Tuesday, August 25, 2026
Contact Us
UdayaNews
  • ಪ್ರಮುಖ ಸುದ್ದಿ
    ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಸರ್ಕಾರದ ನಿರ್ಧಾರ

    ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ

    ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

    ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ

    ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ

    ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಕಾವೇರಿ ನೀರು ಹಂಚಿಕೆ ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ

    1.34 ಕೋಟಿ ಕುಟುಂಬಗಳಿಗೆ ವರ್ಷಕ್ಕೆ 3 ಉಚಿತ ಎಲ್‌ಪಿಜಿ ಸಿಲಿಂಡರ್: ವಿಜಯ್ ಘೋಷಣೆ

    ನಾಗೇಂದ್ರ ರಾಜೀನಾಮೆಗೆ ಆಗ್ರಹ: ವಿಕಾಸಸೌಧದ ಗೇಟ್ ಬಳಿ ಬಿಜೆಪಿ ಹೈಡ್ರಾಮಾ

  • ರಾಜ್ಯ

  • ದೇಶ
    ದೆಹಲಿಯಲ್ಲಿ ಭೀಕರ ಕಾರು ಅಪಘಾತ; ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ

    ಭೀಕರ ನೌಕಾ ದುರಂತ; 24 ಸಿಬ್ಬಂದಿಯಿದ್ದ ಸರಕು ಹಡಗು ಮುಳುಗಡೆ

    ಮಂಗಳೂರು ರೈಲು ವಿಭಾಗ ಬದಲಾವಣೆಗೆ ಕೇರಳ ಸಿಎಂ ಸತೀಶನ್ ವಿರೋಧ

    ಚಂಪಾರಣ್‌ನಲ್ಲಿ ಭೀಕರ ಅಪಘಾತ: ಬಸ್ ಹರಿದು 5 ಮಂದಿ ಸಾವು, 5 ಜನರಿಗೆ ಗಂಭೀರ ಗಾಯ

    ಸಕ್ಕರೆ ಬೆಲೆ ಏರಿಕೆ ನಿಯಂತ್ರಣಕ್ಕೆ ಕೇಂದ್ರದ ಕ್ರಮ; ಹಬ್ಬದ ಸೀಸನ್‌ಗೆ ಪೂರೈಕೆ ಖಚಿತಪಡಿಸಲು ಸಿದ್ಧತೆ

    ಪೆಲೆಟ್ ಗನ್ ಪ್ರಕರಣ: ರಾಹುಲ್ ಗಾಂಧಿ ಧರಣಿ ಬೆನ್ನಲ್ಲೇ ಎಫ್‌ಐಆರ್ ದಾಖಲು

    ವಂದೇ ಮಾತರಂ’ ವಿವಾದದಿಂದ ಗಮನ ಬೇರೆಡೆಗೆ ಸೆಳೆಯಲು ಕಾಂಗ್ರೆಸ್ ಅರಾಜಕತೆಯ ರಾಜಕೀಯ: ಬಿಜೆಪಿ ಆಕ್ರೋಶ

    ಜಾಗತಿಕ ಭಾರತೀಯ ಯುವಕರನ್ನು ರಾಷ್ಟ್ರ ನಿರ್ಮಾಣದೊಂದಿಗೆ ಸಂಪರ್ಕಿಸಲು ‘ಫ್ರೆಂಡ್ಸ್ ಆಫ್ ಮೈ ಭಾರತ್’

    ನಕಲಿ ಮದ್ಯ ಸೇವನೆ: ಗುಜರಾತ್‌ನಲ್ಲಿ 4 ಸಾವು; 18 ಮಂದಿ ಆಸ್ಪತ್ರೆಗೆ

    ಫೆಬ್ರವರಿ 2027ರಲ್ಲಿ ನವದೆಹಲಿಯಲ್ಲಿ 5ನೇ ಕೋಸ್ಟ್ ಗಾರ್ಡ್ ಜಾಗತಿಕ ಶೃಂಗಸಭೆ

  • ವಿದೇಶ
    ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಮುಂದುವರಿದ ಕ್ರೌರ್ಯ; ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

    ಇರಾನ್‌ಗೆ ಅಣ್ವಸ್ತ್ರ ಹೊಂದಲು ಎಂದಿಗೂ ಅವಕಾಶವಿಲ್ಲ; ಆಯಕಟ್ಟಿನ ಜಲಮಾರ್ಗಗಳ ಮೇಲೆ ಅಮೆರಿಕದ ನಿಯಂತ್ರಣ: ಟ್ರಂಪ್

    ಇರಾನ್ ವಿರುದ್ಧ ಆರ್ಥಿಕ ಒತ್ತಡ ತಂತ್ರ; ಅಮೆರಿಕದ ಕ್ರಮಕ್ಕೆ ಇರಾನ್ ತೀವ್ರ ಆಕ್ಷೇಪ

    ‘ಅತ್ಯಂತ ಕಠಿಣ ನಿರ್ಬಂಧ’; ಇರಾನ್‌ಗೆ ಟ್ರಂಪ್ ಎಚ್ಚರಿಕೆ; ಹಾರ್ಮುಜ್ ಮಹತ್ವ ಪ್ರಶ್ನೆ

    ಮಧ್ಯ ಆಫ್ರಿಕಾದಲ್ಲಿ ಭೀಕರ ಗಣಿ ಕುಸಿತ; 100 ಮಂದಿ ದುರ್ಮರಣ

    ಇರಾನ್ ಜೊತೆಗಿನ ಮಾತುಕತೆ ಸ್ಥಗಿತಕ್ಕೆ ಟ್ರಂಪ್ ಸೂಚನೆ; ಆರ್ಥಿಕ ಒತ್ತಡ ಹೆಚ್ಚಿಸಿದ ಅಮೆರಿಕ

    ಕತಾರ್‌ನಿಂದ ಭಾರತಕ್ಕೆ UPI ಮೂಲಕ ಹಣ ಕಳುಹಿಸುವ ಸೇವೆ ಆರಂಭ

    MAITREE-XV ಜಂಟಿ ಸೇನಾ ಕವಾಯತು: ಥೈಲ್ಯಾಂಡ್‌ಗೆ ಭಾರತೀಯ ಸೇನಾ ತುಕಡಿ

    ಅಮೆರಿಕದಲ್ಲಿ ಜನನ ಪ್ರವಾಸೋದ್ಯಮಕ್ಕೆ ಕಡಿವಾಣ; 600ಕ್ಕೂ ಹೆಚ್ಚು ವೀಸಾ ರದ್ದು

    ಜಿಂಬಾಬ್ವೆಯ ಕರಿಬಾ ಕೆರೆಯಲ್ಲಿ ದೋಣಿ ಮಗುಚಿ 15 ಮಂದಿ ಜಲಸಮಾಧಿ

  • ವೈವಿಧ್ಯ
    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

  • ಸಿನಿಮಾ
    ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅವಘಡ: ಪೊಲೀಸರಿಂದ ಎಫ್‌ಐಆರ್

    ‘ರಾಮ್ ಅಂಡ್ ಲೀಲಾ’ಗೆ CBFC ಅನುಮತಿ; ಆಗಸ್ಟ್ 21ಕ್ಕೆ ಬಿಡುಗಡೆ

    ಶಾರುಖ್ ಖಾನ್ ಬಳಿಕ ರಾಣಿಗೆ ಗೌರವ; ಸಿನಿಮಾ, ಸಾಮಾಜಿಕ ಸೇವೆಗಾಗಿ ಗೌರವ ಡಾಕ್ಟರೇಟ್

    ಅತಿಯಾದ ಮೊಬೈಲ್ ಬಳಕೆ; ನಟಿ ಶಕೀಲಾಗೆ ಕುತ್ತಿಗೆ ಶಸ್ತ್ರಚಿಕಿತ್ಸೆ

    ಯಶ್‌ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್; ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

    ನಯನತಾರಾ-ಕವಿನ್ ‘ಹಾಯ್’ ಚಿತ್ರಕ್ಕೆ ಹೊಸ ರಿಲೀಸ್ ಡೇಟ್

    ‘ಮಹಾಭಾರತ’ದ ಅಶ್ವತ್ಥಾಮ, ಬಹುಭಾಷಾ ನಟ ಪ್ರದೀಪ್ ರಾವತ್ ನಿಧನಕ್ಕೆ ಕಂಬನಿಯ ಮಹಾಪೂರ

    ‘… 10 ವರ್ಷ’! ಭಾವುಕ ಪತ್ರ ಹಂಚಿಕೊಂಡ ವಿಜಯ್ ದೇವರಕೊಂಡ

    ‘ರಾಮಾಯಣ’ ಟ್ರೇಲರ್: ಶ್ರೀರಾಮನಾಗಿ ರಣಬೀರ್, ರಾವಣನಾಗಿ ಯಶ್ ರೋಮಾಂಚನ

    ಇದೀಗ ‘ದಿ ಡಾನ್ ಆಫ್ ರಾಮಾಯಣ’ ಹವಾ.. ಟ್ರೇಲರ್ ಕುತೂಹಲ

  • ಆಧ್ಯಾತ್ಮ
    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

    ಸೆ.1ರಿಂದ ತಮಿಳುನಾಡಿನ ಪ್ರಮುಖ ದೇವಾಲಯಗಳಲ್ಲಿ ಮೊಬೈಲ್ ಫೋನ್ ನಿರ್ಬಂಧ

    ‘ಎ’ ಮತ್ತು ‘ಬಿ’ ವರ್ಗದ ದೇವಸ್ಥಾನಗಳಿಗೆ ಭೂಮಿ ಖರೀದಿಸಿ: ಮುಜರಾಯಿ ಇಲಾಖೆಗೆ ಸಚಿವ ಡಾ.ಜಿ. ಪರಮೇಶ್ವರ್ ಸೂಚನೆ

    ಮಲೆ ಮಹದೇಶ್ವರ ಬೆಟ್ಟ ಹುಂಡಿಯಲ್ಲಿ ₹3.37 ಕೋಟಿ ಕಾಣಿಕೆ; 41 ದಿನಗಳಲ್ಲಿ 58 ಗ್ರಾಂ ಚಿನ್ನ, 1.25 ಕೆಜಿ ಬೆಳ್ಳಿ ಅರ್ಪಣೆ

    ಮಲೆ ಮಹದೇಶ್ವರ ಕ್ಷೇತ್ರವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಸಮಗ್ರ ಕ್ರಿಯಾ ಯೋಜನೆ: ಕಾರ್ಯದರ್ಶಿ ಪುರುಷೋತ್ತಮ್

    ರಕ್ಷಾ ಬಂಧನದಂದೇ ಚಂದ್ರಗ್ರಹಣ; ಶ್ರಾವಣ ಪೂರ್ಣಿಮಾ ಕೈಂಕರ್ಯಗಳಿಗೆ ಅಡ್ಡಿಯಾಗುತ್ತಾ?

    ದೇವಾಲಯದ ದೇಣಿಗೆ ಭದ್ರತೆಗೆ ರಾಜ್ಯ ಸರ್ಕಾರ ಹೊಸ SOP; ಸಿಸಿಟಿವಿ, QR ಪಾವತಿ ಕಡ್ಡಾಯ

    ನವರಾತ್ರಿ ವೈಭವ; ಮೈಸೂರು ದಸರಾ ತಯಾರಿ ಪ್ರಕ್ರಿಯೆಗೆ ಮುನ್ನುಡಿ

    ಅಮರನಾಥ ಯಾತ್ರೆ: 4 ದಿನಗಳಲ್ಲಿ 85 ಸಾವಿರಕ್ಕೂ ಹೆಚ್ಚು ಭಕ್ತರಿಂದ ದರ್ಶನ

    ಅಮರನಾಥ ಯಾತ್ರೆ ಆರಂಭ; ಐದು ಸಂಕಲ್ಪ ಪಾಲಿಸುವಂತೆ ಪ್ರಧಾನಿ ಮೋದಿ ಕರೆ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಅಯೋಧ್ಯೆ ಶ್ರೀ ರಾಮ ಮಂದಿರ ಯಾರ ಪ್ರಯತ್ನದ ಫಲ? ಬಿಜೆಪಿಯದ್ದೋ.. ಕಾಂಗ್ರೆಸ್ಸಿನದ್ದೋ..?

by Udaya News
January 9, 2024
in Focus, ದೇಶ, ಪ್ರಮುಖ ಸುದ್ದಿ, ರಾಜ್ಯ, ವಿದೇಶ
1 min read
0
ಅಯೋಧ್ಯೆ ಶ್ರೀ ರಾಮ ಮಂದಿರ ಯಾರ ಪ್ರಯತ್ನದ ಫಲ? ಬಿಜೆಪಿಯದ್ದೋ.. ಕಾಂಗ್ರೆಸ್ಸಿನದ್ದೋ..?
Share on FacebookShare via: WhatsApp

ಬೆಂಗಳೂರು: ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮ ಮಂದಿರ ಯಾರಿಂದ ಸಾಧ್ಯವಾಯಿತು? ಈ ಬಗ್ಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ಜಟಾಪಟಿ ನಡೆಯುತ್ತಿದೆ. ತಮ್ಮ ಕಾರ್ಯಕರ್ತರ ಹೋರಾಟದ ಫಲವಾಗಿ ರಾಮ ಮಂದಿರ ನಿರ್ಮಾಣವಾಗಿದೆ ಎಂದು ಬಿಜೆಪಿ ನಾಯಕರು ಹೇಳಿದರೆ, ರಾಜೀವ್ ಗಾಂಧಿಯವರು ಶಿಲಾನ್ಯಾಸ ನೆರವೇರಿಸಿ ಸೂಕ್ತ ವೇದಿಕೆ ಕಲ್ಪಿಸಿದ್ದರಿಂದಾಗಿ ಇಂದು ಭವ್ಯ ರಾಮಮಂದಿರ ನಿರ್ಮಾಣವಾಗಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ.

‘ರಾಮ ಮಂದಿರಕ್ಕಾಗಿ ನಮ್ಮವರು ಬೆವರು ಸುರಿಸಿದ್ದಷ್ಟೇ ಅಲ್ಲ, ನೆತ್ತರನ್ನೂ ಕೊಟ್ಟಿದ್ದಾರೆ, ಪ್ರಾಣವನ್ನೂ ಸಮರ್ಪಿಸಿದ್ದಾರೆ’ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಇದಕ್ಕೆ ಎದಿರೇಟು ನೀಡುತ್ತಿರುವ ಕಾಂಗ್ರೆಸ್ ನಾಯಕರು, ‘ನ್ಯಾಯಾಯಾಲಯದ ತೀರ್ಪನ್ನು ಕಾಡು ನೋಡೋಣ ಎಂದು ಆರಂಭದಿಂದಲೇ ನಾವು ಹೇಳಿದ್ದೆವು, ಈ ವಿಚಾರದಲ್ಲಿ ಹಿಂಸೆಯ ಹಾದಿ ಬೇಕಿರಲಿಲ್ಲ ಎಂದಿದ್ದಾರೆ. ಕೊನೆಗೂ ಮಂದಿರ ನಿರ್ಮಾಣ ಸಾಧ್ಯವಾಗಿರುವುದು ನ್ಯಾಯಾಲಯದ ತೀರ್ಪಿನಿಂದಾಗಿಯೇ ಹೊರತು ಬಿಜೆಪಿಯ ಹೋರಾಟದಿಂದ ಅಲ್ಲ’ ಎಂದು ಕೈ ನಾಯಕರು ಹೇಳುತ್ತಿದ್ದಾರೆ. ಇನ್ನೊಂದೆಡೆ, ‘ಮಂದಿರಕ್ಕಾಗಿ ನಡೆದ ಹೋರಾಟದ ಸಂದರ್ಭದಲ್ಲಿ ಬೇರೆ ಪಕ್ಷದಲ್ಲಿದ್ದು ಕರಸೇವಕರ ಸಾವನ್ನು ಸಂಭ್ರಮಿಸಿದ್ದ ಅನೇಕ ನಾಯಕರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡಿರುವ ಬಿಜೆಪಿ ರಾಮಮಂದಿರ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ’ ಎಂದು ತಟಸ್ಥ ಹಿಂದೂ ನಾಯಕರು ಅಸಮಾಧಾನ ಹೊರ ಹಾಕಿದ್ದಾರೆ. ‘ರಾಮ ಮಂದಿರ ನಿರ್ಮಾಣವಾಗಿರುವುದು ಕರಸೇವಕರ ತ್ಯಾಗದ ಫಲವೇ ಹೊರತು ಬಿಜೆಪಿ-ಕಾಂಗ್ರೆಸ್ ನಾಯಕರ ಪ್ರಯತ್ನದಿಂದ ಅಲ್ಲ’ ಎಂದು ಹಿಂದೂ ಕಾರ್ಯಕರ್ತರು ಹೇಳುತ್ತಿದ್ದಾರೆ.

ಬಿಜೆಪಿ-ಕಾಂಗ್ರೆಸ್ ಟ್ವೀಟ್ ವಾರ್..!

ರಾಮ ಮಂದಿರ ನಮ್ಮದೇ ಪ್ರಯತ್ನದ ಫಲ ಎನ್ನುತ್ತಿರುವ ಕಾಂಗ್ರೆಸ್, ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್, 1985-86ರಲ್ಲಿ ಅಯೋಧ್ಯೆಯಲ್ಲಿ ಮೊದಲ ಬಾರಿಗೆ ಬೀಗ ತೆಗೆಸಿ ರಾಮನ ಪೂಜೆಗೆ ಅವಕಾಶ ಕಲ್ಪಿಸಿಕೊಟ್ಟಿದ್ದೇ ರಾಜೀವ್ ಗಾಂಧಿ ಎಂದು ಬೊಟ್ಟು ಮಾಡಿದೆ. 1989ರಲ್ಲಿ ರಾಮ ಮಂದಿರ ಶಿಲಾನ್ಯಾಸಕ್ಕೆ ವಿಶ್ವ ಹಿಂದೂ ಪರಿಷತ್’ಗೆ ಅವಕಾಶ ಕಲ್ಪಿಸಿದವರು ರಾಜೀವ್ ಗಾಂಧಿ. ರಾಜೀವ್ ಗಾಂಧಿ ಅವರು ಮೊದಲ ಹೆಜ್ಜೆ ಇಡದೇ ಹೋಗಿದ್ದರೆ ಬಿಜೆಪಿಯವರಿಗೆ ಇದರ ಆಲೋಚನೆಯೇ ಬರುತ್ತಿರಲಿಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ದೂರದರ್ಶನದಲ್ಲಿ ರಾಮಾಯಣದ ಸೀರಿಯಲ್ ಪ್ರಸಾರ ಮಾಡಿ ಮನೆ-ಮನೆಯೂ ರಾಮಲಲ್ಲಾನನ್ನು ಕಣ್ತುಂಬಿಕೊಳ್ಳುವಂತೆ ಮಾಡಿದ್ದು ಕಾಂಗ್ರೆಸ್ ಸರ್ಕಾರ. ರಾಮ ಮತ್ತು ಆತನ ಆದರ್ಶಗಳನ್ನು ಕಾಂಗ್ರೆಸ್ ಮೊದಲಿಂದಲೂ ಪಾಲಿಸುತ್ತಾ ಬಂದಿದೆ. ಆದರೆ ರಾಮನ ಹೆಸರೇಳಿಕೊಂಡೇ ರಾಜಕೀಯ ಆಶ್ರಯ ಹುಡುಕುವ ಬಿಜೆಪಿಗೆ ಸನ್ಮತಿ ದೇ ಭಗವಾನ್” ಎಂದು ಹೇಳಬೇಕಾಗಿ ಬಂದಿರೋದು ದುರಂತ ಎಂದು ಕಾಂಗ್ರೆಸ್ ಹೇಳಿದೆ.

RelatedPosts

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಸರ್ಕಾರದ ನಿರ್ಧಾರ

ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ

ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

🔹ಭಾರತದ ಹಳ್ಳಿ, ಹಳ್ಳಿಗಳಲ್ಲಿ ಲಕ್ಷಾಂತರ ರಾಮದೇಗುಲ ನಿರ್ಮಾಣವಾಗಿದ್ದು ಕಾಂಗ್ರೆಸ್ ಆಡಳಿತದಲ್ಲಿ.

🔹ರಾಮರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿ ಕಾಂಗ್ರೆಸ್ ಅಧಿನಾಯಕರಾಗಿದ್ದರು.

🔹ನಾಥುರಾಮ್ ಗೂಡ್ಸೆ ಹಾರಿಸಿದ ಗುಂಡಿಗೆ ಎದೆ ಸೀಳಿ ಹುತಾತ್ಮರಾದಾಗ ಮಹಾತ್ಮ ಗಾಂಧೀಜಿ ಅವರು ಹೇಳಿದ ಕೊನೇ ಮಾತು ಹೇ ರಾಮ್! ಆಗ ಬಿಜೆಪಿ ಹುಟ್ಟೇ ಇರಲಿಲ್ಲ.…

— Karnataka Congress (@INCKarnataka) January 8, 2024

ಬಿಜೆಪಿ ಎದಿರೇಟು:

ಕಾಂಗ್ರೆಸ್ ಪಕ್ಷದ ಈ ಟ್ವೀಟ್’ಗೆ ತನ್ನದೇ ದಾಟಿಯಲ್ಲಿ ಉತ್ತರಿಸಿರುವ ಬಿಜೆಪಿ, ಹಳ್ಳಿ ಹಳ್ಳಿಗಳಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು ರಾಮ ಭಕ್ತರಿಂದ, ಆದರೆ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿ ಅದರಿಂದ ಬರುವ ಆದಾಯವನ್ನು ದೋಚಿದ್ದು ನೀವು ಎಂದಿದೆ. ಮಹಾತ್ಮಾ ಗಾಂಧಿಯವರ ರಾಮರಾಜ್ಯದ ಕಲ್ಪನೆಯನ್ನು ಮೂಲೆಗೆ ಸೇರಿಸಿದ್ದು ಕಾಂಗ್ರೆಸ್, ಆದರೆ ಇಂದು ರಾಮ ಮಂದಿರ ನಿರ್ಮಿಸಿ ಅವರ ಕಲ್ಪನೆಗೆ ಜೀವ ತುಂಬಿದ್ದು ಮೋದಿ ಸರ್ಕಾರ! ಎಂದಿರುವ ಬಿಜೆಪಿ, ರಾಮ ಮಂದಿರದ ಬೀಗ ತೆಗಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದು ರಾಜೀವ್ ಗಾಂಧಿಯಾದರೆ, ರಾಮ‌ ಮಂದಿರದ ವಿರುದ್ಧವಾಗಿ ನ್ಯಾಯಾಲಯದಲ್ಲಿ ದಾವೆ ಹೂಡಲು ಕಪಿಲ್ ಸಿಬಲ್‌ರನ್ನು ಕಳುಹಿಸಿದ್ದು ಯಾರು ಎಂದು ಪ್ರಶ್ನಿಸಿದೆ.

ಸ್ವಾತಂತ್ರ್ಯ ದೊರಕಿದಾಗಿನಿಂದ ರಾಮ ಮಂದಿರದ ಕಲ್ಪನೆ ದೇಶದ ಜನರಲ್ಲಿತ್ತು, ಅಂದಿನಿಂದ ಇಂದಿನವರೆಗೂ ನಿರ್ಮಾಣವಾಗದ ರಾಮ ಮಂದಿರ ನಿಮ್ಮ ರಾಜೀವ್ ಗಾಂಧಿ ಕಾಲಘಟ್ಟದಲ್ಲಿ ಯಾಕೆ ಆಗಲಿಲ್ಲ? ತಡೆದವರು ಯಾರು? ರಾಮ ಮತ್ತು ರಾಮನ ಆದೇಶವನ್ನು ಪಾಲಿಸುತ್ತಾ ಬಂದಿದ್ದರೆ ಕಾಂಗ್ರೆಸ್ ಪಕ್ಷ ರಾಮನನ್ನು ಕೇವಲ ಕಾಲ್ಪನಿಕ ಎಂದು ಏಕೆ ವ್ಯಂಗ್ಯ ಮಾಡುತ್ತಿತ್ತು ? ಎಂದು ಪ್ರಶ್ನೆಗಳನ್ನು ಮುಂದಿಟ್ಟಿರುವ ಬಿಜೆಪಿ, ಕಳೆದ 70 ವರ್ಷಗಳಿಂದಲೂ ಹಿಂದುಗಳ ಆದರ್ಶ ಪುರುಷನಾದ ಶ್ರೀ ರಾಮನ ಮಂದಿರ ನಿರ್ಮಾಣ ಮಾಡಲು ಮೀನಾಮೇಷ ಎಣಿಸಿದ್ದು ಕಾಂಗ್ರೆಸ್ಸಿನಿಂದ ಜನರ ನಂಬಿಕೆಗೆ ಆದ ದುರಂತ ಎಂದು ದೂರಿದೆ. ರಾಮಾಯಣ ಹೇಗೆ ಜನರ ಮನದಲ್ಲಿದೆಯೋ ಹಾಗೆಯೇ ಕಾಂಗ್ರೆಸ್ಸಿಗರ ಸುಳ್ಳಿನ ಸರಪಳಿ ದೇಶದ ಜನತೆಯ ಮನಸ್ಸಿನಲ್ಲಿ ಆಳವಾಗಿದೆ‌‌ ಎಂದು ಬಿಜೆಪಿ ವಿಶ್ಲೇಷಿಸಿದೆ.

ಹಳ್ಳಿ ಹಳ್ಳಿಗಳಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು ರಾಮ ಭಕ್ತರಿಂದ, ಆದರೆ ದೇವಾಲಯವನ್ನು ಮುಜರಾಯಿ ಇಲಾಖೆಗೆ ಸೇರಿಸಿ ಅದರಿಂದ ಬರುವ ಆದಾಯವನ್ನು ದೋಚಿದ್ದು ನೀವು!

ಮಹಾತ್ಮಾ ಗಾಂಧಿಯವರ ರಾಮರಾಜ್ಯದ ಕಲ್ಪನೆಯನ್ನು ಮೂಲೆಗೆ ಸೇರಿಸಿದ್ದು ಕಾಂಗ್ರೆಸ್, ಆದರೆ ಇಂದು ರಾಮ ಮಂದಿರ ನಿರ್ಮಿಸಿ ಅವರ ಕಲ್ಪನೆಗೆ ಜೀವ ತುಂಬಿದ್ದು ಮೋದಿ ಸರ್ಕಾರ!

ರಾಮ… https://t.co/Y5FM06OZIF

— BJP Karnataka (@BJP4Karnataka) January 9, 2024

‘ನಮ್ಮೊಳಗಿನ ರಾಮ’ ಎಂದ ಕೈ ನಾಯಕ..!

ಇದೆಲ್ಲದರ ನಡುವೆ, ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠೆ ಸಂದರ್ಭದಲ್ಲಿ ಕರ್ನಾಟಕದ ಎಲ್ಲಾ ಮುಜರಾಯಿ ದೇಗಲಗಳಲ್ಲಿ ವಿಶೇಷ ಪೂಜೆ ನೆರವೇರಿಸುವಂತೆ ನಿರ್ದೇಶನ ನೀಡಿರುವ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕ್ರಮವನ್ನು ಕಾಂಗ್ರೆಸ್ ನಾಯಕರು ಸ್ವಾಗತಿಸಿದ್ದಾರೆ. ಅಷ್ಟೇ ಅಲ್ಲ, ರಾಮಲಿಂಗ ರೆಡ್ಡಿ ಅವರನ್ನು ಕಾಂಗ್ರೆಸ್ ವಕ್ತಾರರು ‘ನಮ್ಮೊಳಗಿನ ರಾಮ’ ಎಂದು ಬಣ್ಣಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ‘ನಮ್ಮೊಳಗಿನ ರಾಮ! ಜನವರಿ 22ರ ವಿಶೇಷ ದಿನ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಅನುವು ಮಾಡುವ ಮೂಲಕ ಸಚಿವ ರಾಮಲಿಂಗಾರೆಡ್ಡಿ ನಮ್ಮೊಳಗಿನ ರಾಮನಾಗಿದ್ದಾರೆ’ ಎಂದು ಶ್ಲಾಘಿಸಿದ್ದಾರೆ. ಶ್ರೀರಾಮನ ತತ್ವದಂತೆ ಸರ್ವ ಜನರ ಭಾವನೆಗಳ ಗೌರವಿಸುವುದು ನಮ್ಮ ಸಿದ್ಧಾಂತ ಆಗಿದ್ದು ಧರ್ಮದ ಹೆಸರಲ್ಲಿ ರಾವಣಾಸುರರ ವಿಜೃಂಭಣೆ ಬೇಡ!’ ಎಂದು ಅವರು ಹಾಕಿರುವ ಪೋಸ್ಟ್ ಗಮನಸೆಳೆದಿದೆ.

ನಮ್ಮೊಳಗಿನ ರಾಮ!
ಜನವರಿ 22ರ ವಿಶೇಷ ದಿನ ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ವಿಶೇಷ ಪೂಜೆಗೆ ಅನುವು ಮಾಡುವ ಮೂಲಕ ಸಚಿವ ರಾಮಲಿಂಗಾರೆಡ್ಡಿ ನಮ್ಮೊಳಗಿನ ರಾಮನಾಗಿದ್ದಾರೆ
ಶ್ರೀ ರಾಮನ ತತ್ವದಂತೆ ಸರ್ವ ಜನರ ಭಾವನೆಗಳ ಗೌರವಿಸುವುದು ನಮ್ಮ ಸಿದ್ಧಾಂತ ಆಗಿದ್ದು ಧರ್ಮದ ಹೆಸರಲ್ಲಿ ರಾವಣಾಸುರರ ವಿಜೃಂಭಣೆ ಬೇಡ! #society #media #Karnataka #India pic.twitter.com/KfnzCDANI9

— Ramesh Babu (@RameshBabuKPCC) January 9, 2024

ShareSendTweetShare
Previous Post

ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸದ್ಯಕ್ಕಿಲ್ಲ; ಖರ್ಗೆ ಸ್ಪಷ್ಟನೆ

Next Post

ಬರದ ಬರೆ: ಕೂಡಲೇ ಪರಿಹಾರ ನೀಡಿ, ಇಲ್ಲವೇ ರಾಜೀನಾಮೆ ಕೊಡಿ..

Related Posts

ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆಗೆ ಸರ್ಕಾರದ ನಿರ್ಧಾರ
ಪ್ರಮುಖ ಸುದ್ದಿ

August 24, 2026 07:08 PM
ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ
ಪ್ರಮುಖ ಸುದ್ದಿ

ಬುಡಕಟ್ಟು ಭಾಷೆ, ಸಂಸ್ಕೃತಿ ಸಂರಕ್ಷಣೆ ಅಗತ್ಯ: ರಘುಮೂರ್ತಿ

August 24, 2026 07:08 PM
ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ
ಪ್ರಮುಖ ಸುದ್ದಿ

ಅಪಾರ್ಟ್‌ಮೆಂಟ್‌ ಸಮುದಾಯಗಳಿಗೆ ಹೊಸ ಕಾನೂನು ಚೌಕಟ್ಟು: BAF ಸ್ವಾಗತ

August 24, 2026 05:08 PM
ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ
ಪ್ರಮುಖ ಸುದ್ದಿ

ಮಕ್ಕಳಲ್ಲಿ H1N1 ಪ್ರಕರಣಗಳ ಏರಿಕೆ: ಆತಂಕ ಬೇಡ, ಮುನ್ನೆಚ್ಚರಿಕೆ ಅಗತ್ಯ, ಶಾಲೆಗಳಿಗೆ ಸಚಿವರ ಸೂಚನೆ

August 24, 2026 04:08 PM
ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ
ಪ್ರಮುಖ ಸುದ್ದಿ

ಅದಾನಿ, ನಾಗೇಂದ್ರ, ಲಾಲ್‌ಬಾಗ್ ಭೂಮಿ: ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಭಾರಿ ಪ್ರತಿಭಟನೆ

August 24, 2026 04:08 PM
ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ
ಪ್ರಮುಖ ಸುದ್ದಿ

ನಾಗೇಂದ್ರ ರಾಜೀನಾಮೆ ಪ್ರಶ್ನೆಯೇ ಇಲ್ಲ; ಲೋಕಾಯುಕ್ತ, ಎಸ್‌ಐಟಿ ಕ್ಲೀನ್‌ಚಿಟ್ ನೀಡಿವೆ: ಸತೀಶ್ ಜಾರಕಿಹೊಳಿ

August 24, 2026 03:08 PM

Popular Stories

  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0
  • ಪಶ್ಚಿಮ ಘಟ್ಟದ 7ನೇ ಕರಡು ಅಧಿಸೂಚನೆ: ಅಧಿವೇಶನದಲ್ಲಿ ಗಂಟಿಹೊಳೆ ಪ್ರಶ್ನೆ; ಗ್ರಾಮಗಳ ಭೌತಿಕ ಸರ್ವೇಗೆ ಆಗ್ರಹ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ನಾಲ್ಕು ಹಂತದ ಪ್ರಶ್ನೆಪತ್ರಿಕೆ ಪರಿಶೀಲನೆ; UGC-NET ಪರೀಕ್ಷಾ ಗೊಂದಲ ಬಗೆಹರಿಸಲು ಸಚಿವ ಜೋಶಿ ಸೂಚನೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In