Wednesday, May 27, 2026
Contact Us
UdayaNews
  • ಪ್ರಮುಖ ಸುದ್ದಿ
    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    ‘ಪಥ’; ಹದಿಹರೆಯದ ಮಂದಿಗೆ ದಿಕ್ಸೂಚಿ.. ಹೀಗೊಂದು ಸಾಕ್ಷ್ಯಚಿತ್ರ

    NEET: ಸುಗಮ, ನ್ಯಾಯಸಮ್ಮತವಾಗಿ ಮರುಪರೀಕ್ಷೆ ನಡೆಸಲು ರಾಜ್ಯಗಳಿಗೆ ಧರ್ಮೇಂದ್ರ ಪ್ರಧಾನ್ ಪತ್ರ

    ಜಗತ್ತಿನ ಹಲವೆಡೆ ಎಬೋಲಾ ತಲ್ಲಣ; ಭಾರತದಲ್ಲೂ ಹೈ ಅಲರ್ಟ್

    ಬೆಂಗಳೂರು-ಏರ್ಪೋರ್ಟ್ ಮೆಟ್ರೋ ಯೋಜನೆಗೆ ಕೇಂದ್ರ ಅಸ್ತು;  ಪ್ರಧಾನಿಗೆ ಡಿವಿಎಸ್ ಧನ್ಯವಾದ

    ನನಸಾಗುವತ್ತ ಬೆಂಗಳೂರು-ತುಮಕೂರು ಮೆಟ್ರೋ ಕನಸು; ಸರ್ಕಾರಕ್ಕೆ ಡಿಪಿಆರ್ ಸಲ್ಲಿಕೆ

    ಸುರೇಶ ಅಂಗಡಿ ಜನಾನುರಾಗಿ ರಾಜಕಾರಣಿ

    ಇನ್ನು ಮುಂದೆ ರಾಜ್ಯ ಸರ್ಕಾರದಿಂದಲೇ ಆ್ಯಂಬುಲೆನ್ಸ್‌ ಮೇಲ್ವಿಚಾರಣೆ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮತದಾರರ ಪಟ್ಟಿ ಅಕ್ರಮ: ರಾಹುಲ್ ಗಾಂಧಿಯವರ ಆರೋಪಗಳನ್ನುತಳ್ಳಿಹಾಕಿದ ಕರ್ನಾಟಕ ಚುನಾವಣಾ ಆಯೋಗ

    ಚುನಾವಣಾ ಅಪಾಯ ನಿರ್ವಹಣೆ ಕುರಿತು CEC ಅಂತರರಾಷ್ಟ್ರೀಯ ಕಾರ್ಯಾಗಾರ

    ಅನ್ನ ಭಾಗ್ಯ ಸಹಿತ ಗ್ಯಾರೆಂಟಿ ಯೋಜನೆ ಜಾರಿ ಬಗ್ಗೆ ಅನುಮಾನ ಬೇಡ; ಸಿಎಂ ಸ್ಪಷ್ಟನೆ

    ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ: ಹೆಚ್ಚುವರಿ ಖಾತೆ ವಹಿಸಿಕೊಂಡ ಸಿದ್ದರಾಮಯ್ಯ, ಕೆ.ವೆಂಕಟೇಶ್

    ‘ಕೊರೊನಾ ಓಡಿಸೋಣ ಮಕ್ಕಳನ್ನು ಸುರಕ್ಷಿತವಾಗಿ ಓದಿಸೋಣ’

    ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ

    ಪಂಚಮಸಾಲಿ ಹೋರಾಟ; ಜನನಾಯಕರ ಹಿತಾಸಕ್ತಿಗೆ ಸೊಪ್ಪು ಹಾಕುವುದಿಲ್ಲ: ವಚನಾನಂದ ಶ್ರೀ

    ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

  • ರಾಜ್ಯ

    ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ

    ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

    ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

  • ದೇಶ-ವಿದೇಶ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

  • ಬೆಂಗಳೂರು

    ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

    ಸ್ವಾವಲಂಬನೆ ಮೂಲಕ ಮಹಿಳಾ ಸಬಲೀಕರಣಕ್ಕೆ ಖಾತರಿ ಯೋಜನೆಗಳ ಬಲ

    ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

    ‘ಆಪರೇಷನ್ ಹಸ್ತ’ ಸಂಚಲನ; 10-15 ನಾಯಕರು ಶೀಘ್ರ ‘ಕೈ’ ಸೇರ್ಪಡೆ?

    ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

    AI-ಸಕ್ರಿಯ ಸ್ಟೆತೊಸ್ಕೋಪ್‌ಗಳಿಂದ ಹೃದಯ ಕಾಯಿಲೆಗಳ ಆರಂಭಿಕ ಪತ್ತೆಗೆ ನೆರವು: ಅಧ್ಯಯನ

    ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ

  • ವೈವಿಧ್ಯ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

    ‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

    ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

    ಮಕ್ಕಳ ಆರೋಗ್ಯಕ್ಕಾಗಿ ಹಾಗೂ ಮರಣ ತಪ್ಪಿಸಲು ಶಿಶು ಸಂಜೀವಿನಿ ಯೋಜನೆ ಜಾರಿ

    ಶ್ರೀಲಂಕಾದಿಂದ ಭಾರತಕ್ಕೆ 32 ಕಿಮೀ ಈಜಿ ಇತಿಹಾಸ ನಿರ್ಮಿಸಿದ ಬೆಂಗಳೂರು ದಂಪತಿ

  • ಸಿನಿಮಾ
    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

    ಬಹುನಿರೀಕ್ಷಿತ ಚಿತ್ರ ದೃಶ್ಯಂ 3ಗೆ ಭರ್ಜರಿ ಹೂಡಿಕೆ

    ‘ದೃಶ್ಯಂ 3’: ಜಾರ್ಜ್‌ಕುಟ್ಟಿಯ ಹೊಸ ಸವಾಲಿಗೆ ವೇದಿಕೆ ಸಿದ್ಧ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

    ‘ಇಡಿ ಸಮನ್ಸ್ ಅಕ್ರಮ ಮತ್ತು ರಾಜಕೀಯ ಪ್ರೇರಿತ’ ; “ಕೇಜ್ರಿವಾಲ್ ಆರೋಪ

    ನೀಟ್ ಅಭ್ಯರ್ಥಿಗಳಿಗೆ ಧೈರ್ಯ ತುಂಬಿದ ಅರವಿಂದ್ ಕೇಜ್ರಿವಾಲ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ಸಿಎಂ ಬೆಂಗಳೂರು ರೌಂಡ್ಸ್: ಮಳೆಹಾನಿ ಪ್ರದೇಶಗಳಿಗೆ ಭೇಟಿ

    ಉತ್ತರ ಪ್ರದೇಶದಲ್ಲಿ ಬಿರುಗಾಳಿ ಮಳೆ ಅವಾಂತರ: 75ಕ್ಕೂ ಹೆಚ್ಚು ಸಾವು

    IPL: ಪ್ಲೇಆಫ್ ಸಮೀಪದಲ್ಲಿ ಆರ್‌ಸಿಬಿ: ಇನ್ನೂ 2 ಗೆಲುವು ಸಾಕು!

    ಕೊಹ್ಲಿ ಶತಕದ ಅಬ್ಬರ; KKR ವಿರುದ್ಧ ಆರ್‌ಸಿಬಿಗೆ ಭರ್ಜರಿ ಜಯ

No Result
View All Result

Home Others

ಬಳ್ಳಾರಿಯಲ್ಲಿ ಎಸ್‍ಟಿ ಮೋರ್ಚಾ ನವಶಕ್ತಿ ಸಮಾವೇಶಕ್ಕೆ ತಯಾರಿ: 10 ಲಕ್ಷ ಜನರನ್ನು ಸೇರಿಸಲು ಸಿದ್ದತೆ

by Udaya News
November 15, 2022
in Others
1 min read
0
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನಗಳ ಗುರಿ
Share on FacebookShare via: WhatsApp

ಬೆಂಗಳೂರು: ಬಳ್ಳಾರಿಯಲ್ಲಿ ಇದೇ 20ರಂದು ಬಿಜೆಪಿ ಎಸ್‍ಟಿ ಮೋರ್ಚಾ ನವಶಕ್ತಿ ಸಮಾವೇಶ ನಡೆಯಲಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ಈ ಸಮಾವೇಶದಲ್ಲಿ ಸುಮಾರು 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ತಿಪ್ಪರಾಜು ಹವಾಲ್ದಾರ್ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರದ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಅರ್ಜುನ್ ಮುಂಡಾ ಅವರು ಭಾಗವಹಿಸುವರು. ಈ ಸಮಾವೇಶದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರ ಸಂಸದೀಯ ಮಂಡಳಿಯ ಸದಸ್ಯರೂ ಆದ ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಕೇಂದ್ರ – ರಾಜ್ಯ ಸರಕಾರಗಳ ಸಚಿವರು, ಕೋರ್ ಕಮಿಟಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

RelatedPosts

ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯ – ರೈತರು ಆತಂಕಪಡುವ ಅಗತ್ಯವಿಲ್ಲ

ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ

ಎಲ್ಲಾ ಎಸ್‍ಟಿ ಸಮುದಾಯದವರು ಭಾಗವಹಿಸಿ ಮೀಸಲಾತಿ ಹೆಚ್ಚಳಕ್ಕೆ ಸಂತಸ ಸೂಚಿಸಿ ಸಮಾವೇಶವನ್ನು ವಿಜಯೋತ್ಸವದಂತೆ ಆಚರಿಸುವರು. 68ಕ್ಕೂ ಹೆಚ್ಚು ಬುಡಕಟ್ಟು ಕಲಾ ತಂಡಗಳು ಪಾಲ್ಗೊಳ್ಳಲಿವೆ ಎಂದ ಅವರು, ರಾಜ್ಯ ಸರಕಾರವು ಮೀಸಲಾತಿ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಿದ್ದು, ರಾಜ್ಯಪಾಲರ ಅಂಗೀಕಾರ ಲಭಿಸಿದೆ ಎಂದು ಸಂತಸ ಸೂಚಿಸಿದರು.

ಕೊಪ್ಪಳ, ರಾಯಚೂರು, ಯಾದಗಿರಿ, ಚಿತ್ರದುರ್ಗ, ಬಳ್ಳಾರಿ, ಹಳೆ ಮೈಸೂರು, ಮಧ್ಯ ಕರ್ನಾಟಕದ ಸುತ್ತಲಿನ ಪ್ರದೇಶಗಳಿಂದ 6 ಲಕ್ಷ ಜನರನ್ನು ನಿರೀಕ್ಷಿಸಲಾಗಿದೆ. ರಾಜ್ಯದ ಎಲ್ಲ ಜಿಲ್ಲೆಗಳಿಂದ ಈ ಸಮಾವೇಶಕ್ಕೆ 4 ಲಕ್ಷ ಜನರು ಬರಲಿದ್ದಾರೆ. 6,200 ಬಸ್ ವ್ಯವಸ್ಥೆ ಮಾಡಲಾಗಿದೆ. 15ರಿಂದ 18 ಸಾವಿರ ಕ್ರೂಸರ್ ವಾಹನ ವ್ಯವಸ್ಥೆ ಇದೆ. ಬಳ್ಳಾರಿಯಲ್ಲಿ 24 ಕಡೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ರಾಜ್ಯ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾಣ ಹಾಗೂ ಪಕ್ಷದ ಪ್ರಮುಖರು, ಸಚಿವರು ಈ ಸಂಬಂಧ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ರಾಷ್ಟ್ರಪತಿಗಳನ್ನಾಗಿ ದ್ರೌಪದಿ ಮುರ್ಮು ಅವರ ಆಯ್ಕೆ, ರಾಜ್ಯದಲ್ಲಿ ಪ್ರತ್ಯೇಕ ಎಸ್‍ಟಿ ಸಚಿವಾಲಯ ರಚನೆ ಮತ್ತಿತರ ಕ್ರಮವನ್ನು ಅವರು ಅಭಿನಂದಿಸಿದರು. ಆದಿವಾಸಿ ಗೌರವ ದಿವಸ ಆಚರಣೆ ಮೂಲಕ ಆದಿವಾಸಿಗಳಿಗೆ ಗೌರವ ಕೊಟ್ಟಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ಸಮರ್ಪಿಸಿದರು.
ಬಿಜೆಪಿ ಮುಖಂಡರು ಮತ್ತು ಬಿಜೆಪಿ ಸರಕಾರವು ಮೀಸಲಾತಿ ಹೆಚ್ಚಳಕ್ಕೆ ವಿರೋಧಿಗಳು ಎಂಬ ಆಕ್ಷೇಪ ಮತ್ತು ಸುಳ್ಳು ಮಾಹಿತಿಯನ್ನು ಕಾಂಗ್ರೆಸ್ ಮುಖಂಡರು ಜನರ ಮನದಲ್ಲಿ ಬಿತ್ತಿದ್ದರು. ಮೂಗಿಗೆ ತುಪ್ಪ ಹಚ್ಚುವ ಕಾರ್ಯ ಮಾಡಿದ್ದರು ಎಂದು ಆಕ್ಷೇಪಿಸಿದರು. ಅದನ್ನು ಹೋಗಲಾಡಿಸುವ ಮಾದರಿಯಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರಕಾರವು ಮೀಸಲಾತಿಯನ್ನು ಹೆಚ್ಚಿಸಿದೆ. ಇದು ಬಿಜೆಪಿಯ ಬದ್ಧತೆಗೆ ಸ್ಪಷ್ಟ ನಿದರ್ಶನ. ಇದು ನವಶಕ್ತಿಯನ್ನು ತುಂಬಿದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು.

ಸುಮಾರು 6 ದಶಕ ಆಳ್ವಿಕೆ ನಡೆಸಿದ ಕಾಂಗ್ರೆಸ್ ಮತ್ತು ಅವರ ಮಿತ್ರಪಕ್ಷಗಳು ಮೀಸಲಾತಿ ಸಂಬಂಧ ಕ್ರಮ ಕೈಗೊಂಡಿರಲಿಲ್ಲ ಎಂದು ಅವರು ಆಕ್ಷೇಪಿಸಿದರು. ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಅವಕಾಶವಿದ್ದರೂ ಅದನ್ನು ಮಾಡಿಲ್ಲ ಎಂದು ಟೀಕಿಸಿದರು.
ಬಿಜೆಪಿ ನಮ್ಮ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಿದೆ. ಮುಂದಿನ 2023ರ ಚುನಾವಣೆಯಲ್ಲಿ ಬಿಜೆಪಿಗೆ ನಾವೆಲ್ಲರೂ ನಮ್ಮ ಮತ ಹಾಕುವ ಮೂಲಕ ಆ ಪಕ್ಷದ ಋಣವನ್ನು ತೀರಿಸಲು ಬದ್ಧರಿದ್ದೇವೆ ಎಂದು ಅವರು ತಿಳಿಸಿದರು. ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವುದರಲ್ಲಿ ಸಂಶಯವಿಲ್ಲ ಎಂದು ನುಡಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ, ಎಸ್‍ಟಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನರಸಿಂಹ ನಾಯ್ಕ ಮತ್ತು ಮಂಜುನಾಥ್ ಓಲೆಕಾರ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.

ShareSendTweetShare
Previous Post

ಹಾಲಿನ ದರ ಏರಿಕೆ ತೀರ್ಮಾನಕ್ಕೆ ಬ್ರೇಕ್.. ಸದ್ಯಕ್ಕಿಲ್ಲ ಪರಿಷ್ಕರಣೆ..

Next Post

ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ.. 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಈ ವಾರ ಪ್ರಕಟ ಸಾಧ್ಯತೆ

Related Posts

ಕೇಂದ್ರ ಉಕ್ಕಿನ ಸಚಿವರ ಕ್ಷೇತ್ರದಲ್ಲೇ ಕಾಂಗ್ರೆಸ್ ಇತಿಹಾಸ ಸೃಷ್ಟಿಸಿದೆ: ಚೆಲುವರಾಯಸ್ವಾಮಿ
Others

ಮುಂಗಾರು ಹಂಗಾಮಿಗೆ ಅಗತ್ಯ ಪ್ರಮಾಣದ ಬಿತ್ತನೆ ಬೀಜ ಲಭ್ಯ – ರೈತರು ಆತಂಕಪಡುವ ಅಗತ್ಯವಿಲ್ಲ

May 23, 2026 01:05 AM
ಕರ್ನಾಟಕ ಕಾಂಗ್ರೆಸ್ ನೂತನ ಉಸ್ತುವಾರಿಯಾಗಿ ರಣದೀಪ್ ಸಿಂಗ್ ಸುರ್ಜೇವಾಲ
Others

ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

May 16, 2026 12:05 AM
IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ
Others

IPL 2026: ಧರ್ಮಶಾಲಾ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಮುಂಬೈಗೆ ಜಯ

May 15, 2026 12:05 AM
ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್
Others

ನೀಟ್‌ ಪರೀಕ್ಷೆ ರದ್ದು ಕೇಂದ್ರ ಸರ್ಕಾರದ ಬಹುದೊಡ್ಡ ಹಗರಣ: ಡಾ. ಶರಣಪ್ರಕಾಶ ಪಾಟೀಲ್‌

May 12, 2026 08:05 PM
ಶೃಂಗೇರಿ ಅಂಚೆ ಮತ ಮರುಎಣಿಕೆ: ಜೀವರಾಜ್ ಜಯ ಎಂದು ಘೋಷಿಸಿಕೊಂಡ ಬಿಜೆಪಿ
Others

ಮತ್ತೆ ಶಾಸಕರಾಗಿ ಡಿ.ಎನ್. ಜೀವರಾಜ್ ಪಯಣ ಶುರು

May 07, 2026 12:05 AM
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ
Others

ಬಾಗಲಕೋಟೆ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ದಿಗ್ವಿಜಯ

May 04, 2026 12:05 PM

Popular Stories

  • ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    0 shares
    Share 0 Tweet 0
  • ‘ಆಶಾ ಆಕ್ರೋಶ..’ ರಾಜಧಾನಿಯಲ್ಲಿ ಆಶಾ ಕಾರ್ಯಕರ್ತೆಯರ ಶಕ್ತಿ ಪ್ರದರ್ಶನ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In