Monday, June 30, 2025
Udaya News

Udaya News

ವಾರ ಭವಿಷ್ಯ (ಜೂನ್ 30 – ಜುಲೈ 6, 2025)

ವಾರ ಭವಿಷ್ಯ (ಜೂನ್ 30 – ಜುಲೈ 6, 2025)

ಪ್ರತೀ ದಿನವೂ ಮಹತ್ವದ್ದು. ಎಲ್ಲಾ ದಿನಗಳು ಶುಭಕಾರವೇ. ಎಲ್ಲರೂ ಅದೃಷ್ಟವಂತರೇ. ಆದರೂ ಅನೇಕರಿಗೆ ತಮ್ಮ ರಾಶಿಗೆ ತಕ್ಕಂತೆ ಫಲಾಫಲಗಳು ಹೇಗಿವೆ ಎಂಬ ಕುತೂಹಲ ಇರುವುದು ಸಹಜ. ಒಬ್ಬೊಬ್ಬರು...

ಅಬುಧಾಬಿಯ ‘ಅಹ್ಲಾನ್ ಮೋದಿ’ ಕಾರ್ಯಕ್ರಮದಲ್ಲಿ ಕನ್ನಡದಲ್ಲಿ ಮಾತನಾಡಿದ ಮೋದಿ

ಸಾಂಪ್ರದಾಯಿಕ ಜೋಳ ರೊಟ್ಟಿಗಳ ಬ್ರಾಂಡ್: ಕಲಬುರ್ಗಿಯರ ಸಾಧನೆಗೆ ಮೋದಿ ಸಲಾಂ

ನವದೆಹಲಿ: ಸ್ವ-ಸಹಾಯ ಗುಂಪುಗಳ (SHGs) ಮೂಲಕ ಬದಲಾವಣೆಯನ್ನು ಮುನ್ನಡೆಸುತ್ತಿರುವ, ಪರಂಪರೆಯನ್ನು ಸಂರಕ್ಷಿಸುತ್ತಿರುವ ಮತ್ತು ರಾಷ್ಟ್ರಕ್ಕೆ ಹೊಸ ಭವಿಷ್ಯವನ್ನು ರೂಪಿಸುತ್ತಿರುವ ಭಾರತದಾದ್ಯಂತ ಮಹಿಳೆಯರ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ...

ರಾಜ್ಯದಲ್ಲಿ ರಾಜೀವ್ ಗಾಂಧಿ ಯುವ ಶಕ್ತಿ ಕೇಂದ್ರಗಳು ಪುನಾರಂಭ: ಡಿಸಿಎಂ ಡಿಕೆಶಿ ಘೋಷಣೆ

ಕಾವೇರಿ ಆರತಿ ವಿಷಯಕ್ಕೆ ಕಾನೂನು ಮೂಲಕವೇ ಉತ್ತರ ನೀಡುವುದಾಗಿ ಹೇಳಿದ ಡಿ.ಕೆ. ಶಿವಕುಮಾರ್

ಬೆಂಗಳೂರು: "ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್ ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ...

ನಾಯಿಯನ್ನು ಓಡಿಸುವ ಆತುರದಲ್ಲಿ 3ನೇ ಅಂತಸ್ತಿನಿಂದ ಬಿದ್ದು ಯುವಕ ಸಾವು

ಜುಲೈ 15ರಿಂದ ಗ್ರಾಮ ಪಂಚಾಯಿತಿಗಳಲ್ಲೂ ಇ-ಖಾತಾ ವಿತರಣೆ; ರಾಜ್ಯ ಸರ್ಕಾರದ ತಯಾರಿ

ಬೆಂಗಳೂರು: ರಾಜ್ಯ ಸರ್ಕಾರ ಇ-ಖಾತಾ ವಿತರಣೆಯ ವ್ಯಾಪ್ತಿಯನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಈ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲೂ ಇ-ಖಾತಾ ನೀಡುವ ಕಾರ್ಯ ಕ್ರಮೇಣ ಆರಂಭವಾಗಲಿದೆ. ಜುಲೈ 15ರಿಂದ...

ಕಾಂಗ್ರೆಸ್‌ನ ಒಳರಾಜಕೀಯದಿಂದಲೇ ಸರ್ಕಾರ ಪತನ: ನಳಿನ್ ಕುಮಾರ್ ಕಟೀಲ್

ಕೊಪ್ಪಳ: ಮುಖ್ಯಮಂತ್ರಿ ಆಗಲು ಡಿ.ಕೆ. ಶಿವಕುಮಾರ್ ಅವಕಾಶ ಕೊಡುವವರು ಸಿದ್ದರಾಮಯ್ಯ ಅಲ್ಲ. ಸಿದ್ದರಾಮಯ್ಯ ಮುಂದುವರಿಯಲು ಡಿ.ಕೆ.ಶಿವಕುಮಾರ್ ಒಪ್ಪಲ್ಲ. ಗೃಹ ಸಚಿವ ಜಿ. ಪರಮೇಶ್ವರ್ ಅವರನ್ನೂ ಮುಂದಕ್ಕೆ ಬರಲು...

ಮೈಸೂರು ದಸರಾ ಉದ್ಘಾಟನೆಯ ಕುರಿತ ಅಶೋಕ್ ಹೇಳಿಕೆಗೆ ಮಹದೇವಪ್ಪ ತೀಕ್ಷ್ಣ ತಿರುಗೇಟು

ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿ ದಸರಾ ಉದ್ಘಾಟನೆ ಮಾಡುತ್ತಾರೆ ಎಂಬ ವಿಪಕ್ಷ ನಾಯಕ ಆರ್.ಅಶೋಕ್ ಅವರ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ ತೀಕ್ಷ್ಣವಾಗಿ...

ಶ್ರೀ ನಾರಾಯಣ ಗುರುಗಳಿಗೆ ಅಪಮಾನ ಖಂಡನೀಯ: ಬಿ.ಕೆ.ಹರಿಪ್ರಸಾದ್‌

ಮೀಸಲಾತಿಗೆ ಬಿಜೆಪಿ ಬಗೆದಿರುವ ದ್ರೋಹವು ಐತಿಹಾಸಿಕ ಸತ್ಯ; ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಮೀಸಲಾತಿಗೆ ಬಿಜೆಪಿ ಬಗೆದಿರುವ ದ್ರೋಹ ಹಾಗೂ ಹಿಂದುಳಿದವರಿಗೆ ಮಾಡಿರುವ ಅನ್ಯಾಯ ಇತಿಹಾಸದ ಮೀಸಲಾತಿ ಚರ್ಚೆಯ ಪ್ರತಿ ಪುಟಗಳಲ್ಲೂ, ಪ್ರತಿ ಪದಗಳಲ್ಲೂ ಅಚ್ಚಳಿಯದೇ ಉಳಿದಿರುವ ಸತ್ಯ ಎಂದು...

‘ಮಿಲ್ಲೆಟ್ ಮಾಲ್’: ಮಲ್ಲೇಶ್ವರಂನಲ್ಲಿ ಬೆಂಗ್ಳೂರು ಮಂದಿಗೆ ಸಿಗುತ್ತಿದೆ ‘ಸಿರಿಧಾನ್ಯಗಳ’ ರಸದೂಟ

ರಾಜ್ಯಕ್ಕೆ ಮಧ್ಯಂತರ ಚುನಾವಣೆ ಸಾಧ್ಯತೆ : ಬಸವರಾಜ ಬೊಮ್ಮಾಯಿ

ಹಾವೇರಿ: “ರಾಜ್ಯ ಕಾಂಗ್ರೆಸ್ ಪಕ್ಷದ ಒಳಗಿರುವ ಗೊಂದಲದಿಂದಾಗಿ 2026 ರೊಳಗೆ ಕರ್ನಾಟಕದಲ್ಲಿ ಮಧ್ಯಂತರ ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ,” ಎಂದು ಹಾವೇರಿಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ...

ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಬಂಧನ

‘ಅಪ್ನೆ’ಗೆ 18 ವರ್ಷ; ಧರ್ಮೇಂದ್ರ, ಸನ್ನಿ ಡಿಯೋಲ್ ಜೊತೆಗಿನ ನೆನಪು ಹಂಚಿಕೊಂಡ ಶಿಲ್ಪಾ ಶೆಟ್ಟಿ

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು ತಮ್ಮ 2007ರ ಕೌಟುಂಬಿಕ ಚಿತ್ರ ‘ಅಪ್ನೆ’ ಬಿಡುಗಡೆಗೆ 18 ವರ್ಷ ಪೂರ್ತಿಯಾದ ಹಿನ್ನೆಲೆಯಲ್ಲಿ, ಆ ಚಿತ್ರಕ್ಕೆ ಸಂಬಂಧಿಸಿದ ನೆನಪೊಂದನ್ನು...

Page 1 of 1250 1 2 1,250
  • Trending
  • Comments
  • Latest

Recent News