Wednesday, September 16, 2026
Udaya News

Udaya News

ಮೋಡ ಬಿತ್ತನೆಗೆ ಸದ್ಯ ವಾತಾವರಣ ಸೂಕ್ತವಲ್ಲ: ತಜ್ಞರ ಎಚ್ಚರಿಕೆ

ಮೋಡ ಬಿತ್ತನೆಗೆ ಸದ್ಯ ವಾತಾವರಣ ಸೂಕ್ತವಲ್ಲ: ತಜ್ಞರ ಎಚ್ಚರಿಕೆ

ರಾಜ್ಯದ ಕೆಲವು ಭಾಗಗಳಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ (Cloud Seeding) ನಡೆಸಲು ಸರ್ಕಾರ ಎರಡು ಸಮಿತಿಗಳನ್ನು ರಚಿಸಿರುವ ನಡುವೆಯೇ, ಸದ್ಯದ ಹವಾಮಾನ ಪರಿಸ್ಥಿತಿಗಳು...

ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!

ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಕೆ.ಆರ್. ಮಾರುಕಟ್ಟೆ ಆವರಣಕ್ಕೆ ಸರಕು ಸಾಗಣೆ ವಾಹನಗಳ ಪ್ರವೇಶಕ್ಕೆ ಇನ್ನು ಮುಂದೆ ₹350ರವರೆಗೆ ಶುಲ್ಕ ವಿಧಿಸುವ ಪ್ರಸ್ತಾವನೆ ಸಿದ್ಧವಾಗಿದೆ. ಬೆಂಗಳೂರು ಸೆಂಟ್ರಲ್...

2028ರಿಂದ 8-10 ವರ್ಷ ಡಿಕೆಶಿ ಸಿಎಂ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

2028ರಿಂದ 8-10 ವರ್ಷ ಡಿಕೆಶಿ ಸಿಎಂ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

ಗದಗ, ಸೆ. 2: 2028ರಿಂದ ಮುಂದಿನ 8ರಿಂದ 10 ವರ್ಷಗಳ ಕಾಲ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ....

ಕಸ್ತೂರಿರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ

ಕಸ್ತೂರಿರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ

ಶಿವಮೊಗ್ಗ: ಕಸ್ತೂರಿರಂಗನ್ ವರದಿ ಜಾರಿಯಿಂದ ತೀರ್ಥಹಳ್ಳಿ ತಾಲೂಕಿನ 157 ಗ್ರಾಮಗಳಿಗೆ ಉಂಟಾಗಬಹುದಾದ ಆತಂಕದ ಹಿನ್ನೆಲೆಯಲ್ಲಿ ವರದಿ ಜಾರಿ ವಿರೋಧಿಸಿ ಸೆಪ್ಟೆಂಬರ್ 3ರಂದು ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ ಆಯೋಜಿಸಲಾಗಿದೆ....

ಬೀದಿ ದೀಪ ನಿರ್ವಹಣೆಯಲ್ಲಿ ಲೋಪ: ಬಿಬಿಎಂಪಿ ಎಂಜಿನಿಯರ್ ಅಮಾನತು

ಬೀದಿ ದೀಪ ನಿರ್ವಹಣೆಯಲ್ಲಿ ಲೋಪ: ಬಿಬಿಎಂಪಿ ಎಂಜಿನಿಯರ್ ಅಮಾನತು

ಬೆಂಗಳೂರು: ನಗರದ ಪ್ರಮುಖ ರಸ್ತೆಯಲ್ಲಿ ಬೀದಿ ದೀಪಗಳ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್‌ನ ಕಾರ್ಯಪಾಲಕ ಎಂಜಿನಿಯರ್ (ಎಲೆಕ್ಟ್ರಿಕಲ್) ಎಚ್.ವಿ....

ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

ಬೆಂಗಳೂರು: ಕಿಚ್ಚ ಸುದೀಪ್ ಅವರ 53ನೇ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ನಿರ್ದೇಶಕ ಅನೂಪ್ ಭಂಡಾರಿ ಹಾಗೂ...

‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆದಿದೆ ಎನ್ನಲಾದ ಅವಮಾನಕರ ‘ಶುದ್ಧೀಕರಣ’ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಿ ಒಂದು ವಾರ ಪೂರ್ಣಗೊಳಿಸಿದ್ದು, ಮಿಶ್ರ ಪ್ರತಿಕ್ರಿಯೆಯ ನಡುವೆಯೂ ವಿಶ್ವದಾದ್ಯಂತ ₹315 ಕೋಟಿ ಗ್ರಾಸ್ ಕಲೆಕ್ಷನ್...

ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಮುಂದುವರಿದಿದ್ದು, ಸಾವಿನ ಸಂಖ್ಯೆ 1,127ಕ್ಕೆ ಏರಿಕೆಯಾಗಿದೆ. ಇನ್ನೂ 4,858 ಮಂದಿ ನಾಪತ್ತೆಯಾಗಿದ್ದು, ಪೀಡಿತ ಪ್ರದೇಶಗಳಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ...

Page 20 of 125 1 19 20 21 125
  • Trending
  • Comments
  • Latest

Recent News