅರ್ಜುನ್’ಗೆ ಮೃಣಾಲ್ ಠಾಕೂರ್ ಜೊತೆ ಕೈಜೋಡಿಸುವ ಆಸೆ

    ‘ದಿ ಕೇರಳ ಸ್ಟೋರಿ 2’ ಬಿಡುಗಡೆಗೆ ಹೈಕೋರ್ಟ್ ತಡೆ

    ‘ದಿ ಕೇರಳ ಸ್ಟೋರಿ 2’ ವಿವಾದ ಕುರಿತು ನಿರ್ದೇಶಕ ಸುದೀಪ್ಟೋ ಸೇನ್ ಸ್ಪಷ್ಟನೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

  • ವೀಡಿಯೊ

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ಗುಮ್ಮಟ ನಗರಿಯಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ

    ಇಸ್ರೇಲ್–ಇರಾನ್ ಸಂಘರ್ಷ: ಭಾರತೀಯರ ರಕ್ಷಣೆಗೆ ಡಿ.ಕೆ. ಶಿವಕುಮಾರ್ ಮನವಿ

    ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಉಗ್ರ ಪ್ರತಿಭಟನೆ; ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

    ‘ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ’; ಬೊಮ್ಮಾಯಿ

    ‘ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದು ನಾಚಿಕೆಗೇಡು’; ಸಿದ್ದರಾಮಯ್ಯ

    ‘ವಡಂ’ ಟ್ರೇಲರ್ ಬಿಡುಗಡೆ; ಗ್ರಾಮೀಣ ಆಕ್ಷನ್ ಕಣದಲ್ಲಿಗೆ ವಿಮಲ್

    ಮೂರು ವರ್ಷಗಳ ಹಿಂದೆ ದರ್ಶನ್ ನೋಡಲು ಬಂದಿದ್ದ, ಇದೀಗ ಅದೇ ವೇದಿಕೆಯಲ್ಲಿ ಗಮನಸೆಳೆದ

    ‘ತೇಜಸ್ವಿ ಸೂರ್ಯ ಅವರು  ಮೀಟೂ ಸೂರ್ಯ, ಈ ಕಾರಣಕ್ಕೆ ತಡೆಯಾಜ್ಞೆ ತಂದವರು’; ಪ್ರಿಯಾಂಕ್ ಖರ್ಗೆ ವಾಗ್ದಾಳಿ

    ಮೆಟ್ರೋ ಹೋರಾಟ; ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ, ಬಿಜೆಪಿ ಖಂಡನೆ

No Result
View All Result

Home Focus

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

by Udaya News
January 6, 2025
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!
Share on FacebookShare via: WhatsApp

ಬೆಂಗಳೂರು: ಸುದೀರ್ಘ ಕಾಲದ ಬೇಡಿಕೆಗಳನ್ನು ಮುಂದಿಟ್ಟು ಹೋರಾಟಕ್ಕಿಳಿದಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು 07.01.2025 ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್’ನಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಮುಂದಾಗಿರುವ ಹಿನ್ನೆಲೆಯಲ್ಲಿ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆಯನ್ನು ರವಾನಿಸಿ, ಸೂಕ್ತ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.

ಆಶಾ ಕಾರ್ಯಕರ್ತೆಯರ ಸೇವೆ ಅನಿವಾರ್ಯ..

ಸುತ್ತೋಲೆಯಲ್ಲಿ ಏನಿದೆ?

ಸ್ವಯಂ ಸೇವಾ ಮನೋಭಾವ ಹೊಂದಿರುವ ಹಾಗೂ ನಿರ್ದಿಷ್ಟ ಮಾನದಂಡ ಪೂರೈಸುವ ಮಹಿಳೆಯರನ್ನು ಗ್ರಾಮ ಸಭೆಯಲ್ಲಿ ಸ್ಥಳೀಯರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗಿರುತ್ತದೆ. ಆಶಾ ಕಾರ್ಯಕರ್ತೆಯರು ತಮ್ಮ ದೈನಂದಿನ ಕುಟುಂಬದ ಜವಾಬ್ದಾರಿಯೊಂದಿಗೆ ಇಲಾಖೆಯ ಆರೋಗ್ಯ ಸಿಬ್ಬಂದಿಗಳ ಸಮನ್ವಯದೊಂದಿಗೆ ಸ್ಥಳೀಯ ಸಮುದಾಯಕ್ಕೆ ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ನೀಡಿ ಆರೋಗ್ಯ ಸೇವೆಯನ್ನು ನಿಗದಿತ ಸಮಯದಲ್ಲಿ ಪಡೆಯಲು ನೆರವಾಗುವುದು ಆಶಾ ಕಾರ್ಯಕರ್ತೆಯರ ಪ್ರಮುಖ ಜವಾಬ್ದಾರಿಯಾಗಿರುತ್ತದೆ.

RelatedPosts

ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

ಆಶಾ ಕಾರ್ಯಕರ್ತೆಯರ ಸೇವೆಯು ಸ್ವಯಂ ಸೇವಾ ನೆಲೆಗಟ್ಟಿನಲ್ಲಿದ್ದರೂ ಸಹ ಇವರಿಗೆ ಆರ್ಥಿಕ ಬೆಂಬಲ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದ ವತಿಯಿಂದ ಗೌರವಧನ ಮತ್ತು ಪ್ರೋತ್ಸಾಹಧನಗಳನ್ನು ಮಾಹೆವಾರು ಈ ಕೆಳಕಂಡಂತೆ ನೀಡಲಾಗುತ್ತಿದೆ.

  • ರಾಜ್ಯ ಸರ್ಕಾರದ ವತಿಯಿಂದ ಮಾಸಿಕ ಗೌರವಧನ ರೂ.5000/- ಗಳನ್ನು ನೀಡಲಾಗುತ್ತಿದೆ.
  • ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಎಂಟು ಆವರ್ತಕ ಮತ್ತು ನಿಯಮಿತ ಚಟುವಟಿಕೆಗಳಿಗೆ ಮಾಸಿಕ ಪ್ರೋತ್ಸಾಹಧನ ರೂ.2000/-ಗಳನ್ನು ನೀಡಲಾಗುತ್ತಿದೆ.
  • ಆಯುಷ್ಮಾನ್ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ಕಾರ್ಯಕರ್ತೆಯರಿಗೆ ಮಾಸಿಕ ರೂ.1000/-ಗಳ ಟೀಮ್ ಬೇಸ್ಟ್ ಇನ್ಸೆಂಟಿವ್. ಆಶಾ
    34 ಆರೋಗ್ಯ ಚಟುವಟಿಕೆಗಳ ಕಾರ್ಯಕ್ರಮ ಅನುಷ್ಠಾನದ ಆಧಾರದ ಪ್ರೋತ್ಸಾಹಧನ ನೀಡಲಾಗುತ್ತಿದೆ.
  •  ಪ್ರಧಾನ ಮಂತ್ರಿ ಜೀವನ ಜ್ಯೋತಿ ಭೀಮಾ ಯೋಜನೆ (PMJJBY) ಮತ್ತು ಪ್ರಧಾನ ಮಂತ್ರಿ ಸುರಕ್ಷಾ ಯೋಜನೆ (PMSBY) ಯಡಿಯಲ್ಲಿ ತಲಾ ಎರಡು ಲಕ್ಷಗಳ ರೂಪಾಯಿಗಳ ವಿಮಾ ಸೌಲಭ್ಯವನ್ನು ನೀಡುವ ಮುಖಾಂತರ ಸಾಮಾಜಿಕ ಸುರಕ್ಷೆಯನ್ನು ನೀಡಲಾಗಿದೆ.ಈ ಯೋಜನೆಗಳ ವಾರ್ಷಿಕ ವಿಮಾ ಮೊತ್ತವನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಿಂದ ಭರಿಸಲಾಗುತ್ತಿದೆ.
  •  ಆಶಾ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಯೋಜನೆಯ ವೈದ್ಯಕೀಯ ವಿಮಾ ಸೌಲಭ್ಯವನ್ನು ಕೂಡ ಕಲ್ಪಿಸಲಾಗಿದೆ.
  • ಆಶಾ ಕಾರ್ಯಕರ್ತೆಯರು ಇಲಾಖೆಯ ಇತರ ಆರೋಗ್ಯ ಕಾರ್ಯಕರ್ತರು ಮತ್ತು ವೈದ್ಯರೊಂದಿಗೆ ಆರೋಗ್ಯ ಸೇವೆಗೆ ಸಂಬಂಧಿಸಿದ ಮಾಹಿತಿ ವಿನಿಮಯಕ್ಕಾಗಿ ಸಿಯುಜಿ ಸಿಮ್‌ಗಳ ಸೌಲಭ್ಯವನ್ನು ಕಲ್ಪಿಸುವ ಅವಕಾಶವಿರುತ್ತದೆ.
  • ಆಶಾ ಕಾರ್ಯಕರ್ತೆಯರು ಆರೋಗ್ಯ ಚಟುವಟಿಕೆಗಳನ್ನು ಸ್ಮಾರ್ಟ್‌ಪೋನ್ ಬಳಸಿ ದಾಖಲಿಸಲು ಮಾಸಿಕ ರೂ.280/- ಗಳ ಪ್ರೋತ್ಸಾಹಧನವನ್ನು ನೀಡಲಾಗುತ್ತಿದೆ.
  • ಆಶಾ ಕಾರ್ಯಕರ್ತೆಯರಿಗೆ ವಾರ್ಷಿಕ ಎರಡು ಜೊತೆ ಸಮವಸ್ತ್ರಗಳನ್ನು ನೀಡಲಾಗುತ್ತಿದೆ.
  • ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಆಶಾ ಕಾರ್ಯಕರ್ತೆಯರ ಕುಂದುಕೊರತೆ ನಿವಾರಣಾ ಸಭೆಯನ್ನು ಆಯೋಜಿಸಿ ಆಶಾ ಕಾರ್ಯಕರ್ತೆಯರ ಸ್ಥಳೀಯ ಕುಂದುಕೊರತೆಗಳಿದ್ದಲ್ಲಿ ಶೀಘ್ರ ನಿವಾರಣೆಗೆ ಅಗತ್ಯ ಕ್ರಮ ವಹಿಸಲಾಗಿದೆ.

ರಾಜ್ಯ ಮಟ್ಟದಲ್ಲಿ ಆಶಾ ಸಂಘಟನೆಯ ಮುಖಂಡರ ಜೊತೆ ನಿರಂತರವಾಗಿ ಸಭೆಗಳನ್ನು ಸಹ ಸಂಧರ್ಭಕ್ಕೆ ಅನುಸಾರವಾಗಿ ನಡೆಸಿ ನೈಜ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿರುತ್ತದೆ. ಸಮುದಾಯ ಮಟ್ಟದಲ್ಲಿ ಆರೋಗ್ಯ ಸೇವಾ ಪೂರೈಕೆ ಮತ್ತು ರಾಜ್ಯ ಹಾಗೂ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದ ಸಂಬಂಧ ಇಲಾಖೆಯ ವತಿಯಿಂದ ಪ್ರತಿ 5000 ಜನಸಂಖ್ಯೆಗೆ ಒಬ್ಬರಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು (PHCO) ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳು (CHO-ವಿದ್ಯಾರ್ಹತೆ-Bsc(Nursing)) ಮತ್ತು 10000 ಜನಸಂಖ್ಯೆಗೆ ಒಬ್ಬರಂತೆ ಆರೋಗ್ಯ ನಿರೀಕ್ಷಣಾಧಿಕಾರಿಗಳು(HIO) ಕರ್ತವ್ಯ ನಿರ್ವಹಿಸುತ್ತಿದ್ದು, ಆಶಾ ಕಾರ್ಯಕರ್ತೆಯರು ಸದರಿ ಸಿಬ್ಬಂದಿಗಳಿಗೆ ಆರೋಗ್ಯ ಚಟುವಟಿಕೆಗಳ ಅನುಷ್ಠಾನ ಸಂಬಂಧ ಸಹಕಾರವನ್ನು ಮಾತ್ರ ನೀಡುತ್ತಿರುತ್ತಾರೆ.

ದಿನಾಂಕ: 04.01.2025 ರಂದು ಅಭಿಯಾನ ನಿರ್ದೇಶಕರು, ರಾಷ್ಟ್ರೀಯ ಆರೋಗ್ಯ ಅಭಿಯಾನ ರವರ ಅಧ್ಯಕ್ಷತೆಯಲ್ಲಿ AIUTUC ಸಂಘಟನೆಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಆಶಾ ಕಾರ್ಯಕರ್ತೆಯರಿಗೆ ಒದಗಿಸಲಾಗುತ್ತಿರುವ ಮೇಲ್ಕಂಡ ಎಲ್ಲಾ ಸೌಲಭ್ಯಗಳ ಬಗ್ಗೆ ಮನವರಿಕೆ ಮಾಡಿ ಆಶಾ ಕಾರ್ಯಕ್ರಮವು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಭಾಗವಾಗಿದ್ದು, ಹಾಗೂ ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿರುವುದರಿಂದ ನಿಯಾಮಾನುಸಾರ ಮಾರ್ಗಸೂಚಿಯಂತೆ ಕಾರ್ಯಕ್ಷಮತೆ ಆಧಾರಿತ ಪ್ರೋತ್ಸಾಹಧನಕ್ಕೆ ಒಳಪಟ್ಟಿದ್ದು, AIUTUC ಸಂಘಟನೆಯ ಬೇಡಿಕೆಯಂತೆ ಇಲಾಖೆಯ ವತಿಯಿಂದ ಪ್ರತಿ ಮಾಹೆ ನಿರ್ದಿಷ್ಟ 15,000 ರೂಪಾಯಿಗಳನ್ನು ಪಾವತಿ ಮಾಡಲು ನಿಯಾಮಾನುಸಾರ ಮಾರ್ಗಸೂಚಿಯಂತೆ ಅವಕಾಶವಿರುವುದಿಲ್ಲ ಎಂದು ಮನವರಿಕೆ ಮಾಡಿಕೊಡಲಾಗಿರುತ್ತದೆ.

ಆರೋಗ್ಯ ಇಲಾಖೆಯ ಬಹುತೇಕ ಚಟುವಟಿಕೆಗಳನ್ನು ಕೇಂದ್ರಿಕೃತ ವ್ಯವಸ್ಥೆಯಲ್ಲಿ ಮೇಲ್ವಿಚಾರಣೆ ಮಾಡಲು ಅನುವಾಗುವಂತೆ ಡಿಜಿಟಲೀಕರಣಗೊಳಿಸಲಾಗಿರುತ್ತದೆ ಹಾಗೂ ಮಾಹಿತಿ ತಂತ್ರಜ್ಞಾನದ ಪರಿಣಾಮಕಾರಿ ಬಳಕೆಯ ಹಿನ್ನೆಲೆಯಲ್ಲಿ ಎಲ್ಲಾ ಮಾಹಿತಿಯನ್ನು ಆರೋಗ್ಯ ಇಲಾಖೆಯ ಸಿಬ್ಬಂದಿಗಳ ವತಿಯಿಂದ ನಿರ್ವಹಿಸಲಾಗುತ್ತಿದ್ದು, ಕೇವಲ 2-3 ಚಟುವಟಿಕೆಗಳ ಮಾಹಿತಿಯನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಆಶಾ ಕಾರ್ಯಕರ್ತೆಯರು ನಿರ್ವಹಿಸಬೇಕಾಗಿರುತ್ತದೆ. ಮೊಬೈಲ್ ಪೋನ್ ಬಳಕೆಗೆ ಪ್ರತ್ಯೇಕವಾಗಿ ಮಾಸಿಕ ರೂ.280/- ಗಳನ್ನು ಪಾವತಿ ಮಾಡಲಾಗುತ್ತದೆ ಎಂಬ ಅಂಶವನ್ನು ತಿಳಿಯಪಡಿಸಿದೆ.

ಉದ್ದೇಶಿತ ಹೋರಾಟವನ್ನು ಹಿಂಪಡೆಯಲು ಮನವಿ ಮಾಡಲಾಗಿದ್ದು, ಆದ್ಯಾಗ್ಯೂ ಆಶಾ ಕಾರ್ಯಕರ್ತೆಯರು ಉದ್ದೇಶಿತ ಮುಷ್ಕರದಲ್ಲಿ ಭಾಗವಹಿಸಿದ್ದಲ್ಲಿ ಆರೋಗ್ಯ ಸೇವೆಗಳು ಅಗತ್ಯ ಸೇವೆಯಾಗಿರುವುದರಿಂದ ಸಾರ್ವಜನಿಕರಿಗೆ ಆರೋಗ್ಯ ಸೇವೆಗಳ ಪೂರೈಕೆಯಲ್ಲಿ ಮತ್ತು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಯಾವುದೇ ರೀತಿಯ ತೊಡಕುಗಳಾಗದಂತೆ ನಿಯಮಾನುಸಾರ ಕ್ರಮ ವಹಿಸುವುದು ಅತ್ಯಾವಶ್ಯಕವಾಗಿರುತ್ತದೆ. ಈ ಸಂಬಂಧ ಜಿಲ್ಲಾಡಳಿತದ ವತಿಯಿಂದ ಕೆಳಕಂಡ ಕ್ರಮಗಳನ್ನು ವಹಿಸಲು ತಿಳಿಸಿದೆ.

  1. ಜಿಲ್ಲಾಡಳಿತದ ವತಿಯಿಂದ ಈ ಮೇಲೆ ತಿಳಿಸಿದ ಆಶಾ ಕಾರ್ಯಕರ್ತೆಯರಿಗೆ ಒದಗಿಸಿರುವ ಸೌಲಭ್ಯಗಳನ್ನು ಆಶಾ ಕಾರ್ಯಕರ್ತೆಯರಿಗೆ ಮನವರಿಕೆ ಮಾಡಿ, ಕಾನೂನು ಬಾಹಿರ ಹೋರಾಟದಲ್ಲಿ ಭಾಗವಹಿಸದಂತೆ ಮನವೊಲಿಸುವುದು.
  2. ದಿನಾಂಕ: 07.01.2025 ರಿಂದ ಪ್ರತಿ ದಿನ ಜಿಲ್ಲಾ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ಗೈರುಹಾಜರಾದ ಆಶಾ ಕಾರ್ಯಕರ್ತೆಯರ ಮಾಹಿತಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಪಡೆಯುವುದು.
  3. ಮುಷ್ಕರದಲ್ಲಿ ಭಾಗವಹಿಸಿ ಕರ್ತವ್ಯಕ್ಕೆ ಗೈರುಹಾಜರಾಗುವ ಆಶಾ ಕಾರ್ಯಕರ್ತೆಯರ ಸೇವೆಗಳನ್ನು ಕ್ಷೇತ್ರ ಮಟ್ಟದ ಸಿಬ್ಬಂದಿಗಳಾದ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಸಮುದಾಯ ಆರೋಗ್ಯ ಅಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಹಕಾರ ಪಡೆದು ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ನೀಡಲು ಕ್ರಮ ವಹಿಸುವುದು. ಆದ್ಯಾಗ್ಯೂ ಸಾರ್ವಜನಿಕರಿಗೆ ನಿಗದಿತ ಆರೋಗ್ಯ ಸೇವೆ ಒದಗಿಸಲು ತೊಡಕಾದ ಸ್ಥಳಗಳಲ್ಲಿ ಈಗಾಗಲೇ ಇಲಾಖೆಯಿಂದ ನೀಡಿರುವ ಮಾನದಂಡದಂತೆ ಹೊಸ ಚಾಲನೆಗೊಳಿಸುವುದು. ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಯನ್ನು
  4.  ಆರೋಗ್ಯ ಇಲಾಖೆಯ ವತಿಯಿಂದ ಸಮುದಾಯ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸುವ ಸಮುದಾಯ ಆರೋಗ್ಯ ಅಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಆರೋಗ್ಯ ನಿರೀಕ್ಷಣಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರ ಸಹಕಾರವನ್ನು ಪಡೆದು ಸಾರ್ವಜನಿಕರಿಗೆ ಆರೋಗ್ಯ ಸೇವೆಯ ಪೂರೈಕೆಯಲ್ಲಿ ಯಾವುದೇ ರೀತಿ ತೊಡಕಾಗದಂತೆ ಕ್ರಮ ವಹಿಸುವುದು.
  5.  ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ (ಖಾಯಂ/ಗುತ್ತಿಗೆ) ವೈದ್ಯಕೀಯ ತುರ್ತು ಹೊರತುಪಡಿಸಿ ಯಾವುದೇ ತರಹದ ರಜೆಯನ್ನು ನೀಡಬಾರದು.
  6. ತೆಗೆದುಕೊಂಡ ಕ್ರಮ ಹಾಗೂ ಮಾಹಿತಿಗಳನ್ನು ಪ್ರತಿದಿನ ಆಯುಕ್ತಾಲಯಕ್ಕೆ ಸಲ್ಲಿಸುವುದು.
Tags: ASHA workers strikeKarnataka State United ASHA Workers Association - D.NagalakshmiKarnataka State United ASHA Workers Association - Somashekar Yadagiriudayaudaya newsUdaya News Latest NewsUdaya TvUdaya Tv NewsUdayanewsಆಶಾ ಕಾರ್ಯಕರ್ತೆಯರ ಮುಷ್ಕರಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ
ShareSendTweetShare
Previous Post

HMPV ಬಗ್ಗೆ ಆತಂಕ ಬೇಡ, ಮುನ್ನೆಚ್ಚರಿಕೆ ಇರಲಿ; ಅರೋಗ್ಯ ಸಚಿವರ ಸಲಹೆ

Next Post

ಹೋರಾಟ ಹತ್ತಿಕ್ಕುವ ಪ್ರಯತ್ನ ಫಲಿಸದು; ಸರ್ಕಾರದ ಬೆದರಿಕೆಗೆ ರಾಜ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಎದಿರೇಟು

Related Posts

‘ಆಪರೇಷನ್ ಎಪಿಕ್ ಫ್ಯೂರಿ’: ಇರಾನ್‌ನ 1,000ಕ್ಕೂ ಹೆಚ್ಚು ಮಿಲಿಟರಿ ನೆಲೆಗಳ ಮೇಲೆ ಅಮೆರಿಕದ ಬ್ಲಿಟ್ಜ್ ದಾಳಿ
Focus

ಇರಾನ್ ಕ್ಷಿಪಣಿ ಎಚ್ಚರಿಕೆಯ ಬಳಿಕ ಇಸ್ರೇಲ್‌ನಿಂದ ವ್ಯಾಪಕ ದಾಳಿ

March 12, 2026 09:03 AM
Focus

ಪಶ್ಚಿಮ ಏಷ್ಯಾದಲ್ಲಿ ಸಿಲುಕಿರುವ ತಮಿಳುನಾಡಿನ ಮೀನುಗಾರರು; ಕುಟುಂಬಗಳಲ್ಲಿ ಆತಂಕ

March 12, 2026 09:03 AM
KSRTC: 1 ಕೋಟಿ ರೂ ಸಾರಿಗೆ ಸುರಕ್ಷಾ ವಿಮಾ ಯೋಜನೆಗೆ ಪ್ರತಿಷ್ಠಿತ SKOCH ರಾಷ್ಟ್ರೀಯ ಪ್ರಶಸ್ತಿ- 2023
Focus

ನೇಮಕಾತಿ ಹೆಸರಲ್ಲಿ ವಂಚನೆ ಸುದ್ದಿಯ ಬೆನ್ನಲ್ಲೇ KSRTC ಎಂಡಿ ಸಂದೇಶ ಹೀಗಿದೆ

March 12, 2026 08:03 AM
ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್
Focus

ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

March 12, 2026 07:03 AM
KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ
Focus

KSRTC ಮಡಿಲಿಗೆ Governance now 12th (PSU) ರಾಷ್ಟ್ರೀಯ ಪ್ರಶಸ್ತಿ

March 12, 2026 01:03 AM
ಗುಡ್ ನ್ಯೂಸ್; ಅಡುಗೆ ಅನಿಲ ದರ ಮತ್ತೊಮ್ಮೆ ಇಳಿಕೆ
Focus

ಎಲ್‌ಪಿಜಿ (LPG) ಸಿಲಿಂಡರ್ ಕೊರತೆ ನಿವಾರಿಸಲು ತುರ್ತು ಕ್ರಮ; ಕೇಂದ್ರದ ಭರವಸೆ

March 12, 2026 12:03 AM

Popular Stories

  • ‘ಗ್ಯಾರೆಂಟಿ’ ಜಾರಿಯಷ್ಟೇ ಮಹತ್ವ ಆಶಾಗಳ ಮೇಲೂ ಇರಲಿ..! ಸಿಎಂ-ಡಿಸಿಎಂ ಬಗ್ಗೆ ‘ಆಶಾ’ವಾದ..!

    ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • ಆರೋಗ್ಯ ಇಲಾಖೆಯ ಅಧಿಕಾರಿ-ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಆಶಾ ಕಾರ್ಯಕರ್ತೆಯರ ಬೆಂಬಲ

    0 shares
    Share 0 Tweet 0
  • ‘ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗ್ಯಾರಂಟಿ’; ‘ನುಡಿದಂತೆ ನಡೆಯಿರಿ’ ಎಂದು ಎಚ್ಚರಿಕೆ.. ಸರ್ಕಾರದ ನಿರ್ಲಕ್ಷ್ಯ ವಿರುದ್ಧ ನಾಗಲಕ್ಷ್ಮಿ ಆಕ್ರೋಶ

    0 shares
    Share 0 Tweet 0
  • ‘ಮಧ್ಯಪ್ರಾಚ್ಯ ಸಂಘರ್ಷ’ ಹಿನ್ನೆಲೆ; ಅನಿವಾಸಿ ಭಾರತೀಯರ ರಕ್ಷಣೆಗೆ ತಕ್ಷಣ ಮಧ್ಯ ಪ್ರವೇಶಿಸಲು ಕೇಂದ್ರಕ್ಕೆ ಪದ್ಮರಾಜ್ ಪೂಜಾರಿ ಆಗ್ರಹ

    0 shares
    Share 0 Tweet 0
  • ಕರಾವಳಿ ಅಭಿವೃದ್ಧಿಗೆ ಪೂರಕ ಬಜೆಟ್; ಸಿಎಂಗೆ ಪದ್ಮರಾಜ್ ಆರ್. ಪೂಜಾರಿ ಅಭಿನಂದನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In