Friday, February 27, 2026
Udaya News

Udaya News

ಹೋಂ ಕ್ವಾರಂಟೈನ್ ಧಿಕ್ಕರಿಸಿದವನ ಮೇಲೆ ಪ್ರಕರಣ ದಾಖಲು

ವಿದೇಶದಿಂದ ಬಂದ ವ್ಯಕ್ತಿಯೊಬ್ಬರನ್ನು ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಿದ್ರೂ, ಆ ವ್ಯಕ್ತಿ ಮನೆಯಲ್ಲೇ ಇರದೆ, ಸುತ್ತಾಡುತ್ತಿದ್ದ ಘಟನೆ ಸವಣೂರು ಗ್ರಾ.ಪಂ. ವ್ಯಾಪ್ತಿಯ ಆರೇಲ್ತಡಿಯಲದಲ್ಲಿ ನಡೆದಿದೆ. ಇದೀಗ ಆ...

ದೆಹಲಿಯ ತಬ್ಲೀಘಿ ಜಮಾತ್ ಸಮಾವೇಶದಲ್ಲಿ ಕೊರೊನಾ ಅಟ್ಟಹಾಸ : ಕೊರೊನಾ ಲಕ್ಷಣ ಕಾಣಿಸಿಕೊಂಡ ಪರೀಕ್ಷೆ

ದೆಹಲಿಯ ತಬ್ಲೀಘಿ ಜಮಾತ್'ಗೆ ಸಂಬಂಧಿಸಿದಂತೆ 1,500 ಜನರ ಪಟ್ಟಿಯನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ. ಈ ಪೈಕಿ 800 ಮಂದಿಯನ್ನು ಪತ್ತೆ ಹಚ್ಚಿ ಈಗಾಗಲೇ ತಪಾಸಣೆಗೆ ಗುರಿಪಡಿಸಿದ್ದು,...

ದಕ್ಷಿಣ ಕನ್ನಡದಲ್ಲಿ ಮತ್ತೊಂದು ಕೊರೊನಾ ಪತ್ತೆ : ಸೋಂಕಿತರ ಸಂಖ್ಯೆ 9ಕ್ಕೆ ಏರಿಕೆ

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಮತ್ತೊಂದು ಕೋವಿಡ್‌-19 ಪ್ರಕರಣ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು 9 ಮಂದಿಗೆ ಸೋಂಕು ತಗುಲಿದಂತಾಗಿದೆ. ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ 49 ವರ್ಷದ...

ಮೋದಿಗೆ ಕೈ ಜೋಡಿಸಿದ ದೇಶದ ಜನತೆ : ಪಿ ಎಂ ಕೇರ್ಸ್ ಗೆ ಜಮೆಯಾದ ಹಣವೆಷ್ಟು ಗೊತ್ತಾ?

ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಇಡೀ ದೇಶವೇ ಕೈ ಜೋಡಿಸಿದ್ದು, ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ಪ್ರಧಾನ ಮಂತ್ರಿ ನಾಗರಿಕ ಸಹಾಯ ಮತ್ತು ತುರ್ತು ಪರಿಸ್ಥಿತಿಗಳ ನಿಧಿ...

ಮುಂಬೈನ ಕೊಳಗೇರಿಗೂ ಕಾಲಿಟ್ಟ ಕೊರೊನಾ : ಪರಿಸ್ಥಿತಿ ಕೈ ಮೀರುತ್ತಾ?

ವಿಶ್ವದಲ್ಲಿ ಭಯ ಭೀತಿ ಹುಟ್ಟಿಸಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕು ಭಾರತದಲ್ಲಿ 900ಕ್ಕೂ ಅಧಿಕ ಮಂದಿಗೆ ತಗುಲಿದೆ. ವಿದೇಶಗಳಿಂದ ಭಾರತಕ್ಕೆ ವಾಪಸ್ ಆದ ಟೆಕ್ಕಿ, ವಿದ್ಯಾರ್ಥಿಗಳು ಮತ್ತು...

25 ವರ್ಷದ ಯುವಕನ ಸಾವು : ಸಾವಿನ ನಂತರ ಬಯಲಾದ ಸತ್ಯ ಏನು ಗೊತ್ತಾ?

ಉತ್ತರ ಪ್ರದೇಶದ ಕೊರೊನಾಕ್ಕೆ ಮೊದಲ ಬಲಿಯಾಗಿದೆ. 25 ವರ್ಷದ ಯುವಕ ಗೋರಖ್ಪುರದ ಬಿಆರ್‌ಡಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆರಂಭದಲ್ಲಿ ಈತನಿಗೆ ಕೊರೊನಾ ಸೋಂಕಿರುವುದು ಗೊತ್ತಾಗಲಿಲ್ಲ. ಮರಣೋತ್ತರ ಪರೀಕ್ಷೆ ನಂತ್ರ...

ತೆಲಂಗಾಣದಲ್ಲಿ ಸಚಿವರ- ಅಧಿಕಾರಿಗಳ ಸಂಬಳ ಕಡಿತ : ಸಿಎಂ ಮಹತ್ವದ ಆದೇಶ

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಿಸಿದ ಬೆನ್ನಲ್ಲೇ ತೆಲಂಗಾಣ ಸರ್ಕಾರ ಮಹತ್ವದ ಆದೇಶ ನೀಡಿದೆ. ತೆಲಂಗಾಣದ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಶಾಸಕರ ವೇತನ ಹಾಗೂ ಪಿಂಚಣಿ...

“ನಿಮಗೆ ಕಿಂಚಿತ್ತೂ ಮಾನವೀಯತೆ ಇಲ್ಲವೇ?” : ಆದಿತ್ಯಾನಾಥ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ

ಕೊರೋನಾ ಹಿನ್ನೆಲೆಯಲ್ಲಿ ಇಡೀ ದೇಶದಾದ್ಯಂತ ಲಾಕ್‌ಡೌನ್ ಘೋಷಿಸಲಾಗಿದೆ. ಹೀಗಾಗಿ ಉತ್ತರಪ್ರದೇಶದಿಂದ ನಾನಾ ರಾಜ್ಯಗಳಿಗೆ ಕೂಲಿ ಕೆಲಸಕ್ಕೆಂದು ತೆರಳಿದ್ದ ಕಾರ್ಮಿಕರು ರಾಜ್ಯಕ್ಕೆ ತಂಡೋಪ ತಂಡವಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ....

ಅಮೇರಿಕಾದಲ್ಲಿ ಮುಂದುವರೆದ ಕೊರೊನಾ ಕಂಟಕ : 1 ವರ್ಷದೊಳಗಿನ ಮಗು ಸಾವು

ಅಮೇರಿಕಾದಲ್ಲಿ ಮುಂದುವರೆದ ಕೊರೊನಾ ಕಂಟಕ : 1 ವರ್ಷದೊಳಗಿನ ಮಗು ಸಾವು

ಕೊರೊನಾ ಸೋಂಕಿತ ಪುಟ್ಟ ಮಗು ಸಾವನ್ನಪ್ಪಿದೆ ಎಂದು ಇಲಿನಾಯ್ಸ್ ರಾಜ್ಯದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಕೊರೊನಾಗೆ ಬಲಿಯಾದ ಅತ್ಯಂತ ಕಿರಿಯ ವಯಸ್ಸಿನ ಅಪರೂಪದ ಪ್ರಕರಣ ಎಂದು ಗುರುತಿಸಲಾಗಿದೆ. ಇಲಿನಾಯ್ಸ್...

Page 6 of 12 1 5 6 7 12
  • Trending
  • Comments
  • Latest

Recent News