Thursday, April 16, 2026
Contact Us
UdayaNews
  • ಪ್ರಮುಖ ಸುದ್ದಿ
    ‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ

    ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

    ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

    ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು

    ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

    ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ

    ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

    ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ

    ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

    ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ

    ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

    ಅಮರನಾಥ ಯಾತ್ರೆ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

    ಜುಲೈ 3ರಿಂದ ಅಮರನಾಥ ಯಾತ್ರೆ ಆರಂಭ; ಏಪ್ರಿಲ್ 15ರಿಂದ ನೋಂದಣಿ ಶುರು

    ಭಾರತೀಯ ಚಿತ್ರರಂಗದ ದಿಗ್ಗಜ ಗಾಯಕಿ ಆಶಾ ಭೋಸ್ಲೆ ವಿಧಿವಶ

    ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಬ್ಯಾಲಟ್ ಪೇಪರ್ ಬಳಕೆಗೆ ಸರ್ಕಾರ ಚಿಂತನೆ

    ಜಬ್ಬಾರ್ ರಾಜೀನಾಮೆ ಅಂಗೀಕಾರ; ನೂತನ ಸಮಿತಿ ರಚನೆಗೆ ಡಿಕೆಶಿ ಕಸರತ್ತು

    ‘ಖಡಕ್ ಸಿಂಗ್’ ಸಿನಿಮಾದ ಪಾತ್ರವೂ ಖಡಕ್

    ಸೈಬರ್ ವಂಚನೆ ಜಾಲಕ್ಕೆ ಕೈಜೋಡಿಸಿದ ಬ್ಯಾಂಕ್ ಉದ್ಯೋಗಿ ಬಂಧನ

  • ರಾಜ್ಯ

    ಹೆಬ್ಬಾಳ ‘ಲೇಕ್ ವ್ಯೂ ಟೂರಿಸಂ’ ಸಂಚಿಗೆ ಹೈಕೋರ್ಟ್ ಬ್ರೇಕ್; KIADB ಭೂಸ್ವಾಧೀನ ಅಧಿಸೂಚನೆಯೇ ರದ್ದು

    KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ಕ್ವಿನ್ ಸಿಟಿ ಮೂಲಕ ಕರ್ನಾಟಕದಲ್ಲಿ ‘ಪ್ರತಿಭಾ ಕಣಜ’ ಸೃಷ್ಟಿ: ಶರಣ್ ಪ್ರಕಾಶ್ ಪಾಟೀಲ್

    ಮಲ್ಲಿಕಾರ್ಜುನ ಖರ್ಗೆ ಸಮಚಿತ್ತ ರಾಜಕಾರಣಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

    ರಾಷ್ಟ್ರೀಯ ಶಿಕ್ಷಣ ನೀತಿ; ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪ್ರಯತ್ನ

    ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ, ದಾಖಲೆ ಸಾಧನೆ

    ಇಡಿ ಇಲಾಖೆ ಬಿಜೆಪಿಯ ಎಲೆಕ್ಷನ್ ಡಿಪಾರ್ಟ್ಮೆಂಟ್;  ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಸವಾಲು.

    ಕೇಂದ್ರದ ವಿರುದ್ಧ ಹರಿಪ್ರಸಾದ್ ವಾಗ್ದಾಳಿ, ಕಾಂಗ್ರೆಸ್‌ಗೆ ಮತ ನೀಡಲು ಮನವಿ

  • ದೇಶ-ವಿದೇಶ

    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

    ‘ಎಂಸಿಸಿ ಉಲ್ಲಂಘನೆ’: ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ವಿರೋಧ

    ಸಿಯಾಟಲ್‌ನಲ್ಲಿ ವಿವೇಕಾನಂದರ ಪ್ರತಿಮೆ: ಭಾರತ-ಅಮೆರಿಕ ಸಾಂಸ್ಕೃತಿಕ ಮೈಲಿಗಲ್ಲು

  • ಬೆಂಗಳೂರು

    ಭಾರತದ ಚುನಾವಣೆಗಳಲ್ಲಿ ಹಸ್ತಕ್ಷೇಪ; ರಷ್ಯಾ ಆರೋಪ ನಿರಾಕರಿಸಿದ ಅಮೇರಿಕ

    ಕರ್ನಾಟಕದಲ್ಲಿ 9 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಬಿಜೆಪಿಯವರು ಏನು ಮಾಡಿದ್ದಾರೆ? ಸಿದ್ದರಾಮಯ್ಯ ಪ್ರಶ್ನೆ

    ರಾಜಸ್ಥಾನದಲ್ಲಿ ಸಿಡಿಲು ಬಡಿದು ಆರು ಮಂದಿ ಸಾವು

    ಏಪ್ರಿಲ್ 6ರವರೆಗೆ ರಾಜ್ಯದ 18 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

  • ವೈವಿಧ್ಯ

    OSA ಇರುವವರಿಗೆ ಹೃದಯ ಅಪಾಯ 71% ಹೆಚ್ಚಳ: ಅಧ್ಯಯನ ಎಚ್ಚರಿಕೆ

    ನೌರುಜ್ ಸಂಭ್ರಮ: ಭಾರತ-ಇರಾನ್ ನಾಗರಿಕ ಬಂಧದ ಐತಿಹಾಸಿಕ ನಂಟು

    ಸುಲಭವಾಗಿ ಇಂಗ್ಲಿಷ್ ಕಲಿಯಿರಿ.. ಸರಳ ವಿಧಾನ ಬಗ್ಗೆ ಇಲ್ಲಿದೆ ಮಾಹಿತಿ

    ಯುಗಾದಿ..! ಇದೆಂಥ ಹೊಸವರ್ಷ..?

    ಯುಗಾದಿ..! ಇದೆಂಥ ಹೊಸವರ್ಷ..?

    ಮಹಿಳೆಯರಲ್ಲಿ ಕ್ಯಾನ್ಸರ್ ಗುಮ್ಮಾ!; ‘ಹೆದರಬೇಡಿ, ಎಚ್ಚರಿಕೆವಹಿಸಿ’ ಎಂದು ಡಾ.ಪದ್ಮಿನಿ ಪ್ರಸಾದ್ ಸಲಹೆ

    ಐಫೋನ್ 18 ಪ್ರೊ ಸೋರಿಕೆ: ಡಿಸ್ಪ್ಲೇ ಅಡಿಯಲ್ಲಿ ಫೇಸ್ ಐಡಿ, ದೊಡ್ಡ ಬ್ಯಾಟರಿ ಸಾಧ್ಯತೆ

    ಖಾಕಿ ಸಾಮ್ರಾಜ್ಯದಲ್ಲಿ ವನಿತೆಯರ ಕಮಾಲ್; ಗಮನಸೆಳೆದ ‘ಮಹಿಳಾ ಕವಾಯತ್

    ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ ಫಾಲೋವರ್‌ಗಳು: ಮೊದಲ ವಿಶ್ವ ನಾಯಕ ಮೋದಿ

    ಮಧುಗಿರಿ ಬೆಟ್ಟಕ್ಕೆ ರೋಪ್‌ವೇ: ಕೇಂದ್ರಕ್ಕೆ ಸೋಮಣ್ಣ ಮನವಿ

  • ಸಿನಿಮಾ

    ‘ಕಾಲೇಜ್ ಫೆಸ್ಟ್’ ಸಂದರ್ಭದಲ್ಲಿ ಮೆಟ್ಟಿಲುಗಳಿಂದ ಜಾರಿಬಿದ್ದ ನಟ ವಿಜಯ್ ದೇವರಕೊಂಡ

    ‘ಜನ ನಾಯಗನ್’ ಸೋರಿಕೆ: ವಿಜಯ್ ದೇವರಕೊಂಡ ಕೆಂಡ

    ರವಿ ಬಾಬು ಅಭಿನಯದ ‘ರೇಜರ್’ ಮೇ 8ಕ್ಕೆ ಬಿಡುಗಡೆ

    ‘24’ ಮತ್ತೆ ಬರುತ್ತಿದೆಯೇ? ಅನಿಲ್ ಕಪೂರ್ ಪೋಸ್ಟ್ ಕುತೂಹಲ

    ಅಕ್ಷಯ್ ಕುಮಾರ್ ಅಭಿನಯದ ‘ಭೂತ್ ಬಾಂಗ್ಲಾ’ ಮೇ 15ಕ್ಕೆ ತೆರೆಗೆ

    ಹಾರರ್-ಹಾಸ್ಯ ಚಿತ್ರ ‘ಭೂತ್ ಬಾಂಗ್ಲಾ’ ಏಪ್ರಿಲ್ 16ಕ್ಕೆ ರಿಲೀಸ್

    ‘ರಾಮನ ಫಸ್ಟ್ ಲುಕ್’ ಅನಾವರಣ; ಚರ್ಚೆಗೆ ಗ್ರಾಸವಾದ ರಣಬೀರ್

    ‘ಲವ್ ಇನ್ಶುರೆನ್ಸ್ ಕಂಪನಿ’; LIK ಬಿಡುಗಡೆ ಮತ್ತೆ ಮುಂದೂಡಿಕೆ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ‘ವಾಲ್ಮೀಕಿ ರಾಮಾಯಣ’; ಮೊದಲ ಪೋಸ್ಟರ್ ಅನಾವರಣ

    ಸಂಜಯ್ ದತ್ ‘ಆಖ್ರಿ ಸವಾಲ್’ ಮೇ 15ರಂದು ಬಿಡುಗಡೆ

    “OMG 2”: ಸ್ವಾತಂತ್ರ್ಯ ದಿನದಂದು ₹18.5 ಕೋಟಿ ಕಲೆಕ್ಷನ್

    ‘ಧುರಂಧರ್ 2’ ಪ್ರತಿಯೊಬ್ಬ ಭಾರತೀಯನೂ ನೋಡಲೇಬೇಕಾದ ಸಿನಿಮಾ: ರಜನಿಕಾಂತ್ ಪ್ರಶಂಸೆ

  • ಆಧ್ಯಾತ್ಮ
    • All
    • ದೇಗುಲ ದರ್ಶನ

    ಮೊಂಬತ್ತಿ ಬೆಳಕಿನಲ್ಲಿ ಜಗತ್ ಶಾಂತಿ ಸಂದೇಶ: ಕರಾವಳಿಯ ಬೊರಿಮಾರ್ ಚರ್ಚ್‌ನಲ್ಲಿ ವಿಶಿಷ್ಟ ರೀತಿ ಪವಿತ್ರ ಗುಡ್ ಫ್ರೈಡೇ

    ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

    ಯುಗಾದಿ 2026: ಕೆಲವು ರಾಶಿಗಳಿಗೆ ರಾಜಯೋಗ, ಇನ್ನೂ ಕೆಲವರಿಗೆ ಎಚ್ಚರಿಕೆ… ಗ್ರಹಗತಿಯ ಭವಿಷ್ಯ ಏನು ಹೇಳುತ್ತದೆ?

    ‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

    ‘ಪೊಳಲಿ ಚೆಂಡು’: ಈ ವರ್ಷ 29 ದಿನಗಳ ಜಾತ್ರೆ.. ಎಪ್ರಿಲ್ 10ರಂದು ಕಡೆ ಚೆಂಡು

    ಮದ್ದೂರು ಸಮೀಪದ ಕಾರಕಹಳ್ಳಿಯಲ್ಲಿ ಶ್ರೀ ಬಸವೇಶ್ವರಸ್ವಾಮಿ ಜಾತ್ರಾ ವೈಭವ; ಫೆ.27ರಿಂದ ಮಾ.6ರವರೆಗೆ ಅದ್ದೂರಿ ಉತ್ಸವ

    ಬ್ಯಾಂಕ್ ಸಾಲ ವಿಚಾರ; ಗ್ರಾಹಕರಿಗೆ ಇನ್ನಿಲ್ಲ ರಿಲ್ಯಾಕ್ಸ್

    ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ 650 ಸಹಾಯಕ ಹುದ್ದೆಗಳ ಹುದ್ದೆಗಳ ನೇಮಕಾತಿ

    ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಅದ್ದೂರಿ ಆಚರಣೆ

    ವೈಕುಂಠ ಏಕಾದಶಿ: ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ವಿಶೇಷ ತಯಾರಿ

    ಜಗಳೂರು : ಕಾರ್ತಿಕ ಮಾಸದಲ್ಲಿ ಶರಣಬಸವೇಶ್ವರ ಸ್ವಾಮಿಯ ರಥೋತ್ಸವ ವೈಭವ

  • ವೀಡಿಯೊ

    ಪ್ರಜ್ವಲ್ ಬಂಧನಕ್ಕೆ ಖೆಡ್ಡ; ಮಂಗಳೂರಿನಲ್ಲಿ ಖಾಕಿ ಚಕ್ರವ್ಯೂಹ.. ವಿಮಾನ ನಿಲ್ದಾಣದಲ್ಲೂ ಹೈ ಅಲರ್ಟ್

    ಮೇಲಾಧಿಕಾರಿ ಕಿರುಕುಳ ಆರೋಪ, ವಿಡಿಯೊ ಮಾಡಿಟ್ಟು ನೇಣಿಗೆ ಶರಣು

    ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

    ಕತಾರ್ ಮೇಲೆ ಇರಾನ್ ದಾಳಿ: ಜಾಗತಿಕ ಇಂಧನ ಮಾರುಕಟ್ಟೆಗೆ ಶಾಕ್, ಭಾರತ ಮೇಲೂ ಪರಿಣಾಮ

    ‘ಲೀಡರ್’ : ತಂದೆ-ಮಗಳು ಸಂಬಂಧದ ಸುತ್ತ ಸಾಗುವ ಭಾವನಾತ್ಮಕ ಕಥೆಯ ಜೊತೆಗೆ ಆಕ್ಷನ್ ಮತ್ತು ಥ್ರಿಲ್

    ಮದುವೆಯ ಬಳಿಕ ರಶ್ಮಿಕಾ–ವಿಜಯ್ ಮೊದಲ ನೃತ್ಯ: ವೀಡಿಯೊ ಹಂಚಿಕೊಂಡ ಆನಂದ್

    ರಾಜ್ಯದಲ್ಲಿ 75,393.57 ಕೋ ರೂ ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ.. 77,606 ಜನರಿಗೆ ಉದ್ಯೋಗ ನಿರೀಕ್ಷೆ

    ‘ಸರ್ಕಾರ ಯಾವ ದಿಕ್ಕಿನಲ್ಲಿ ಬಜೆಟ್ ಮಂಡಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿಲ್ಲ’; ಬೊಮ್ಮಾಯಿ ಟೀಕೆ

    ‘ರೈ ರೈ ರಾ ರಾ’ ಹಾಡು ಬಿಡುಗಡೆ; ರಾಮ್ ಚರಣ್ ಅಭಿಮಾನಿಗಳು ಪುಳಕ

No Result
View All Result

Home Update

ಕೋವಿಡ್ ಕೈಂಕರ್ಯ: 18,418 ಗ್ರಾಮಗಳಲ್ಲಿ 19 ಲಕ್ಷಬಿಜೆಪಿ ಕಾರ್ಯಕರ್ತರಿಂದ ಸೇವಾ ಚಟುವಟಿಕೆ

by Udaya News
June 2, 2021
in Update, Update Videos, ದೇಶ-ವಿದೇಶ, ಪ್ರಮುಖ ಸುದ್ದಿ, ಬೆಂಗಳೂರು, ರಾಜ್ಯ
1 min read
0
ಕೋವಿಡ್ ಕೈಂಕರ್ಯ: 18,418 ಗ್ರಾಮಗಳಲ್ಲಿ 19 ಲಕ್ಷಬಿಜೆಪಿ ಕಾರ್ಯಕರ್ತರಿಂದ ಸೇವಾ ಚಟುವಟಿಕೆ
Share on FacebookShare via: WhatsApp

ಬೆಂಗಳೂರು: ನಮ್ಮ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು 7ನೇ ವರ್ಷದ ಆಡಳಿತ ಮತ್ತು ಎರಡನೇ ಅವಧಿಯಲ್ಲಿ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 30ರಂದು ರಾಜ್ಯದ 18,418 ಗ್ರಾಮಗಳಲ್ಲಿ ಸೇವಾ ಚಟುವಟಿಕೆಗಳು ನಡೆದಿವೆ. ಒಟ್ಟು 19 ಲಕ್ಷ ಕಾರ್ಯಕರ್ತರು ಈ ಸೇವಾ ಕಾರ್ಯಗಳಲ್ಲಿ ತೊಡಗಿಕೊಂಡಿದ್ದರು. ರಾಜ್ಯದ ಒಂದು ಕೋಟಿಗೂ ಹೆಚ್ಚು ಬಡವರಿಗೆ ಇದರ ಪ್ರಯೋಜನ ಲಭಿಸಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ನಗರ ಕಾರ್ಯಾಲಯ “ಭಾವುರಾವ್ ದೇಶಪಾಂಡೆ ಭವನ”ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೇ 30ರಂದು ಪಕ್ಷದ ವತಿಯಿಂದ ನಡೆದ ಸೇವಾ ಚಟುವಟಿಕೆಗಳಿಂದ ಒಂದು ಕೋಟಿಗೂ ಹೆಚ್ಚು ಬಡವರು, ನಿರಾಶ್ರಿತರು, ಕಾರ್ಮಿಕರು, ಕೋವಿಡ್ ಪೀಡಿತರು ಮತ್ತು ಕುಟುಂಬಸ್ಥರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಮಂಗಳಮುಖಿಯರು, ಪೌರ ಕಾರ್ಮಿಕರು, ಬಡ ರೈತರು ಮುಂತಾದವರಿಗೆ ಪ್ರಯೋಜನ ಲಭಿಸಿದೆ ಎಂದು ತಿಳಿಸಿದರು.

RelatedPosts

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

ಗ್ರಾಮದ ಬೂತ್‍ನಿಂದ ಹಿಡಿದು ಪಟ್ಟಣದ ವಾರ್ಡ್‍ಗಳೂ ಸೇರಿದಂತೆ, ಬೂತ್‍ನ ಕಾರ್ಯಕರ್ತರಿಂದ ಹಿಡಿದು ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಮಾನ್ಯ ರಾಜ್ಯ ಬಿಜೆಪಿ ಅಧ್ಯಕ್ಷರವರೆಗೆ, ಮಂತ್ರಿಗಳು, ಸಂಸದರು ಹಾಗೂ ಶಾಸಕರುಗಳು ಕೋವಿಡ್ ಸಂಕಷ್ಟದ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಯಾವುದೇ ಪ್ರಚಾರಕ್ಕೆ ಒತ್ತುಕೊಡದೆ ಅತ್ಯಂತ ಮುಖ್ಯವಾಗಿ ಕೋವಿಡ್ ಸೇವಾ ಚಟುವಟಿಕೆಗೆ ಹೆಚ್ಚು ಒತ್ತು ನೀಡಲಾಗಿದೆ ಎಂದು ವಿವರ ನೀಡಿದರು.

ಒಟ್ಟು 23,63,967 ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಲಾಗಿದೆ. ಬಡವರಿಗೆ 5 ಕೆಜಿ, 10 ಕೆಜಿ, 25 ಕೆಜಿ ಪಡಿತರ ಇರುವ 4,96,422 ರೇಷನ್ ಕಿಟ್ ವಿತರಿಸಲಾಗಿದೆ. 13,12,901 ಆಹಾರ ಪೊಟ್ಟಣ ವಿತರಿಸಲಾಗಿದೆ. ಅನೇಕ ಕುಟುಂಬಗಳಿಗೆ ಕೋವಿಡ್ ತಗುಲಿದ್ದು, ಅಂಥ ಕುಟುಂಬಕ್ಕೆ ಹೊರಗಿನಿಂದ ವಾರಗಟ್ಟಲೆ- 15 ದಿನಗಳ ಕಾಲ ಆಹಾರ ಪೊಟ್ಟಣ ನೀಡಿದ ನೂರಾರು ಉದಾಹರಣೆಗಳು ನಮ್ಮ ರಾಜ್ಯದಲ್ಲಿದೆ ಎಂದರು.

ಕೋವಿಡ್ ಮತ್ತು ಲಸಿಕೆ ಕುರಿತು 3,19,366 ಸಾಮಾಜಿಕ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮೀಣ ಪ್ರದೇಶದಲ್ಲಿ ನಡೆಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರಕ್ಕೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೇ 30ರಂದು ಸೇವಾ ಹೀ ಸಂಘಟನ್ ಅಡಿಯಲ್ಲಿ ಸೇವಾ ಕಾರ್ಯಕ್ರಮ ನಡೆಸಿ ಬಡವರಿಗೆ ನೆರವಾಗಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ.ನಡ್ಡಾ ಅವರು ಕರೆ ನೀಡಿದ್ದರು. ಇದರನ್ವಯ ಕಾರ್ಯಕ್ರಮಗಳು ನಡೆದಿವೆ. ಇದಲ್ಲದೆ, ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ಪ್ಯಾಕೇಜ್ ಪ್ರಕಟಿಸಿದ ಕಾರಣ ಲಕ್ಷಾಂತರ ಜನರಿಗೆ ಸಹಾಯ ಆಗಿದೆ ಎಂದು ವಿವರಿಸಿದರು.

3,49,151 ಕೋವಿಡ್ ರೋಗ ನಿರೋಧಕ ಕಿಟ್ ವಿತರಣೆ ನಡೆದಿದೆ. ಥರ್ಮಲ್ ಮತ್ತು ಆಕ್ಸಿಮೀಟರ್ ಮೂಲಕ 3,25,919 ಜನರನ್ನು ಪರೀಕ್ಷೆ ಮಾಡಲಾಗಿದೆ. ಕೆಜಿಎಫ್‍ನಲ್ಲಿ 800 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಯನ್ನು ಸ್ವಚ್ಛಗೊಳಿಸಲಾಗಿದೆ. ಕೆಲವೆಡೆ 15ರಿಂದ 20 ದಿನಗಳ ಕಾಲ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
17,222 ಕಾರ್ಯಕರ್ತರು ಸ್ಲಂ ಏರಿಯಾ ಸೇರಿದಂತೆ ರಾಜ್ಯದ ವಿವಿಧೆಡೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ವೈಯಕ್ತಿಕ ನೆರವಿನ 18,525 ಇತರ ಸೇವಾ ಚಟುವಟಿಕೆಗಳೂ ನಡೆದಿವೆ. ಅವಶ್ಯಕತೆ ಇರುವವರಿಗೆ 1,665 ಆಮ್ಲಜನಕ ಕಾನ್ಸನ್‍ಟ್ರೇಟರ್ ಒದಗಿಸಲಾಯಿತು. ರೂ. 50 ಸಾವಿರದಿಂದ 1 ಲಕ್ಷ ವೆಚ್ಚ ಇದಕ್ಕೆ ತಗಲುತ್ತದೆ. 1,075 ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗಿತ್ತು ಎಂದು ರವಿಕುಮಾರ್ ತಿಳಿಸಿದರು.

ಸೇಡಂ, ಮಂಗಳೂರು ಸೇರಿ 23 ಕೋವಿಡ್ ಸೆಂಟರ್ ತೆರೆಯಲಾಗಿದೆ. 9,026 ಕೋವಿಡ್ ಪೀಡಿತರಿಗೆ ಆಂಬುಲೆನ್ಸ್ ಸೇವೆ ಒದಗಿಸಲಾಗಿದೆ. ಶವಸಂಸ್ಕಾರಗಳಲ್ಲಿ ನಮ್ಮ ಕಾರ್ಯಕರ್ತರು ಪಿಪಿಇ ಕಿಟ್ ಧರಿಸಿ ಭಾಗವಹಿಸಿದ್ದು, ಚಾಮರಾಜನಗರದಲ್ಲಿ 200ಕ್ಕೂ ಹೆಚ್ಚು ಸೇರಿದಂತೆ ರಾಜ್ಯದ ವಿವಿಧೆಡೆ 3,986 ಕೋವಿಡ್ ಪೀಡಿತರ ಶವಸಂಸ್ಕಾರ ಮಾಡಲಾಗಿದೆ. ಅಲ್ಲದೆ ರಾಜ್ಯದ ವಿವಿಧ ಕಡೆಗಳಲ್ಲಿ 4,367 ಸಸಿಗಳನ್ನು ನೆಡಲಾಗಿದೆ ಎಂದರು.

55,659 ಚುನಾಯಿತ ಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳು ಈ ಸೇವಾ ಕಾರ್ಯಗಳಲ್ಲಿ ಭಾಗವಹಿಸಿದ್ದರು. ಒಟ್ಟು 5,669 ವಾರ್ಡ್‍ಗಳಲ್ಲಿ ಸೇವಾ ಚಟುವಟಿಕೆಗಳು ನಡೆದಿವೆ ಎಂದು ವಿವರ ನೀಡಿದರು. ಕೋವಿಡ್ 19ಗೆ ಕುರಿತಂತೆ 12 ರೀತಿಯ ವಿಶೇಷ ಸೇವಾ ಚಟುವಟಿಕೆಗಳು ನಡೆದಿವೆ. ಆಶಾ ಕಾರ್ಯಕರ್ತೆಯರಿಗೆ ಸನ್ಮಾನ, ಕೋವಿಡ್ ರೋಗಿಗಳ ಕುಟುಂಬಗಳಿಗೆ ಊಟ, ಆಕ್ಸಿಜನ್ ಕಾನ್‍ಸೆನ್‍ಟ್ರೇಟರ್ ವಿತರಣೆ, ತಮಟೆ ಜಾಗೃತಿ, ಧ್ವನಿವರ್ಧಕಗಳ ಮೂಲಕ ಆಟೋದಲ್ಲಿ ಜಾಗೃತಿ, ಗ್ರಾಮಗಳಲ್ಲಿ ಸ್ಯಾನಿಟೈಸರ್ ಸಿಂಪಡಿಸುವ ಕಾರ್ಯ, ಉಚಿತ ಅಂಬುಲೈನ್ಸ್ ಸೇವೆ, ಶವ ಸಂಸ್ಕಾರ, ಕೋವಿಡ್ ವಾರಿಯರ್ಸ್‍ಗಳಿಗೆ ರೇಷನ್ ಕಿಟ್, ಟ್ಯಾಕ್ಸಿ /ಆಟೋ/ಕಟ್ಟಡ ಕಾರ್ಮಿಕರಿಗೆ ರೇಷನ್ ಕಿಟ್, ಪಿಪಿಇ ಕಿಟï, ಔಷಧಿ ಕಿಟ್ ವಿತರಣೆ, ಪ್ರಾಣಿಗಳಿಗೆ ಆಹಾರ ವಿತರಣೆ (ಬೀದಿ ನಾಯಿಗಳು, ಹಸುಗಳು, ಪಕ್ಷಿಗಳು) ಮತ್ತು ಪೌರಕಾರ್ಮಿಕರಿಗೆ ಮತ್ತು ಮಂಗಳಮುಖಿ ಮಹಿಳೆಯರಿಗೆ ರೇಷನ್ ಕಿಟ್ ಮತ್ತು ಧನ ಸಹಾಯ ವಿತರಣೆ- ಹೀಗೆ ಸೇವಾ ಕಾರ್ಯಗಳನ್ನು ನಡೆಸಲಾಗಿದೆ ಎಂದರು.

ShareSendTweetShare
Previous Post

ಐದಾರು ತಿಂಗಳಲ್ಲಿ 1,763 ವೈದ್ಯರ ನೇಮಕ: ಸರ್ಕಾರದ ಕ್ರಮ

Next Post

ಕೋವಿಡ್ 3ನೇ ಅಲೆ ಸಿದ್ಧತೆ: ಕಾರ್ಯಪಡೆಯೊಂದಿಗೆ ಸಿಎಂ ಚರ್ಚೆ

Related Posts

‘ರಾಮ ರಾಜ್ಯದಿಂದ ರಾಷ್ಟ್ರ’: ದೇಶಹಿತದ ಆಡಳಿತದ ಹೆಮ್ಮೆ; ಪ್ರಧಾನಿ ಮೋದಿ
Focus

ಕರ್ನೂಲ್ ಅಪಘಾತ: ಮೃತರ ಕುಟುಂಬದವರಿಗೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ

April 16, 2026 10:04 AM
Focus

ಮಂತ್ರಾಲಯ ಮಾರ್ಗದಲ್ಲಿ ಭೀಕರ ಅಪಘಾತ: ಕರ್ನಾಟಕದ 8 ಭಕ್ತರು ದುರ್ಮರಣ

April 16, 2026 10:04 AM
ನೌಕಾಪಡೆಯಲ್ಲಿ ಅಗ್ನಿವೀರ್ SSR ನೇಮಕಾತಿ; ಏಪ್ರಿಲ್ 6ರೊಳಗೆ ಅರ್ಜಿ ಸಲ್ಲಿಸಬಹುದು
Focus

ಪರಮಾಣು ಹಕ್ಕು ವಿಚಾರದಲ್ಲಿ ರಾಜಿ ಇಲ್ಲ ಎಂದ ಇರಾನ್

April 16, 2026 09:04 AM
ಪರೀಕ್ಷೆಗಾಗಿ ಮಾತ್ರವೇ ತಾತ್ಕಾಲಿಕ ಮರುಹಂಚಿಕೆ; ಹೈಕೋರ್ಟ್ ಸ್ಪಷ್ಟನೆ; ಅ.09ರಂದು ಆದೇಶ ಸಾಧ್ಯತೆ
Focus

ಮಹಿಳೆಯರಿಗೆ ‘ಋತುಸ್ರಾವ ರಜೆ’ ಕಡ್ಡಾಯ ಜಾರಿ: ಹೈಕೋರ್ಟ್ ಐತಿಹಾಸಿಕ ಆದೇಶ

April 16, 2026 04:04 AM
ಕಂಬನಿ: ಧಾರವಾಹಿ ಮೂಲಕವೇ ಜನಪ್ರಿಯವಾಗಿರುವ ನಟಿ ಪವಿತ್ರಾ ಜಯರಾಂ
Focus

ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

April 14, 2026 03:04 PM
ನೂತನ ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿಗೆ ಆಹ್ವಾನವಿಲ್ಲ; ಕಾಂಗ್ರೆಸ್ ಆಕ್ರೋಶ
Focus

ಏಪ್ರಿಲ್ 16ರಿಂದ ವಿಶೇಷ ಸಂಸತ್ ಅಧಿವೇಶನ; ಬಿಜೆಪಿ ಸಂಸದರಿಗೆ ವಿಪ್ ಜಾರಿ

April 12, 2026 01:04 PM

Popular Stories

  • ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    ‘ಕೆಪಿಎಸ್ – ಮ್ಯಾಗ್ನೆಟ್ ಶಾಲಾ ಯೋಜನೆ ರದ್ದು ಪಡಿಸಿ’, ಅಕ್ಷರ ದಾಸೋಹ ಕಾರ್ಮಿಕರ ಸಂಘದಿಂದ ರಾಜ್ಯಮಟ್ಟದ ಹೋರಾಟ

    0 shares
    Share 0 Tweet 0
  • ಯೂಥ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್​ ಬರ್ಬರ ಹತ್ಯೆ!

    0 shares
    Share 0 Tweet 0
  • ‘ಮೋಸ.. ಮೋಸ.. ಮೋಸ..’: ರಾಜ್ಯ ಬಜೆಟ್ ಬಗ್ಗೆ ಆಶಾ ಕಾರ್ಯಕರ್ತೆಯರ ಆಕ್ರೋಶ

    0 shares
    Share 0 Tweet 0
  • KSRTCಗೆ ರಾಷ್ಟ್ರ ಮಟ್ಟದ 3 AdWorld Showdown ಪ್ರಶಸ್ತಿಗಳು

    0 shares
    Share 0 Tweet 0
  • ಆಧ್ಯಾತ್ಮಿಕ ಚಿಂತಕ, ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್ ವಿಧಿವಶ

    0 shares
    Share 0 Tweet 0

© 2020 Udaya News – Powered by RajasDigital.

No Result
View All Result
  • ಪ್ರಮುಖ ಸುದ್ದಿ
  • ರಾಜ್ಯ
  • ದೇಶ-ವಿದೇಶ
  • ಬೆಂಗಳೂರು
  • ಸಿನಿಮಾ
  • ಆಧ್ಯಾತ್ಮ
    • ದೇಗುಲ ದರ್ಶನ
  • ವೈವಿಧ್ಯ
  • ವೀಡಿಯೊ
  • Contact Us

© 2020 Udaya News - Powered by RajasDigital.

Welcome Back!

Login to your account below

Forgotten Password?

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In