ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿ ಮಹಾಂತೇಶ್ ಎಂ ಅವರು ಯುಜಿಸಿ-ಮಹಿಳಾ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ಸಿ.ಡಿ.ವೆಂಕಟೇಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬದ ಸ್ತ್ರೀವಾದಿ ಅಧ್ಯಯನ” ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.
© 2020 Udaya News – Powered by RajasDigital.