ಬೆಂಗಳೂರು : ರಾಜ್ಯದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ವಹಿಸಿಕೊಂಡಿದ್ದಾರೆ. ರಾಜಭವನದ ಆವರಣದಲ್ಲಿ ಇಂದು ನಡೆದ ಪ್ರಮಾಣ ವಚನ ಸರಳ ಸಮಾರಂಭದಲ್ಲಿ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಸವರಾಜ್ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌಪ್ಯತೆಯ ಪ್ರಮಾಣವಚನ ಬೋದಿಸಿದರು. ದೇವರ ಹೆಸರಿನಲ್ಲಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
© 2020 Udaya News – Powered by RajasDigital.