Monday, September 7, 2026
Contact Us
UdayaNews
  • ಪ್ರಮುಖ ಸುದ್ದಿ
    ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

    ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

    ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

    ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

    ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

    ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ

    ಶಿಕ್ಷಕರ ಹೆಸರಿನ ಮುಂದೆ ‘Tr.’ ಗೌರವಸೂಚಕ ಪದ ಬಳಸಲು ಅವಕಾಶ: ಸಿಎಂ ಘೋಷಣೆ

    ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ; ಪ್ರತಿ ದಾಳಿ ನಡೆಸುವುದಾಗಿ ಟೆಹ್ರಾನ್ ಎಚ್ಚರಿಕೆ

    ‘2037ರ ವೇಳೆಗೆ ಜಗತ್ತು ಕರ್ನಾಟಕವನ್ನು ಮತ್ತೊಂದು ದೃಷ್ಟಿಯಿಂದ ನೋಡಬೇಕು’; ಡಿಕೆಶಿ

    ಬಹುತ್ವ, ಸಂವಿಧಾನದ ಆಶಯ ಕಾಪಾಡುವಲ್ಲಿ ಶಿಕ್ಷಕರ ಪಾತ್ರ ದೊಡ್ಡದು: ಬಿ.ಕೆ. ಹರಿಪ್ರಸಾದ್

  • ರಾಜ್ಯ

    ಬೇಡಿಕೆ ಈಡೇರದಿದ್ದರೆ ಹೋರಾಟ ತೀವ್ರ: ಕೇಂದ್ರಕ್ಕೆ ಲಡಾಖ್ ಸಂಘಟನೆಗಳ ಎಚ್ಚರಿಕೆ

    ನಾಗರಿಕ ಸೇವೆಯಲ್ಲಿ ನಿರ್ಲಕ್ಷ್ಯ ಮಾಡಿದ್ರೆ ಕ್ರಮ: ಕೃಷ್ಣ ಬೈರೇಗೌಡ

    ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ

    ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ

  • ದೇಶ

    ಭಾರತ–ಇಯು ಮುಕ್ತ ವ್ಯಾಪಾರ ಒಪ್ಪಂದದಿಂದ ರೈತರು, ಎಂಎಸ್‌ಎಂಇ, ಸ್ಟಾರ್ಟ್‌ಅಪ್‌ಗಳಿಗೆ ಅವಕಾಶ: ಪಿಯೂಷ್ ಗೋಯಲ್

    ಬಾಲಕಾರ್ಮಿಕ ಪದ್ಧತಿ ವಿರುದ್ಧ ಎನ್‌ಸಿಪಿಸಿಆರ್ ಕಾರ್ಯಾಚರಣೆ: 3,800ಕ್ಕೂ ಹೆಚ್ಚು ಮಕ್ಕಳ ರಕ್ಷಣೆ

    RSS ಶತಮಾನೋತ್ಸವದ ಅಂಗವಾಗಿ ಲಂಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ

    ಗಡಿಯಲ್ಲಿ 17 ದಿನಗಳ ಬೃಹತ್ ಸಮರಾಭ್ಯಾಸ;  ಪಾಕ್ ನಲ್ಲಿ ಹೈ ಅಲರ್ಟ್‌

    GSLV-F17 ಯಶಸ್ವಿ ಉಡಾವಣೆ: ‘ನಾಟಿ ಬಾಯ್’ ಗೆಲುವಿನ ಹಿಂದಿದೆ ಭಾರತದ ದೊಡ್ಡ ಸಾಧನೆ

    ಅಜಿತ್ ಪವಾರ್ ವಿಮಾನ ದುರಂತ: ‘ರಾಜಕೀಯ ಮಾಡಬೇಡಿ’ ಎಂದ ಸುನೇತ್ರಾ

    ಟಿಬೆಟ್‌ನಲ್ಲಿ 5.0 ತೀವ್ರತೆಯ ಭೂಕಂಪ: ಪ್ರವಾಹದ ಬಳಿಕ ಹಿಮಾಲಯ ವಲಯದಲ್ಲಿ ಮತ್ತೊಂದು ಆತಂಕ!

    ಉದ್ಯೋಗಿಗಳ ಭವಿಷ್ಯ ನಿಧಿ: ಪಿಎಫ್ ಟ್ರಸ್ಟ್‌ಗಳ ವಿನಾಯಿತಿ ಸ್ಥಿತಿ ಕ್ರಮಬದ್ಧಗೊಳಿಸಲು EPFO ಒಂದು ಬಾರಿ ಅಮ್ನೆಸ್ಟಿ

  • ವಿದೇಶ

    ಪಿಕ್ಯಾಕ್ಸ್ ಮೌಂಟನ್ ಮೇಲೆ ಅಮೆರಿಕ ದಾಳಿ? ಟ್ರಂಪ್‌ನಿಂದ ಇರಾನ್‌ಗೆ ಕಠಿಣ ಎಚ್ಚರಿಕೆ

    ಸೆ.24ಕ್ಕೆ ಷಿ ಜಿನ್‌ಪಿಂಗ್‌ಗೆ ಟ್ರಂಪ್ ಔತಣಕೂಟ

    ಲಂಡನ್‌ನಲ್ಲಿ ಮೋಹನ್ ಭಾಗವತ್‌ಗೆ ಸಾಂಪ್ರದಾಯಿಕ ಸ್ವಾಗತ

    ನೇಪಾಳ ಪ್ರವಾಹದಲ್ಲಿ  5 ಸಾವಿರಕ್ಕೂ ಅಧಿಕ ಮಂದಿ ಇನ್ನೂ ನಾಪತ್ತೆ, 9 ದಿನಗಳ ಬಳಿಕ ಸುರಂಗದಿಂದ ಹೊರಬಂದ ಇಬ್ಬರು ಕಾರ್ಮಿಕರು

    ಸಮಸ್ಯೆ ಬಗೆಹರಿಸಲಾಗದಿದ್ದರೆ ಹೆಸರು ಬದಲಿಸೋಣ’: ಹಾರ್ಮುಜ್ ಜಲಸಂಧಿಗೆ ಟ್ರಂಪ್‌ ಹೆಸರು!

    ಭಾರತ–ಅಫ್ಘಾನಿಸ್ತಾನ ದ್ವಿಪಕ್ಷೀಯ ವ್ಯಾಪಾರ ಬಲವರ್ಧನೆಗೆ ಚರ್ಚೆ

    ನೇಪಾಳ ಪ್ರವಾಹ: 1,125ಕ್ಕೂ ಹೆಚ್ಚು ಮಂದಿ ಬಲಿ, 4,858 ಜನರು ಇನ್ನೂ ನಾಪತ್ತೆ

    ಉಕ್ರೇನ್‌ನಲ್ಲಿ ರಷ್ಯಾ ದಾಳಿ: ಭಾರತೀಯ ಪ್ರಜೆ ಸೇರಿದಂತೆ 12 ಮಂದಿ ಸಾವು

    ಭಾಶಿನಿ ಭಾಷಾ AI ಅನ್ನು ನೇಪಾಳಕ್ಕೆ ಕೊಂಡೊಯ್ಯಲಿದೆ; ಬಹುಭಾಷಾ ಡಿಜಿಟಲ್ ಪರಿಹಾರಗಳತ್ತ ಹೊಸ ಹೆಜ್ಜೆ

  • ವೈವಿಧ್ಯ
    ಸಮವಸ್ತ್ರದ ಹಿಂದೆ ಮಿಡಿದ ಮಾನವೀಯ ಹೃದಯ; ರವಿಕಾಂತೇಗೌಡರ ಸೇವೆಗೆ ಹೊಸ ಅಧ್ಯಾಯ

    ದಕ್ಷಿಣ ಏಷ್ಯಾದ ಕರುಳಿನ ಸೂಕ್ಷ್ಮಜೀವಿ ವಿಶಿಷ್ಟ; ಸ್ಥಳೀಯ ಜೀವನಶೈಲಿಗೆ ತಕ್ಕ ಚಿಕಿತ್ಸೆ ಅಗತ್ಯ

    ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

    ಹೊಸ ವಿನ್ಯಾಸ, AI ವೈಶಿಷ್ಟ್ಯಗಳೊಂದಿಗೆ ಬರಲಿದೆ ‘ಆಪಲ್ ಐಫೋನ್ 18’, ಮಹತ್ವದ ರಹಸ್ಯ ಬಯಲು

    ಫ್ಯಾಟಿ ಲಿವರ್: ಆಲ್ಕೋಹಾಲ್‌ನಿಂದ ಬರುವುದೇ? ಅಥವಾ ಜೀವನಶೈಲಿಯಿಂದ ಉಂಟಾಗುವುದೇ?

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

  • ಸಿನಿಮಾ

    ದುನಿಯಾ ವಿಜಯ್‌-ನಾಗರತ್ನಗೆ ವಿಚ್ಛೇದನ: ಆದೇಶಕ್ಕೆ ತಲೆಬಾಗುವುದಾಗಿ ಹೇಳಿದ ನಟ

    ತೀವ್ರ ಜ್ವರ: ನಟಿ ಮಮಿತಾ ಬೈಜು ಆಸ್ಪತ್ರೆಗೆ ದಾಖಲು, ಆಸ್ಟ್ರೇಲಿಯಾ ಪ್ರವಾಸ ರದ್ದು

    ದುನಿಯಾ ವಿಜಯ್-ನಾಗರತ್ನ ದಾಂಪತ್ಯಕ್ಕೆ ಅಂತ್ಯ: ಪತ್ನಿಗೆ ₹2 ಕೋಟಿ ಜೀವನಾಂಶ

    ದೇವರಾಯ’ನಾಗಿ ಕಿಚ್ಚ ಸುದೀಪ್; ಚರಿತ್ರಿಕ ಪಾತ್ರದ ಅನಾವರಣ 

    ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ‘ಬಿಲ್ಲ ರಂಗ ಬಾಷಾ’: ಕಿಚ್ಚನ ಫಸ್ಟ್ ಲುಕ್ ರಿಲೀಸ್ 

    ಮೊದಲ ವಾರದಲ್ಲೇ ₹300 ಕೋಟಿ ಕ್ಲಬ್ ಸೇರಿದ ‘ಟಾಕ್ಸಿಕ್’; ₹400 ಕೋಟಿ ಗುರಿಯತ್ತ ಯಶ್ ಚಿತ್ರ

    ರಾಜಕೀಯಕ್ಕೆ ‘ಕ್ರೇಜಿಸ್ಟಾರ್’ ಎಂಟ್ರಿ?; ರವಿಚಂದ್ರನ್‌ಗೆ ಪರಿಷತ್ ಸ್ಥಾನ ಬಹುತೇಕ ಖಚಿತ

    ನಾಗಾರ್ಜುನ 100ನೇ ಸಿನಿಮಾ ‘ಕಿಂಗ್ 100’; ಡಿಸೆಂಬರ್ 24ರಂದು ತೆರೆಗೆ

    ಯಶ್‌ ‘ಟಾಕ್ಸಿಕ್’ ಪ್ರಯತ್ನಕ್ಕೆ ಕಿಚ್ಚ ಸುದೀಪ್ ಫಿದಾ; ‘ಧೈರ್ಯದಿಂದ ಪ್ರಯೋಗ ಮಾಡಿದ್ದೀರಿ’ ಎಂದ ಸುದೀಪ್

  • ಆಧ್ಯಾತ್ಮ
    ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು

    ಚಾತುರ್ಮಾಸ್ಯ ವೈಭವ: ಸುತ್ತೂರು ಶ್ರೀಗಳ 111ನೇ ಜಯಂತೋತ್ಸವದಲ್ಲಿ ದತ್ತ ವಿಜಯಾನಂದ ತೀರ್ಥ ಶ್ರೀಗಳ ಭಾಗಿ

    ಮೈಸೂರು ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶ್ರೀ ದತ್ತ ವಿಜಯಾನಂದ ತೀರ್ಥರ ಚಾತುರ್ಮಾಸ್ಯ ವೈಭವ

    ದೇಹವೆಂಬ ವಾಹನ ಚಲಿಸಲು ಮನಸ್ಸು, ಓಜಸ್ಸು ಶಕ್ತಿ ಅಗತ್ಯ: ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ರಾಘವೇಶ್ವರ ಶ್ರೀ

    ‘ಅನ್ನಬ್ರಹ್ಮ ಚಾತುರ್ಮಾಸ್ಯ’ದಲ್ಲಿ ಗಮನಸೆಳೆದ ಸ್ವರ್ಣಪಾದುಕಾ ಪೂಜೆ

    ಬೈಂದೂರು ಚಾತುರ್ಮಾಸ್ಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ವ್ರತ, ರಕ್ಷಾಬಂಧನ ಆಚರಣೆ

    ಬೆಂಗಳೂರಿನ ಶಿವಾಜಿನಗರದ ಸಂತ ಮರಿಯ ಬಸಿಲಿಕ ಚರ್ಚ್’ನಲ್ಲಿ ಆ.29ರಿಂದ ವಾರ್ಷಿಕ ಹಬ್ಬ, ಸೆ.8ರಂದು ಮಾತೆ ಮರಿಯಮ್ಮನ ಜನ್ಮದಿನಾಚರಣೆ

    ಮಂಗಳೂರಿನ ಕುದ್ರೋಳಿಯಲ್ಲಿ ವರಮಹಾಲಕ್ಷ್ಮೀ ಪೂಜೆ ವೈಭವ; ಸಹಸ್ರಾರು ಮಹಿಳೆಯರಿಂದ ವಿಶೇಷ ಕೈಂಕರ್ಯ

    2027ರ ಗೋದಾವರಿ ಪುಷ್ಕರಕ್ಕೆ 8-10 ಕೋಟಿ ಭಕ್ತರ ನಿರೀಕ್ಷೆ; ₹4,026 ಕೋಟಿ ಸಿದ್ಧತೆ

    ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ

  • ವೀಡಿಯೊ
    ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ರಜನಿಕಾಂತ್ ಅಭಿನಯದ ‘ತಲೈವರ್ 173’ ಬಗ್ಗೆ ಹೆಚ್ಸಿದ ಕುತೂಹಲ

    ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆರ್‌ಸಿಬಿ: ಕೊಹ್ಲಿ ಅಬ್ಬರಕ್ಕೆ ಗುಜರಾತ್ ಮಣಿತು

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

No Result
View All Result

Home Focus

ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಶಕ್ತಿಪ್ರದರ್ಶನ.. ಜನಸಾಗರ ಕಂಡು ‘ಕೈ’ ನಾಯಕರು ಪುಳಕ..

by Udaya News
January 18, 2023
in Focus, ಪ್ರಮುಖ ಸುದ್ದಿ, ರಾಜ್ಯ
1 min read
0
ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಶಕ್ತಿಪ್ರದರ್ಶನ.. ಜನಸಾಗರ ಕಂಡು ‘ಕೈ’ ನಾಯಕರು ಪುಳಕ..
Share on FacebookShare via: WhatsApp

ಬಾಗಲಕೋಟೆ: ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೊಮ್ಮೆ ಶಕ್ತಿಪ್ರದರ್ಶನ ಮಾಡಿದೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಜನಸಾಗರ ಕಂಡು ‘ಕೈ’ ನಾಯಕರು ಪುಳಕಿತರಾದರು.

ಜನಸ್ತೋಮವನ್ನುದ್ದೇಶಿಸಿ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, 2018ರಲ್ಲಿ ನಮ್ಮ ಸರ್ಕಾರದ ಕಡೇ ಬಜೆಟ್ ಅನ್ನು ಮಂಡಿಸಿದ್ದೆ, ಅದರಲ್ಲಿ ನಾವು ಅಧಿಕಾರಕ್ಕೆ ಬರುವ ಪೂರ್ವದಲ್ಲಿ ನೀಡಿದ್ದ ಭರವಸೆಗಳು ಹಾಗೂ ಅಧಿಕಾರಕ್ಕೆ ಬಂದ ನಂತರ ಈಡೇರಿಸಿದ ಭರವಸೆಗಳು ಯಾವುವು ಹಾಗೂ ಮುಂದೆ ಏನು ಮಾಡುತ್ತೇವೆ ಎಂಬುದನ್ನು ಹೇಳಿದ್ದೆ. 2013ರ ಚುನಾವಣೆಯಲ್ಲಿ ರಾಜ್ಯದ ಜನರಿಗೆ 165 ಭರವಸೆಗಳನ್ನು ನೀಡಿದ್ದೆ, ಅವುಗಳಲ್ಲಿ 158 ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಆದರೆ ರಾಜ್ಯ ಬಿಜೆಪಿ ಅವರು 2018ರಲ್ಲಿ ಜನರಿಗೆ 600 ಭರವಸೆಗಳನ್ನು ನೀಡಿದ್ದರು. ಇದರಲ್ಲಿ 50 ರಿಂದ 60 ಭರವಸೆಗಳನ್ನು ಕೂಡ ಈಡೇರಿಸಲು ಅವರಿಂದ ಸಾಧ್ಯವಾಗಿಲ್ಲ. ಈಗ ಮತ್ತೆ ಚುನಾವಣೆ ಹತ್ತಿರ ಬಂದಿರುವುದರಿಂದ ಬೊಮ್ಮಾಯಿ ಅವರು ಫೆಬ್ರವರಿ 17ಕ್ಕೆ ಬಜೆಟ್‌ ಮಂಡಿಸುವ ಘೋಷಣೆ ಮಾಡಿದ್ದಾರೆ, ಇದರಲ್ಲಿ ಏನೆಲ್ಲ ಘೋಷಣೆ ಮಾಡಲು ಸಾಧ್ಯ ಅವೆಲ್ಲವನ್ನು ಘೋಷಿಸಿ, ಒಂದನ್ನೂ ಈಡೇರಿಸಲ್ಲ. ಇಂಥಾ ಭರವಸೆಗಳನ್ನು ನೀವು ನಂಬಬೇಡಿ ಎಂದರು.

RelatedPosts

ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ

ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ

ಬಿಜೆಪಿ ಅವರು 2018ರಲ್ಲಿ ಮಹಿಳೆಯರಿಗೆ 21 ಭರವಸೆಗಳನ್ನು ನೀಡಿ, ಅವರನ್ನು ಉದ್ಧಾರ ಮಾಡುವುದಾಗಿ ಹೇಳಿದ್ದರು, ಈಗ ಬಿಜೆಪಿ ಆಡಳಿತದ ಮೂರುವರೆ ವರ್ಷಗಳಲ್ಲಿ ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ. ಈ ವಿಚಾರವನ್ನು ಅವರು ತಮ್ಮ ಪ್ರಣಾಳಿಕೆಯೊಂದಿಗೆ ಬರಲಿ, ನಾನು ನಮ್ಮ ಪ್ರಣಾಳಿಕೆಯೊಂದಿಗೆ ಬರುತ್ತೇನೆ, ಒಂದೇ ವೇದಿಕೆಯಲ್ಲಿ ಚರ್ಚೆ ಮಾಡೋಣ. ಬೇರೆಯವರಿಗೆ ಧಮ್‌, ತಾಕತ್‌ ಪ್ರಶ್ನೆ ಮಾಡುವ ಬೊಮ್ಮಾಯಿ ಅವರು ಒಂದೇ ವೇದಿಕೆ ಮೇಲೆ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು ‌

ಮೊನ್ನೆ 16ರಂದು ಕಾಂಗ್ರೆಸ್‌ ಪಕ್ಷ “ನಾ ನಾಯಕಿ” ಸಮಾವೇಶವನ್ನು ಏರ್ಪಾಡು ಮಾಡಿತ್ತು, ಇದಕ್ಕೆ ಪ್ರಿಯಾಂಕ ಗಾಂಧಿ ಅವರು ಆಗಮಿಸಿದ್ದರು. ನಾವು ಪ್ರತೀ ಕುಟುಂಬದ ಯಜಮಾನಿಗೆ 2000 ರೂ. ನೀಡುತ್ತೇವೆ ಎಂಬ ಭರವಸೆ ನೀಡಿದ ಮೇಲೆ ಬಿಜೆಪಿಯವರು ಜಾಹೀರಾತು ನೀಡಿ, ಮಹಿಳೆಯರಿಗೆ ಅದನ್ನು ಮಾಡುತ್ತೇವೆ, ಇದನ್ನು ಮಾಡುತ್ತೇವೆ ಎಂದು ಪುಂಕಾನುಪುಂಕವಾಗಿ ಸುಳ್ಳು ಆಶ್ವಾಸನೆ ನೀಡಿದ್ದಾರೆ. ಅಧಿಕಾರಕ್ಕೆ ಬಂದು ಮೂರುವರೆ ವರ್ಷವಾಯಿತಲ್ಲ ಬೊಮ್ಮಾಯಿ ಅವರು ಯಾಕೆ ಇಷ್ಟು ದಿನ ಮಹಿಳೆಯರಿಗಾಗಿ ಒಂದು ಯೋಜನೆಯನ್ನು ಜಾರಿ ಮಾಡಿಲ್ಲ? ನಿಮ್ಮ ಕೈಹಿಡಿದುಕೊಂಡವರು ಯಾರು ಬೊಮ್ಮಾಯಿ? ಎಂದರು.

ನಾವು ಕೊಟ್ಟ ಮಾತಿನಂತೆ ನಡೆದುಕೊಂಡರೆ, ಬಿಜೆಪಿ ವಚನ ಭ್ರಷ್ಟರು. ರಾಜ್ಯದ ಪ್ರತೀ ಕುಟುಂಬದ ಯಜಮಾನಿಗೆ ತಿಂಗಳಿಗೆ 2000 ರೂ. ನಂತೆ ವರ್ಷಕ್ಕೆ 24,000 ರೂ. ನೀಡುವ ಭರವಸೆಗೆ ನಾನು, ಡಿ.ಕೆ ಶಿವಕುಮಾರ್‌ ಸಹಿ ಮಾಡಿದ್ದೇವೆ. ಇದನ್ನು ಅಕ್ಷರಶಃ ಜಾರಿಗೆ ತಂದೇ ತರುತ್ತೇವೆ. ಪ್ರತೀ ಮನೆಗೆ ಬಂದು ಮನೆಯ ಯಜಮಾನಿಯನ್ನು ಗುರುತಿಸಿ ಅವರಿಗೆ 2000 ರೂ. ತಿಂಗಳಿಗೆ ನೀಡುವ ಕೆಲಸ ಮಾಡುತ್ತೇವೆ. ಈ ಹಿಂದೆ ಗರ್ಭೀಣಿ ಮತ್ತು ಬಾಣಂತಿಯರಿಗೆ ಮಾತೃಪೂರ್ಣ ಯೋಜನೆ ಅಡಿ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುತ್ತೇವೆ ಎಂದು ಹೇಳಿ, ಅದನ್ನು ಜಾರಿ ಮಾಡಿದ್ದೆವು. ಈಗ ಅದು ಬಂದ್‌ ಆಗಿದೆ ಎಂದ ಸಿದ್ದರಾಮಯ್ಯ, ರಾಜ್ಯದ ಎಲ್ಲಾ ಮನೆಗಳಿಗೆ 200 ಯುನಿಟ್‌ ವಿದ್ಯುತ್‌ ಅನ್ನು ಉಚಿತವಾಗಿ ನೀಡುವ ಘೋಷಣೆ ಮಾಡಿದ್ದೇವೆ. ನಾವು ಕೊಟ್ಟ ಮಾತಿನಂತೆ ನಡೆದುಕೊಳ್ತೇವೆ. ಇದೇ ಬಿಜೆಪಿ ಪಕ್ಷ ಕೃಷ್ಣಾ ಮೇಲ್ದಂಡೆಯ 3ನೇ ಹಂತದ ಕೆಲಸವನ್ನು ಪೂರ್ಣಗೊಳಿಸುತ್ತೇವೆ ಮತ್ತು 5 ವರ್ಷಗಳಲ್ಲಿ ಒಂದೂವರೆ ಲಕ್ಷ ಕೋಟಿ ರೂಪಾಯಿಯನ್ನು ನೀರಾವರಿಗೆ ಖರ್ಚು ಮಾಡುವುದಾಗಿ ಹೇಳಿತ್ತು. ಕಳೆದ ಮೂರುವರೆ ವರ್ಷಗಳಲ್ಲಿ 45,000 ಕೋಟಿ ರೂ. ಮಾತ್ರ ಖರ್ಚು ಮಾಡಿದ್ದಾರೆ. ಇದೇ ಕಾರಣಕ್ಕೆ ನಾವು ಬಿಜಾಪುರದಲ್ಲಿ ಸಮಾವೇಶ ಮಾಡಿ, ನಾವು ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು 2 ಲಕ್ಷ ಕೋಟಿ ರೂ. ಖರ್ಚು ಮಾಡುತ್ತೇವೆ ಎಂದು ಭರವಸೆ ನೀಡಿದ್ದೇವೆ. ಬಿಜಾಪುರದಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡಿಲ್ಲ, ಪುನರ್ವಸತಿ ಕಲ್ಪಿಸಿ ಕೊಟ್ಟಿಲ್ಲ. ನಾವು ಅಧಿಕಾರಕ್ಕೆ ಬಂದರೆ ಎಲ್ಲ ಸಂತ್ರಸ್ತರಿಗೆ ಪರಿಹಾರ ನೀಡಿ, ಪುನರ್ವಸತಿ ಕಾರ್ಯ ಮಾಡುತ್ತೇವೆ. ತುಂಗಭದ್ರಾ ಅಣೆಕಟ್ಟಿನಲ್ಲಿ 37 ಟಿಎಂಸಿ ನೀರು ಶೇಖರಣೆಯಾಗುವಷ್ಟು ಹೂಳು ತುಂಬಿದೆ, ನಮ್ಮ ಪಾಲಿನ 200 ಟಿಎಂಸಿ ನೀರು ಆಂದ್ರಪ್ರದೇಶಕ್ಕೆ ಹೋಗುತ್ತಿದೆ. ಇದನ್ನು ಸರಿಪಡಿಸಲು ತುಂಗಭದ್ರಾ ಅಣೆಕಟ್ಟಿಗೆ ಸಮನಾಂತರವಾಗಿ ಇನ್ನೊಂದು ಅಣೆಕಟ್ಟು ನಿರ್ಮಾಣ ಮಾಡುತ್ತೇವೆ. ಹೀಗೆ ಕೃಷ್ಣ ಮೇಲ್ದಂಡೆ, ಭದ್ರಾ ಮೇಲ್ದಂಡೆ, ಎತ್ತಿನಹೊಳೆ, ಮೇಕೆದಾಟು ಎಲ್ಲಾ ನೀರಾವರಿಗೆ ಯೋಜನೆಗಳನ್ನು 2 ಲಕ್ಷ ಕೋಟಿ ಹಣದಲ್ಲಿ ಪೂರ್ಣಗೊಳಿಸುತ್ತೇವೆ. 2012ರಲ್ಲಿ ನಾವು ಹೊಸಪೇಟೆಯಿಂದ ಕೂಡಲಸಂಗಮದ ವರೆಗೆ ಪಾದಯಾತ್ರೆ ಮಾಡಿ, ನಾವು ಅಧಿಕಾರಕ್ಕೆ ಬಂದರೆ ನೀರಾವರಿಗೆ 50,000 ಕೋಟಿ ರೂ. ಖರ್ಚು ಮಾಡುತ್ತೇವೆ ಎಂದು ಹೇಳಿದ್ದೆವು. ಅಧಿಕಾರಕ್ಕೆ ಬಂದ ನಂತರ 50,000 ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಿದ್ದೇವೆ ಎಂದರು.

ಬೊಮ್ಮಾಯಿ ಅವರ ಸರ್ಕಾರ 40% ಕಮಿಷನ್‌ ಸರ್ಕಾರ. ಸಬ್‌ ಇನ್ಸ್‌ ಪೆಕ್ಟರ್‌ ನೇಮಕಾತಿಯಲ್ಲಿ ಒಬ್ಬೊಬ್ಬ ಅಭ್ಯರ್ಥಿಯಿಂದ 70, 80 ಲಕ್ಷದವರೆಗೆ ಲಂಚ ತಿಂದಿದ್ದಾರೆ. ನೇಮಕಾತಿ ವಿಭಾಗದ ಎಡಿಜಿಪಿ ಅಧಿಕಾರಿಯೊಬ್ಬರು ಜೈಲು ಸೇರಿದ್ದಾರೆ. ಇವರ ಜೊತೆ ಭ್ರಷ್ಟಾಚಾರದಲ್ಲಿ ಪಾಲುದಾರರಾಗಿದ್ದ ಮಂತ್ರಿಗಳು ಯಾರಾದರೂ ಜೈಲು ಸೇರಿದ್ದಾರ? ನಮ್ಮ ಪಕ್ಷದ ನಾಯಕರಾದ ಕಾಶಪ್ಪನವರು ನಿರಾಣಿಯವರ ಮೇಲೆ ಅನೇಕ ಆರೋಪಗಳನ್ನು ಮಾಡಿದ್ದಾರೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಒಂದು ತನಿಖಾ ಸಮಿತಿಯನ್ನು ರಚನೆ ಮಾಡಿ, ಯಾರ ಮೇಲೆಲ್ಲಾ ಆರೋಪಗಳಿವೆ ಅದನ್ನು ತನಿಖೆ ಮಾಡಿಸಿ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೇವೆ ಎಂದವರು ಘೋಷಿಸಿದರು.

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಬಿಜೆಪಿ ಸರ್ಕಾರ ಯಾವ ರೀತಿಯ ಆಡಳಿತವನ್ನು ಕೊಟ್ಟಿದೆ ಎಂದು ಅಗ್ನಿ ಪರೀಕ್ಷೆಯಾಗಿರುವ ಈ ಚುನಾವಣೆಯಲ್ಲಿ ಸರ್ಕಾರ ಎಲ್ಲಿ ವಿಫಲವಾಗಿದೆ, ಎಲ್ಲಿ ಜನ ವಿರೋಧಿ ನೀತಿ ತಾಳಿದ್ದಾರೆ ಎಂದು ಈ ಕಾರ್ಯಕ್ರಮದ ಮೂಲಕ ಜನರ ಮುಂದೆ ಇಡಲಾಗುತ್ತಿದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷರು ನೀವು ರಸ್ತೆ, ನೀರು, ಚರಂಡಿ, ಮಹಿಳೆಯರ ಸುರಕ್ಷತೆ ವಿಚಾರವಾಗಿ ಮಾತನಾಡಬೇಡಿ, ಲವ್ ಜಿಹಾದ್, ಘರ್ ವಾಪಸಿ, ಕಬರಸ್ಥಾನ್ ಶಂಶಾನ್ ಬಗ್ಗೆ ಮಾತನಾಡಿ ಎಂದು ಹೇಳುತ್ತಾರೆ. ಈ ಗಾಂಪರ ಮೂರ್ಖರಿಗೆ ನೀವು ಬುದ್ಧಿ ಕಲಿಸದಿದ್ದರೆ ಇವರು ಸಂವಿಧಾನವನ್ನೇ ಬದಲಿಸುತ್ತಾರೆ. ಅಂಬೇಡ್ಕರ್ ಅವರು ಎಲ್ಲರೂ ಸಮಾನರು ಎಂಬ ಸಂವಿಧಾನ ನೀಡಿದರೆ ಅದನ್ನು ಬುಡಮೇಲು ಮಾಡುವ ಹುನ್ನಾರ ನಡೆಯುತ್ತಿದೆ. 75 ವರ್ಷಗಳ ಕಾಲ ಸ್ವತಂತ್ರ್ಯವಾಗಿ ಜೀವನ ಮಾಡಿದ್ದ ನೀವು ಅದನ್ನು ಮುಂದುವರಿಸಬೇಕಾದರೆ, ಪ್ರಜಾಪ್ರಭುತ್ವ ಸಂವಿಧಾನ, ಜಾತ್ಯಾತೀತ ತತ್ವವನ್ನು ಕಾಪಾಡಿಕೊಳ್ಳಬೇಕು ಎಂದು ಹರಿಪ್ರಸಾದ್ ಹೇಳಿದರು.

ShareSendTweetShare
Previous Post

ಬಿಜೆಪಿಗೆ ಗುಜರಾತ್ ಮಾದರಿ, ಕಾಂಗ್ರೆಸ್‌ಗೆ ‘ಕರ್ನಾಟಕವೇ ಮಾದರಿ’; ಡಿಕೆಶಿ

Next Post

ತಮ್ಮದೇ ನಾಯಕನಿಂದಾಗಿ ಸೋಲುಂಡಿದ್ದ ಖರ್ಗೆ, ಪರಮೇಶ್ವರ್ ನ್ಯಾಯ ಕೋರಬೇಕೇ ಹೊರತು ಸಿದ್ದರಾಮಯ್ಯ ಅಲ್ಲ; ಸಿ.ಟಿ.ರವಿ ವ್ಯಂಗ್ಯ

Related Posts

ದೆಹಲಿಯಲ್ಲಿ ಕುಸಿತ ಕಟ್ಟಡ: ಸಾವಿನ ಸಂಖ್ಯೆ 3ಕ್ಕೆ ಏರಿಕೆ
ದೇಶ

September 07, 2026 12:09 AM
ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ
ದೇಶ

ನಕಲಿ ಮದ್ಯ ಸೇವಿಸಿ 12 ಮಂದಿ ಸಾವು; ಸಾಗರ್‌ನಲ್ಲಿ 6 ಮದ್ಯದಂಗಡಿಗಳಿಗೆ ಬೀಗ

September 06, 2026 04:09 PM
ಬಿಎಂಟಿಸಿ ಬಸ್‌ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸೆ ಕಡ್ಡಾಯ; ಉಪ ಲೋಕಾಯುಕ್ತರ ಸೂಚನೆ
ಪ್ರಮುಖ ಸುದ್ದಿ

September 06, 2026 02:09 PM
ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ
ಪ್ರಮುಖ ಸುದ್ದಿ

ಭದ್ರಾ ಮೇಲ್ದಂಡೆ ಯೋಜನೆ: ಭದ್ರಾ ನೀರು ಹರಿವಿಗೆ ಚಾಲನೆ

September 06, 2026 01:09 PM
ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ
ಪ್ರಮುಖ ಸುದ್ದಿ

ಸಾಮಾಜಿಕ ಜಾಲತಾಣ ನಿಂದನೆ ಪ್ರಕರಣ: ಆರೋಪಿಗಳ ಕ್ಷಮೆ ತಿರಸ್ಕರಿಸಿದ ರಮ್ಯಾ

September 06, 2026 01:09 PM
ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ
ಪ್ರಮುಖ ಸುದ್ದಿ

ECLGS 5.0: ಉದ್ಯಮಗಳಿಗೆ ₹2.55 ಲಕ್ಷ ಕೋಟಿ ಸಾಲ ಬೆಂಬಲ

September 06, 2026 09:09 AM

Popular Stories

  • ಆರೆಸ್ಸೆಸ್ ಸರಸಂಘಚಾಲಕ್ ಮೋಹನ್‌ಜೀ ಭಾಗವತ್ ಆರೋಗ್ಯದಲ್ಲಿ ಚೇತರಿಕೆ

    ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ 

    0 shares
    Share 0 Tweet 0
  • ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ

    0 shares
    Share 0 Tweet 0
  • ಬೈಂದೂರಿನಲ್ಲಿ ಅಖಂಡ ಭಾರತ ಸಂಕಲ್ಪ ದಿನ; ಪಂಜಿನ ಮೆರವಣಿಗೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ಸಿನಿಮಾ
  • ಆಧ್ಯಾತ್ಮ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In