Sunday, May 31, 2026
Contact Us
UdayaNews
  • ಪ್ರಮುಖ ಸುದ್ದಿ
    ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ

    ಮೋದಿ ಸರ್ಕಾರಕ್ಕೆ 12 ವರ್ಷ: ಬಿಜೆಪಿ ರಾಷ್ಟ್ರವ್ಯಾಪಿ ‘ಭೈಚಾರ ಕಾರ್ಯಕ್ರಮ’ ಆರಂಭ

    ಧಾರವಾಡ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

    ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!

    ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

    ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ

    ಮಲಪ್ಪುರಂ ಸ್ಫೋಟಕ ಪ್ರಕರಣ: ಕೇರಳ–ತಮಿಳುನಾಡು–ಕರ್ನಾಟಕದಲ್ಲಿ NIA ದಾಳಿ

    ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

    ರಾಜಭವನ ಸರ್ಕಾರಿ ಕಚೇರಿ ಅಲ್ಲವೇ..? ಅಧಿಕಾರಿಗಳ ನಡೆ ಸೃಷ್ಟಿಸಿದ ಅನುಮಾನ.. ಕೈ ನಾಯಕನ ಆರೋಪ

    ಜೂನ್ 3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ

    ಬಿಜೆಪಿಯ ‘ಜನಸೇವಕ ಸಮಾವೇಶ’ದ ಸಮಾರೋಪಕ್ಕೆ ಅಮಿತ್ ಶಾ

    ಗಡಿ ಭದ್ರತೆ ಪರಿಶೀಲಿಸಿದ ಅಮಿತ್ ಶಾ; ಒಳನುಸುಳುವಿಕೆಗೆ ಶೂನ್ಯ ಸಹಿಷ್ಣುತೆ ಸೂಚನೆ

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಆಪರೇಷನ್ ಚಕ್ರವ್ಯೂಹ: ಕೇರಳದಲ್ಲಿ 24 ಕೆಜಿ ಮಾದಕ ವಸ್ತು ವಶ, ಐವರ ಬಂಧನ

    ಮೇಕೆದಾಟು ವಿಚಾರ; ದೆಹಲಿಯಲ್ಲಿ ಹೋರಾಟ ಮಾಡಿ ಎಂದು ಕರೆ ನೀಡಿದ ಡಿಕೆಶಿ

    ಜೂನ್ 3ಕ್ಕೆ ಡಿಕೆಶಿ ಪಟ್ಟಾಭಿಷೇಕ! ಸರಳ ಪ್ರಮಾಣ ವಚನಕ್ಕೆ ಮುಹೂರ್ತ ಫಿಕ್ಸ್

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    UPSC ಯಶಸ್ಸಿನ ಜಾಹೀರಾತಿನಲ್ಲಿ ದಾರಿತಪ್ಪಿಸುವ ಮಾಹಿತಿ: ₹7 ಲಕ್ಷ ದಂಡ

  • ರಾಜ್ಯ

    ಹೊಸ ಸಂಪುಟದಲ್ಲಿ ವೀರಶೈವ-ಲಿಂಗಾಯತರಿಗೆ 8 ಸಚಿವ ಸ್ಥಾನ ನೀಡಿ: ಮಹಾಸಭಾ ಆಗ್ರಹ

    ‘ಸಿದ್ದರಾಮಯ್ಯ ಅವರ ಆಡಳಿತ ಸಾಮಾಜಿಕ ನ್ಯಾಯದ ಪ್ರತಿಬಿಂಬ’; ಖರ್ಗೆ ಮೆಚ್ಚುಗೆ

    ಕಸೌಲಿ ಕಾಡ್ಗಿಚ್ಚು ನಿಯಂತ್ರಣ: ಐಎಎಫ್ ಹೆಲಿಕಾಪ್ಟರ್‌ ಕಾರ್ಯಾಚರಣೆ ಯಶಸ್ವಿ

    ಬೆಂಗಳೂರು: ಚಿತ್ರಕೂಟ ಕೌಶಲ್ಯ ಶಾಲೆಯಲ್ಲಿ ಭಾರಿ ಬೆಂಕಿ ಅವಘಡ

    ಮಹಿಳಾ ಸಬಲೀಕರಣದತ್ತ ಕಾಂಗ್ರೆಸ್ ಸರ್ಕಾರದ ಮತ್ತೊಂದು ಹೆಜ್ಜೆ

    1.14 ಕೋಟಿ ಗೃಹಲಕ್ಷ್ಮಿಯರ ₹5,000 ಕೋಟಿ ಎಲ್ಲಿದೆ? ಸಿದ್ದರಾಮಯ್ಯಗೆ ಸುರೇಶ್ ಕುಮಾರ್ ಪ್ರಶ್ನೆ

    ಕಾಂಗ್ರೆಸ್ ಪಕ್ಷದ ನಾಲ್ಕು ಮತ್ತು ಐದನೇ ನ್ಯಾಯ್ ಗ್ಯಾರಂಟಿ ಘೋಷಣೆ

    ಸಿಎಲ್‌ಪಿ ಸಭೆಗೆ ಮುಹೂರ್ತ ಫಿಕ್ಸ್..! ಶನಿವಾರ ಸಂಜೆ 4ಕ್ಕೆ ನೂತನ ಸಿಎಂ ಆಯ್ಕೆ

  • ದೇಶ-ವಿದೇಶ

    PM-SETU ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಆಂಧ್ರಪ್ರದೇಶ

    ವಲಸಿಗರಿಗೆ ಬಿಜೆಪಿ ‘ಹೈ’ ಶಾಕ್.. ಮುಂದಿನ ಚುನಾವಣೆಯಲ್ಲಿ 100 ಶಾಸಕರಿಗಿಲ್ಲ ಟಿಕೆಟ್

    ಅಕ್ರಮ ನುಸುಳುಕೋರರನ್ನು ದೇಶದಿಂದ ಹೊರಹಾಕುತ್ತೇವೆ: ಅಮಿತ್ ಶಾ

    ವಿಶ್ವಕಪ್ ಕ್ರಿಕೆಟ್: ಸೆಮಿಫೈನಲ್ಸ್ ಪ್ರವೇಶಿಸಿದ ಟೀಮ್ ಇಂಡಿಯಾ

    ಮಧುಬನಿ : ಜಯನಗರ-ಉಧ್ನಾ ಎಕ್ಸ್‌ಪ್ರೆಸ್ ಬೋಗಿಗೆ ಬೆಂಕಿ

    30 ವರ್ಷ ಪೂರೈಸಿದ ಐಎಎಫ್‌ನ ಸೂರ್ಯಕಿರಣ್ ಏರೋಬ್ಯಾಟಿಕ್ ತಂಡ

  • ಬೆಂಗಳೂರು

    ಹಿಂದೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ನ್ಯಾಯಾಂಗ ಬಂಧನ

    ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

    ‘ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ’: ಸಿದ್ದರಾಮಯ್ಯ

    ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

    ಸಿಎಂ ಬದಲಾವಣೆ ಸಾಲದು, ಕಾಂಗ್ರೆಸ್ ಸರ್ಕಾರವೇ ಬದಲಾಗಬೇಕು: ಅಶೋಕ್

  • ವೈವಿಧ್ಯ

    ಪ್ರಿಡಿಯಾಬಿಟಿಸ್‌, ಮಧುಮೇಹ ನಿಯಂತ್ರಣಕ್ಕೆ ಸೇಬು ಸಹಾಯಕವೇ?

    ಫ್ಯಾಟಿ ಲಿವರ್ ಸಮಸ್ಯೆಗೆ ಬೆರಿಹಣ್ಣು, ಕ್ರ್ಯಾನ್‌ಬೆರಿಗಳು ಸಹಾಯಕ? ತಜ್ಞರ ಸಲಹೆ ಏನು?

    ರಾಜ್ಯದಲ್ಲಿ ಲಸಿಕೆ ಪಡೆದವರ ಪ್ರಮಾಣ ಶೇ.62: ಕೊಡಗಿನಲ್ಲಿ ಅತ್ಯಧಿಕ

    ‘ಎಬೋಲಾ’: ಹೊಸ ಲಸಿಕೆ ಅಭಿವೃದ್ಧಿಪಡಿಸಿದ ರಷ್ಯಾ

    ಜಾಗತಿಕ ಆಯುಷ್ ರಫ್ತು ವಿಸ್ತರಣೆಗೆ ಕೈಜೋಡಿಸಿದ ಆಯುಷ್ ಎಕ್ಸಿಲ್-ಮಸಾಲೆ ಮಂಡಳಿ

    ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

    ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

    ‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

    ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

  • ಸಿನಿಮಾ
    ‘ಬ್ಲಾಸ್ಟ್’ ಬಿಡುಗಡೆಗೂ ಮುನ್ನ ಅರ್ಜುನ್, ಚಿದಂಬರಂ ಪಾತ್ರ ಅನಾವರಣ

    AI ನಕಲಿ ಬಿಕಿನಿ ಫೋಟೋ ಅವಾಂತರ: ಸೈಬರ್ ಪೊಲೀಸ್ ಮೊರೆ ಹೋದ ನಟಿ ರುಕ್ಮಿಣಿ ವಸಂತ್

    ಪರಿಸರ ಆಕ್ಷನ್ ಥ್ರಿಲ್ಲರ್ ಆಗಿ ಬರಲಿದೆ ‘ಸಮವರ್ತಿ’; ಸತ್ಯದೇವ್ ಹೊಸ ಅವತಾರ

    ಜೂನ್ 5ಕ್ಕೆ ‘ಮೊಲಿವುಡ್ ಟೈಮ್ಸ್’ ಬಿಡುಗಡೆ; ನಸ್ಲೆನ್ ನಟನೆಯ ಚಿತ್ರಕ್ಕೆ ಹೆಚ್ಚಿದ ನಿರೀಕ್ಷೆ

    ‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    ‘ವರವು’ ಕುತೂಹಲ; ಸಿಸ್ಟರ್ ಡೈಸಿಯಾಗಿ ಸುಕನ್ಯಾ

    BlastFromMay28; ಕೌಟುಂಬಿಕ ಮನರಂಜನಾ ಚಿತ್ರ ‘ಬ್ಲಾಸ್ಟ್’ ಬಗ್ಗೆ ಚಿತ್ತ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ನಟ ದಿಲೀಪ್ ರಾಜ್ ವಿಧಿವಶ; ಗಣ್ಯರ ಕಂಬನಿ

    ‘ಹೀರ್ ಸಾರಾ ಔರ್ ಪಾಂಡಿಚೇರಿ’; ಒಂದು ಪ್ರವಾಸದ ಕಥೆ

    ‘ದೇಸಿ ಬ್ಲಿಂಗ್’ ಟ್ರೇಲರ್ ಬಿಡುಗಡೆ: ಕರಣ್-ತೇಜಸ್ವಿ ಹೊಸ ರಿಯಾಲಿಟಿ ಶೋಗೆ ಭಾರಿ ಕುತೂಹಲ

  • ಆಧ್ಯಾತ್ಮ
    • All
    • ದೇಗುಲ ದರ್ಶನ
    ‘ಸೋಮನಾಥ ದೇವಾಲಯ ಭಾರತದ ನಾಗರಿಕತೆಯ ಶಾಶ್ವತ ಸಂಕೇತ’ ಎಂದ ಸಿಎಂ ನಾಯ್ಡು

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

    ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ

    ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್‌, ಡೆಲ್ಲಿ ಅಭಿಯಾನವನ್ನು ಅಂತ್ಯ

    ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ

    ಐಪಿಎಲ್ ಇತಿಹಾಸದಲ್ಲೇ ಅತಿ ದೊಡ್ಡ ಯಶಸ್ವಿ ಚೇಸ್ ದಾಖಲೆ ನಿರ್ಮಿಸಿದ PBKS

    ಶ್ರೇಯಸ್ ಅಯ್ಯರ್ ಶತಕ: ಲಕ್ನೋಗೆ ಸೋಲುಣಿಸಿ ಪ್ಲೇಆಫ್ ರೇಸ್‌ನಲ್ಲಿ ಉಳಿದ ಪಂಜಾಬ್ ಕಿಂಗ್ಸ್

    ‘ತುಮಕೂರು ಹೆಸರು ಬದಲಾವಣೆ ಪ್ರಶ್ನೆಯೇ ಇಲ್ಲ’; ಪರಮೇಶ್ವರ್ ಸ್ಪಷ್ಟನೆ

No Result
View All Result

Home Focus

ಬಿಜೆಪಿ ಶಾಸಕನ ಪುತ್ರನ ಬಂಧನದ ಪ್ರತಿಧ್ವನಿ: ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

by Udaya News
March 3, 2023
in Focus, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಬಿಜೆಪಿ ಶಾಸಕನ ಪುತ್ರನ ಬಂಧನದ ಪ್ರತಿಧ್ವನಿ: ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
Share on FacebookShare via: WhatsApp

ಬೆಂಗಳೂರು: ರಾಜ್ಯ ಸರ್ಕಾರದ ಭ್ರಷ್ಟಾಚಾರ ಬಗ್ಗೆ ಕಾಂಗ್ರೆಸ್ ನಾಯಕರು ಮಾಡಿರಿವ ಆರೋಪಗಳ ಬಗ್ಗೆ ಸಾಕ್ಷಿ ಕೇಳುತ್ತಿದ್ದ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಇದೀಗ ಮಾಡಾಲ್ ವಿರೂಪಕ್ಷಪ್ಪ ಪ್ರಕರಣ ಮುಂದಿಟ್ಟು ಕೈ ನಾಯಕರು ತೀವ್ರ ತರಾಟಗೆ ತೆಗೆದುಕೊಂಡಿದ್ದಾರೆ. ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಮಾಡಾಲ್ ವಿರೂಪಾಕ್ಷಪ್ಪ ಅವರ ಪುತ್ರನನ್ನು ಬಂಧಿಸುವ ಮೂಲಕ ರಾಜ್ಯ ಸರ್ಕಾರದ ಭ್ರಷ್ಟಾಚಾರವನ್ನು ಅನಾವರಣ ಮಾಡಿದೆ ಎಂದು ಆರೋಪಿಸಿರುವ ಕಾಂಗ್ರೆಸ್, ಸಿಎಂ ಬಸವರಾಜ್ ಬೊಮ್ಮಾಯಿಯವರು ರಾಜೀನಾಮೆ ನೀಡಬೇಕು ಅಥವಾ ಸರ್ಕಾರವನ್ನು ವಿಸರ್ಜಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತಂತೆ ಬೆಂಗಳೂರಿನಲ್ಲಿ ಕೆಪಿಸಿಸಿ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಅವರ ನಡೆಸಿದ ಜಂಟಿ ಪತ್ರಿಕಾಗೋಷ್ಠಿ ಕುತೂಹಲದ ಕೇಂದ್ರಬಿಂದುವಾಯಿತು. ಬಿಜೆಪಿ ಸರ್ಕಾರದಲ್ಲಿ ವಿಧಾನಸೌಧ ವ್ಯಾಪಾರ ಸೌಧವಾಗಿದೆ ಎಂದು ನಾವು ಹೇಳುತ್ತಲೇ ಇದ್ದೆವು. ಈ ಬಗ್ಗೆ ಸಾಕ್ಷಿ ಏನಿದೆ ಎಂದು ಸರ್ಕಾರ ನಮ್ಮ ಆರೋಪ ತಿರಸ್ಕರಿಸುತ್ತಾ ಬಂದಿತ್ತು. ಇದು 40% ಸರ್ಕಾರ ಎಂದು ಸಾರ್ವಜನಿಕರು ಮಾತನಾಡುತ್ತಿದ್ದಾರೆ. ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದು ಹೇಳಲಾಗುತ್ತಿದ್ದು, ಇದು ನಿನ್ನೆ ಸಾಬೀತಾಗಿದೆ ಎಂದು ಅವರು ವಿಶ್ಲೇಷಿಸಿದರು.

RelatedPosts

ಮೋದಿ ಸರ್ಕಾರಕ್ಕೆ 12 ವರ್ಷ: ಬಿಜೆಪಿ ರಾಷ್ಟ್ರವ್ಯಾಪಿ ‘ಭೈಚಾರ ಕಾರ್ಯಕ್ರಮ’ ಆರಂಭ

ಧಾರವಾಡ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

ಅಮಿತ್ ಶಾ ಅವರು ಸಂಡೂರಿನಲ್ಲಿ ಮಾತನಾಡುತ್ತಾ ಮೋದಿ ಮುಖ ನೋಡಿ ಮತ ನೀಡಿ ನಾವು ಭ್ರಷ್ಟಾಚಾರ ಮುಕ್ತ ಕರ್ನಾಟಕ ಮಾಡುವ ಆಡಳಿತ ನೀಡುತ್ತೇವೆ ಎಂದರು. ಆಡಿತ ಪಕ್ಷಕ್ಕೆ ಸಂಬಂಧಿಸಿದ ಕೇಂದ್ರ ಸಚಿವರೇ ಈ ರೀತಿ ಯಾಕೆ ಮಾತನಾಡುತ್ತಿದ್ದಾರೆ ಎಂದು ಪ್ರಶ್ನೆ ಮೂಡಿತ್ತು. ಕಾರಣ ಈಗ ತಿಳಿದಿದೆ. ರಾಜ್ಯದಲ್ಲಿರುವ ಬಿಜೆಪಿ ಶಾಸಕರು ಹಾಗೂ ಸರ್ಕಾರದ ಮಂತ್ರಿಗಳು ಭ್ರಷ್ಟಾಚಾರದ ಬಕಾಸುರರು ಇವರು ಎಷ್ಟು ತಿಂದರೂ ಸಾಲುತ್ತಿಲ್ಲ ಎಂದು ಅಮಿತ್ ಶಾ ಹಾಗೂ ಪ್ರಾಧಿ ಮೋದಿ ಅವರಿಗೆ ಅರಿವಾಗಿದೆ. ಹೀಗಾಗಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಭರವಸೆ ನೀಡುತ್ತಿದ್ದಾರೆ ಎಂದ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಪಕ್ಷ ದಾಖಲೆ ಸಮೇತ ಭ್ರಷ್ಟಾಚಾರದ ಆರೋಪ ಮಾಡಿದರೆ, ಆ ದಾಖಲೆಗಳು ಸಾರ್ವಜನಿಕವಾಗಿ ಲಭ್ಯವಿದ್ದರೂ ಸಿಎಂ ಹಾಗೂ ಮಂತ್ರಿಗಳು ದಾಖಲೆ ಕೇಳುತ್ತಾರೆ. ಮಠಾದೀಶರೊಬ್ಬರು ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಮಠಕ್ಕೆ ಹಣ ನೀಡಬೇಕಾದರೆ 30% ಹಣ ನೀಡಬೇಕು ಎಂದು ಕೇಳಿದರು. ಆಗ ಸರ್ಕಾರ ಮೌನವಾಗಿತ್ತು. ಶ್ರೀನಿವಾಸ್ ಪ್ರಸಾದ್ ಅವರು ಆಪರೇಷನ್ ಕಮಲದಲ್ಲಿ 25 ಕೋಟಿ ಭ್ರಷ್ಟಾಚಾರ ನಡೆದಿದೆ ಎಂದಾಗ ದಾಖಲೆ ಕೇಳಲಿಲ್ಲ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯಾ ಪತ್ರದಲ್ಲಿ ಸಚಿವ ಈಶ್ವರಪ್ಪ ಅವರ ಹೆಸರು ಬರೆದಿಟ್ಟು ಸಾಯುತ್ತಾನೆ. ಇದಕ್ಕಿಂತ ದಾಖಲೆ ಬೇಕಾ? ಈಶ್ವರಪ್ಪ ಅವರು ಆರ್ ಡಿಪಿಆರ್ ಸಚಿವರಾಗಿದ್ದಾಗ ರಾಜ್ಯಪಾಲರಿಗೆ ಪತ್ರ ಬರೆದು ನನ್ನ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು ಮುಖ್ಯಮಂತ್ರಿಗಳ ಕಚೇರಿಯಿಂದ ಹಸ್ತಕ್ಷೇಪವಾಗುತ್ತಿದೆ ಎಂದು ದೂರು ನೀಡಿ ಪತ್ರ ಬರೆದಿದ್ದರು ಎಂದು ಗಮನಸೆಳೆದರು.

ಕಾನೂನು ಸಚಿವರಿಗೆ ಕರೆ ಮಾಡಿ ಡಿಸಿಸಿ ಬ್ಯಾಂಕ್ ಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದಾಗ ನಾವು ಸರ್ಕಾರವನ್ನು ತಳ್ಳಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ಬಗ್ಗೆ ಅವರು ಪ್ರಶ್ನೆ ಮಾಡಿದ್ದಾರಾ? ತೋಟಗಾರಿಕಾ ಸಚಿವರು 8% ಕಮಿಷನ್ ಕೇಳುತ್ತಾರೆ ಎಂದು ಅಧಿಕಾರಿ ಚೀಟಿ ಬರೆದಾಗ ಅದರ ಬಗ್ಗೆ ಏನಾದರೂ ಪ್ರಶ್ನೆ ಮಾಡಿದ್ದಾರಾ? ರೇಣುಕಾಚಾರ್ಯ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಗಳು ಈ ಸರ್ಕಾರದಲ್ಲಿ ಭ್ರಷ್ಟಾಚಾರ ಹೊರತಾಗಿ ಯಾವುದೇ ಕೆಲಸ ಆಗುತ್ತಿಲ್ಲ ಎಂದು ಹೇಳಿದಾಗ ದಾಖಲೆ ಕೇಳಿದರಾ? ಇತ್ತೀಚೆಗೆ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಹಿರಂಗ ಪತ್ರ ಬರೆದು ನೀರಾವರಿ ಟೆಂಡರ್ ನಲ್ಲಿ 22 ಸಾವಿರ ಕೋಟಿ ಅಕ್ರಮ ನಡೆದಿದೆ ಎಂದರು. ಈ ಬಗ್ಗೆ ದಾಖಲೆ ಕೇಳಿದರಾ? ಯತ್ನಾಳ್ ಅವರು 2500 ಕೋಟಿ ಕೊಟ್ಟು ಸಿಎಂ ಕುರ್ಚಿ ಖರೀದಿ ಮಾಡಲಾಗಿದೆ ಎಂದು ಆರೋಪ ಮಾಡಿದರು. ಇದಕ್ಕೆ ದಾಖಲೆ ಕೇಳಿದರಾ? ಈಗ ಯಡಿಯೂರಪ್ಪ ಅವರ ಮೇಲೆ ಬಹಳ ಪ್ರೀತಿ ತೋರುತ್ತಿರುವ ಬಿಜೆಪಿಗರು ಯಡಿಯೂರಪ್ಪ ಅವರಿಲ್ಲದೇ ಚುನಾವಣೆ ನಡೆಯುವುದಿಲ್ಲ ಎಂದು ಬಿಂಬಿಸುತ್ತಿದ್ದಾರೆ. ಆದರೆ ಯತ್ನಾಳ್ ಅವರು ಯಡಿಯೂರಪ್ಪ ಅವರು ಭ್ರಷ್ಟಾರು, ಅವರ ಪುತ್ರ ವಿಜಯೇಂದ್ರ ಪಿಎಸ್ಐ ಹಗರಣದಲ್ಲಿದ್ದಾರೆ ಎಂದು ಬಹಿರಂಗ ಹೇಳಿಕೆ ನೀಡಿದರು. ಈ ಬಗ್ಗೆ ಸರ್ಕಾರ ದಾಖಲೆ ಕೇಳಿತಾ? ಕನಕಗಿರಿ ಶಾಸಕರು ಶಾಸಕರ ಭವನದಲ್ಲಿ ಡೀಲ್ ಮಾಡಿರುವಬಗ್ಗೆ ಹೇಳಿದಾಗ ಆ ಆಡಿಯೋ ಪರೀಕ್ಷೆ ಮಾಡಿಸಿದರಾ? ಇನ್ನು ನೆಹರೂ ಓಲೇಕರ್ ಅವರು ಅಪರಾಧಿಯಾದರು. ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಶಾಸಕರು ಭ್ರಷ್ಟಾಚಾರದಲ್ಲಿ ಅಪರಾಧಿ ಎಂದು ನ್ಯಾಯಾಲಯದಲ್ಲಿ ತೀರ್ಮಾನವಾಗಿದೆ. ಅವರ ರಾಜೀನಾಮೆ ಏನಾದರೂ ಕೇಳಿದರಾ? ಇ,ಟೆಲ್ಲಾ ಆದರೂ ಮಾನ್ಯ ಮುಖ್ಯಮಂತ್ರಿಗಳು ಕೇವಲ ಕಾಂಗ್ರೆಸ್ ನವರ ಬಳಿ ದಾಖಲೆ ಕೇಳುತ್ತಾರೆ ಎಂದರು.

ಬೊಮ್ಮಾಯಿ ಹಾಗೂ ಕಟೀಲ್ ಅವರೇ ಎಲ್ಲಿದ್ದೀರಿ? ಈಗ ನಿಮ್ಮ ಬಾಯಿಗೆ ಹೊಲಿಗೆ ಬಿದ್ದಿದೆಯಾ? ಗುತ್ತಿಗೆದಾರರ ಸಂಘದ ಅಧ್ಯಕ್ಷರು ನೇರವಾಗಿ ಪ್ರಧಾನಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಲಿಲ್ಲ. ದೇಶದುದ್ದಕ್ಕೂ ನಾ ಖಾವೂಂಗಾ ನಾ ಖಾನೇದೂಂಗ ಎನ್ನುವ ಮೋದಿ ಅವರು ರಾಜ್ಯದಲ್ಲಿ ಮೇ ಬಿ ಖಾವೂಂಗಾ, ತುಮ್ ಕೋ ಬಿ ಖಿಲಾವೂಂಗಾ ನಡೆಯುತ್ತಿದೆ. ಈ ಪ್ರಕರಣದಲ್ಲಿ ದಾಖಲೆ ಕೇಳಿದಾಗ, ನ್ಯಾಯಾಂಗ ತನಿಖೆಗೆ ಆದೇಶ ನೀಡಿದರೆ ದಾಖಲೆ ನೀಡುವುದಾಗಿ ಹೇಳಿದರು. ನ್ಯಾಯಂಗ ತನಿಖೆ ಮಾಡಿಸಿದರಾ? ಗುತ್ತಿಗೆದಾರರ ಸಂಘ ನೋಂದಾಯಿತ ಸಂಸ್ಥೆ ಎಂಬ ಕನಿಷ್ಠಪರಿಜ್ಞಾನ ಬಿಜೆಪಿಯವರಿಗೆ ಇಲ್ಲವೇ?ರುಪ್ಸಾ ಸಂಸ್ಥೆಯಲ್ಲಿ 13 ಸಾವಿರ ಶಆಲೆಗಳು ನೋಂದಣಿಯಾಗಿದ್ದು ಪ್ರಧಾನಿಗೆ ಪತ್ರ ಬರೆದು 40% ಭ್ರಷ್ಟಾಚಾರ ಆರೋಪ ಮಾಡಿದರು. ಕೋವಿಡ್ ಸಮಯದಲ್ಲಿ ಕಲಿಕೆಗೆ ತೊಂದರೆ ಆದಾಗ ಸರ್ಕಾರ ಇದೇ ಸಂಸ್ಥೆ ಜತೆ ಸಭೆ ಮಾಡುತ್ತಿದ್ದರು ಎಂದು ಕಾಂಗ್ರೆಸ್ ನಾಯಕರು ತರಾಟೆಗೆ ತೆಗೆದುಕೊಂಡರು.

ಈ ಸರ್ಕಾರದ ಭ್ರಷ್ಟಾಚಾರಕ್ಕೆ ಇನ್ನೆಷ್ಟು ಗುತ್ತಿಗೆದಾರರು ಬಲಿಯಾಗಬೇಕು. ಈ ಸರ್ಕಾರದ ವಿರುದ್ಧ ಕಾಂಗ್ರೆಸ್ ದಾಖಲೆ ಸಮೇತ ಆರೋಪ ಮಾಡಿದರೆ, ಉಡಾಫೆ ಮಾತು ಎನ್ನುತ್ತಾರೆ. ನಾವು ಇದುವರೆಗೂ ಮಾಡಿರುವ ಎಲ್ಲ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ನಡೆಯುತ್ತಿವೆ. ಗಂಗಾಕಲ್ಯಾಣ ಯೋಜನೆ ಹಗರಣ, ಸಿಐಡಿ ತನಿಖೆ, ಪಿಎಸ್ಐ, ಪಿಡಬ್ಲ್ಯೂಡಿ ನೇಮಕಾತಿ, ಬೋವಿ ಅಭಿವೃದ್ಧಿ ನಿಗಮ ಹಗರಣ, ಬಿಟ್ ಕಾಯಿನ್ ಹಗರಣದಲ್ಲಿ ನಮ್ಮ ಒತ್ತಡದ ನಂತರ ಎಫ್ಐಆರ್ ದಾಖಲಾಯಿತು. ನಂತರ ತನಿಖೆ ನಿಲ್ಲಿಸಿದ್ದಾರೆ. ಕಾಕಂಬಿ ವಿಚಾರವಾಗಿ, ಕಾರ್ಮಿಕ ಇಲಾಖೆ ಹಗರಣದ ಬಗ್ಗೆ ತನಿಖೆ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಕಟೀಲ್ ಅವರು ಈಗ ಎಲ್ಲಿ ಅವಿತು ಕುಳಿತಿದ್ದಾರೆ? ಪರೇಶ್ ಮೆಸ್ತಾ ಸತ್ತಾಗ ರಾಜಾರೋಷವಾಗಿ ಬಂದಿದಿದೀರಿ. ಅಮಾಯಕರ ಬಲಿ ತೆಗೆದುಕೊಂಡು ಚುನಾವಣೆಗೆ ಹೋಗುತ್ತೀರಿ. ಸಿ.ಟಿ ರವಿ, ರವಿ ಕುಮಾರ್ ಅವರು ಎಲ್ಲಿ ಅವಿತು ಕುಳಿತಿದ್ದಾರೆ? ಎಂದು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ, ಒಂದು ರಾಷ್ಟ್ರೀಯ ಪಕ್ಷದ ಅಧ್ಯಕ್ಷರಾಗಿ ಕಟೀಲ್ ಅವರು ರಸ್ತೆ, ಚರಂಡಿ, ಅಬಿವೃದ್ಧಿ ವಿಚಾರ ಮಾತನಾಡುವುದು ಬೇಡ, ಕೇವಲ ಲವ್ ಜಿಹಾದ್ ಬಗ್ಗೆ ಮಾತನಾಡಿ ಎನ್ನುತ್ತಾರ ನಾಚಿಕೆಯಾಗುವುದಿಲ್ಲವೇ? ಇಷ್ಟು ದಿನ ದಾಖಲೆ ಕೇಳುತ್ತಿದ್ದರಲ್ಲಾ ನಿನ್ನೆ ರಾತ್ರಿ ಸಿಕ್ಕಿರುವ ದಾಖಲೆಗೆ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದರು.

ಅಮಿತ್ ಶಾ, ನಡ್ಡಾ ಅವರು ರಾಜ್ಯಕ್ಕೆ ವಿಜಯ ಸಂಕಲ್ಪ ಯಾತ್ರೆ ಮಾಡಲು ಬರುತ್ತಿಲ್ಲ. 40-50% ಕಮಿಷನ್ ಹೆಚ್ಚಳಕ್ಕೆ ಲಂಚ ಸಂಕಲ್ಪ ಯಾತ್ರೆ, ಭ್ರಷ್ಟೇತ್ಸವಕ್ಕಾಗಿ ಬರುತ್ತಿದ್ದಾರೆ. ಕನ್ನಡಿಗರಿಗೆ ಒಳ್ಳೆಯದು ಮಾಡಲು ಬರುತ್ತಿಲ್ಲ. ಬಿಜೆಪಿ ಶಾಸಕರ ಕಚೇರಿಯಲ್ಲಿ ಅವರ ಪುತ್ರ 1.72 ಕೋಟಿ ಹಣ ಸಿಕ್ಕಿದೆ. ಇದು ಎಲ್ಲಿಂದ ಬಂದಿದೆ. ಇವರು ನೋಟು ರದ್ದು ಮಾಡುವಾಗ ಕಪ್ಪು ಹಣ ನಿರ್ಮೂಲನೆ ಮಾಡುತ್ತೇವೆ ಎಂದರು. ಆದರೆ ಇವರಿಗೆ ಇಷ್ಟೋಂದು ಹಣ ಎಲ್ಲಿಂದ ಬರುತ್ತಿದೆ? ಮುಂದುವರಿದ ದಾಳಿಯಲ್ಲಿ 6 ಕೋಟಿ ಹೆಚ್ಚುವರಿಯಾಗಿ ಸಿಕ್ಕಿದೆ. ಇವರ ಬಳಿಯೇ ಇಷ್ಟು ಸಿಗಬೇಕಾದರೆ, ಇವರಿಗಿಂತ ಉನ್ನತ ಮಟ್ಟದಲ್ಲಿರುವವರ ಬಳಿ ಎಷ್ಟಿರಬೇಡ. ನಾವು ಪೇಸಿಎಂ ಅಭಿಯಾನ ನಡೆಸಿದ್ದು ತಪ್ಪಾ? ಎಂದು ಪ್ರಶ್ನಿಸಿದ ಅವರು, ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ವರದಿ ಬಂದಿದೆ. ಸರಬರಾಜುದಾರರಿಗೆ 131 ಕೋಟಿ ಅಕ್ರಮ ಲಾಭವಾಗಿದೆ. ಇದರಲ್ಲಿ 800 ಕೋಟಿಗೂ ಹೆಚ್ಚು ಸಾಮಾಗ್ರಿಗಳನ್ನು ಮಾರುಕಟ್ಟೆ ದರಕ್ಕಿಂದ ಮೂರ್ನಾಲ್ಕು ಪಟ್ಟು ಹೆಚ್ಚಾಗಿ ಖರೀದಿ ಮಾಡುವ ಮೂಲಕ ಭಾರಿ ಪ್ರಮಾಣದ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ದೂರು ದಾಖಲಾಗಿದೆ. ಸ್ಯಾಂಡ್ರನೋಲ್ ಕಚ್ಚಾ ಪದಾರ್ಥ 1 ಕೆ.ಜಿಗೆ ಮಾರುಕಟ್ಟೆಯಲ್ಲಿ 1550 ರೂ. ಇದ್ದು, ಇವರು 92,300 ಕೆ.ಜಿಗೆ 14 ಕೋಟಿ ಅಂದಾಜು ವೆಚ್ಚ ತಗುಲಲಿದೆ. ಆದರೆ ಇವರು ಪ್ರತಿ ಕೆ.ಜಿಗೆ 2625 ರೂನಂತೆ, 92,300 ಕೆ.ಜಿಗೆ 24.2 ಕೋಟಿ ವೆಚ್ಚ ಮಾಡಿದ್ದಾರೆ. ಹೀಗೆ ಪ್ರತಿಯೊಂದು ಕಚ್ಚಾಪದಾರ್ಥಗಳನ್ನು ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ದರಕ್ಕೆ ಖರೀದಿ ಮಾಡಿದ್ದಾರೆ ಎಂದು ದೂರಿದರು.

ಎಲೆಕ್ಷನ್ ಗೆ ಕಲೆಕ್ಷನ್ ಮಾಡಲು ಈ ಖರೀದಿ ಮಾಡಿ ಗುತ್ತಿಗೆದಾರರಿಗೆ ಲಾಭ ಮಾಡಿಕೊಡುತ್ತಿದ್ದಾರೆ. ಮಾತೆತ್ತಿದರೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಬರುತ್ತಿದ್ದಾರೆ. ಕಳೆದ ಚುನಾವಮೆಯಲ್ಲಿ ನಾ ಖಾವೂಂಗಾ, ನಾ ಖಾನೇದೂಂಗ ಎಂಬ ಘೋಷಣೆ ಮೂಲಕ ಚುನಾವಣೆ ಪ್ರಚಾರ ಮಾಡಿದ್ದರು. ಈಗ ಅವರು ಈ ಘೋಷಣೆ ಇಟ್ಟುಕೊಂಡು ಭಾಷಣ ಮಾಡುತ್ತಾರಾ? ಮಾಡಲಿ ನೋಡೋಣ. ಅಮಿತ್ ಶಾ ಅವರು ಐಟಿ, ಇಡಿ, ಸಿಬಿಐ ಅವರನ್ನು ನಿಮ್ಮ ಜತೆಯಲ್ಲೇ ಕರೆದುಕೊಂಡು ಬನ್ನಿ. ನಮ್ಮ ಜನರಿಗೆ ಆಗುತ್ತಿರುವ ಅನ್ಯಾಯ ತಪ್ಪಿಸಿ. ನಮ್ಮ ರಾಜ್ಯದ ಚುನಾವಣೆ ಮುಗಿಯುವ ಹೊತ್ತಿನಲ್ಲಿ ರಾಜ್ಯ ಹಾಗೂ ಕೇಂದ್ರ ಬಿಜೆಪಿ ನಾಯಕರು ಮೋದಿ, ಅಮಿತ್ ಶಾ ಹಾಗೂ ನಡ್ಡಾ ಅವರನ್ನು ಕೂರಿಸಿ ಒಂದೇ ಒಂದು ಮುಕ್ತ ಪತ್ರಿಕಾಗೋಷ್ಠಿ ಮಾಡಲಿ. ಕಳೆದ 9 ವರ್ಷಗಳಲ್ಲಿ ಅವರ ಸಾಧನೆ ಏನು ಎಂದು ನಮ್ಮ ಮಾಧ್ಯಮ ಸ್ನೇಹಿತರಿಗೆ ತಿಳಿಸಲಿ. ಈ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆ ಕೇಳಲು ಮುಕ್ತ ಅವಕಾಶ ಇರಬೇಕು. ರಾಜ್ಯ ಬಿಜೆಪಿ ಅವರಿಗೆ ಇಂತಹ ಪತ್ರಿಕಾಗೋಷ್ಠಿ ಆಯೋಜಿಸಲು ಆಗದಿದ್ದರೆ, ಕಾಂಗ್ರೆಸ್ ಪಕ್ಷದ ಸಂವಹನ ವಿಭಾಗದ ಅಧ್ಯಕ್ಷನಾಗಿ ನಾನು ಪತ್ರಿಕಾಗೋಷ್ಠಿ ನಡೆಸುತ್ತೇವೆ. ಅದಕ್ಕಾಗುವ ಖರ್ಚು ನಾವೇ ನೋಡಿಕೊಳ್ಳುತ್ತೇವೆ ಎಂದರು.

ಇಲ್ಲಿ ನಾಖಾವೂಂಗಾ ನಾ ಖಾನೇದೂಂಗಾ ಬಗ್ಗೆ, ನಿರುದ್ಯೋಗ, ಪಿಎಸ್ಐ ಹಗರಣ, ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ, ಆರ್ಥಿಕತೆ, ಮಹಾರಾಷ್ಟ ಜತೆಗಿನ ಗಡಿ ಸಂಘರ್ಷ ಸೇರಿದಂತೆ ರಾಜ್ಯದ ವಿಚಾರಗಳ ಬಗ್ಗೆಯೇ ಮಾತನಾಡೋಣ ಎಂದ ಖರ್ಗೆ, ಬಹಳ ಪ್ರಾಮಾಣಿಕರೆಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳು ಹಾಗೂ ಅವರ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಜನರಿಗೆ ಗೊತ್ತಾಗಿದೆ. ಇದು 40% ಅಲ್ಲ 60% ಸರ್ಕಾರ ಎಂದು ಗೊತ್ತಾಗಿದೆ. ಬಿಜೆಪಿ ಶಾಸಕರ ಕಚೇರಿ, ಮನೆಯಲ್ಲಿ 6 ಕೋಟಟಿಗೂ ಹೆಚ್ಚು ಅಕ್ರಮ ಹಣ ಪತ್ತೆಯಾಗಿದೆ. ಮತ್ತೊಬ್ಬ ಶಾಸಕರು ಭ್ರಷ್ಟಾಚಾರದಲ್ಲಿ ಅಪರಾಧಿ ಎಂದು ಹೈಕೋರ್ಟ್ ನಲ್ಲಿ ತೀರ್ಮಾನವಾಗಿದೆ. ಇವರ ರಾಜೀನಾಮೆ ಪಡೆಯುವುದರ ಜತೆಗೆ ಮುಖ್ಯಮಂತ್ರಿಗಳು ಹಾಗೂ ಅವರ ಮಂತ್ರಿಗಳು ಕೂಡ ರಾಜೀನಾಮೆ ನೀಡಬೇಕು. ರಾಜೀನಾಮೆ ನೀಡಿ ಚುನಾವಣೆಗೆ ಬನ್ನಿ. ಜನ ತೀರ್ಮಾನ ಮಾಡಲಿ ಎಂದು ಸವಾಲು ಹಾಕಿದರು.

ಕಳೆದ ಆರು ತಿಂಗಳಲ್ಲಿ ಮಾಡಿರುವ ಟೆಂಡರ್ ಗಳನ್ನು ರದ್ದುಗೊಳಿಸಬೇಕು. ಈ ಟೆಂಡರ್ ಗಳು ಎಲೆಕ್ಷನ್ ಗಾಗಿ ಮಾಡುತ್ತಿರುವ ಕಲೆಕ್ಷನ್ ಆಗಿದೆ. ಸೋಪ್ ಅಂಡ್ ಡಿಟರ್ಜೆಂಟ್ ಕಾರ್ಪೊರೇಷನ್ ಅಧ್ಯಕ್ಷರ ಬಳಿ ಇಷ್ಟು ಅಕ್ರಮ ಹಣವಿದ್ದರೆ, ಸರ್ಕಾರದಲ್ಲಿರುವವರ ಬಳಿ ಎಷ್ಟಿರಬಹುದು? ಈ ಅಕ್ರಮ ಹಣದ ಧೈರ್ಯದಿಂದ ನೀವು ಪ್ರತಿ ಮತಕ್ಕೆ 6 ಸಾವಿರ ನೀಡುವುದಾಗಿ ಹೇಳುತ್ತಿದ್ದಾರೆ. ಸರ್ಕಾರವನ್ನು ವಿಸರ್ಜನೆ ಮಾಡಿ ಚುನಾವಣೆಗೆ ಬನ್ನಿ ನಿಮ್ಮ ಪ್ರಾಮಾಣಿಕತೆ ಜನ ತೀರ್ಮಾನಿಸುತ್ತಾರೆ. ರಾಜ್ಯದಲ್ಲಿ ಶಾಸಕರೇ ಕೈಗೆ ಸಿಗುತ್ತಿಲ್ಲ. ಆದರೂ ಅರಗ ಜ್ಞಾನೇಂದ್ರ ಅವರು ತಾನು ರಾಜ್ಯದ ಇತಿಹಾಸದಲ್ಲೇ ಅತ್ಯಂತ ದಕ್ಷ ಗೃಹ ಸಚಿವ ಎಂದು ಹೇಳಿಕೊಳ್ಳುತ್ತಾರೆ ಎಂದು ದೂರಿದರು.

ShareSendTweetShare
Previous Post

ಅನುದಾನ ಅಡ್ಡಿ ಆರೋಪ; ಸಚಿವ ಎಂಟಿಬಿ ವಿರುದ್ದ ವಿಧಾನಸೌಧ ಗಾಂಧಿ ಪ್ರತಿಮೆ ಬಳಿ ಡಿಕೆಶಿ ಜೊತೆ ಶರತ್ ಪ್ರತಿಭಟನೆ

Next Post

ಮಾ.7ರಂದು ‘ಫಲಾನುಭವಿಗಳ ಉತ್ಸವ’: ಎಸ್.ಟಿ.ಸೋಮಶೇಖರ್ ಸಾರಥ್ಯದಲ್ಲಿ ವಿನೂತನ ಕಾರ್ಯಕ್ರಮ

Related Posts

ರಾಷ್ಟ್ರೀಯ ವಿಜ್ಞಾನ ದಿನ: ಸಂಶೋಧನೆ–ನಾವೀನ್ಯತೆಗೆ ಪ್ರಧಾನಿ ಕರೆ
Focus

ಮೋದಿ ಸರ್ಕಾರಕ್ಕೆ 12 ವರ್ಷ: ಬಿಜೆಪಿ ರಾಷ್ಟ್ರವ್ಯಾಪಿ ‘ಭೈಚಾರ ಕಾರ್ಯಕ್ರಮ’ ಆರಂಭ

May 31, 2026 03:05 AM
Focus

ಧಾರವಾಡ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

May 31, 2026 12:05 AM
ವಯಸ್ಸಾದವರಲ್ಲಿ ಬೀಟ್‌ರೂಟ್ ಜ್ಯುಸ್ ರಕ್ತದೊತ್ತಡವನ್ನು ಕಡಿಮೆ ಮಾಡಬಹುದು..!
Focus

ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಬೀಟ್ರೂಟ್ ರಸ ಉತ್ತಮವೇ? ದಾಳಿಂಬೆ ಜ್ಯೂಸ್ ಉತ್ತಮವೇ?

May 31, 2026 12:05 AM
ಭಯೋತ್ಪಾದನೆ ಚಟುವಟಿಕೆಗಳಿಗೆ ನೆರವು ಆರೋಪ; ಟ್ರಸ್ಟ್ ಕಚೇರಿ ಮೇಲೆ ಎನ್ಐಎ ದಾಳಿ
Focus

ಮಲಪ್ಪುರಂ ಸ್ಫೋಟಕ ಪ್ರಕರಣ: ಕೇರಳ–ತಮಿಳುನಾಡು–ಕರ್ನಾಟಕದಲ್ಲಿ NIA ದಾಳಿ

May 31, 2026 12:05 AM
‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ
Focus

‘ಅಭಿವೃದ್ಧಿಯ ಬಂಡಿಯನ್ನು ಎಳೆದೊಯ್ಯಲು ನೀವೇ ಸಮರ್ಥರು, ನಿಮ್ಮ ಜೊತೆ ನಾವಿದ್ದೇವೆ’; ಡಿಕೆಶಿಗೆ ಸಿದ್ದರಾಮಯ್ಯ ಅಭಯ

May 31, 2026 12:05 AM
ರಾಜಭವನ ಸರ್ಕಾರಿ ಕಚೇರಿ ಅಲ್ಲವೇ..? ಅಧಿಕಾರಿಗಳ ನಡೆ ಸೃಷ್ಟಿಸಿದ ಅನುಮಾನ.. ಕೈ ನಾಯಕನ ಆರೋಪ
Focus

ಜೂನ್ 3ಕ್ಕೆ ಡಿ.ಕೆ. ಶಿವಕುಮಾರ್ ಪ್ರಮಾಣವಚನ; ಸರ್ಕಾರ ರಚನೆಗೆ ರಾಜ್ಯಪಾಲರ ಆಹ್ವಾನ

May 30, 2026 10:05 PM

Popular Stories

  • ‘ಬದುಕುಳಿಯುತ್ತಿರಲಿಲ್ಲ.‌. ನಿಮ್ಮನ್ನು ಭೇಟಿಯಾಗುತ್ತಿರಲಿಲ್ಲ..!’ ಹೆಲಿಕಾಪ್ಟರ್ ಆಘಾತದ ಕಹಿಕಥನ ಹೇಳಿಕೊಂಡ ಡಿಕೆಶಿ

    ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಗುರುವಾರ ಸಂಪುಟ ಸಹೋದ್ಯೋಗಿಗಳಿಗೆ ವಿದಾಯ ಉಪಹಾರ ಕೂಟ

    0 shares
    Share 0 Tweet 0
  • ಕರ್ನಾಟಕದ 25 ಹೆದ್ದಾರಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

    0 shares
    Share 0 Tweet 0
  • ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

    0 shares
    Share 0 Tweet 0
  • ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

    0 shares
    Share 0 Tweet 0
  • ಅಮನ ಜೆ ಕುಮಾರ್ ಅವರ 5ನೇ ಕೃತಿ ‘ದಿ ಮಿಸ್ಟಿಕಲ್ ವೇವ್ಸ್’ ಬಿಡುಗಡೆ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In