ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಹುಟ್ಟುಹಬ್ಬದ ದಿನದಂದೇ ಅವರ ಮುಂದಿನ ಚಿತ್ರ ‘ಭಜರಂಗಿ 2’ ಟೀಸರ್ ಬಿಡುಗಡೆಯಾಗಿದೆ. ಹ್ಯಾಟ್ರಿಕ್ ಹೀರೊ ಅಭಿಮಾನಿಗಳ ಗರಡಿಯಲ್ಲಿ ಇದು ಸಂಭ್ರಮವನ್ನು ಹುಟ್ಟುಹಾಕಿತು.
ಎ.ಹರ್ಷ ನಿರ್ದೇಶನದ ಈ ಸಿನಿಮಾ ದಿಗ್ಗಜರ ಕಾಂಬಿನೇಷನ್’ನಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದೆ ಎಂಬುದು ಅಭಿಮಾನಿಗಳ ನಿರೀಕ್ಷೆ.
https://youtu.be/kwpkKA_M3lc