ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದ ಭಾರತ್ ಜೋಡೋ ಯಾತ್ರೆ ನಿಗದಿ ಆಗಿರುವಂತೆ ಮುಂದುವರಿಯಲಿದೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಿಳಿಸಿದ್ದಾರೆ.
This flow of energy, the emotions and the Aura that #BharatJodoYatra carries is imperishable@RahulGandhi 💕https://t.co/YL8hGXiFxA pic.twitter.com/mcEFaQv8lq
— *♡RAGA_Invincible♡* ✋ (@QueenRaga_) October 9, 2022
ರಾಹುಲ್ ಗಾಂಧಿ ಅವರು ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ನಾಳೆ ಯಾತ್ರೆ ಸ್ಥಗಿತಗೊಳಿಸಿ ತೆರಳಲಿದ್ದಾರೆ ಎಂಬುದು ಕೇವಲ ವದಂತಿ. ಅವರು ಇಲ್ಲೇ ಇದ್ದು ಯಾತ್ರೆ ಮುಂದುವರಿಸುವರು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Craze for #BharatJodoYatra is continues.. 🔥🔥 pic.twitter.com/0FAKflj3tc
— Spirit of Congress✋ (@SpiritOfCongres) October 10, 2022


















































