ಆಶಾ ಕಾರ್ಯಕರ್ತೆಯರ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ರಾಹುಲ್ ಗಾಂಧಿ ಬೇಸರ
ಚಿತ್ರದುರ್ಗ: ನಾಡಿನ ಸ್ವಾಸ್ಥ್ಯಕ್ಕಾಗಿ ಶ್ರಮಿಸುವ ಆಶಾ ಕಾರ್ಯಕರ್ತರ ಸಮಸ್ಯೆ ಬಗ್ಗೆ ಎಐಸಿಸಿ ನಾಯಕ ರಾಹುಲ್ ಗಾಂಧಿ ಅನುಕಂಪ ವ್ಯಕ್ತಪಡಿಸಿದ್ದಾರೆ. ಬಾರತ್ ಜೋಡೋ ಯಾತ್ರೆಯಲ್ಲಿ ಶೋಷಿತಸಮಾಜ ಹಾಗೂ ನಾಡಿಗಾಗಿ ಸೇವೆ ಕೈಗೊಳ್ಳುತ್ತಿರುವವರ ಯೋಗಕ್ಷೇಮ ವಿಚಾರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚಿತ್ರದುರ್ಗದಲ್ಲಿ ಆಶಾ ಕಾರ್ಯಕರ್ತೆಯರ ಸಮಸ್ಯೆಗಳತ್ತ ಗಮನ ಕೇಂದ್ರೀಕರಿಸಿದರು. ಅಶಾ ಕಾರ್ಯಕರ್ತೆಯರನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ರಾಜ್ಯ ಸರ್ಕಾರ ತಮ್ಮನ್ನು ಕಡೆಗಣಿಸಿದೆ ಎಂಬ ಕಳವಳಕಾರಿ ಸಂಗತಿಯನ್ನು ಆಶಾಗಳು ರಾಹುಲ್ ಗಾಂಧಿಯವರ ಗಮನಸೆಳೆದರು. ಆಶಾ ಕಾರ್ಯಕರ್ತೆಯರ … Continue reading ಆಶಾ ಕಾರ್ಯಕರ್ತೆಯರ ಬಗ್ಗೆ ರಾಜ್ಯ ಸರ್ಕಾರದ ನಿರ್ಲಕ್ಷ್ಯ: ರಾಹುಲ್ ಗಾಂಧಿ ಬೇಸರ
Copy and paste this URL into your WordPress site to embed
Copy and paste this code into your site to embed