ಬೆಳಗಾವಿ: ಉಪಚುನಾವಣೆ ಏರ್ಪಟ್ಟಿರುವ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಪ್ರಚಾರ ಭರಾಟೆ ಆರಂಭಗೊಂಡಿದೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಅವರು ಇಂದು ನಾಮಪತ್ರ ಸಲ್ಲಿಸಿದರು. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಹಾಜರಿದ್ದು ಶುಭ ಕೋರಿದರು.
© 2020 Udaya News – Powered by RajasDigital.