Saturday, February 7, 2026
Contact Us
UdayaNews
  • ಪ್ರಮುಖ ಸುದ್ದಿ
    ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ

    ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

    ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

    ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

    ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

    WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಚಿವ ತಿಮ್ಮಾಪುರ ರಾಜೀನಾಮೆ ತನಕ ಹೋರಾಟ; ಜನತಾ ನ್ಯಾಯಾಲಯಕ್ಕೆ ಅಬಕಾರಿ ಹಗರಣ; ಅಶೋಕ್

    ಪಂಕಜ್ ತ್ರಿಪಾಠಿ–ಅಲಿ ಫಜಲ್ ಅಭಿನಯದ ‘ಮಿರ್ಜಾಪುರ್ ದಿ ಮೂವಿ’ ಸೆಪ್ಟೆಂಬರ್ 4ಕ್ಕೆ ತೆರೆಗೆ

    ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 39 ಸಾವು, ಪ್ರಧಾನಿ ಸಂತಾಪ

    ಕರೂರ್ ಕಾಲ್ತುಳಿತ ಪ್ರಕರಣ: ಈ ತಿಂಗಳ ಅಂತ್ಯದೊಳಗೆ ಸಿಬಿಐ ಆರೋಪಪಟ್ಟಿ ಸಲ್ಲಿಕೆ ಸಾಧ್ಯತೆ

    ಅಮೇರಿಕದಲ್ಲಿ ಅಕ್ರಮವಾಗಿ ಅಕ್ರಮವಾಗಿ ನೆಲೆಸಿರುವವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ: ಮೋದಿ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ ರೈತರಿಗೆ ಅಪಾಯ: ಶಿವಸೇನೆ ಮುಖವಾಣಿ ‘ಸಾಮ್ನಾ’ ಆತಂಕ

    ಗದಗ ಬಳಿ ಭೀಕರ ಅಪಘಾತ; ಮೂವರು ರೈತ ಮಹಿಳೆಯರು ದುರ್ಮರಣ

  • ರಾಜ್ಯ

    ವಾಲ್ಮಿಕಿ ನಿಗಮದ ಬೆನ್ನಲ್ಲೇ ‘ಮೂಡಾ’ ಕರ್ಮಕಾಂಡ; ಹಗರಣದಲ್ಲಿ ಸಿಎಂ ಕುಟುಂಬದ ನಂಟಿನ‌ ಆರೋಪ; ಕಾಂಗ್ರೆಸ್ ಸರ್ಕಾರದ ವಿರುದ್ದ ಸಿ.ಟಿ.ರವಿ ವಾಗ್ದಾಳಿ

    ಸದನದಲ್ಲಿ ಯಾವುದೇ ಅಸಂಸದೀಯ, ಮಾನಹಾನಿಕರ ಪದಬಳಕೆ ಮಾಡಿಲ್ಲ; ಸಿ.ಟಿ.ರವಿ ಸ್ಪಷ್ಟನೆ

    ‘ನಿಮ್ಮ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಿ’; ಪರಮೇಶ್ವರ್’ಗೆ ಯತ್ನಾಳ್ ತರಾಟೆ

    ‘ರಂಜಾನ್’ ಸಮಯದಲ್ಲಿ ಮಾತ್ರವಲ್ಲ, ಹಿಂದೂಗಳ ಹಬ್ಬ ಕಾಲದಲ್ಲೂ ಶಾಲಾ ಸಮಯದಲ್ಲಿ ಬದಲಾವಣೆಯಾಗಲಿ

    ‘ಅಬಕಾರಿ ಲಂಚಾವತಾರ’: ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ – ಜೆಡಿಎಸ್ ಶಾಸಕರ ಅಹೋರಾತ್ರಿ ಧರಣಿ

    ಕೇಂದ್ರದ ವಿರುದ್ಧದ ಕಾಂಗ್ರೆಸ್‌ ಸರ್ಕಾರದ ನಿರ್ಣಯ ನಿಯಮಬಾಹಿರ: ಅಶೋಕ್ 

  • ದೇಶ-ವಿದೇಶ

    ಭಾರತ–ಅಮೆರಿಕ ವ್ಯಾಪಾರ ಒಪ್ಪಂದ: ದ್ವಿಪಕ್ಷೀಯ ಸಂಬಂಧದಲ್ಲಿ ಹೊಸ ಹಂತ!

    ಭಾರತ–ಇಯು ಎಫ್‌ಟಿಎ ಪರಿಣಾಮ: ಅಮೆರಿಕಕ್ಕೂ ವ್ಯಾಪಾರ ಒಪ್ಪಂದಕ್ಕೆ ಒತ್ತಡ?

    ಕೇರಳದಲ್ಲಿ ಮತ್ತೆ ಎಡರಂಗ ಸರ್ಕಾರ; ಎಲ್‌ಡಿ‌ಎಫ್ ಕನಸು ಭಗ್ನ..

    ತಮಿಳುನಾಡು ಚುನಾವಣೆ: ಡಿಎಂಕೆ ಮೈತ್ರಿ–ಸೀಟು ಹಂಚಿಕೆ ಚರ್ಚೆಗಳಿಗೆ ಸಜ್ಜು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ನೀಲಕಂಠ: ನಾಗೌರ್‌ನಲ್ಲಿ ₹1.35 ಕೋಟಿ ಮೌಲ್ಯದ ಎಂಡಿ ವಶ

    ‘ಗಾರ್ಗಿ’ ಬಿಡುಗಡೆಗೆ ಮೂರು ವರ್ಷ: ಚಿತ್ರತಂಡದಿಂದ ಸ್ಮರಣಾ ಸಂಭ್ರಮ

    ಧನುಷ್ ಅಭಿನಯದ ‘D55’ ಚಿತ್ರಕ್ಕೆ ಸಾಯಿ ಪಲ್ಲವಿ ಸೇರ್ಪಡೆ

  • ಬೆಂಗಳೂರು

    ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ; ಸಿಎಂ ಸೂಚನೆ

    ಸೃಷ್ಠಿ ಶೈಕ್ಷಣಿಕ ಸಂಸ್ಥೆಯ ಸ್ಥಾಪಕ ಪ್ರೊ.ಡಿ.ಗೋಪಾಲ ಕೃಷ್ಣರಿಗೆ ‘ಕರ್ನಾಟಕ ಅಚೀವರ್ಸ್ ಪ್ರಶಸ್ತಿ-2026’

  • ವೈವಿಧ್ಯ
    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    RSS ಇಲ್ಲದಿದ್ದರೆ ಭಾರತ ಮುಸ್ಲಿಂ ರಾಷ್ಟ್ರವಾಗುತ್ತಿತ್ತು: ಜಗದೀಶ್ ಶೆಟ್ಟರ್

    ಆಟಿಸಂಗೆ ಕಾಂಡಕೋಶ ಚಿಕಿತ್ಸೆ ನಿಷೇಧ: ಸುಪ್ರೀಂ ಕೋರ್ಟ್ ಆದೇಶಕ್ಕೆ ವೈದ್ಯರ ಸ್ವಾಗತ

    ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’

    ಪ್ರಥಮ ವಂದೇ ಭಾರತ್‌ ಸ್ಲೀಪರ್‌ ರೈಲಿನ ವಿನ್ಯಾಸ, ಸೌಕರ್ಯಗಳ ಒಳನೋಟ ಅದ್ಭುತ ಅನುಭವ

    ‘ತಂದೆಯ ಮೈಕ್ರೋಪ್ಲಾಸ್ಟಿಕ್..’ ಹೆಣ್ಣು ಮಕ್ಕಳಲ್ಲಿ ಮಧುಮೇಹದ ಅಪಾಯ ಹೆಚ್ಚಳ?

    ‘ಐಫೋನ್ ಏರ್ 2’ ಮೊಬೈಲ್ 2026ರಲ್ಲಿ ಬಿಡುಗಡೆ ಸಾಧ್ಯತೆ, ಅದಾಗಲೇ ಕುತೂಹಲಕಾರಿ ಸಂಗತಿಗಳು ಸೋರಿಕೆ.

    ಸಾರ್ವಜನಿಕ ಶೌಚಾಲಯ ಬಳಕೆಯಲ್ಲಿ ಎಚ್ಚರ: ಮಹಿಳೆಯರಲ್ಲಿ ಯುಟಿಐ ತಪ್ಪಿಸಲು ಹೊಸ ಜಾಗೃತಿ ಅಗತ್ಯ

    ತಂತ್ರಜ್ಞಾನ ಯುಗದಲ್ಲಿ ‘ಡಿಜಿಟಲ್ ಡಿಟಾಕ್ಸ್’ ಮಾದರಿ ಹೆಜ್ಜೆ

    ಚೀನಾದ ಐಕಾನಿಕ್ ‘ಹ್ಯಾಂಗ್‌ಝೌ’ ಸ್ಫೂರ್ತಿ; ಬೆಂಗಳೂರಿನಲ್ಲೂ ಮಹತ್ವಾಕಾಂಕ್ಷೆಯ ರೈಲ್ವೆ ಟರ್ಮಿನಲ್

    ತೆಂಗಿನಮರದ ಗರಿಯಿಂದ ಚಪ್ಪಲಿ; ಕಸೂತಿ ಅಂದರೇನೇ ಅಚ್ಚರಿ

  • ಸಿನಿಮಾ

    ವನಿತೆಯರ ಸುರಕ್ಷತೆಗಾಗಿ ಜಾಗೃತಿ: ದೆಹಲಿ ಪೊಲೀಸರಿಗೆ ನಟಿ ರಾಣಿ ಮುಖರ್ಜಿ ಸಾಥ್

    ಚಿತ್ರರಂಗದಲ್ಲಿ ಮೂರು ದಶಕಗಳು: ಇನ್ನಷ್ಟು ಶ್ರಮಿಸುವ ಸಂಕಲ್ಪ– ಕಿಚ್ಚ ಸುದೀಪ್

    ಚಾಟ್ ಶೋನಲ್ಲಿ ಐಶ್ವರ್ಯಾ–ಚಂದ್ರಚೂರ್ ಅಪ್ರತೀಕ್ಷಿತ ಯುಗಳ ಗೀತೆ

    ‘TVK’ಗಾಗಿ ಹೆಚ್ಚಿನ ಗಮನ, ಸಿನಿಮಾದಿಂದ ಅಂತರ ಕಾಯ್ದುಕೊಳ್ಳಲು ತಳಪತಿ ವಿಜಯ್ ನಿರ್ಧಾರ

    ಫೆಬ್ರವರಿಯಲ್ಲಿ ಭವ್ಯ ಸಮ್ಮೇಳನ: ಟಿವಿಕೆ ಚುನಾವಣಾ ಪ್ರಚಾರಕ್ಕೆ ವಿಜಯ್ ಚಾಲನೆ

    ‘ಆಕಾಶಮ್ಲೋ ಓಕಾ ತಾರಾ’ ಚಿತ್ರದಲ್ಲಿ ಶ್ರುತಿ ಹಾಸನ್ ಲುಕ್ ಬಿಡುಗಡೆ

    ‘ಜನ ನಾಯಗನ್’ ಸೆನ್ಸಾರ್ ವಿವಾದ: ತಕ್ಷಣದ ಪ್ರಮಾಣೀಕರಣ ಆದೇಶ ರದ್ದು

    ‘ಪ್ರಯತ್ನ, ಸಮಯ ಮತ್ತು ಮನಸ್ಥಿತಿಯ ಮಿಶ್ರಣವೇ ಅದೃಷ್ಟ’: ಅಕ್ಷಯ್ ಕುಮಾರ್

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

    ಬಿಳಿಚೋಡು ಪುರಾತನ ವಿಘ್ನೇಶ್ವರ ದೇವಾಲಯಕ್ಕೆ ಬೇಕಿದೆ ಕಾಯಕಲ್ಪ.

    ವಿಜೃಂಭಣೆಯಿಂದ ಜರುಗಿದ ಮಂಜೇಶ್ವರ ಅನಂತೇಶ್ವರ ದೇವರ ​ಷಷ್ಠಿ ಮಹೋತ್ಸವದ ಬ್ರಹ್ಮ ರಥೋತ್ಸವ

    ಇದು ‘ಭಾರತ ವೈಭವ’!: ರಾಮ ಮಂದಿರದಲ್ಲಿ ರಾರಾಜಿಸಿದ ಕೇಸರಿ ಧರ್ಮಧ್ವಜ, ಇದರ ವಿಶೇಷತೆ ಏನು ಗೊತ್ತಾ?

    ಪೊಳಲಿ ದೇವಸ್ಥಾನದ ಶ್ರೀ ಕೊಡಮಣಿತ್ತಾಯ ದೈವದ ನೇಮ ಕಟ್ಟುವ ಉಮೇಶ್ ಪಂಬದ ಗಂಧಕಾಡು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ

    ಹಾಸನಾಂಬ ಉತ್ಸವಕ್ಕೆ ತೆರೆ: 26 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದೇವಿಯ ದರ್ಶನ

    ಆಸ್ತಿಕ ಹೃದಯಗಳಿಗೆ ಮುದ ನೀಡಿದ ‘ಮಾಯೊದ ಮಾಯ್ಕಾರೆ’; ‘ಕೊರಗಜ್ಜ’ನ ಮಹಿಮೆ ಅನಾವರಣ ಮಾಡಿದ ‘ದೇವಲೋಕ ಕ್ರಿಯೇಷನ್ಸ್’ಗೆ ಸಕತ್ ಲೈಕ್ಸ್

    ದೇಶದ ಎಲ್ಲಾ ರಾಜ್ಯ ರಾಧಾನಿಗಳಲ್ಲೂ ತಿರುಮಲ ದೇಗುಲ: ಆಂಧ್ರ ಸರ್ಕಾರ ನಿರ್ಧಾರ

    ಮಂಗಳೂರಿನಲ್ಲಿ ತಿರುಪತಿ ದೇವಸ್ಥಾನ – ಟಿಟಿಡಿ ಆಡಳಿತ ಮಂಡಳಿ ಒಪ್ಪಿಗೆ

    • ದೇಗುಲ ದರ್ಶನ
  • ವೀಡಿಯೊ

    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    18ನೇ ರೋಜ್‌ಗಾರ್ ಮೇಳ: ‘ಯುವಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ’ ಎಂದ ಪ್ರಧಾನಿ ಮೋದಿ

    ‘ಎಂದಿಗೂ ನೋವುಂಟು ಮಾಡಲು ಬಯಸಲ್ಲ’ – ಕೋಮುವಾದಿ ಹೇಳಿಕೆ ವಿವಾದಕ್ಕೆ ರೆಹಮಾನ್ ಸ್ಪಷ್ಟನೆ

    ಇದೇನಾ ನಿಮ್ಮ ಮಹಿಳಾ ರಕ್ಷಕ ಆಡಳಿತ? ಸಿದ್ದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ

    ಹಿಂದೂಗಳ ಬಗ್ಗೆ ಆಕ್ಷೇಪಾರ್ಹ ಭಾಷಣಕ್ಕೆ ಖಂಡನೆ; ರಾಹುಲ್ ಗಾಂಧಿ ರಾಷ್ಟ್ರದ ಕ್ಷಮೆ ಕೇಳಲಿ ಎಂದ ಸಿ.ಟಿ.ರವಿ

    ಬಾಂಗ್ಲಾದೇಶಿಗಳಿಗೆ ಆಧಾರ್ ಕಾರ್ಡ್‌; ಓಟಿನ ಆಸೆಗಾಗಿ ದೇಶದ ಸುರಕ್ಷತೆ ಜೊತೆ ಆಟವಾಡಬೇಡಿ’ ಎಂದ ರವಿ

    ಸಂಕ್ರಾಂತಿ ಸಡಗರ: ಸಂಪುಟ ಸಹೋದ್ಯೋಗಿ ಮನೆಯಲ್ಲಿ ಪೊಂಗಲ್ ಆಚರಿಸಿದ ಮೋದಿ

    KAS ಅಧಿಕಾರಿಗೆ ಕಾಂಗ್ರೆಸ್ ನಾಯಕನ ಧಮ್ಕಿ; ಸಿಡಿದೆದ್ದ ವನಿತೆಯರು

    ಕಾಂಗ್ರೆಸ್ ಸೇರ್ಪಡೆಯಾಗುವ BJP-JDS ನಾಯಕರ ಪಟ್ಟಿ ದೊಡ್ಡದಿದೆ

    ‘ನನಗೆ ಕುಮಾರಸ್ವಾಮಿಗಿಂತ ಹೆಚ್ಚು ಆಡಳಿತ ಅನುಭವ ಇದೆ’: ಡಿ.ಕೆ. ಶಿವಕುಮಾರ್

    ಮಂಗಳೂರಿನಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ; ‘ಕೈ’ ನಾಯಕರಲ್ಲಿ ಕರಾವಳಿ ಗೆಲ್ಲುವ ರಣೋತ್ಸಾಹ

    ಖರ್ಗೆ ಒಡೆತನದ ಸಿದ್ದಾರ್ಥಕಾನೂನು ಕಾಲೇಜಿನಲ್ಲಿ ಪರೀಕ್ಷಾ ಗೋಲ್ ಮಾಲ್?

No Result
View All Result

Home Focus

ಬೆಂಗಳೂರು ಅಭಿವೃದ್ಧಿಗೆ ವಿಶೇಷ ಅನುದಾನ: 35 ಕಂಪೆನಿಗಳಿಂದ 8 ಸಾವಿರ ಕೋಟಿ ಬಂಡವಾಳ ಹೂಡಿಕೆ

by Udaya News
February 20, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಬೆಂಗಳೂರು ಅಭಿವೃದ್ಧಿಗೆ ವಿಶೇಷ ಅನುದಾನ: 35 ಕಂಪೆನಿಗಳಿಂದ 8 ಸಾವಿರ ಕೋಟಿ ಬಂಡವಾಳ ಹೂಡಿಕೆ
Share on FacebookShare via: WhatsApp

ಬೆಂಗಳೂರು: ಸಾವಿರ ಕೋಟಿ ವಹಿವಾಟು ನಡೆಸುವ 35 ಪ್ರಮುಖ ಕಂಪೆನಿಗಳು ಬೆಂಗಳೂರು ನಗರಕ್ಕೆ ಬರುತ್ತಿವೆ. ರೂ. 8 ಸಾವಿರ ಕೋಟಿಗೂ ಹೆಚ್ಚು ಬಂಡವಾಳ ಹೂಡಲು ಅವು ಮುಂದಾಗಿವೆ ಎಂದು ರಾಜ್ಯದ ತೋಟಗಾರಿಕಾ ಸಚಿವ ಎನ್. ಮುನಿರತ್ನ  ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವ ಮುನಿರತ್ನ, ನಿರುದ್ಯೋಗ ಕಡಿಮೆ ಮಾಡುವುದಕ್ಕೆ ಇದು ಪೂರಕ. ಬೆಂಗಳೂರು ನಗರದಲ್ಲಿ ಹೂಡಿಕೆ ಹೆಚ್ಚಳ ಮತ್ತು ಅದನ್ನು ಜನಸ್ನೇಹಿಯನ್ನಾಗಿ ಮಾಡಲು ಕಾರ್ಯಕ್ರಮಗಳ ಪಟ್ಟಿ ಮಾಡಿದ್ದೇವೆ. ಟರ್ಮಿನಲ್ 2 ಅನ್ನು 5 ಸಾವಿರ ಕೋಟಿಯಲ್ಲಿ ನಿರ್ಮಿಸಿದ್ದು, ಅದನ್ನು ಪ್ರಧಾನಿಯವರು ಉದ್ಘಾಟಿಸಿದ್ದಾರೆ ಎಂದರು.

RelatedPosts

ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಬಜೆಟ್‍ನಲ್ಲಿ ಬೆಂಗಳೂರಿನ ಅಭಿವೃದ್ಧಿಗೆ 6 ಸಾವಿರ ಕೋಟಿಯನ್ನು ಘೋಷಿಸಿದ್ದಾರೆ. ರಾಜಕಾಲುವೆಗಳಿಗೆ ಪ್ರತ್ಯೇಕವಾಗಿ, 110 ಹಳ್ಳಿಗಳ ರಸ್ತೆ ಅಭಿವೃದ್ಧಿ ಸೇರಿ 9,600 ಕೋಟಿಗೂ ಹೆಚ್ಚು ಹಣ ನೀಡಿದ್ದಾರೆ. ಬೇರೆ ಯಾವ ಸರಕಾರಗಳೂ ಇಷ್ಟು ಹಣ ಕೊಟ್ಟಿರಲಿಲ್ಲ. ಕಾವೇರಿ 5ನೇ ಹಂತಕ್ಕೆ ಸಂಬಂಧಿಸಿ ಸುಮಾರು 5,500 ಕೋಟಿ ವೆಚ್ಚದಲ್ಲಿ 2023-24ರಲ್ಲಿ 775 ಎಂಎಲ್‍ಡಿ ನೀರನ್ನು ಇಲ್ಲಿಗೆ ತರಲಾಗುವುದು ಎಂದು ವಿವರಿಸಿದರು. 775 ಎಂಎಲ್‍ಡಿ ನೀರು ತಂದಾಗ 110 ಹಳ್ಳಿಗಳ ಮತ್ತು ನಗರದಲ್ಲಿ ಕೆಲವೆಡೆ ಇರುವ ನೀರಿನ ಸಮಸ್ಯೆ ನಿವಾರಿಸಲು ಸಾಧ್ಯವಿದೆ ಎಂದು ತಿಳಿಸಿದರು.

ಬೆಂಗಳೂರು ನಗರ ಸುರಕ್ಷತೆಯ ದೃಷ್ಟಿಯಿಂದ 1,640 ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. ಸರಗಳ್ಳತನದಂಥ ಅಪರಾಧ ಪ್ರಮಾಣ ಇನ್ನಷ್ಟು ಕಡಿಮೆ ಮಾಡಲು ಸಾಧ್ಯವಿದೆ ಎಂದು ನುಡಿದರು.

5 ಜಿ ನೆಟ್‍ವರ್ಕ್‍ನಡಿ ಎಂಜಿ ರಸ್ತೆಯಲ್ಲಿ ಯಶಸ್ವಿ ಪ್ರಯೋಗ ನಡೆಸಲಾಗಿದೆ. ಪೌರಕಾರ್ಮಿಕರ ಅವಶ್ಯಕತೆಯು ಕೋವಿಡ್ ವೇಳೆ ಸ್ಪಷ್ಟಗೊಂಡಿದೆ. ಅವರಿಗಾಗಿ 5,155 ಮನೆಗಳನ್ನು ನಿರ್ಮಿಸಿ ಕೊಡಲಾಗುತ್ತದೆ. 3,078 ಮನೆಗಳನ್ನು ಈಗಾಗಲೇ ಪೂರ್ಣಗೊಳಿಸಿದ್ದು, ಉಳಿದವನ್ನು ಶೀಘ್ರವೇ ಪೂರ್ಣಗೊಳಿಸಲಾಗುತ್ತದೆ ಎಂದು ತಿಳಿಸಿದರು.
ಭಾರತ್‍ಮಾಲಾ ಪರಿಯೋಜನೆ ಅಡಿಯಲ್ಲಿ 15 ಸಾವಿರ ಕೋಟಿ ವೆಚ್ಚದಲ್ಲಿ ಸ್ಯಾಟಲೈಟ್ ಟೌನ್, ವರ್ತುಲ ರಸ್ತೆ ಕಾಮಗಾರಿ ಆರಂಭಿಸಿದ್ದೇವೆ. ಕಳೆದ ಜೂನ್‍ನಲ್ಲಿ ಪ್ರಧಾನಿಯವರು ಯೋಜನೆಗೆ ಅಡಿಗಲ್ಲು ಹಾಕಿದ್ದಾರೆ. ಕೃಷಿ ಇಳುವರಿಗೆ ರೈತರ ಆದಾಯ ಹೆಚ್ಚಳದ ದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯÀಲ್ಲಿ ಒಟ್ಟು 4,15,236 ಮಣ್ಣಿನ ಆರೋಗ್ಯ ಕಾರ್ಡ್ ವಿತರಣೆ ಮಾಡಿದ್ದೇವೆ. ಇದರಿಂದ ರೈತರಿಗೆ ಅನುಕೂಲ ಆಗಲಿದೆ ಎಂದು ವಿವರ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಮ್ಮ ಸರಕಾರವು 2,753 ವೈಯಕ್ತಿಕ ಮನೆಗಳಿಗೆ ಶೌಚಾಲಯ ನಿರ್ಮಿಸಿಕೊಟ್ಟಿದೆ. ದೇವನಹಳ್ಳಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕೌಶಲಾಭಿವೃದ್ಧಿ ಕೇಂದ್ರದ ವಿಸ್ತರಣೆಗೆ 2 ಕೋಟಿ ಮಂಜೂರು ಮಾಡಿದ್ದೇವೆ. ರೈಲ್ವೆ ಜೋಡಿ ಮಾರ್ಗ ಯೋಜನೆಗೆ ಕೇಂದ್ರ ಸರಕಾರ ಆದ್ಯತೆ ಕೊಡುತ್ತಿದೆ. ಬೈಯಪ್ಪನಹಳ್ಳಿ- ಹೊಸೂರು ಜೋಡಿ ಮಾರ್ಗಕ್ಕೆ 100 ಕೋಟಿಯನ್ನು ಹೂಡಲಾಗುತ್ತಿದೆ. ಕೆ.ಆರ್.ಪುರ- ವೈಟ್‍ಫೀಲ್ಡ್ ಯೋಜನೆಗೆ 250 ಕೋಟಿ ವಿನಿಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ಜನೌಷಧಿ ಕೇಂದ್ರಗಳು ಸೌಲಭ್ಯ, ಗುಣಮಟ್ಟ ಮತ್ತು ಕಡಿಮೆ ಬೆಲೆ ಮೂಲಕ ಅತ್ಯಂತ ಜನಪ್ರಿಯವಾಗಿವೆ. 265 ಕಡೆ ಅವು ಕಾರ್ಯ ನಿರ್ವಹಿಸುತ್ತಿವೆ. ಅವು ಜನರಿಗೆ ಪ್ರಯೋಜನ ಕೊಡುತ್ತಿವೆ. ಪ್ರಧಾನಮಂತ್ರಿ ಕೌಶಲ ಯೋಜನೆಯಡಿ ಯುವಕರಿಗೆ ಹೆಚ್ಚು ಉದ್ಯೋಗ ಕೊಡಲು ಆದ್ಯತೆ ನೀಡುತ್ತಿದ್ದೇವೆ. 33,252 ಅಭ್ಯರ್ಥಿಗಳಿಗೆ ತರಬೇತಿ ಕೊಟ್ಟಿದ್ದು, ಅವರ ಜೀವನ ಅನುಕೂಲಕರ ಆಗಲು ಎಲ್ಲ ಕ್ರಮ ತೆಗೆದುಕೊಳ್ಳಲಿದ್ದೇವೆ ಎಂದು ತಿಳಿಸಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2,065 ಮನೆ ನಿರ್ಮಿಸಿ ಹಸ್ತಾಂತರ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದ್ದೇವೆ. ಇದೇ ಜಿಲ್ಲೆಯಲ್ಲಿ ಆಶ್ರಯ, ಬಸವ ಯೋಜನೆಯಡಿ 165 ಮನೆ ನಿರ್ಮಿಸಿದ್ದೇವೆ. ಎಸ್‍ಸಿ, ಎಸ್‍ಟಿ ಕಾಲೊನಿಗಳಿಗೆ ವಸತಿ ಸೌಲಭ್ಯದಡಿ 95 ಮನೆ ನಿರ್ಮಿಸಿದ್ದೇವೆ ಎಂದರು.

ರಾಮನಗರ, ದೊಡ್ಡಬಳ್ಳಾಪುರ ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಘಟಕದಡಿ 50 ಹಾಸಿಗೆಗಳ ಸೌಲಭ್ಯ ಕಲ್ಪಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಮಾರುಕಟ್ಟೆ ಮತ್ತಿತರ ಕಡೆ ಸ್ತ್ರೀ ಶೌಚಾಲಯ ನಿರ್ಮಾಣ, ಸಿಸಿ ಕ್ಯಾಮೆರಾ ಅಳವಡಿಕೆ ಮಾಡಿ ಕಮಾಂಡ್ ಸೆಂಟರ್ ತೆರೆದಿದ್ದೇವೆ ಎಂದರು.
4 ಹೊಸ ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಿಸಲಾಗುತ್ತಿದೆ. ಹವಾಮಾನ ಬದಲಾವಣೆ, ಪ್ರವಾಹ ನಿಯಂತ್ರಣಕ್ಕೆ ವಿಶ್ವ ಬ್ಯಾಂಕ್ ನೆರವಿನಡಿ ಯೋಜನೆ ಜಾರಿ ಮಾಡಲಾಗುತ್ತಿದೆ. 195 ಕಿಮೀಗಳ ಒಳಚರಂಡಿ ಮತ್ತು ಮೋರಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ವಿವರ ನೀಡಿದರು.
ಬೆಂಗಳೂರು ಮೆಟ್ರೊ 3ನೇ ಹಂತದ ಕಾಮಗಾರಿಯ ಡಿಪಿಆರ್ (44.65 ಕಿಮೀ) ಕೇಂದ್ರಕ್ಕೆ ಸಲ್ಲಿಸಲಾಗಿದೆ. ಇದಕ್ಕೆ 16,328 ಕೋಟಿಗೂ ಹೆಚ್ಚು ವೆಚ್ಚ ಆಗಲಿದೆ. ಸೆಂಟ್ರಲ್ ಸಿಲ್ಕ್ ಬೋರ್ಡ್‍ನಿಂದ ಕೆಂಪೇಗೌಡ ಏರ್‍ಪೋರ್ಟ್ ವರೆಗೆ ಮೆಟ್ರೊ ಸಂಪರ್ಕ 58 ಕಿಮೀಗೂ ಹೆಚ್ಚು ಉದ್ದ ಇರಲಿದ್ದು, 40.15 ಕಿಮೀ ಈ ವರ್ಷವೇ ಪ್ರಾರಂಭ ಆಗಲಿದೆ ಎಂದು ತಿಳಿಸಿದರು.

ಅಂತರರಾಷ್ಟ್ರೀಯ ಮಟ್ಟದ 25 ಗ್ಲೋಬಲ್ ಸಿಟಿಗಳಲ್ಲಿ ಬೆಂಗಳೂರು ನಗರ ಕೂಡ ಒಂದು ಎಂದು ವಿವರಿಸಿದರು. ಮುಂದಿನ ದಿನಗಳಲ್ಲಿ ಬೆಂಗಳೂರು ಇನ್ನೂ ಹೆಚ್ಚು ಜನಪ್ರಿಯತೆ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ರಸ್ತೆ ಅಭಿವೃದ್ಧಿಗೆ ಹೆಚ್ಚುವರಿ ಹಣ ಕೊಡಲಾಗಿದೆ. ಬೆಂಗಳೂರು ನಗರ ದೇಶದಲ್ಲೇ ಅತಿ ಹೆಚ್ಚು ವೇಗವಾಗಿ ಬೆಳೆಯುತ್ತಿದೆ ಎಂದ ಅವರು, ವಿರೋಧ ಪಕ್ಷದವರು ಕಾರಣವಿಲ್ಲದೆ ಟೀಕಿಸುತ್ತಾರೆ. ಸಂಘ ಸಂಸ್ಥೆಗಳನ್ನು ಎತ್ತಿ ಕಟ್ಟುತ್ತಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.

ಕಾಂಗ್ರೆಸ್ ಕಚೇರಿ ಬಾಗಿಲು ಮುಚ್ಚಬಹುದು..

ನಮ್ಮ ಸಂಪರ್ಕದಲ್ಲಿ ಇರುವವರನ್ನು ಪಟ್ಟಿ ಮಾಡಿದರೆ ಇವತ್ತೇ ಕಾಂಗ್ರೆಸ್ ಕಚೇರಿ ಬಾಗಿಲು ಮುಚ್ಚಿ ಹೋಗುತ್ತದೆ ಎಂದು ಸಚಿವ ಎನ್. ಮುನಿರತ್ನ ಅವರು ತಿಳಿಸಿದರು. ಆದರೆ, ಈಗ ಅದರ ಪ್ರಸ್ತಾಪ ಬೇಡ ಎಂದು ಪ್ರಶ್ನೆಗೆ ಉತ್ತರಿಸಿದರು. ಕಾಂಗ್ರೆಸ್‍ನವರು ಸೋಲುವ ಆತಂಕ ಇರುವ ಕಡೆ ಆಪರೇಷನ್ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷ ಗೆಲ್ಲುವುದಾದರೆ ನಾವು 17 ಜನರಿಗೆ ಅವರು ಯಾಕೆ ಬಾಗಿಲು ತೆಗೆದು ಕಾಯುತ್ತಿದ್ದರು ಎಂದು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು. ನಾವೇ ಮತ್ತೆ ಸರಕಾರ ಮಾಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಕಿವಿಗೆ ಹೂವು ಇಟ್ಟುಕೊಂಡ ಪೋಸ್ಟರ್ ಅಂಟಿಸುವುದು ಬಿಜೆಪಿ ಗೆಲುವನ್ನು ತಿಳಿಸುವ ಕ್ರಮ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಬಿಜೆಪಿಗೆ, ಹೂವಿನ ಗುರುತಿಗೆ ಮತ ಹಾಕಲು ಅವರು ಜನರಿಗೆ ಪರೋಕ್ಷವಾಗಿ ತಿಳಿಸುತ್ತಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್‍ನವರು ಚಲಾವಣೆಗೆ ಬರಲು ಏನಾದರೂ ಆರೋಪ ಮಾಡುತ್ತಾರೆ. ನಿರುದ್ಯೋಗದಿಂದ ಇರುವ ಕಾರಣ ಹೀಗಾಗಿದೆ ಎಂದು ಟೀಕಿಸಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ 23ರಂದು ಕರ್ನಾಟಕಕ್ಕೆ ಭೇಟಿ ಕೊಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಅವರು ತಿಳಿಸಿದರು. ಅವತ್ತು ಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಾರ್ವಜನಿಕ ಸಭೆ, ಪ್ರಮುಖರ ಸಭೆ, ಸಂಜೆ ಬೆಂಗಳೂರಿನಲ್ಲಿ ಪ್ರಬುದ್ಧರ ಸಭೆ ಹಾಗೂ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಬೆಂಗಳೂರಿನ ಸಚಿವರು, ಸಂಸದರು, ಶಾಸಕರು ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಮತ್ತು ಬೆಂಗಳೂರು ವಿಭಾಗ ಪ್ರಭಾರಿ ಗೋಪಿನಾಥ ರೆಡ್ಡಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

Tags: Bangalore development programI love bangalore logoI love bengaluru logoI love bengaluru programminister n munirathnaಐ ಲವ್ ಬೆಂಗಳೂರುಸಚಿವ ಎನ್ ಮುನಿರತ್ನ
ShareSendTweetShare
Previous Post

ಅಪರಾಧಗಳಿಗೆ ಅಂಕುಶ: ಮೊಬೈಲ್ ಸಿಮ್ ವಿತರಣೆ ಪ್ರಕ್ರಿಯೆಯಲ್ಲಿ ಕಟ್ಟುನಿಟ್ಟಿನ ಕ್ರಮ

Next Post

ಬಿಲ್ಲವರಿಗೆ ಗುಡ್ ನ್ಯೂಸ್.‌. ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರದ ಆದೇಶ

Related Posts

ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ ಕೂಗಿದ್ದನ್ನು ಸುಳ್ಳು ಎಂದ ಸಚಿವರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಡವೇ? ಅಶೋಕ್ ಪ್ರಶ್ನೆ
Focus

ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌

February 06, 2026 09:02 AM
ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,
Focus

ಡಬ್ಲ್ಯುಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವೀರ ವನಿತೆಯರಿಗೆ ಸಿಎಂ ಅಭಿನಂದನೆ

February 06, 2026 09:02 AM
ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು
Focus

ಮತ್ತೊಂದು ಬಸ್‌ಗೆ ಬೆಂಕಿ; 40 ಪ್ರಯಾಣಿಕರು ಪವಾಡ ಸದೃಶ ಪಾರು

February 06, 2026 08:02 AM
WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ
Focus

WPL ಫೈನಲ್ : ಅತಿ ವೇಗದ ಅರ್ಧಶತಕ ಬಾರಿಸಿದ ಸ್ಮೃತಿ ಮಂಧಾನ

February 06, 2026 02:02 AM
ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,
Focus

ಡಬ್ಲ್ಯುಪಿಎಲ್ ಫೈನಲ್: ಆರ್‌ಸಿಬಿ ವೀರ ವನಿತೆಯರಿಗೆ ಐತಿಹಾಸಿಕ ಜಯ,

February 06, 2026 01:02 AM
‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?
Focus

ಸಚಿವ ತಿಮ್ಮಾಪುರ ರಾಜೀನಾಮೆ ತನಕ ಹೋರಾಟ; ಜನತಾ ನ್ಯಾಯಾಲಯಕ್ಕೆ ಅಬಕಾರಿ ಹಗರಣ; ಅಶೋಕ್

February 05, 2026 05:02 PM

Popular Stories

  • ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    ‘ಸುಸ್ಥಿರ ನಗರ ಜೀವನಕ್ಕೆ ವಿಜ್ಞಾನ’ – ಅಪಾರ್ಟ್‌ಮೆಂಟ್ ನಿವಾಸಿಗಳೊಂದಿಗೆ ಅಧಿಕಾರಿಗಳ ಸಂವಾದ

    0 shares
    Share 0 Tweet 0
  • ‘ದಾರ್ಶನಿಕರ ಚಿಂತನೆಗಳನ್ನು ಜನರು ಅನುಸರಿಸಿದರೆ ನ್ಯಾಯಾಂಗ ವ್ಯವಸ್ಥೆಯ ಅನಿವಾರ್ಯತೆಯೇ ಇಲ್ಲ’; ಮಾಜಿ AAG ಅರುಣ್ ಶ್ಯಾಮ್

    0 shares
    Share 0 Tweet 0
  • ‘ಕಾನ್ಫಿಡೆಂಟ್’ ಮಾಲೀಕ ಸಿ.ಜೆ.ರಾಯ್ ಸಾವಿನ ಬಗ್ಗೆ ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ತನಿಖೆ ನಡೆಯಲಿ; ಸರ್ಕಾರಕ್ಕೆ CSS ಪಟ್ಟು

    0 shares
    Share 0 Tweet 0
  • ಯಶೋಗಾಥೆ’ಗೆ ತಯಾರಿ.. ಜ.25ರ ‘ರಥ ಸಪ್ತಮಿ’ ಸಾಮೂಹಿಕ ಸೂರ್ಯ ನಮಸ್ಕಾರಕ್ಕೆ ತಾಲೀಮು

    0 shares
    Share 0 Tweet 0
  • RSS ಹಿರಿಯ ನಾಯಕ ಕೃ.ನರಹರಿ ನಿಧನಕ್ಕೆ ಹೊಸಬಾಳೆ ಕಂಬನಿ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In