Tuesday, July 28, 2026
Udaya News

Udaya News

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಮಳೆ ಸಾಧ್ಯತೆ

ಚೆನ್ನೈ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗಿರುವ ನಡುವೆಯೇ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ...

ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ನೀರುಪಾಲು

ಹಾಸನ: ಪ್ರವಾಸಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕರ ತಂಡಕ್ಕೆ ಭೀಕರ ದುರಂತ ಎದುರಾಗಿದ್ದು, ಸ್ನೇಹಿತರ ಕಣ್ಣೆದುರೇ ಮೂವರು ಯುವಕರು ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಬೆಂಗಳೂರು...

ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

ಅಮೆರಿಕ-ಇರಾನ್ ಯುದ್ಧಕ್ಕೆ ಬ್ರೇಕ್, ಜೂನ್ 19ರಂದು ಶಾಂತಿ ಒಪ್ಪಂದಕ್ಕೆ ಸಹಿ

ವಾಷಿಂಗ್ಟನ್: ಜೂನ್ 19ರಂದು ಸ್ವಿಟ್ಚರ್ಲೆಂಡ್‌ನಲ್ಲಿ ಶಾಂತಿ ಒಪ್ಪಂದಕ್ಕೆ ಅಧಿಕೃತ ಸಹಿ ಹಾಕುವ ಕಾರ್ಯಕ್ರಮ ನಿಗದಿಯಾಗಿದೆ. ಜಾಗತಿಕ ಮಟ್ಟದಲ್ಲಿ ಕುತೂಹಲ ಕೆರಳಿಸಿರುವ ಈ ಬೆಳವಣಿಗೆ, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ...

‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

‘ಬೆಂಕಿ’ ವದಂತಿಗೆ ರೈಲಿನಿಂದ ಜಿಗಿದ ನಾಲ್ವರು ಮತ್ತೊಂದು ರೈಲಿನಡಿ ಬಿದ್ದು ಸಾವು

ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ಸಂಭವಿಸಿದ್ದು, ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂಬ ವದಂತಿಗೆ ಭಯಗೊಂಡು ರೈಲಿನಿಂದ ಜಿಗಿದ ನಾಲ್ವರು ಪ್ರಯಾಣಿಕರು ಮತ್ತೊಂದು ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ....

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಬಗ್ಗೆ ಡಿ.ಕೆ. ಶಿವಕುಮಾರ್ ಸ್ಪಷ್ಟನೆ – ವಿಪಕ್ಷ ಆರೋಪಕ್ಕೆ ತಿರುಗೇಟು

ರಾಜ್ಯ ರಾಜಕಾರಣದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ನಡೆಯುತ್ತಿರುವ ಪರ-ವಿರೋಧ ಚರ್ಚೆಗಳ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಸೇರಿದಂತೆ ಯಾವುದೇ...

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಜೆಪಿ ಗೇಲಿ, BSY ಸರ್ಕಾರವನ್ನು ನೆನಪಿಸಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆ ಮತ್ತು ಸಚಿವರ ನೇಮಕಾತಿ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸಾಮಾಜಿಕ ಮಾಧ್ಯಮ X ನಲ್ಲಿ ವಾಕ್ಸಮರ ನಡೆದಿದೆ....

ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

ಜುಲೈ 9ರಂದು ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತ್ಯಕ್ರಿಯೆ

ಟೆಹ್ರಾನ್: ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ಉದ್ವಿಗ್ನತೆಯ ನಡುವೆಯೇ ಇರಾನ್ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸರ್ಕಾರಿ ಅಂತ್ಯಕ್ರಿಯೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ವರದಿಗಳ...

ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

ಟ್ರಂಪ್ ಅಮೆರಿಕ-ಇರಾನ್ ಶಾಂತಿ ಒಪ್ಪಂದ ಘೋಷಣೆ; ಹಾರ್ಮುಜ್ ಜಲಸಂಧಿ ತೆರೆಯುವ ಭರವಸೆ

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ಅಂತ್ಯಗೊಳ್ಳುವ ಹಂತದಲ್ಲಿದ್ದು, ಭಾನುವಾರ ಶಾಂತಿ ಒಪ್ಪಂದಕ್ಕೆ ಸಹಿ ಹಾಕುವ ನಿರೀಕ್ಷೆಯಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ....

ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

ಐಶ್ವರ್ಯಾ ರಾಜೇಶ್, ತಿರುವೀರ್ ನಟನೆಯ ‘ಓ ಸುಕುಮಾರಿ!’; ಕಥೆಗೆ ಹೊಸ ಆಯಾಮ

ಹೈದರಾಬಾದ್: ನಿರ್ದೇಶಕ ಭರತ್ ದರ್ಶನ್ ಅವರ ಬಹುನಿರೀಕ್ಷಿತ ತೆಲುಗು ಚಿತ್ರ ‘ಓ ಸುಕುಮಾರಿ!’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಸಿನಿಪ್ರೇಮಿಗಳ ಗಮನ ಸೆಳೆದಿದೆ. ಗಂಗಾ ಎಂಟರ್‌ಟೈನ್‌ಮೆಂಟ್ಸ್ ನಿರ್ಮಿಸಿರುವ ಈ...

Page 43 of 58 1 42 43 44 58
  • Trending
  • Comments
  • Latest

Recent News