ಭುವನೇಶ್ವರ: ಭೀಕರ ರೈಲು ದುರಂತ ಸಂಭವಿಸಿದ ಒಡಿಶಾದ ಬಾಲಸೋರ್‌ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶುಕ್ರವಾರ ಸಂಜೆ ಮೂರು ರೈಲುಗಳು ಡಿಕ್ಕಿಯಾದ ಈ ದುರ್ಘಟನೆಯಲ್ಲಿ ಸಾವಿನ ಸಂಖ್ಯೆ 300 ತಲುಪಿದ್ದು ಇಡೀ ದೇಶದಲ್ಲಿ ಸೂತಕದ ಛಾಯೆ ಆವರಿಸಿದೆ. ಈ ಭೀಕರ ಘಟನೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರಮೋದಿ ಶನಿವಾರ ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
Odisha | Prime Minister Narendra Modi at the site of #BalasoreTrainAccident where he reviewed the restoration work that is underway. pic.twitter.com/XZ8hA9MSK9
— ANI (@ANI) June 3, 2023
ಘಟನೆಗೆ ನಿರ್ಲಕ್ಷ್ಯ ಕಾರಣವೇ, ಅಥವಾ ತಾಂತ್ರಿಕ ದೋಷ ಕಾರಣವೇ ಬೆಂಬ ಬಗ್ಗೆ ಅಧಿಕಾರಿಗಳಿಂದ ಅವರು ಮಾಹಿತಿ ಪಡೆದುಕೊಂಡರು. ಬಳಿಕ ಅವರು, ಗಾಯಾಳುಗಳು ದಾಖಲಾಗಿರುವ ಆಸ್ಪತ್ರೆಗಳಿಗೂ ತೆರಳಿ ವಿಚಾರಿಸಿದರು.
https://twitter.com/aestheticayush6/status/1664950511898968064?t=g46lR68ywvo0aFBBGEiJiQ&s=19






















































