ದೆಹಲಿ: ಯೋಗ ಗುರು ಬಾಬಾ ರಾಮದೇವ್ ಕಾನೂನು ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಅಲೋಪಥಿ ವೈದ್ಯ ಪದ್ಧತಿ ವಿರುದ್ಧ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಾಬಾ ರಾಮದೇವ್ ವಿರುದ್ದ ಛತ್ತೀಸ್‌ಗಡದ ರಾಯಪುರದಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ
ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನ ನೀಡಿರುವ ಎಫ್‌ಐಆರ್ ದಾಖಲಿಸಿದ್ದಾರೆ.