Tuesday, May 19, 2026
Contact Us
UdayaNews
  • ಪ್ರಮುಖ ಸುದ್ದಿ
    ಕೋಲ್ಕತ್ತಾ, ಬೆಂಗಳೂರು, ಮುಂಬೈ – ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ

    ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧನ

    ‘ಸನ್‌ರೈಸರ್ಸ್’ ಅದ್ಭುತ ಗೆಲುವು: 244 ರನ್ ಗುರಿ ಬೆನ್ನಟ್ಟಿ ದಾಖಲೆ ಚೇಸ್

    ಐಪಿಎಲ್: ಪ್ಲೇಆಫ್ ಹಂತಕ್ಕೇರಿದ ಹೈದರಾಬಾದ್; ಸಿಎಸ್‌ಕೆ ಬಹುತೇಕ ಔಟ್

    ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

    VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?

    ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

    ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

    DC ವಿರುದ್ಧ RCB ಭರ್ಜರಿ ಗೆಲುವು: 75ಕ್ಕೆ ಆಲೌಟ್ ಡೆಲ್ಲಿ, 6.3 ಓವರ್‌ನಲ್ಲಿ ತಲುಪಿದ ಗುರಿ

    ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್‌ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್‌ಸಿಬಿ

  • ರಾಜ್ಯ

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

    ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ

    ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

    ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ

    ‘ಮೂಡಾ ರಾದ್ದಾಂತ; ಆಸ್ತಿ ಕುರಿತು ಗೊತ್ತೇ ಇಲ್ಲ ಎಂದಿದ್ದ ಮೈಲಾರಯ್ಯ ಕುಟುಂಬ? ತಮಗೆ ತಾವೇ ಕ್ಲೀನ್ ಚಿಟ್ ಕೊಟ್ರಾ ಸಿಎಂ? 

    ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ

  • ದೇಶ-ವಿದೇಶ

  • ಬೆಂಗಳೂರು

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ‘ನೀವು ಕೇಸರಿ ವಿರೋಧಿಗಳು ಅನಿಸುತ್ತದೆ’; ಮತೀಯ ಓಲೈಕೆ ರಾಜಕಾರಣ ಎಂದು ಬೊಟ್ಟು ಮಾಡಿದ ಬಿಜೆಪಿ

    ‘ಹಿಜಬ್’ಗೆ ನಿರ್ಬಂಧ..! ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆ ಜಾರಿ.. ರಾಜ್ಯ ಸರ್ಕಾರ ಅದೇಶ

    ಶಾಲೆ, ಪಿಯು ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದು; ಸಮವಸ್ತ್ರ ನಿಯಮಗಳಲ್ಲಿ ಬದಲಾವಣೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ದೇವಸ್ಥಾನಗಳಿಂದ ಮಸೀದಿ, ದರ್ಗಾಗಳಿಗೆ ಹಣ.. ಇದೀಗ ಬಯಲಾಯ್ತು ಸತ್ಯ..

    ಬೆಂಗಳೂರಿನ ಜನತೆಗಾಗಿ ಸರ್ಕಾರದ ಕ್ರಮ; ಬಿ ಖಾತಾದಿಂದ ಎ ಖಾತಾಗೆ ಆಸ್ತಿ ಪರಿವರ್ತನೆ ಶುಲ್ಕ ಶೇ.2ಕ್ಕೆ ಇಳಿಕೆ

  • ವೈವಿಧ್ಯ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

    ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?

    ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?

    ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?

    ಹ್ಯಾಂಟವೈರಸ್ ಎಂದರೇನು? ಭಾರತದಲ್ಲಿ ಭೀತಿ ಬೇಡ ಎಂದ ತಜ್ಞರು

    ಖಾಲಿ ಹೊಟ್ಟೆಯಲ್ಲಿ ಶುಂಠಿ ರಸವನ್ನು ಸೇವಿಸುವುದು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ

    ಹಳೆಯ ಆಂಡ್ರಾಯ್ಡ್ ಫೋನ್‌ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್‌ನಿಂದ ಭಾರೀ ಸಾಧ್ಯತೆ

  • ಸಿನಿಮಾ
    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

    ಸತ್ಯ ದೇವ್ ಅಭಿನಯದ ‘ರಾವ್ ಬಹಾದುರ್’ ಜುಲೈ 3ಕ್ಕೆ ಬಿಡುಗಡೆ, ವಿಂಟೇಜ್ ಲುಕ್‌ನಲ್ಲಿ ಸತ್ಯ ದೇವ್

    ಚಿತ್ರ ನಿರ್ಮಾಪಕ ಆರ್.ಬಿ. ಚೌಧರಿ ನಿಧನಕ್ಕೆ ನಟ ಚಿರಂಜೀವಿ ಸಂತಾಪ

    ಖ್ಯಾತ ನಿರ್ಮಾಪಕ ಆರ್.ಬಿ. ಚೌಧರಿ ರಸ್ತೆ ಅಪಘಾತದಲ್ಲಿ ನಿಧನ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ
    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

    ‘ಮುಂದಿನ ಟಾರ್ಗೆಟ್ ಕ್ಯೂಬಾ’; ಟ್ರಂಪ್ ಘೋಷಣೆ

    ಇರಾನ್ ಪರಮಾಣು ಪ್ರಸ್ತಾವನೆಯನ್ನು ‘ಕಸ’ಕ್ಕೆ ಹೋಲಿಸಿದ ಟ್ರಂಪ್

    ಐಪಿಎಲ್ 2026: ಅಗ್ರ ಸ್ಥಾನಕ್ಕೇರಿದ RCB; ಮುಂಬೈ ನಿರ್ಗಮನ

    ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ

No Result
View All Result

Home Focus

ಅತ್ತಿಬೆಲೆ ಪಟಾಕಿ ದುರಂತದ ಪ್ರತಿಧ್ವನಿ; ಇನ್ಸ್‌ಪೆಕ್ಟರ್‌, ತಹಸೀಲ್ದಾರ್‌, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳ ಅಮಾನತು

by Udaya News
October 10, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಅತ್ತಿಬೆಲೆ ಪಟಾಕಿ ದುರಂತ; ಮೃತರ ಸಂಖ್ಯೆ 15ಕ್ಕೆ ಏರಿಕೆ
Share on FacebookShare via: WhatsApp

ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಿರಿಯ ಅಧಿಕಾರಿಗೊಳೊಂದಿಗೆ ಸಭೆ ನಡೆಸಿದರು: ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು ರೀಜನಲ್ ಫೈರ್ ಆಫೀಸರ್‌ಗಳನ್ನು ಅಮಾನತು ಮಾಡಬೇಕು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕಾರಿಗಳು ಎಲ್ಲ ಮುನ್ನೆಚ್ಚರಿಕೆಯ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ನಿರ್ದೇಶನ‌ ನೀಡಿದರು.

RelatedPosts

ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧನ

ಐಪಿಎಲ್: ಪ್ಲೇಆಫ್ ಹಂತಕ್ಕೇರಿದ ಹೈದರಾಬಾದ್; ಸಿಎಸ್‌ಕೆ ಬಹುತೇಕ ಔಟ್

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

ಎಕ್ಸ್‌ಪ್ಲೋಸಿವ್‌ ಆಕ್ಟ್‌ ನಲ್ಲಿ ಲೈಸೆನ್ಸ್‌ ಕೊಡುವಾಗ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಹದಿನಾಲ್ಕು ಜನರ ಜೀವ ಕಳೆದುಕೊಂಡಿದ್ದಕ್ಕೆ ಯಾರು ಹೊಣೆಗಾರರು? ಕಾಯ್ದೆ ಓದಿದ್ದೀರಾ? ಅವರು ಅದರಲ್ಲಿರುವ ಎಲ್ಲ ಮಾನದಂಡಗಳನ್ನು ಪೂರೈಸಿದ್ದಾರೆಯೇ ಎಂದು ನೋಡಬೇಕು. ತಳಹಂತದ ಅಧಿಕಾರಿಗಳು ಸಲ್ಲಿಸಿದ ವರದಿ ಸರಿಯಿದೆಯೇ ಎಂದು ಜಿಲ್ಲಾಧಿಕಾರಿಗಳು ಪರಿಶೀಲಿಸಬೇಕು ಎಂದರು.

ಎಲ್ಲ ಪಟಾಕಿ ಮಳಿಗೆಗಳ ಸುರಕ್ಷತೆಯನ್ನೂ ತಪಾಸಣೆ ಮಾಡಬೇಕು. ಇನ್ನು ಮುಂದೆ ಲೈಸನ್ಸ್‌ ನೀಡುವಾಗ ಜಿಲ್ಲಾಧಿಕಾರಿಗಳು, ಪೊಲೀಸ್‌ ಅಧೀಕ್ಷಕರು ಹಾಗೂ ಅಗ್ನಿಶಾಮಕ ದಳದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ತಪಾಸಣಾ ವರದಿ ಸರಿಯಾಗಿದೆಯೇ ಎಂದು ಪರಿಶೀಲಿಸಿಯೇ ಲೈಸನ್ಸ್‌ ನೀಡುವ ಬಗ್ಗೆ ತೀರ್ಮಾನಿಸಬೇಕು. ಈ ಪ್ರಕರಣದಲ್ಲಿ ಗೋಡೌನ್‌ಗೆ ಅನುಮತಿ ನೀಡಿರಲಿಲ್ಲ. ಮಾರಾಟಕ್ಕೆ ಮಾತ್ರ ಅನುಮತಿ ನೀಡಲಾಗಿತ್ತು. ರಾಜ್ಯದೆಲ್ಲೆಡೆ ತಪಾಸಣೆ ನಡೆಸಿ, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಎಲ್ಲ ಗೋಡೌನ್‌ಗಳು ಹಾಗೂ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವುಗಳ ಪರವಾನಗಿ ರದ್ದುಪಡಿಸಬೇಕು ಎಂದು ಮುಖ್ಯಮಂತ್ರಿ ಸೂಚನೆ ನೀಡಿದರು.

ಬೆಂಗಳೂರು ನಗರದಲ್ಲಿ ಎರಡು ರೀತಿಯ ಪರವಾನಗಿಗಳಿವೆ. ಶಾಶ್ವತ ಮಳಿಗೆಗಳು ಹಾಗೂ ತಾತ್ಕಾಲಿಕ ಮಳಿಗೆಗಳಿಗೆ ಪರವಾನಗಿ ನೀಡಲಾಗುತ್ತಿದೆ. ಬಿಬಿಎಂಪಿ, ವಿದ್ಯುತ್‌, ಅಗ್ನಿಶಾಮಕ, ಟ್ರಾಫಿಕ್‌ ಮತ್ತು ಕಾನೂನು-ಸುವ್ಯವಸ್ಥೇ ವಿಭಾಗದ ನಿರಾಕ್ಷೇಪಣಾ ಪತ್ರ ಪಡೆದು ಲೈಸನ್ಸ್‌ ನೀಡಲಾಗುತ್ತದೆ. ಇದು ಐದು ವರ್ಷಕ್ಕೊಮ್ಮೆ ನೀಡಲಾಗುತ್ತಿದೆ. ನವೀಕರಣಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿರುವುದಿಲ್ಲ. ಸ್ಫೋಟಕಗಳ ನಿಯಂತ್ರಕರು ನವೀಕರಿಸುತ್ತಾರೆ. ಈ ಕುರಿತು ನಿಯಮಾವಳಿಗಳ ತಿದ್ದುಪಡಿ ಅಗತ್ಯವಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಬೇಕು. ರಾಜ್ಯಕ್ಕೆ ಅನ್ವಯಿಸುವಂತೆ ನಿಯಮ ಬದಲಾವಣೆ ಆಗಬೇಕು ಎಂದವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಿಗದಿ ಮಾನದಂಡ ಪೂರೈಸದಿದ್ದರೂ, ತಪಾಸಣಾ ವರದಿ ನೀಡಿ ಶಿಫಾರಸು ಮಾಡಿದ ಸರ್ಕಲ್‌ ಇನ್ಸ್‌ಪೆಕ್ಟರ್‌, ತಹಸೀಲ್ದಾರ್‌, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದ ಅವರು, ಅತ್ತಿಬೆಲೆ- ಹೊಸೂರು ಗಡಿ ಭಾಗದಲ್ಲಿ ಬರುವ ಪಟಾಕಿಗಳ ಕುರಿತು ತೀವ್ರ ನಿಗಾ ವಹಿಸಬೇಕು. ಈ ಕುರಿತು ನ್ಯಾಯಾಲಯಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಬೇಕು. ಹಸಿರು ಪಟಾಕಿಗಳ ಮಾರಾಟವನ್ನೂ ಖಾತರಿಪಡಿಸಿಕೊಳ್ಳಬೇಕೆಂದೂ ನಿರ್ದೇಶನ ನೀಡಿದರು.

ಅತ್ತಿಬೆಲೆ ಪಟಾಕಿ ದುರಂತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ @siddaramaiah ಅವರು ಇಂದು ಹಿರಿಯ ಅಧಿಕಾರಿಗೊಳೊಂದಿಗೆ ನಡೆಸಿದ ಸಭೆಯ ಮುಖ್ಯಾಂಶಗಳು:

ರಾಜ್ಯದಾದ್ಯಂತ ಪ್ರತಿಯೊಂದು ಲೈಸೆನ್ಸ್‌ದಾರರ ಸ್ಥಳ ಪರಿಶೀಲನೆ ನಡೆಸಿ, ಲೋಪಗಳಿದ್ದರೆ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.
ಅತ್ತಿಬೆಲೆ ಪ್ರಕರಣದಲ್ಲಿ ತಹಶೀಲ್ದಾರ್, ಇನ್ಸ್ ಪೆಕ್ಟರ್ ಮತ್ತು… pic.twitter.com/ko3ZQlsAyr

— CM of Karnataka (@CMofKarnataka) October 10, 2023

ShareSendTweetShare
Previous Post

ಕರ್ನಾಟಕದ ಕಾವೇರಿ ನೀರಿನ ಸಂಕಷ್ಟ: ಕೇಂದ್ರದ ಗಮನಸೆಳೆಯುವಲ್ಲಿ ಯಶಸ್ವಿಯಾದ ಜಲ ಸಂರಕ್ಷಣಾ ಸಮಿತಿ

Next Post

ಚೈತ್ರಾ ಪ್ರಕರಣ; ವಜ್ರದೇಹಿ ಮಠದ ಸ್ವಾಮೀಜಿಗೆ ಸಿಸಿಬಿ ನೊಟೀಸ್

Related Posts

ಕೋಲ್ಕತ್ತಾ, ಬೆಂಗಳೂರು, ಮುಂಬೈ – ಬಿಲ್ಡರ್‌ಗಳ ಮನೆ, ಕಚೇರಿಗಳ ಮೇಲೆ ಸಿಬಿಐ ದಾಳಿ
Focus

ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧನ

May 19, 2026 02:05 AM
‘ಸನ್‌ರೈಸರ್ಸ್’ ಅದ್ಭುತ ಗೆಲುವು: 244 ರನ್ ಗುರಿ ಬೆನ್ನಟ್ಟಿ ದಾಖಲೆ ಚೇಸ್
Focus

ಐಪಿಎಲ್: ಪ್ಲೇಆಫ್ ಹಂತಕ್ಕೇರಿದ ಹೈದರಾಬಾದ್; ಸಿಎಸ್‌ಕೆ ಬಹುತೇಕ ಔಟ್

May 19, 2026 12:05 AM
ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ
Focus

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

May 18, 2026 03:05 AM
VIDEO: ಉಕ್ರೇನ್ ಮೇಲೆ ಹಿಡಿತ.. ರಾಜಧಾನಿ ಕೀವ್ ರಷ್ಯಾ ಸೈನ್ಯದ ವಶ..?
Focus

ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

May 18, 2026 03:05 AM
ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್
Focus

ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

May 18, 2026 03:05 AM
ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ
Focus

ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

May 18, 2026 01:05 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    0 shares
    Share 0 Tweet 0
  • ಅಮೃತ್ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In