Saturday, July 4, 2026
Contact Us
UdayaNews
  • ಪ್ರಮುಖ ಸುದ್ದಿ
    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

    ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

    PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

    ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಪ್ರತಿಪಕ್ಷಗಳ ವಾಗ್ದಾಳಿ

    ‘ಗೃಹಜ್ಯೋತಿ’ ಗ್ಯಾರಂಟಿಗೆ ಜಾತಿ ಪ್ರಮಾಣಪತ್ರ ಏಕೆ? ಜನತೆಗೆ ಉತ್ತರಿಸಿ ಎಂದ ಪ್ರತಿಪಕ್ಷ

    ಬೆಂಗಳೂರು ಹೊರ ವರ್ತುಲ ರಸ್ತೆ ಸಮಗ್ರ ಅಭಿವೃದ್ಧಿ; ಅಂತಿಮ ವಿನ್ಯಾಸಕ್ಕೂ ಮುನ್ನ ಸಚಿವರಿಂದ ಪರಿಶೀಲನೆ

    ರೇನ್‌ಡಾನ್ಸ್ ಚಿತ್ರೋತ್ಸವದಲ್ಲಿ ಕರ್ನಾಟಕಕ್ಕೆ ಹೆಮ್ಮೆ; ಅನೂಯಾ ಸ್ವಾಮಿ ತಂಡಕ್ಕೆ ಸಿಎಂ ಅಭಿನಂದನೆ

  • ರಾಜ್ಯ

    ಫುಟ್‌ಪಾತ್ ಒತ್ತುವರಿ ತೆರವು ಬೆನ್ನಲ್ಲೇ ಸಚಿವರ ರಾತ್ರಿ ನಗರ ಪರ್ಯಟನೆ; ರಸ್ತೆ ಅವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಕ್ಲಾಸ್

    ರಾಮನಗರದಲ್ಲಿ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ಸಾವು, ಐವರಿಗೆ ಗಾಯ

    ಕಲ್ಲು ಕ್ವಾರಿ ದುರಂತ; ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು STS ಆಗ್ರಹ, ಕ್ಷಿಪ್ರ ತನಿಖೆಗೆ ಡಿಸಿಎಂ ಸೂಚನೆ

    ಡಿವಿಎಸ್ ಆಡಿಯೋ ಲೀಕ್ ವಿವಾದ: ಸೂಕ್ಷ್ಮ ವಿಷಯ, ಖಚಿತ ಮಾಹಿತಿ ಇಲ್ಲದೆ ತರಾತುರಿಯಲ್ಲಿ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದ ವಿಜಯೇಂದ್ರ

    ಕ್ವಾರಿ ದುರಂತಗಳು ಮರುಕಳಿಸುತ್ತಿದ್ದರೂ ಯಾರ ಮೇಲೂ ಕ್ರಮವಿಲ್ಲ: ಹೆಚ್ಡಿಕೆ ಬೇಸರ

    ಅಯೋಧ್ಯೆ ಟ್ರಸ್ಟ್ ನಲ್ಲಿ ಬಿಜೆಪಿ ನಾಯಕರು ಇಲ್ಲ, ಆದರೂ ಕಾಂಗ್ರೆಸ್ ನಾಯಕರಿಂದ ಸುಳ್ಳು ಆರೋಪ; ಸಿ.ಟಿ.ರವಿ ಆಕ್ರೋಶ

  • ದೇಶ

    ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಆಹ್ವಾನ

    ಮೂರು ರಾಜ್ಯಗಳಲ್ಲಿ ಉಪಚುನಾವಣೆ; ಜುಲೈ 30ರಂದು ಮತದಾನ

    ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಬಸ್, 8 ಮಂದಿ ಸಜೀವ ದಹನ

    ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ; 183.50 ರೂ. ಕಡಿತ

    ಚುನಾವಣಾ ಆಯೋಗದ SIR ಪ್ರಕ್ರಿಯೆ ಕುರಿತು ಸಿಜೆಐಗೆ 23 ಪಕ್ಷಗಳ ಜಂಟಿ ಪತ್ರ

    ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತಾತ್ಕಾಲಿಕ ನಿರ್ಬಂಧ ವಾಪಾಸ್

    PFC–REC ವಿಲೀನಕ್ಕೆ ಮಂಡಳಿಗಳ ಅನುಮೋದನೆ; ಪ್ರಕ್ರಿಯೆಗೆ ಚಾಲನೆ

  • ವಿದೇಶ
    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

    ಸೆಪ್ಟೆಂಬರ್ 9ರಂದು ಆಪಲ್ ಐಫೋನ್ ಅಲ್ಟ್ರಾ ಮಾರುಕಟ್ಟೆಗೆ? ಮಹತ್ವದ ಸಂಗತಿಗಳು ಸೋರಿಕೆ

    ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

    ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

    ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

    ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

    ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

    ಶತಮಾನ ಕಂಡರಿಯದ ಭೂಕಂಪ; ಸ್ಮಶಾನದಂತಾದ ವೆನೆಜುವೆಲಾ

    ವೆನೆಜುವೆಲಾದಲ್ಲಿ ಸರಣಿ ಭೂಕಂಪ; ಕಟ್ಟಡಗಳು ನೆಲಸಮ, ಭಾರೀ ಹಾನಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ

    ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

    ‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

    ‘Jana Nayagan’ producer K. Venkat Narayan appointed Tamil Nadu’s special representative in Delhi

    ‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

    ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

    ‘ತೇರಾ ಯಾರ್ ಹೂ ಮೈ’ ಜುಲೈ 24ಕ್ಕೆ ಬಿಡುಗಡೆ: ಹೀಗಿದೆ ಶೀರ್ಷಿಕೆ ಗೀತೆಯ ಟೀಸರ್

    ಆರ್. ಮಾಧವನ್‌ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ

    ‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್

    ಮಲಯಾಳಂ ಚಿತ್ರದಲ್ಲಿ ಕಿಚ್ಚ ಸುದೀಪ್? ‘ಉಯಿರ್’ನಲ್ಲಿ ಅತಿಥಿ ಪಾತ್ರ..!

  • ಆಧ್ಯಾತ್ಮ

    ಕೈಲಾಸ ಮಾನಸ ಸರೋವರ ಯಾತ್ರೆ 2026: ಮೊದಲ ತಂಡಕ್ಕೆ ಭವ್ಯ ಸ್ವಾಗತ

    ‘ಬುದ್ಧನ ಬೋಧನೆಗಳು ಎಲ್ಲಾ ಮಾನವೀಯತೆಗೆ ಪಾಠ’; ರಾಹುಲ್

    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಹೋರಾಟ ಹತ್ತಿಕ್ಕುವ ಪ್ರಯತ್ನ ಫಲಿಸದು; ಸರ್ಕಾರದ ಬೆದರಿಕೆಗೆ ರಾಜ್ಯ ಸರ್ಕಾರಕ್ಕೆ ಆಶಾ ಕಾರ್ಯಕರ್ತೆಯರ ಎದಿರೇಟು

by Udaya News
January 6, 2025
in Focus, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಸರ್ಕಾರಕ್ಕೆ ಬಿಸಿ ಮುಟ್ಟಿಸಿದ ‘ಆಶಾ’ ಹೋರಾಟ.. ಹಿಂಬಾಕಿ ನೀಡಲು ಅಧಿಕಾರಿಗಳು ಒಪ್ಪಿಗೆ

ಕರ್ನಾಟಕದಲ್ಲಿ ಇತ್ತೀಚೆಗೆ ಆಶಾ ಕಾರ್ಯಕರ್ತೆಯರು ನಡೆಸಿದ ಪ್ರತಿಭಟನೆ

Share on FacebookShare via: WhatsApp

ಬೆಂಗಳೂರು: ಆಶಾ ಕಾರ್ಯಕರ್ತರನ್ನು ಹೆದರಿಸುವ ಸರ್ಕಾರದ ಪ್ರಯತ್ನ ಸಫಲವಾಗದು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹೇಳಿದೆ. ಆಶಾ ಕಾರ್ಯಕರ್ತೆಯರ ಹೋರಾಟವನ್ನು ಮೊಟಕುಗೊಳಿಸುವ ಸಂಬಂಧ ಆರೋಗ್ಯ ಇಲಾಖೆ ಆಯುಕ್ತರು ಹೊರಡಿಸಿರುವ ಆದೇಶ ಕುರಿತಂತೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಆಶಾ ಕಾರ್ಯಕರ್ತೆಯರನ್ನು ಸರ್ಕಾರ ಶೋಷಣೆಗೆ ಗುರಿಪಡಿಸುತ್ತಿರುವ ಬಗ್ಗೆ ಮನವರಿಕೆ ಮಾಡಿದ್ದಾರೆ. ಆಶಾ ಕಾರ್ಯಕರ್ತರ ಹಲವಾರು ಸಮಸ್ಯೆಗಳ ಬಗ್ಗೆ ಹಾಗೂ ಆಶಾಗಳ ಸೇವೆಯ ಮಹತ್ವದ ಬಗ್ಗೆ ಸರ್ಕಾರಕ್ಕೆ ಮಾರಿಕೆ ಮಾಡಿದ್ದಾರೆ.

ನಿಮ್ಮ ಸುದ್ದಿ ಈಗ
ಈ ಜನಪ್ರಿಯ ಸುದ್ದಿ ಮಾಧ್ಯಮದಲ್ಲಿ..

ಆರೋಗ್ಯ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಇದು ಮುಷ್ಕರ ಕೈಬಿಡಲು ಹೋರಾಟ ನಿರತ ಆಶಾ ಕಾರ್ಯಕರ್ತೆಯರನ್ನು ಹೆದರಿಸುವ ಕ್ರಮವಲ್ಲದೆ ಇನ್ನೇನೂ ಅಲ್ಲ. ಸುಮಾರು 15 ವರ್ಷಗಳಿಂದ ಅತ್ಯಂತ ಕನಿಷ್ಠ ಸಂಭಾವನೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಆಶಾಗಳು ಜನತೆಯ ಆರೋಗ್ಯ ಕಾಪಾಡಲು ಅತ್ಯಂತ ಕಾಳಜಿಯಿಂದ ಹಗಲೂ ಇರುಳೂ ಬೆವರು ಸುರಿಸಿ ದುಡಿಯುತ್ತಿರುವುದು ಸುಳ್ಳೇ? ಎಂದು ಈ ನಾಯಕರು ಸರ್ಕಾರವನ್ನು ಪ್ರಶ್ನಿಸಿದ್ದಾರೆ.

RelatedPosts

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

ಕೋವಿಡ್ ಕಾಲದಲ್ಲಿ ಜೀವ ಪಣಕ್ಕಿಟ್ಟು ಅವರು ನಿರ್ವಹಿಸಿದ ಅನನ್ಯ ಸೇವೆಗೆ ಅವರಿಗೆ ಮುಂಚೂಣಿ ಆರೋಗ್ಯ ಕಾರ್ಯಕರ್ತೆಯರು ಎಂದು ಎಲ್ಲಾ ಕಡೆಗಳಿಂದ ಸಿಕ್ಕ ಪ್ರಶಂಸೆ ಸುಳ್ಳೇ? ಎಲ್ಲಾ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಸಮಯದಲ್ಲಿ ದುಡಿದಷ್ಟು ಸಂಭಾವನೆ ಸಿಕ್ಕಿದಲ್ಲಿ ಅವರು ಹಲವು ಕಷ್ಟಗಳನ್ನು ಎದುರಿಸಿ ಕಾಲಕಾಲಕ್ಕೆ ಹೋರಾಟ ನಡೆಸಬೇಕಿತ್ತೇ? ವಿಶಿಷ್ಟ ಕೆಲಸಗಳಿಗೆ ನೀಡುವ ನಿಗದಿತ ಪ್ರೋತ್ಸಾಹಧನ ಕಳೆದ ಎಂಟು ವರ್ಷಗಳಿಂದ ದುಡಿದಷ್ಟು ನ್ಯಾಯವಾಗಿ ಕೈ ಸೇರುತ್ತಿಲ್ಲ ಎನ್ನುವುದೇ ಆಶಾಗಳ ಅಳಲಲ್ಲವೆ? ಎಂದು ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟಿರುವ ಆಶಾ ಕಾರ್ಯಕತೆಯರು, ಇಲಾಖೆ ಕರೆದ ನೂರಾರು ಸಭೆಗಳಲ್ಲಿ ಸಂಘವು ಪ್ರದರ್ಶಿಸಿದ ಸಾವಿರಾರು ದಾಖಲೆಗಳು ಹತ್ತಾರು ನಡಾವಳಿಗಳೇ ಜೀವಂತ ಸಾಕ್ಷಿ ಎಂದಿದ್ದಾರೆ.

ನಿಜಕ್ಕೂ ಆಶಾ ನೈಜ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಹೇಳುವ ಇಲಾಖೆ, ಕಳೆದ ಒಂದು ವರ್ಷದಿಂದ ರಾಜ್ಯಮಟ್ಟದಲ್ಲಿ ಸುಮಾರು 20 ಸಭೆಗಳನ್ನು ನಡೆಸಿರುವುದೇಕೆ? ಈ ಸಭೆಗಳಲ್ಲಿ ಸಂಘವು ಎತ್ತಿದ ಬೇಡಿಕೆಗಳು ನಿಜ ಎಂದು ಸಚಿವರು ಹಾಗೂ ಅಧಿಕಾರಿಗಳ ಮುಂದೆ ಸಾಬೀತಾದರೂ ಯಾವ ಬೇಡಿಕೆಯನ್ನೂ ಈಡೇರಿಸದೇ ಬಿಟ್ಟಿದ್ದು ಅಪಾರ ಸಂಖ್ಯೆಯ ಅಸಹಾಯಕ ದುಡಿಯುವ ಹೆಣ್ಣು ಮಕ್ಕಳ ಮೇಲೆ ಎಸಗಿದ ಘೋರ ಅನ್ಯಾಯವಲ್ಲವೆ? ಹಲವಾರು ಬಾರಿ ನಮ್ಮ ಬೇಡಿಕೆಗಳಿಗೆ ಸ್ಪಂದಿಸಿ ಇಲಾಖೆಯು ಸರ್ಕಾರಕ್ಕೆ ಕರಡು ಪ್ರಸ್ತಾವನೆ ಸಲ್ಲಿಸಿರುವುದು ಸುಳ್ಳೇ? ಆಶಾ ಬೇಡಿಕೆಗಳು ಈಡೇರಿಸಲು ಸಾಧ್ಯವಿಲ್ಲ ಎಂದಾದರೆ! ಒಂದು ವರ್ಷದ ಹಿಂದೆ ಮಾನ್ಯ ಮುಖ್ಯಮಂತ್ರಿಗಳು ಆಶಾ ಸಮಸ್ಯೆಯನ್ನು ಬಗೆಹರಿಸುವ ಗ್ಯಾರೆಂಟಿ ನೀಡಿದ್ದು ಏಕೆ? ಎಂದು ಪ್ರಶ್ನಿಸಿದ್ದಾರೆ.

ನಿಯಮಾನುಸಾರ ಆಶಾಗಳಿಗೆ ನಿಗದಿತ ವೇತನ ನೀಡಲಾಗದು ಎಂದು ಹೇಳಲಾಗಿದೆ. ಆದರೆ ಇತರ ಕೆಲ ರಾಜ್ಯಗಳಲ್ಲಿ ನೀಡುತ್ತಿರುವುದು ಈ ನಿಯಮಕ್ಕೆ ವಿರುದ್ಧವಾಗಿಯೇ? ಕೊನೆಗೂ ಯಾವುದೇ ಪರಿಹಾರ ಸಿಗದೇ ಅನಿವಾರ್ಯವಾಗಿ ಆಶಾಗಳು ಹೋರಾಟಕ್ಕೆ ಮುಂದಾಗಿರುವುದು ಮನರಂಜನೆಗಾಗಿಯೇ? ಎಲ್ಲಾ ಸರ್ಕಾರಗಳು ಮಹಿಳೆಯರ ದುಸ್ಥಿತಿಯ ಕುರಿತು ಕಣ್ಣೀರು ಸುರಿಸುತ್ತಲೇ ನ್ಯಾಯವಾಗಿ ಸರ್ಕಾರಿ ನೌಕರರಿಗೆ ಸಮನಾಗಿ ದುಡಿಯುತ್ತಿರುವ ಈ ಹತಭಾಗ್ಯ ಮಹಿಳೆಯರಿಗೆ ದಶಕದಿಂದ ಎಸಗುತ್ತಿರುವುದು ಘೋರ ಅನ್ಯಾಯವಲ್ಲದೆ ಇನ್ನೇನು? ಎಂದು ಅರೋಗ್ಯ ಇಲಾಖೆಯ ನಡೆ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.

ಕಳೆದ ಐದಾರು ವರ್ಷಗಳಿಂದ ಮೊಬೈಲ್ ಡಾಟಾ ನೀಡದೆ ಒತ್ತಾಯದಿಂದ ಮೊಬೈಲ್ ಮೂಲಕ ಕೆಲಸ ಮಾಡಿಸಿಕೊಂಡು, ಈ ತಿಂಗಳನವರೆಗೆ ಮೊಬೈಲ್ ಡಾಟಾ ನೀಡದೆ ರೂ.280 ನೀಡುತ್ತಿರುವುದಾಗಿ ಇಲಾಖೆಯಿಂದ ಘೋಷಿಸಿಕೊಂಡಿರುವುದಕ್ಕಿಂತ ಅಪಮಾನಕರ ಕಾರ್ಯ ಇದೆಯೇ? (ಈ ಬಗ್ಗೆ ಆದೇಶ ಮಾಡಿರುವ ದಿ: 28.11.2024) ಇದು ಸರ್ಕಾರ ಹಾಗೂ ಇಲಾಖೆಗೆ ಶೋಭೆ ತರುವುದೇ? ಎಂದು ಪ್ರಶ್ನಿಸಿರುವ ಈ ಮುಖಂಡರು, ಆಶಾ ಕಾರ್ಯಕರ್ತೆಯರು ಹೋರಾಟಕ್ಕೆ ಹಾಜರಾದರೆ ಜಿಲ್ಲಾ ಆರೋಗ್ಯ ಅಧಿಕಾರಿಗಳಿಂದ ಜಿಲ್ಲಾಧಿಕಾರಿಗಳು ಮಾಹಿತಿ ಪಡೆಯುವುದು ಎಂದು ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ ಬಳಸಲಾಗಿದೆ. ನಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸದಿದ್ದ ಮೇಲೆ ಹೇಗೆ ಕ್ರಮ ಕೈಗೊಳ್ಳಲಾಗುವುದು? ಹೇಗೆ ಜಿಲ್ಲಾಧಿಕಾರಿಗಳು ಮಾಹಿತಿ ಪಡೆಯುತ್ತಾರೆ? ಸರ್ಕಾರಿ ನೌಕರರೆಂಬ ರಕ್ಷೆ ನಮಗಿಲ್ಲ ಆದರೆ ಶಿಕ್ಷೆ ಮಾತ್ರ ಇದೆ, ಇದೇ ಸರ್ಕಾರದ ಸಹಜ ನ್ಯಾಯವೆ? ಆಶಾ ಕಾರ್ಯಕರ್ತೆಯರು ಹೋರಾಟಕ್ಕೆ ಹೋದಾಗ ಸಾರ್ವಜನಿಕ ನಿಗದಿತ ಸೇವೆ ಒದಗಿಸಲು ವಿವಿಧ ಆರೋಗ್ಯ ಸಿಬ್ಬಂದಿಗೆ ಜವಾಬ್ದಾರಿ ವಹಿಸಿಸಲಾಗುವುದು, ಅದಕ್ಕಾಗಿ ಹೊಸದಾಗಿ ಆಶಾಗಳನ್ನು ಆಯ್ಕೆ ಮಾಡಲಾಗುವುದು ಎನ್ನಲಾಗಿದೆ. ಆಶಾಗಳು ಈ ಬೆದರಿಕೆಯನ್ನು ಸವಾಲಾಗಿ ಸ್ವೀಕರಿಸಿ ದಿಟ್ಟವಾಗಿ ಎದುರಿಸಿ ನಿಲ್ಲಲಾರರೆ? ಎಂದಿದ್ದಾರೆ.

ನಿಯಮಾನುಸಾರ ಮೂರು ತಿಂಗಳು ಕೆಲಸ ಮಾಡದಿದ್ದಲ್ಲಿ ಮಾತ್ರ ಯಾವುದೇ ಆಶಾಳನ್ನು ಕೆಲಸದಿಂದ ಬಿಡುಗಡೆಗೊಳಿಸಬಹುದು. ಆದರೆ ಈಗ ಮುಷ್ಕರಕ್ಕೆ ಹೋದರೆ ಕ್ರಮ ಕೈಗೊಳ್ಳಬೇಕೆಂದು ಆದೇಶ ನೀಡಲಾಗಿದೆ. ಇಲಾಖೆ ಇಂತಹ ಕಾನೂನುಬಾಹಿರ ಕ್ರಮ ಕೈಗೊಳ್ಳಬಹುದೇ? ಇದು ಬೇಲಿಯೇ ಎದ್ದು ಹೊಲ ಮೇಯ್ದಂತಾಗದೇ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಹೋರಾಟಗಾರರು, ನಮ್ಮ ಹೋರಾಟ ಕೇವಲ ದುಡಿಮೆಗೆ ತಕ್ಕ ಸಂಭಾವನೆಗಾಗಿ ಮಾತ್ರವಲ್ಲ, ನಮ್ಮ ಆತ್ಮಗೌರವ, ನಮ್ಮ ಘನತೆಗಾಗಿ, ನ್ಯಾಯಕ್ಕಾಗಿ ಎಂಬುದನ್ನು ಮತ್ತೆ ನೆನಪಿಸಿಕೊಳ್ಳೋಣ ಎಂದಿದ್ದಾರೆ.

ಕಳೆದ ವರ್ಷ ಫೆಬ್ರವರಿಯಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿರುವುದು, ಮೊನ್ನೆ ಬೆಳಗಾವಿ ಅಧಿವೇಶನದಲ್ಲಿ ಎತ್ತಿದ ಆಶಾ ಬೇಡಿಕೆಗಳ ಬಗ್ಗೆ ಉತ್ತರಿಸಿದ ಸಚಿವರ ಅತ್ಯಂತ ಅನುಕಂಪದ ನುಡಿಗಳು, ಆಶಾಗಳಿಗೆ ಆಶಾಕಿರಣವಾಗಿದ್ದವು. ಆದರೆ ಈಗ ಸರ್ಕಾರದ ನಡೆಯಿಂದ ಕತ್ತಲಾವರಿಸಿದೆ. ಈ ಹಿಂದೆ ಮ್ಯಾಚಿಂಗ್ ಗ್ಯಾಂಟ್, ನಿಗದಿತ ಗೌರವಧನ ನೀಡಿರುವುದು ಇದೇ ಸರ್ಕಾರದ ಮೊದಲ ಅವಧಿಯಲ್ಲಿ, ದೇಶಕ್ಕೇ ಮೊಟ್ಟ ಮೊದಲು ಎಂಬ ಕೀರ್ತಿ ಇತ್ತು. ಸರ್ಕಾರ ಈ ಕೀರ್ತಿಯನ್ನು ಮುಂದುವರೆಸುವುದೇ ಅಥವಾ ಕಳೆದುಕೊಳ್ಳುವುದೇ ಎಂಬುದನ್ನು ಈ ಮುಷ್ಕರ ತೀರ್ಮಾನಿಸುತ್ತದೆ ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯಾಧ್ಯಕ ಸೋಮಶೇಖರ್ ಯಾದಗಿರಿ ಹಾಗೂ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ ಅವರು ಅರೋಗ್ಯ ಇಲಾಖೆ ಅಧಿಕಾರಿಗಳ ಆದೇಶಕ್ಕೆ ತಿರುಗೇಟು ನೀಡಿದ್ದಾರೆ.

Tags: ASHA workers strikeKarnataka State United ASHA Workers Association - D.NagalakshmiKarnataka State United ASHA Workers Association - Somashekar Yadagiriಆಶಾ ಕಾರ್ಯಕರ್ತೆಯರ ಮುಷ್ಕರಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ
ShareSendTweetShare
Previous Post

ಆಶಾ ಕಾರ್ಯಕರ್ತೆಯರಿಗೆ ಸರ್ಕಾರದ ಎಚ್ಚರಿಕೆ; ಆಯುಕ್ತಾಲಯದ ಸುತ್ತೋಲೆ ಹೀಗಿದೆ

Next Post

‘ನಾನೂ ಸಹ ಔತಣಕೂಟ ಕರೆಯುತ್ತಿರುತ್ತೇನೆ, ಊಟದಲ್ಲಿ ರಾಜಕೀಯ ಬೆರೆಸಬೇಡಿ’ ಎಂದ ಡಿಕೆಶಿ

Related Posts

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ
ಆಧ್ಯಾತ್ಮ

ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

July 03, 2026 11:07 AM
ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ
ಪ್ರಮುಖ ಸುದ್ದಿ

ಇಂಧನ ಭದ್ರತೆ ಬಲಪಡಿಸಲು ಭಾರತ–ಜಪಾನ್ ಒಪ್ಪಂದ

July 03, 2026 11:07 AM
ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ
ದೇಶ

ವಿದ್ಯಾರ್ಥಿಗಳಿಗೆ ಸಿಹಿಸುದ್ದಿ: ಡಿಜಿಟಲ್ ವೇದಿಕೆಗಳಿಂದ ಶಾಲೆ, ಕಾಲೇಜು ವರ್ಗಾವಣೆ ಇನ್ನಷ್ಟು ಸುಲಭ

July 03, 2026 11:07 AM
ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ
ದೇಶ

ಕೋಶ, ಜೀನ್ ಚಿಕಿತ್ಸೆಗೆ ಕಠಿಣ ನಿಯಂತ್ರಣ; ಹೊಸ ಪರವಾನಗಿ ವ್ಯವಸ್ಥೆಗೆ ಕೇಂದ್ರ ಅನುಮೋದನೆ

July 03, 2026 11:07 AM
PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ
ದೇಶ

PMGKAY ಅಡಿಯಲ್ಲಿ ಉತ್ತಮ ಗುಣಮಟ್ಟದ ಅಕ್ಕಿ ವಿತರಣೆ; 80 ಕೋಟಿ ಫಲಾನುಭವಿಗಳಿಗೆ ಲಾಭ

July 03, 2026 11:07 AM
ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಪ್ರಮುಖ ಸುದ್ದಿ

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ: ಕರಾವಳಿಗೆ ರೆಡ್ ಅಲರ್ಟ್, ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

July 03, 2026 10:07 AM

Popular Stories

  • ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

    0 shares
    Share 0 Tweet 0
  • ಆರೋಗ್ಯ ಸೇತು 2.0 ಸೇರಿ ಹಲವು ಡಿಜಿಟಲ್ ಆರೋಗ್ಯ ಸೇವೆಗಳಿಗೆ ಜೂನ್ 29ರಂದು ಚಾಲನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In