ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಾಗೂ ಸುಶಾಸನ ದಿನದ ಅಂಗವಾಗಿ ಬಿಜೆಪಿ ಪಕ್ಷವು ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹಿತ ಅನೇಕ ನಾಯಕರು ಪಾಲ್ಗೊಂಡು ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು.
भारत रत्न, पूर्व प्रधानमंत्री श्री अटल बिहारी वाजपेयी जी की जयंती पर आज भाजपा राष्ट्रीय श्री @JPNadda ने उनके समाधि स्थल 'सदैव अटल' जाकर उन्हें श्रद्धाजंलि अर्पित की। pic.twitter.com/hnOVDn1Zrg
— BJP (@BJP4India) December 25, 2023
ಇದೇ ವೇಳೆ, ಬೆಂಗಳೂರಿನಲ್ಲಿರುವ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳು ಅಟಲ್ ಜೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ಸಮರ್ಪಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶ್ರದ್ಧೇಯ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ ಹಾಗೂ ಸುಶಾಸನ ದಿನದ ಅಂಗವಾಗಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳು ಅಟಲ್ ಜೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವ ಸಮರ್ಪಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @PRajeevBJP, ಶ್ರೀ @NSNandiesha, ಪ್ರಕಾಶನ… pic.twitter.com/ji8Bo7tRq1
— BJP Karnataka (@BJP4Karnataka) December 25, 2023


























































